Saturday, June 13, 2026
Contact Us
UdayaNews
  • ಪ್ರಮುಖ ಸುದ್ದಿ
    ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

    ₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

    ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

    ಖರ್ಗೆ ಸಹಿತ ಕರ್ನಾಟಕದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

    ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ.ರವಿ ಪ್ರಶ್ನೆ

  • ರಾಜ್ಯ

    ಬೆಂಗಳೂರು ಮೆಟ್ರೋ ವಿಸ್ತರಣೆ ಸೇರಿ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮೋದನೆ ಕೋರಿದ ಡಿಕೆಶಿ

    ದ್ವೇಷ ಬಿತ್ತುವವರ ವಿರುದ್ಧ ಕಠಿಣ ಕ್ರಮಕ್ಕೆ ಪದ್ಮರಾಜ್ ಆರ್. ಪೂಜಾರಿ ಆಗ್ರಹ

    SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

  • ದೇಶ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

    ಉರಿ ಸೆಕ್ಟರ್‌ನಲ್ಲಿ ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

    ಜಿ-7 ಶೃಂಗಸಭೆ: ಪ್ರಧಾನಿ ಮೋದಿ ಜೂನ್ 13ರಿಂದ 18ರವರೆಗೆ ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

  • ವಿದೇಶ

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

    ಲೆನಿನ್‌ಗ್ರಾಡ್ ಮೇಲೆ ಉಕ್ರೇನ್ ಡ್ರೋನ್ ದಾಳಿ; 144 ಡ್ರೋನ್ ಹೊಡೆದುರುಳಿಸಿದ ರಷ್ಯಾ

    ಮೋದಿ ಮೇಲೆ ಅನಗತ್ಯ ಒತ್ತಡ ಹೇರಬೇಡಿ’; ಅಮೆರಿಕಕ್ಕೆ ಪುಟಿನ್ ಎಚ್ಚರಿಕೆ

    ‘ಪರಮಾಣು ಅಸ್ತ್ರಕ್ಕೆ ಅವಕಾಶ ಇಲ್ಲ’; ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ:

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ
    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

  • ಆಧ್ಯಾತ್ಮ
    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕಣಚೂರು ಮೆಡಿಕಲ್ ಕಾಲೇಜ್ ಸೀಟು ಗೋಲ್‌ಮಾಲ್.. ಇಫ್ತಿಕಾರ್ ಸೇರಿ 7 ಮಂದಿ ವಿರುದ್ದ FIR..! ಒಟ್ಟಾರೆ ವಂಚನೆ ಪುರಣ ಹೀಗಿದೆ

by Udaya News
March 10, 2023
in Focus
1 min read
0
‘ಅಪರೂಪದ ಪೊಲೀಸ್ ಸ್ಟೋರಿ..’ ಕಮೀಷನರ್ ಶಶಿಕುಮಾರ್ ಅವರೇ ಹೀರೋ
Share on FacebookShare via: WhatsApp

ಬೀದರ್, ಮಂಗಳೂರು: ಮಂಗಳೂರಿನ ಕಣಚೂರು ಮೆಡಿಕಲ್ ಕಾಲೇಜ್ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಮೆಡಿಕಲ್ ಸೀಟ್ ಕೊಡಿಸುವುದಾಗಿ ಕೆಲವು ವ್ಯಕ್ತಿಗಳ ಗುಂಪು ವಿದ್ಯಾರ್ಥಿಗಳಿಗೆ ವಂಚಿಸಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಾಗಿವೆ.

ಬೀದರ್ ಮೂಲದ ವ್ಯಕ್ತಿಗೆ ಪಂಗನಾಮ..?

ಮಂಗಳೂರು ಹೊರವಲಯದ ಕಣಚೂರು ಮೆಡಿಕಲ್ ಇನ್‌ಸ್ಟಿಟ್ಯೂಟ್ ದೇರಳಕಟ್ಟೆ ಇಲ್ಲಿ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ಕೊಡಿಸುವುದಾಗಿ ನಂಬಿಸಿರುವ ಜಾಲ ಬೀದರ್ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆಂಬುದು ಉಳ್ಳಾಲ ಠಾಣೆಯ ಪೊಲೀಸರು ದಾಖಲಿಸಿರುವ ದೂರು. ಈ ಪ್ರಕರಣದಲ್ಲಿ ಇಫ್ತಿಕಾರ್ ಮೊದಲನೇ ಆರೋಪಿ. ಅಹಮದ್, ನೇಹಾ, ಪಾಯಲ್, ಯಶ್, ರಾಹುಲ್, ಹಾಗೂ ಇತರರನ್ನೂ ಅರೋಪಿಗಳೆಂದು ಎಫ್‌ಐಆರ್‌ನಲ್ಲಿ ತೋರಿಸಲಾಗಿದೆ.

RelatedPosts

ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

ಬೀದರ್ ಮೂಲದ ಉತ್ತಮ್ ದೀಕ್ಷಿತ್ ಎಂಬ ವಿದ್ಯಾರ್ಥಿಗೆ ಕಣಚೂರು ಮೆಡಿಕಲ್ ಇನ್‌ಸ್ಟಿಟ್ಯೂಟ್‌ನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂಬುದು ವಿದ್ಯಾರ್ಥಿಯ ತಂದೆ ಶಶಿಕಾಂತ್ ದೀಕ್ಷಿತ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಡಿಸೆಂಬರ್ 16ರಂದು ವ್ಯಕ್ತಿಯೊಬ್ವರು ಶಶಿಕಾಂತ್ ಅವರಿಗೆ ಕರೆಮಾಡಿ ಕೌನ್ಸಿಲಿಂಗ್ ಮೆನೇಜ್‌ಮೆಂಟ್ ಕೋಟಾದಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಭರವಸೆ ನೀಡಿದ್ದರು. 50 ಲಕ್ಷದೊಳಗೆ ಸೀಟು ಮಾಡಿಸುವಂತೆ ವಿದ್ಯಾರ್ಥಿ ಕಡೆಯಿಂದ ಬೇಡಿಕೆ ಇಲಾಗಿದ್ದು, ಸ್ವಲ್ಪ ಹೊತ್ತಿನಲ್ಲಿ ನೇಹಾ ಎಂಬ ಮಹಿಳೆ ಕರೆ ಮಾಡಿ, ಕಣಚೂರು ಮೆಡಿಕಲ್ ಇನ್‌ಸ್ಟಿಟ್ಯೂಟ್‌ನಲ್ಲಿ ಸೀಟು ಇದೆ, ಇದಕ್ಕೆ 15 ಲಕ್ಷ ರೂಪಾಯಿ ಕ್ಯಾಪಿಟೇಶನ್ ಫೀಸ್ ಮತ್ತು 7.5 ಲಕ್ಷ ರೂಪಾಯಿ ಫಸ್ಟ್‌ ಈಯರ್ ಫೀಸ್ ಕೊಡಬೇಕು, ಒಂದು ವರ್ಷ ಹಾಸ್ಟಲ್ ಫೀ ಉಚಿತ ಕೊಡುತ್ತೇವೆ ಎಂದು ಹೇಳಿಕೊಂಡಿದ್ದಾರೆ.

ಇದನ್ನು ನಂಬಿದ ಶಶಿಕಾಂತ್ ದೀಕ್ಷಿತ್ ಅವರು 17.12.2022ರಂದು 7.5 ಲಕ್ಷ ರೂಪಾಯಿ ಡಿಡಿ ಪಡೆದು ಅದರ ಫೊಟೋವನ್ನು ನೇಹಾ ಎಂಬವರಿಗೆ ವಾಟ್ಸಪ್ ಮೂಲಕ ರವಾನಿಸಿದ್ದಾರೆ. ಮರುದಿನ ಮತ್ತಷ್ಟು ದಾಖಲೆಗಳ ಫೊಟೋಗಳನ್ನೂ ಕಳುಹಿಸಿಕೊಟ್ಟಿದ್ದಾರೆ. ಇದಾದ ಎರಡೇ ದಿನಗಳಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಎಂದು ಹೇಳಿಕೊಂಡು ಪಾಯಲ್ ಎಂಬವರು ಫೋನ್ ಕರೆ ಮಾಡಿ ಮೆಡಿಕಲ್ ಸೀಟ್ ಕನ್ಫರ್ಮ್ ಇದೆ ಎಂದು ತಿಳಿಸಿದ್ದು, ಅವರ ಸೂಚನೆಯಂತೆ 21.12.2022ರಂದು ಬೆಳಿಗ್ಗೆ 11.15ಕ್ಕೆ ದೇರಳಕಟ್ಟೆ ಕಣಚೂರು ಮೆಡಿಕಲ್ ಇನ್‌ಸ್ಟಿಟ್ಯೂಟ್ ಆಫ್ ಸಯನ್ಸ್‌ ಅಡ್ಮಿನಿಸ್ಟ್ರೇಷನ್ ವಿಭಾಗಕ್ಕೆ ಶಶಿಕಾಂತ್ ದೀಕ್ಷಿತ್ ಹಾಗೂ ಮಗ ತೆರಳಿದ್ದಾರೆ. ಅಲ್ಲಿ ಯಶ್ ಎಂಬಾತನನ್ನು ಸಂಪರ್ಕಿಸಿ, ಅವರ ಮೂಲಕ ರಾಹುಲ್ ಎಂಬಾತನ್ನೂ ಭೇಟಿ ಮಾಡಿಸಿ ಬಳಿಕ ವಿದ್ಯಾಸಂಸ್ಥೆಯ ಮುಖ್ಯಸ್ಥರ ಚೇಂಬರ್‌ ಬಳಿ ಕರೆದೊಯ್ಯಲಾಗಿದೆ. ಅಷ್ಟರಲ್ಲೇ ಚೇಂಬರ್‌ನಿಂದ ಹೊರಬಂದ ಇಫ್ತಿಕಾರ್ ಅಹಮದ್ ಎಂಬವರು ಒಂದು ಮೆಡಿಕಲ್ ಸೀಟ್ ಕನ್ಫರ್ಮ್ ಆಗಿದೆ. ಸಂಬಂಧಪಟ್ಟ ಫಾರ್ಮ್ ಭರ್ತಿ ಮಾಡಿ ಹಣದ ವ್ಯವಸ್ಥೆ ಮಾಡಿರುತ್ತೀರಾ ಎಂದು ಕೇಳಿದ್ದಾರೆ. ಅನಂತರ ರಾಹುಲ್ ಎಂಬಾತನ ಮೂಲಕ 7.5 ಲಕ್ಷ ರೂಪಾಯಿ ಡಿಡಿ ಹಾಗೂ ದಾಖಲೆಗಳನ್ನು ನೀಡಲಾಗಿದ್ದು, ಆ ಸಂದರ್ಭದಲ್ಲಿ ಇಫ್ತಿಕಾರ್ ಅಹ್ಮದ್ ಅವರು 15 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದು, ಒಂದು ಗಂಟೆಯ ಬಳಿಕ ಅಡ್ಮೀಷನ್ ಆರ್ಡರ್‌ನ ಫೊಟೋವನ್ನು ವಾಟ್ಸಪ್ ಮೂಲಕ ರವಾನಿಸಿದ್ದಾರೆ ಎಂದು ಎಫ್‌ಐ‌ಆರ್‌ನಲ್ಲಿ ನಮೂದಿಸಲಾಗಿದೆ.

ನಂತರ 27.12.2022ರಂದು ಇಫ್ತಿಕಾರ್ ಅಹಮದ್ ಕರೆಮಾಡಿ ಉತ್ತಮ್ ದೀಕ್ಷಿತ್‌ನ 2022-23ನೇ ಸಲಿನ ಮೆಡಿಕಲ್ ಸೀಟ್ ಆಗಿದೆ. 6.1.2023ರಂದು ಕ್ಲಾಸ್ ಆರಂಭವಾಗುತ್ತದೆ. ಆದರೆ ಡಿಮ್ಯಾಂಡ್ ಡ್ರಾಫ್ಟ್ ಕ್ಲಿಯರ್ ಇಲ್ಲದ ಕಾರಣ ಡಿಡಿಯನ್ನು ಕ್ಯಾನ್ಸಲ್ ಮಾಡಿ ಮೊದಲನೇ ವರ್ಷದ ಟ್ಯೂಷನ್ ಫೀಸ್ 7.5 ಲಕ್ಷ ರೂಪಾಯಿ ಹಣವನ್ನು ನಗದು ರೂಪದಲ್ಲಿ ಕೊಡಬೇಕು. ಆ ಹಣವನ್ನು ಹೈದರಾಬಾದ್ ಏರ್‌ಪೋರ್ಟ್‌ಗೆ ತೆರಳಿ ಒಬ್ಬ ವ್ಯಕ್ತಿಯ ಕೈಯಲ್ಲಿ ಕೊಡಬೇಕು ಎಂದು ತಿಳಿಸಿದ್ದರು. ಈ ಸೂಚನೆಯಂತೆಯೇ 29.12.2022ರಂದು ಅಶೋಕ್ ಸಿಂಗ್ ಎಂಬವರ ಬಳಿ 7.5 ಲಕ್ಷ ರೂಪಾಯಿಗಳನ್ನು ಉತ್ತಮ್ ದೀಕ್ಷಿತ್ ಮೂಲಕ ತಲುಪಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ನಮೂದಾಗಿದೆ. ಆದರೆ, 5.1.2023ರಂದು ಉತ್ತಮ್ ದೀಕ್ಷಿತ್ ದೇರಳಕಟ್ಟೆ ಕಣಚೂರು ಮೆಡಿಕಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ ಅಡ್ಮೀಷನ್ ವಿಭಾಗಕ್ಕೆ ಹೋಗಿ ಅಡ್ಮೀಷನ್ ಆರ್ಡರ್ ತೋರಿಸಿ ವಿಚಾರಿಸಿದಾಗ,  ಆ ರೀತಿಯ ಆದೇಶವನ್ನು ತಮ್ಮ ವಿದ್ಯಾ ಸಂಸ್ಥೆ ನೀಡಿಲ್ಲ ಎಂದು ಪ್ರಮುಖರು ತಿಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಇದರಿಂದ ನೊಂದ ಶಶಿಕಾಂತ್ ದೀಕ್ಷಿತ್ ಅವರು ತಮಗೆ ವಂಚಿಸಲಾಗಿದೆ ಎಂದು ಆರೋಪಿಸಿ ದೂರು ನೀಡಿದ್ದು, ಈ ಬಗ್ಗೆ ಪೊಲೀಸರು ಇಫ್ತಿಕಾರ್, ಅಹಮದ್, ನೇಹಾ ಸಹಿತ 7 ಮಂದಿಯ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ನಡುವೆ ಪೊಲೀಸರ ನಡೆ ಬಗ್ಗೆ ದೂರುದಾರ ಶಶಿಕಾಂತ್ ದೀಕ್ಷಿತ್ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ತಾವು ಜನವರಿ ತಿಂಗಳಿನಿಂದ ಈವರೆಗೆ ಹಲವಾರು ಬಾರಿ ಮಂಗಳೂರು ಪೋಲೀಸರಿಗೆ ದೂರು ನೀಡಿದ್ದೇನೆ. ಈ ಸಂಬಂಧ ಹಲವಾರು ಬಾರಿ ಠಾಣೆಗೆ ಕರೆಸಿಕೊಂಡು ಮಾಹಿತಿ ಪಡೆದಿದ್ದಾರೆ. ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರಿಗೂ ದೂರು ಸಲ್ಲಿಸಿದ್ದು ಈ ವಂಚನೆ ಪ್ರಕರಣ ಬಗ್ಗೆ ಮಾಹಿತಿ ನೀಡಿದ್ದರೂ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಇದೀಗ ಮಂಗಳೂರಿಗೆ ಹೊಸ ಪೊಲೀಸ್ ಕಮೀಷನರ್ ಆಗಮಿಸಿದ ನಂತರ ಈ ದೂರಿನ ಬಗ್ಗೆ ಎಫ್‌ಐಆರ್ ದಾಖಲಾಗಿದೆ ಎಂದು ಶಶಿಕಾಂತ್ ದೀಕ್ಷಿತ್ ತಿಳಿಸಿದ್ದಾರೆ.

ಪಿಜಿ ಸೀಟ್ ಹೆಸರಲ್ಲೂ ವಂಚನೆ

ಇದೇ ವೇಳೆ, ಅದೇ ಕಣಚೂರು ಮೆಡಿಕಲ್ ಕಾಲೇಜ್‌ನಲ್ಲಿ ಪಿಜಿ ಸೀಟ್ ಕೊಡಿಸುವುದಾಗಿ ನಂಬಿಸಿ ವಂಚಕರು 50 ಲಕ್ಷ ರೂಪಾಯಿಗಳನ್ನು ಲಪಟಾಯಿಸಿರುವ ಆರೋಪ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾರ್ಚ್ 5ರಂದು ಮತ್ತೊಂದು ಪ್ರಕರಣ ದಾಖಲಾಗಿದೆ. ಚಪ್ಪಗಡ್ಡಿ ಎರುಕು ನಾಯ್ಡು ಎಂಬವರು ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಕಣಚೂರು ಮೆಡಿಕಲ್ ಕಾಲೇಜ್‌ನ ಕನ್ಸಲ್ಟೆಂಟ್ ಜಯಂತಿ, ಪಶ್ಚಿಮ ಬಂಗಾಳದ ಸುಪ್ರಿಯಾ, ಮನೋಜ್ ಹಾಗೂ ಇತರರ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ.

ShareSendTweetShare
Previous Post

ಮತ್ತೆ ‘ಆಶಾ’ಗಳ ರೊಚ್ಚು.. ಸರ್ಕಾರಕ್ಕೆ ಶಾಕ್.. ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ.‌. 

Next Post

ಸದ್ಯಕ್ಕೆ ಬಿಜೆಪಿ ಸೇರಲ್ಲ, ಬೆಂಬಲಿಸುತ್ತೇನೆ; ಸುಮಲತಾ ಸ್ಪಷ್ಟನೆ

Related Posts

ಆರೋಗ್ಯಕರ ಪರಿಸರ ವ್ಯವಸ್ಥೆಗೆ ಸಾಗರದಲ್ಲಿನ ಅಭ್ಯಾಸಗಳು ಹೆಚ್ಚಾಗಬೇಕಿದೆ ರಾಷ್ಟ್ರಪತಿ ಮುರ್ಮು
Focus

ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ

June 03, 2026 12:06 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ

June 03, 2026 12:06 AM
‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’
Focus

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

June 03, 2026 12:06 AM
‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
Focus

ಜಾಗತಿಕ ಭಾರತೀಯ ಪ್ರತಿಭೆಗಳನ್ನು ಭಾರತಕ್ಕೆ ಸೆಳೆಯಲು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ’ ಯೋಜನೆ ಆರಂಭ

June 03, 2026 12:06 AM
Focus

53 ತಾಯಂದಿರ ಸಾವಿನ ಪ್ರತಿಧ್ವನಿ; NHRC ಮಧ್ಯಪ್ರವೇಶ

June 03, 2026 12:06 AM
ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In