Wednesday, August 26, 2026
Contact Us
UdayaNews
  • ಪ್ರಮುಖ ಸುದ್ದಿ
    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

    ‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

    ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

    ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    H1N1 ಬಗ್ಗೆ ಭಯ ಬೇಡ; ಭಾರತದಲ್ಲಿ ಹರಡುತ್ತಿರುವ ವೈರಸ್ ಸಾಮಾನ್ಯ ಕಾಲೋಚಿತ ಮಾದರಿಗೆ ಅನುಗುಣ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಟಾಕ್ಸಿಕ್’ ಬಿಡುಗಡೆಗೂ ಮುನ್ನ ಯಶ್ ಟೆಂಪಲ್ ರನ್; ಧರ್ಮಸ್ಥಳ, ಉಜಿರೆಯಲ್ಲಿ ವಿಶೇಷ ಪೂಜೆ

    ಮಳೆ ಕೊರತೆ ನೀಗಿಸಲು ರಾಜ್ಯದಲ್ಲಿ ಮೋಡ ಬಿತ್ತನೆ; ₹27 ಕೋಟಿ ವೆಚ್ಚ

  • ರಾಜ್ಯ

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಎ14 ಪ್ರದೋಷ್ ಮಾಫಿ ಸಾಕ್ಷಿ

    ಶಾಸಕ ಸಮರ್ಥ್ ಶಾಮನೂರು ಕಾರಿಗೆ ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು

    ಎಥೆನಾಲ್‌ ನೀತಿಗೆ ಪ್ರಿಯಾಂಕ್‌ ಖರ್ಗೆ ಕಿಡಿ; ‘ಯಾರಿಗೆ ಸಬ್ಸಿಡಿ, ಲಾಭ ಯಾರಿಗೆ?’

    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

  • ದೇಶ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

  • ವಿದೇಶ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

  • ವೈವಿಧ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಎಕ್ಸ್‌ಪ್ರೆಸ್ ವೇ’ ಆಟ.. ಜನರ ‘ಪ್ರಾಣದ ಜೊತೆ ಚೆಲ್ಲಾಟ..?’ ಸುರ್ಜೆವಾಲರ ಮಾರ್ಮಿಕ ಪ್ರಶ್ನೆಗಳು

by Udaya News
March 11, 2023
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಟಿಪ್ಪು ತಲೆ ತೆಗೆದಂತೆ..’ ಅಶ್ವಥ್ ನಾರಾಯಣ್ ಹೇಳಿಕೆ ಬಗ್ಗೆ ನಡ್ಡಾ, ಬೊಮ್ಮಾಯಿ ಸ್ಪಷ್ಟಪಡಿಸಬೇಕಿದೆ
Share on FacebookShare via: WhatsApp

ಬೆಂಗಳೂರು: ಅಪೂರ್ಣಗೊಂಡಿರುವ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಅನೇಕ ರಾದ್ಧಾಂತಗಳು ಸಂಭವಿಸಿದೆ. ಮುಳುಗುವ ಹಡಗನಂತಾಗಿರುವ ಬಿಜೆಪಿಯು ಈಗ ಸಾರ್ವಜನಿಕರ ರಕ್ಷಣೆಯನ್ನು ಪಣಕ್ಕಿಟ್ಟು ಜನರ ಜೀವದ ಜತೆ ಚೆಲ್ಲಾಟವಾಡುತ್ತಾ ಕಾಮಗಾರಿ ಪೂರ್ಣಗೊಳ್ಳದಿದ್ದರೂ ಹೆದ್ದಾರಿ ಉದ್ಘಾಟನೆಗೆ ಮುಂದಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕಟು ಟೀಕೆ ಮಾಡಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಅವರು, ಪ್ರಚಾರ ಹಾಗೂ ಚುನಾವಣೆಗಾಗಿ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆ ಮಾಡಲಾಗುತ್ತಿದೆ ಎಂದು ರಾಜ್ಯದ ಆಡಳಿತಾರೂಢ ಬಿಜೆಪಿಯನ್ನು ಕೆಣಕಿದ್ದಾರೆ.

RelatedPosts

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

ಮೋದಿ ಅವರ ಸರ್ಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಮೂಲಕ 25 ಸಾವಿರ ಕೋಟಿ ಸಂಗ್ರಹಿಸುವ ಗುರಿ ಹೊಂದಿದೆ ಎಂದಿರುವ ಸುರ್ಜಿವಾಲ, ಭ್ರಷ್ಟ ಬಿಜೆಪಿ ಸರ್ಕಾರ ಮುಂಬರುವ ಕರ್ನಾಟಕ ಚುನಾವಣೆಯಲ್ಲಿ ಅವನತಿಯ ಹಾದಿಯಲ್ಲಿ ಸಾಗುತ್ತಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಚಾರ ಪಡೆಯಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರಲ್ಲದೆ, ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಬಿಜೆಪಿ ಅವೈಜ್ಞಾನಿಕ ರಸ್ತೆ ವಿನ್ಯಾಸ, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸಿಲ್ಲ. ಇನ್ನು ರೈತರು ತಮ್ಮ ಊರಿನಿಂದ ಪಟ್ಟಣಕ್ಕೆ ಹೋಗಲು ಸರಿಯಾದ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಈ ಎಲ್ಲ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರವು ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ ಎಂದಿದ್ದಾರೆ.

9/9

Q 8. The MP’s of Mandya & Mysore have deliberately shut their eyes to this man-made disaster created by the BJP.
 
Why are the Prime Minister and the BJP MP’s of Mandya and Mysore indifferent to the plight of commuters and farmers staring them in the face?

FULL STATEMENT👇 pic.twitter.com/68ThoYyoBE

— Randeep Singh Surjewala (@rssurjewala) March 11, 2023

ಈ ಹೆದ್ದಾರಿ ಬಗೆಗಿನ ವಾಸ್ತವಾಂಶಗಳು ಏನೆಂಬ ಬಗ್ಗೆ ಸುರ್ಜೆವಾಲ ಅವರು ತಮ್ನದೇ ರೀತಿಯಲ್ಲಿ ವಿವರಿಸಿದ್ದಾರೆ.

  • 2002ರಲ್ಲಿ ಕಾಂಗ್ರೆಸ್ ಸರ್ಕಾರ ಎರಡು ಪಥದ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಮಾಡಿ, ಟೋಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.

  • ಮಾರ್ಚ್ 04, 2014: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಒತ್ತಾಯದ ಮೇರೆಗೆ ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 275 ಆಗಿ ಅಧಿಸೂಚನೆ ಹೊರಡಿಸಿದರು.

  • ಅಕ್ಟೋಬರ್ 4, 2016ರ ವೇಳೆಗೆ: ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ 4,400 ಕೋಟಿ ವೆಚ್ಚ ಮಾಡಿ 2500 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡಿತು.

  • ಫೆಬ್ರವರಿ 13, 2018: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ 6420 ಕೋಟಿ ಹಣವನ್ನು ಮಂಜೂರು ಮಾಡಿತ್ತು.ಬೆಂಗಳೂರಿನಿಂದ ನಿಡಘಟ್ಟದ 56 ಕಿ.ಮೀ ಉದ್ದ ರಸ್ತೆಗೆ 3501 ಕೋಟಿನಿಡಘಟ್ಟದಿಂದ ಮೈಸೂರಿನ 62 ಕಿ.ಮೀ ಉದ್ದದ ರಸ್ತೆಗೆ 2919 ಕೋಟಿ ನೀಡಿತ್ತು.ಈಗ ಈ ರಸ್ತೆಯ ಒಟ್ಟು ವೆಚ್ಚ 10 ಸಾವಿರ ಕೋಟಿ ಅಂದಾಜು ಮಾಡಲಾಗಿದೆ.

  • ಮಾರ್ಚ್ 12, 2023ರಂದು: ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಅಪೂರ್ಣಗೊಂಡಿರುವ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಉದ್ಘಾಟನೆ ಮಾಡುತ್ತಿವೆ. ಆಮೂಲಕ ಮುಂಬರುವ ಚುನಾವಣೆಯಲ್ಲಿ 40% ಕಮಿಷನ್ ಭ್ರಷ್ಟಾಚಾರದ ಹೊರತಾಗಿ ತಮ್ಮ ಸಾಧನೆ ಏನೂ ಇಲ್ಲದ ಕಾರಣ ಈ ಯೋಜನೆಯ ಪ್ರಚಾರ ಪಡೆಯಲು ಮುಂದಾಗಿದೆ.

Will PM Modi – CM Bommai answer#MysuruExpressway 👇🏼 pic.twitter.com/TLw5ow5ot8

— Randeep Singh Surjewala (@rssurjewala) March 11, 2023

ಈ ವಿಚಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬೊಮ್ಮಾಯಿ ಅವರ ಸರ್ಕಾರ ಉತ್ತರ ನೀಡಲಿ ಎಂದಿರುವ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ರಣದೀಪ್ ಅಇಂಗ್ ಸುರ್ಜೆವಾಲ ಅವರು ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

  1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ.ಅ ಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?

  2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ.50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ.12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ.12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ.18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ. ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?

  3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?

  4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಾಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ. 2022ರ ಅಕ್ಟೋಬರ್ ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ.* ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ.

  5. ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ? ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ.

  6. 118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ.ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ.10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?

  7. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?*

  8. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?*

  9. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?

ShareSendTweetShare
Previous Post

ಲೂಸ್ ಟಾಕ್..!? ಮಿಥುನ್ ರೈಗೆ ನಟ ರಕ್ಷಿತ್ ಶೆಟ್ಟಿ ತರಾಟೆ.. ಕಿರಿಕ್ ಪಾರ್ಟಿ ಸ್ಟಾರ್‌ಗೆ ನೆಟ್ಟಿಗರಿಂದ ಕ್ಲಾಸ್

Next Post

41 ವರ್ಷಗಳ ಬಳಿಕ ಮಂಡ್ಯಕ್ಕೆ ಪ್ರಧಾನಿ ಆಗಮನ; ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೆ ಕ್ಷಣಗಣನೆ

Related Posts

ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ
ಪ್ರಮುಖ ಸುದ್ದಿ

August 26, 2026 03:08 AM
ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ
ಪ್ರಮುಖ ಸುದ್ದಿ

ಎಬಿವಿಪಿ ಕಾರ್ಯಕರ್ತರ ಮೇಲಿನ ದೌರ್ಜನ್ಯ ಬಗ್ಗೆ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

August 26, 2026 01:08 AM
‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’
ಪ್ರಮುಖ ಸುದ್ದಿ

‘ಚರ್ಚೆ ಇಲ್ಲದೆ ಮಂಡಿಸಿರುವ ಮಸೂದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು’

August 26, 2026 01:08 AM
ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ
ಪ್ರಮುಖ ಸುದ್ದಿ

ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆ.1ರಿಂದ ರಾಯಚೂರು-ಬಳ್ಳಾರಿಗೆ ಪಾದಯಾತ್ರೆ

August 26, 2026 01:08 AM
ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ
ಪ್ರಮುಖ ಸುದ್ದಿ

ಸರ್ಕಾರದ ಆದ್ಯತೆ ಅಭಿವೃದ್ಧಿಯೇ, ರಿಯಲ್ ಎಸ್ಟೇಟೇ?; ವಿಜಯೇಂದ್ರ ಪ್ರಶ್ನೆ

August 26, 2026 01:08 AM
ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ
ಪ್ರಮುಖ ಸುದ್ದಿ

ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

August 26, 2026 01:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In