Friday, May 23, 2025
Contact Us
UdayaNews
  • ಪ್ರಮುಖ ಸುದ್ದಿ
    ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

    ‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

    ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 27 ನಕ್ಸಲರು ಬಲಿ

    ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

    ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

    ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಕೆಶಿ

    ಚುನಾವಣೆ ವೇಳೆ ಎಲ್ಲಾ ಭರವಸೆಗಳನ್ನು ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಭರವಸೆ

    ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಒಂದೆಡೆ ‘ಸಾಧನಾ ಸಮಾವೇಶ’ಕ್ಕೆ ತಯಾರಿ.. ಇನ್ನೊಂದೆಡೆ ‘ಕರ್ನಾಟಕ ಲೂಟಿ ಕಾಂಗ್ರೆಸ್ ಡ್ಯೂಟಿ’ ಎಂಬ ಪೋಸ್ಟರ್

  • ರಾಜ್ಯ

    ಮತ್ತೆ ಕೋವಿಡ್-19 ಗುಮ್ಮಾ..! ಭಯಪಡಬೇಡಿ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಿ ಎಂದ ಬಿಎಂಸಿ

  • ದೇಶ-ವಿದೇಶ

    ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

    ‘ಯಾರಿಗೆ ಬೇಕು ಈ ಲೋಕ’ ಚಿತ್ರದ ಮೂಲಕ ಕನ್ನಡಕ್ಕೆ ನಟಿ ಪ್ರಿಯಾಂಕಾ ರೇವ್ರಿ

    ರೋಚಕ ಘಟ್ಟದಲ್ಲಿ ಐಪಿಎಲ್: ಪ್ಲೇಆಫ್ ರೇಸ್‌ನಿಂದ ಹೊರಬಿದ್ದ  LSG

    ‘ನಮ್ಮ ತಂಡ ನಮ್ಮ ಹೆಮ್ಮೆ’; ಟೀಂ ಇಂಡಿಯಾದ ಆತ್ಮಸ್ಥೈರ್ಯ ಹೆಚ್ಚಿಸಿದ ಮೋದಿ

    ಕ್ರಿಕೆಟ್’ನಲ್ಲೂ ಪಾಕಿಸ್ತಾನಕ್ಕೆ ಹೊಡೆತ ಕೊಟ್ಟ ಭಾರತ; ಏಷ್ಯಾಕಪ್ ಟೂರ್ನಿಯಿಂದ ದೂರ?

    ಸೋಲೇ ಗೆಲುವಿನ ಮೆಟ್ಟಿಲು: ಇಸ್ರೋದ 101ನೇ ಉಪಗ್ರಹ ಉಡಾವಣೆ ಪ್ರಯತ್ನವಷ್ಟೇ

    ಹೈದರಾಬಾದ್​ನ ಚಾರ್​ಮಿನಾರ್ ಬಳಿ ಭೀಕರ ಅಗ್ನಿ ಅವಘಡ; 17 ಮಂದಿ ಸಾವು

    ಪಾಕ್ ಪಾತಕ ಲೋಕ ಅನಾವರಣಕ್ಕೆ ತಂಡ ಸಿದ್ದ, ತರೂರ್, ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಾಗೂ ಸ್ಥಾನ ನೀಡಿದ ಮೋದಿ ಸರ್ಕಾರ

    ಪಹಲ್ಗಾಮ್’ನಲ್ಲಿ ಮಾಡಿದವರ ಕುಟುಂಬಕ್ಕೆ ಆಧಾರ: 1,000 ಡಾಲರ್ ದೇಣಿಗೆ ನೀಡಿದ ತಾರೆ

  • ಬೆಂಗಳೂರು

    ಮಳೆಯಿಂದ ಅಧ್ವಾನ; ಸರ್ಕಾರದ ವಿರುದ್ಧ ಬೆಂಗಳೂರು ಜನರ ಹಿಡಿಶಾಪ

    ರಾಜ್ಯದ ಹಲವೆಡೆ ಭಾರೀ ಮಳೆ; ಸಾವಿನ ಸರಮಾಲೆ

    ಅನಾಹುತಗಳಿಗೆ ಸರ್ಕಾರದ ಬೇಜವಬ್ದಾರಿತನ ಕಾರಣ: ಆರ್.ಅಶೋಕ್ ಆಕ್ರೋಶ

  • ವೈವಿಧ್ಯ

    ಋತುಬಂಧ ಸಮಯ: ಮಧ್ಯವಯಸ್ಸಿನ ಒತ್ತಡವು Alzheimer’s ಅಪಾಯವನ್ನು ಹೆಚ್ಚಿಸಬಹುದು

    ಅಧಿಕ ರಕ್ತದೊತ್ತಡ? ಡಾರ್ಕ್ ಚಾಕೊಲೇಟ್, ಟೀ ಸಹಾಯ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ

    ಚಿಕಿತ್ಸೆ-ನಿರೋಧಕ ಕ್ಯಾನ್ಸರ್‌ಗಳ ವಿರುದ್ಧ ಹೋರಾಡಲು ಹೊಸ ಪ್ರತಿಕಾಯ..

    ’50 ವರ್ಷಕ್ಕಿಂತ ಕಿರಿಯರಲ್ಲಿ ಕ್ಯಾನ್ಸರ್ ಪ್ರಮಾಣ ಹೆಚ್ಚಳ’: ಬೊಜ್ಜುತನದಂತಹ ಅಪಾಯಕಾರಿ ಅಂಶಗಳೇ ಕಾರಣ

    ‘ಪುರುಷರಿಗಿಂತ ಮಹಿಳೆಯರಲ್ಲಿ ಲಿಪೊಲಿಸಿಸ್ ಹೆಚ್ಚು ಪರಿಣಾಮಕಾರಿ’

    ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

    Marvel Studios’ The Marvels’ released

    ‘Antibiotic’: ಯುವಕರ ಪಾಲಿಗೆ ಔಷಧಿಯಾಗಿದ್ದರೂ ಅಪಾಯವೇ ಹೆಚ್ಚು..?

    ಚೆನ್ನಾಗಿ ನಿದ್ರೆ ಮಾಡಿ, ‘ಲಿವರ್’ ಆರೋಗ್ಯಕ್ಕಾಗಿ ಜಂಕ್ ಫುಡ್ ಬಿಟ್ಟುಬಿಡಿ

    ದೀರ್ಘಕಾಲದ ನೋವಿನಿಂತ ‘ಖಿನ್ನತೆ’ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು..!

    ಜನಪದ ವೈಭವ.. ಕಕ್ಯಪದವಿನ ಕಂಬಳದ ಆಕರ್ಷಕ ಫೊಟೋಗಳು 

    ಮೈಸೂರು ದಸರಾದಲ್ಲಿ ತುಳುನಾಡ ‘ಕಂಬಳ’ಕ್ಕೆ ಪ್ರಾತಿನಿಧ್ಯ: ಡಿಕೆಶಿ ಘೋಷಣೆ

    3,000 ಜನರಲ್ಲಿ ಒಬ್ಬರಿಗೆ ಶ್ವಾಸಕೋಶ ಪಂಕ್ಚರ್ ಆಗುವ ಅಪಾಯ?

  • ಸಿನಿಮಾ

    ‘ದಿ ಗರ್ಲ್‌ಫ್ರೆಂಡ್’ ಬಗ್ಗೆ ಅಪ್‌ಡೇಟ್‌ ಕೇಳಿದ ಅಭಿಮಾನಿಗಳನ್ನು ಸಂತೈಸಿದ ರಶ್ಮಿಕಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ವಿಜಯ್ ದೇವರಕೊಂಡ ಅವರ ‘ಕಿಂಗ್ಡಮ್’ ಜುಲೈ 4ರಂದು ಬಿಡುಗಡೆ

    ಹೈಕೋರ್ಟ್ ಮೆಟ್ಟಿಲೇರಿದ ಗಾಯಕ ಸೋನು ನಿಗಮ್

    ‘ಆಪರೇಷನ್ ಸಿಂಧೂರ್’ ಹಿನ್ನೆಲೆ: ಅಮೀರ್ ಖಾನ್ ನಟನೆಯ ‘ಸೀತಾರೆ ಜಮೀನ್ ಪರ್’ ಬಿಡುಗಡೆ ಮುಂದಕ್ಕೆ

    ‘ಯಾವ ಪ್ರಶಸ್ತಿಯೂ ಬೇಡ’; ರಾಜ್ಯ ಪ್ರಶಸ್ತಿ ನಿರಾಕರಿಸಿದ ಕಿಚ್ಚ

    ‘ಆಪರೇಷನ್ ಸಿಂಧೂರ್ ಕೇವಲ ಒಂದು ಧ್ಯೇಯವಲ್ಲ, ಆದರೆ ಪವಿತ್ರ ಪ್ರತಿಜ್ಞೆ’: ಕಿಚ್ಚ ಸುದೀಪ್

    ‘ಮಾಧುರಿ ದೀಕ್ಷಿತ್ ಅವರ ನೃತ್ಯವೇ ಸ್ಫೂರ್ತಿ’ ಎಂದ ಸಂದೀಪಾ ಧಾರ್

    ಪಹಲ್ಗಾಮ್ ದಾಳಿಗೆ ಬಾಲಿವುಡ್ ಗಣ್ಯರು ಖಂಡನೆ; ನಟಿ ಸಾರಾ ಅಲಿ ಖಾನ್ ಪ್ರತಿಕ್ರಿಯೆ ಇದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಶ್ರೀ ಕಟೀಲು ಕ್ಷೇತ್ರ ವೈಭವವನ್ನು ವರ್ಣಿಸುವ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

    ಶ್ರೀ ಕಟೀಲು ಕ್ಷೇತ್ರ ವೈಭವ.. ಇಲ್ಲಿ ನಿತ್ಯವೂ ಕೈಂಕರ್ಯ.. ಅಕ್ಷರ ದಾಸೋಹ..

    ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

    ಶ್ರೀಕ್ಷೇತ್ರ ಘಾಟಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ: 53,54,401 ರೂ. ಕಾಣಿಕೆ ಸಂಗ್ರಹ

    ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    VIDEO: ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

    ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

    ಶತಮಾನದ ನಂತರ ಪೊಳಲಿಯಲ್ಲಿ ಮರುಕಳಿಸಿದ ಮಹಾವೈಭವ; ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

    ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

    45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

    ಭಕ್ತಿ ವೈಭವ, ಸಾಂಸ್ಕೃತಿಕ ಸಂಭ್ರಮಕ್ಕೂ ಸಾಕ್ಷಿಯಾದ ಇಶಾ ‘ಶಿವರಾತ್ರಿ’

  • ವೀಡಿಯೊ

No Result
View All Result

Home Focus

50 ದಿನಗಳ ನಂತರ ಬಿಜೆಪಿ ಸರ್ಕಾರ ಇರಲ್ಲ; ಡಿಕೆಶಿ ಕಾರ್ಯತಂತ್ರ

by Udaya News
February 3, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ತೆರಿಗೆ ಹೊರೆಯಿಲ್ಲದ ಆಯವ್ಯಯ: 2022-23ನೇ ಸಾಲಿನ ರಾಜ್ಯ ಬಜೆಟ್‌ನ ಹೈಲೈಟ್ಸ್ ಇಲ್ಲಿದೆ
Share on FacebookShare via: WhatsApp

ಬೆಂಗಳೂರು: ಮುಂದಿನ 50 ದಿನಗಳ ನಂತರ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ. ಅನಂತರ ಕಾಂಗ್ರೆಸ್‌ಗೆ ಅವಕಾಶ ಹೆಚ್ಚಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಹಾಗೂ ಬೀದರ್ ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರಜಾಧ್ವನಿ ಯಾತ್ರೆಯನ್ನು ಮುಕ್ತಾಯಗೊಳಿಸಿದ್ದೇವೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಎರಡು ಪಟ್ಟು ಜನರು ನಮ್ಮ ಯಾತ್ರೆಯಲ್ಲಿ ಭಾಗವಹಿಸಿ ಬೆಂಬಲ ನೀಡಿದ್ದಾರೆ. ಜನರ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತರಲು ಜನರು ತೀರ್ಮಾನಿಸಿದ್ದಾರೆ. ಹಾಸನ ಮತ್ತು ಮಂಡ್ಯದಲ್ಲಿ ನಮ್ಮ ಪಕ್ಷದ ಒಬ್ಬರೂ ಶಾಸಕರು ಇಲ್ಲದಿದ್ದರೂ ನಮ್ಮ ನಿರೀಕ್ಷೆಗೂ ಮೀರಿದ ಜನ ಸೇರಿದ್ದರು ಎಂದರು.

RelatedPosts

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

ಮುಂದಿನ 50 ದಿನಗಳ ನಂತರ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ. ನಾವು ಈಗಾಗಲೇ ಎಲ್ಲ ಕ್ಷೇತ್ರಗಳಲ್ಲಿ ಎರಡು ಮೂರು ಸಮೀಕ್ಷೆ ಮಾಡಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾವು ಮುಂದಿನ ಚುನಾವಣೆಯಲ್ಲಿ 136 ಸೀಟು ಪಕ್ಕಾ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದವರು ತಿಳಿಸಿದರು.

ಟಿಕೆಟ್ ಹಂಚಿಕೆ ವಿಚಾರವಾಗಿ ಗುರುವಾರ ನಡೆದ ಸಭೆ ಮಾಹಿತಿ ನೀಡಿದ ಡಿಕೆಶಿ, ‘ಸಭೆಯಲ್ಲಿ ಅಸಮಾಧಾನ ವ್ಯಕ್ತವಾಗಲಿದೆ ಎಂದು ಅನೇಕರು ಹೇಳುತ್ತಿದ್ದರು. ಆದರೆ ಒಂದೇ ಒಂದು ಅಪಸ್ವರವಿಲ್ಲದೆ ಸಭೆ ನಡೆಯಿತು. ಎಲ್ಲರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಪಟ್ಟಿಯನ್ನು ಸ್ಕ್ರೀನಿಂಗ್ ಕಮಿಟಿಗೆ ನೀಡುತ್ತೇವೆ. ನಂತರ ಎಐಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಅದನ್ನು ಪರಿಶೀಲಿಸಿ ಅಂತಿಮ ತೀರ್ಮಾನ ಮಾಡಲಿದೆ’ ಎಂದರು.

ಪ್ರಣಾಳಿಕೆ ವಿಚಾರವಾಗಿ ಸಮಿತಿಯ ಅಧ್ಯಕ್ಷ ಪರಮೇಶ್ವರ ಅವರು ಅಸಮಾಧಾನ ಹೊಂದಿದ್ದಾರಂತೆ ಎಂಬ ಪ್ರಶ್ನೆಗೆ, ‘ಇಂತಹ ಯಾವುದೇ ಅಸಮಾಧಾನವಿಲ್ಲ. ಪರಮೇಶ್ವರ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಕಾಲ ಪಕ್ಷದ ಅಧ್ಯಕ್ಷರಾಗಿದ್ದವರು. ಸುರ್ಜೆವಾಲ ಅವರು ಅವರ ಜತೆ ಸಭೆ ಮಾಡಿದ್ದಾರೆ. ನಾನು ಆ ಸಭೆಗೆ ಹೋಗಲು ಆಗಿಲ್ಲ. ಬೆಂಗಳೂರು ಬಗ್ಗೆ ವಿಶೇಷ ಚಿಂತನೆ ಮಾಡಬೇಕಿದ್ದು, ಪರಮೇಶ್ವರ ಅವರ ನೇತೃತ್ವದ ತಂಡ ವಿದೇಶಕ್ಕೆ ತೆರಳಿ, ಸಂಚಾರ ನಿರ್ವಹಣೆ ಕುರಿತು ಅಧ್ಯಯನ ಮಾಡಲಿದೆ. ನಾವು ಈಗಾಗಲೇ ಸಿಂಗಾಪುರದ ಜತೆ ಮಾತುಕತೆ ನಡೆಸಿದ್ದೇವೆ. ತಂಡ ರಚನೆ ಬಗ್ಗೆ ಚರ್ಚೆ ಮಾಡಲಾಗಿದೆ. ನಮ್ಮ ರಾಜ್ಯಕ್ಕೆ ಪ್ರಣಾಳಿಕೆ ನೀಡುವಾಗ ಬೆಂಗಳೂರಿಗೆ ಬಂದಿರುವ ಕಳಂಕ ತೊಡೆದುಹಾಕುವ ಪ್ರಯತ್ನ ಮಾಡುತ್ತೇವೆ. ಭಾರತ ಕರ್ನಾಟಕದ ಮೇಲೆ ಅವಲಂಬಿತವಾಗಿದ್ದು, ಬೆಂಗಳೂರಿನಲ್ಲಿ 1.50 ಕೋಟಿ ಜನಸಂಖ್ಯೆ ಇದ್ದು, ಇಲ್ಲಿಂದ ಹೆಚ್ಚಿನ ಆದಾಯ ಬರುತ್ತಿದೆ. ಈ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ಬರುತ್ತದೆ. ಆಗ ಗ್ರಾಮೀಣ ಪ್ರದೇಶದ ಭಾಗಗಳ ಅಭಿವೃದ್ಧಿಗೆ ಯೋಜನೆ ರೂಪಿಸಬಹುದು. ಈ ಎಲ್ಲ ವಿಚಾರವಾಗಿ ಚರ್ಚೆ ಮಾಡಲು ಸುರ್ಜೆವಾಲ ಅವರು ಪರಮೇಶ್ವರ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಹೇಗೆ ಪ್ರತಿ ಹಂತದಲ್ಲಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆ ತರಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನ ಅನುಭವಿಸುತ್ತಿರುವ ಸಮಸ್ಯೆ ತಪ್ಪಿಸಲು ಎರಡು ಘೋಷಣೆಗಳನ್ನು ಈಗಾಗಲೇ ಮಾಡಿದ್ದೇವೆ. ಇದರಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಬೀಳುತ್ತದೆ ನಿಜ. ಆದರೆ ನಾವು ಇರುವುದು ಜನರ ಸೇವೆಗಾಗಿ ಅಲ್ಲವೇ? ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ. ಸಿದ್ದರಾಮಯ್ಯ ಅವರು 13 ಬಜೆಟ್ ಮಂಡನೆ ಮಾಡಿದ್ದಾರೆ. ನಾನು 16 ವರ್ಷಗಳ ಕಾಲ ಸರ್ಕಾರದ ಭಾಗವಾಗಿದ್ದು, ಹೇಗೆ ಸಂಪನ್ಮೂಲ ಕ್ರೂಢೀಕರಣ ಮಾಡಬೇಕು ಎಂಬ ಅರಿವು ಇದೆ. ಇದರ ಆಧಾರದ ಮೇಲೆ ನಾವು ಯೋಜನೆಗಳನ್ನು ರೂಪಿಸಿದ್ದೇವೆ. ಮುಂದಿನ 50 ದಿನಗಳ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬರಲಿದೆ. ಜನರಿಗೆ ಉತ್ತಮ ಆಡಳಿತ ನೀಡುತ್ತೇವೆ’ ಎಂದು ತಿಳಿಸಿದರು.

ShareSendTweetShare
Previous Post

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಗ್ಯಾಚುಟಿ ಸೌಲಭ್ಯ ಸೇರಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಕೆಗೆ ಸರ್ಕಾರದ ಕ್ರಮ :

Next Post

ಚುನಾವಣೆ ಯಶಸ್ಸಿಗಾಗಿ ಕೂಡುಮಲೆ ಗಣಪತಿ ದೇವರ ಮೊರೆ ಹೋದ ಡಿಕೆಶಿ

Related Posts

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ
Focus

May 22, 2025 12:05 PM
‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ
Focus

ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

May 22, 2025 12:05 PM
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

May 22, 2025 11:05 AM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 27 ನಕ್ಸಲರು ಬಲಿ

May 22, 2025 12:05 AM
ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ
Focus

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

May 21, 2025 01:05 PM
Focus

ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

May 21, 2025 10:05 AM

Popular Stories

  • ಆಶಾಗಳ ಬೇಡಿಕೆ ಈಡೇರಿಕೆ ಸಂಬಂಧ ಶೀಘ್ರ ನಿರ್ಣಾಯಕ ಸಭೆ.. ಸಿಎಂ, ಡಿಸಿಎಂ ಭರವಸೆ

    ಬಜೆಟ್ ಬಗ್ಗೆ ಓಕೆ, ಆದರೆ ಭರವಸೆ ಬಗ್ಗೆ ನುಡಿದಂತೆ ನಡೀತೀರಾ? ಆಶಾ ಕಾರ್ಯಕರ್ತೆಯರ ಖಾರವಾದ ಪ್ರಶ್ನೆಗೆ ಸಿಎಂ ಏನಂತಾರೆ?

    0 shares
    Share 0 Tweet 0
  • ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

    0 shares
    Share 0 Tweet 0
  • ಪಾಕ್ ಪಾತಕ ಲೋಕ ಅನಾವರಣಕ್ಕೆ ತಂಡ ಸಿದ್ದ, ತರೂರ್, ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಾಗೂ ಸ್ಥಾನ ನೀಡಿದ ಮೋದಿ ಸರ್ಕಾರ

    0 shares
    Share 0 Tweet 0
  • ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

    0 shares
    Share 0 Tweet 0
  • ರಾಹುಲ್ ಭೇಟಿಗೆ ಮುನ್ನ ಬಿಹಾರದಲ್ಲಿ ಕ್ಷಿಪ್ರ ಬೆಳವಣಿಗೆ: 17 ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ.

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In