Tuesday, February 10, 2026
Contact Us
UdayaNews
  • ಪ್ರಮುಖ ಸುದ್ದಿ
    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

    ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?

    ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ

    ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ಕೇಂದ್ರದ ಸಮ್ಮತಿ

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

  • ರಾಜ್ಯ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

  • ದೇಶ-ವಿದೇಶ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

  • ಬೆಂಗಳೂರು

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಮೆಟ್ರೋ ದರ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

No Result
View All Result

Home Focus

ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಆರೋಪ: ರಾಜ್ಯ ಸರ್ಕಾರ ವಜಾಕ್ಕೆ ಸಿದ್ದರಾಮಯ್ಯ ಆಗ್ರಹ

by Udaya News
March 26, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
ಪರಿಶಿಷ್ಟ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ದ್ರೋಹ ಎಂದು ಕಾಂಗ್ರೆಸ್ ಪ್ರತಿಭಟನೆ
Share on FacebookShare via: WhatsApp

ಬೆಂಗಳೂರು: ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹವಾಗಿದ್ದು, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇತ್ತೀಚೆಗೆ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರವಾಗಿ ಗೊಂದಲ ಸೃಷ್ಟಿ ಮಾಡಿ, ಸೇಡಿನ ರಾಜಕಾರಣ ಮಾಡಿ ಜನರನ್ನು ಧರ್ಮ, ಜಾತಿ ಆಧಾರದ ಮೇಲೆ ಸಮಾಜ ವಿಭಜನೆ ಮಾಡುವ, ಜನರಿಗೆ ತಪ್ಪು ಮಾಹಿತಿ ನೀಡಿ ಮೋಸ ಮಾಡುವ ಪ್ರಯತ್ನವನ್ನು ಮಾಡಿದೆ. ಮೀಸಲಾತಿಯ ಹೊಸ ವರ್ಗೀಕರಣ ಮಾಡುವ ಮೂಲಕ ಬಿಜೆಪಿ ಸರ್ಕಾರ ನಾಡಿಗೆ ದ್ರೋಹ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

RelatedPosts

ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

ಅಂಬೇಡ್ಕರರು ನೀಡಿರುವ ಸಂವಿಧಾನದ ಉದ್ದೇಶ ಯಾವುದೇ ಜಾತಿ, ದರ್ಮ, ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡದೆ ಸಮಾನ ರಕ್ಷಣೆ ನೀಡಬೇಕು ಎಂಬುದು. ಇದನ್ನೇ ಸಂವಿಧಾನದ 14ನೇ ಪರಿಚ್ಛೇದ ಹೇಳುವುದು. 15 ಮತ್ತು 16ನೇ ಪರಿಚ್ಛೇದವು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿದೆ. ಯಾರು ಅವಕಾಶಗಳಿಂದ ವಂಚಿತರಾಗಿದ್ದಾರೆ ಆ ಜನರಿಗೆ ವಿಶೇಷ ಸವಲತ್ತು ನೀಡಿ, ಅವರನ್ನು ಕೂಡ ಮುಖ್ಯವಾಹಿನಿಗೆ ತರಬೇಕು ಎಂಬುದು ಇದರ ಉದ್ದೇಶ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದೆ ಇರುವವರನ್ನು ಮುಖ್ಯವಾಹಿನಿಗೆ ತಂದಾಗ ಮಾತ್ರ ಸಮಸಮಾಜ ಸ್ಥಾಪನೆಯ ಕಡೆಗೆ ಹೋಗಲು ಸಾಧ್ಯವಾಗುತ್ತದೆ. ಇದನ್ನು ಸಂವಿಧಾನ ಸ್ಟಷ್ಟವಾಗಿ ಹೇಳಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೀಸಲಾತಿ ನೀಡುತ್ತ ಬಂದಿವೆ ಎಂದರು.

ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿಯವರೆಗೆ ಮೀಸಲಾತಿ ಇರಬೇಕು ಎಂದು ಬಾಬಾ ಸಾಹೇಬರು ಹೇಳಿದ್ದಾರೆ. ಜಾತಿ ವ್ಯವಸ್ಥೆ ಇರುವುದರಿಂದಲೇ ಅಸಮಾನತೆ ನಿರ್ಮಾಣವಾಗಿರುವುದು. 1949ರ ನವೆಂಬರ್‌ 25ರಂದು ಅಂಬೇಡ್ಕರರು ಮಾಡಿದ ಭಾಷಣದಲ್ಲಿ, 1950ರ ಜನವರಿ 26ರಿಂದ ನಾವು ವೈರುದ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ, ಇಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಅಸಮಾನತೆ ಇದೆ. ಇದನ್ನು ಹೋಗಲಾಡಿಸಬೇಕಿರುವುದು ನಮ್ಮೆಲ್ಲರ ಕರ್ತವ್ಯ. ಇದನ್ನು ಮಾಡದೆ ಹೋದರೆ ನಮಗೆ ಸ್ವಾತಂತ್ರ್ಯ ಬಂದಿದ್ದಕ್ಕೆ ಅರ್ಥವಿರುವುದಿಲ್ಲ. ನಾವು ಈ ಅಸಮಾನತೆಯನ್ನು ಹೋಗಲಾಡಿಸದೆ ಹಾಗೆಯೇ ಮುಂದುವರೆಸಿಕೊಂಡು ಹೋದರೆ ಯಾರು ಅಸಮಾನತೆ, ಅನ್ಯಾಯಕ್ಕೆ ಒಳಗಾಗಿದ್ದಾರೆ ಆ ಜನರೇ ಪ್ರಜಾಪ್ರಭುತ್ವದ ಸೌಧವನ್ನು ಧ್ವಂಸ ಮಾಡುತ್ತಾರೆ ಎಂಬ ಎಚ್ಚರಿಕೆ ನೀಡಿದ್ದರು. ಪರಿಶಿಷ್ಟ ಜಾತಿ ಮತ್ತು ವರ್ಗದ ಜನರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಬೇಕು ಎಂದು ಸಂವಿಧಾನ ಹೇಳಿದೆ. ಹಿಂದುಳಿದವರಿಗೆ ಮೀಸಲಾತಿ ನೀಡಬೇಕು ಎಂಬುದು ಆರಂಭದಲ್ಲಿ ಸಂವಿಧಾನದಲ್ಲಿ ಇಲ್ಲದಿದ್ದರು 1951ರಲ್ಲಿ ಮೊದಲನೇ ತಿದ್ದುಪಡಿ ತಂದು ಸೇರಿಸಲಾಗಿದೆ. ರಾಜ್ಯದಲ್ಲಿ ನಾಗನಗೌಡ ಆಯೋಗ, ಎಲ್.ಜಿ ಹಾವನೂರು, ಚಿನ್ನಪ್ಪರೆಡ್ಡಿ, ವೆಂಕಟಸ್ವಾಮಿ ಅವರ ಸಮಿತಿ ಹೀಗೆ 4 ಸಮಿತಿಗಳು ರಚನೆಯಾಗಿ ವರದಿ ನೀಡಿವೆ, ಕೇಂದ್ರದಲ್ಲಿ ಮಂಡಲ್‌ ಕಮಿಷನ್‌ ರಚನೆಯಾಗಿ ವರದಿ ನೀಡಿದೆ. ಇದರ ಆಧಾರದ ಮೇಲೆ ಮೀಸಲಾತಿ ನಿಗದಿಯಾಗಿದೆ ಎಂದವರು ಹೇಳಿದರು.

ಮೇ 1995ರಿಂದ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲಾಗಿದೆ. ಇದನ್ನು ರದ್ದು ಮಾಡಿ ಎಂದು ಈ ವರೆಗೆ ಯಾವುದೇ ನ್ಯಾಯಾಲಯದ ತೀರ್ಪು ಬಂದಿಲ್ಲ, ಯಾವ ಸಮಿತಿಯ ವರದಿಗಳು ಬಂದಿಲ್ಲ. ಹೀಗಿರುವಾಗ ರಾಜ್ಯ ಸರ್ಕಾರ ಯಾಕೆ ಮುಸ್ಲಿಂಮರ ಮೀಸಲಾತಿ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಇದರಿಂದ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಮುಸ್ಲಿಂಮರಿಗೆ 4% ಮೀಸಲಾತಿ ಹಿಂದಿನಿಂದ ಇದೆ, ಅವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗಿಲ್ಲ ಎಂಬುದು ನಿಜ ಎಂದ ಸಿದ್ದರಾಮಯ್ಯ, ತಮ್ಮ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಒಕ್ಕಲಿಗರು 12% ಮೀಸಲಾತಿ ಕೇಳಿದ್ದರು, ವೀರಶೈವ ಲಿಂಗಾಯತರು 15% ಮೀಸಲಾತಿ ಮತ್ತು ತಮ್ಮನ್ನು 2ಎ ಗೆ ಸೇರಿಸುವಂತೆ ಕೇಳಿದ್ದರು. 1992ರಲ್ಲಿ ಇಂದಿರಾ ಸಹಾನಿ ಪ್ರಕರಣದಲ್ಲಿ 9 ಮಂದಿ ನ್ಯಾಯಮೂರ್ತಿಗಳ ಪೀಠವು ಮೀಸಲಾತಿ 50% ಮೀರಬಾರದು ಎಂದು ಹೇಳಿತ್ತು, ರಾಜ್ಯದಲ್ಲಿ ಈಗ ಮೀಸಲಾತಿ 50% ಇದೆ, ನ್ಯಾಯಾಲಯದ ಈ ತೀರ್ಪನ್ನು ಬದಲಾವಣೆ ಮಾಡಬೇಕಾಗಿರುವುದು ಸಂಸತ್ತು. ಬದಲಾವಣೆ ಮಾಡಿರುವುದು ಊರ್ಜಿತವಾಗಬೇಕಾದರೆ ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಬೇಕು. ಇವರು ಇದ್ಯಾವುದನ್ನಾದರೂ ಮಾಡಿದ್ದಾರ? ಎಂದು ಪ್ರಶ್ನಿಸಿದರು.

ಇಂದಿರಾ ಸಹಾನಿ ಪ್ರಕರಣದ ತೀರ್ಪಿನ ಪ್ರಕಾರ ಪ್ರತೀ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ರಚನೆಯಾಗಬೇಕು ಮತ್ತು 10 ವರ್ಷಕ್ಕೊಮ್ಮೆ ಅದರ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ. ಯಾವುದನ್ನೇ ಹಿಂದುಳಿದ ವರ್ಗಗಳ ಪಟ್ಟಿಯಿಂದ ತೆಗೆದುಹಾಕಬೇಕಾದರೆ ಅಥವಾ ಸೇರಿಸಬೇಕಾದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಶಿಫಾರಸು ಬೇಕು. ಅಲ್ಪಸಂಖ್ಯಾತರನ್ನು ಮೀಸಲಾತಿಯಿಂದ ತೆಗೆದುಹಾಕಿ ಎಂದು ರಿಪೋರ್ಟ್‌ ಎಲ್ಲಿದೆ? ಇದು ಅಲ್ಪಸಂಖ್ಯಾತರಿಗೆ ಮಾಡುತ್ತಿರುವ ಅನ್ಯಾಯ ಅಲ್ಲವಾ? 1995ರಿಂದ ಈ ವರೆಗೆ ನೀಡುತ್ತಿದ್ದ ಮೀಸಲಾತಿಯನ್ನು ಈಗ ತೆಗೆದುಹಾಕಲು ಕಾರಣವೇನು? ಅವರನ್ನು ಇ.ಡಬ್ಲ್ಯು.ಎಸ್‌ ಗೆ ಸೇರಿಸಿ ಎಂದು ಯಾರಾದರೂ ಕೇಳಿದ್ದರಾ ಅಥವಾ ಯಾವುದಾದರೂ ವರದಿ ಇದೆಯಾ? ಎಂದೂ ಪ್ರಶ್ನೆ ಮಾಡಿದರು.

ಎಸ್‌,ಸಿ ಮತ್ತು ಎಸ್‌,ಟಿ ಗೆ ಮೀಸಲಾತಿ ಏರಿಕೆ ಮಾಡಲಾಗಿದೆ. ಇದು ನಮ್ಮ ಬೇಡಿಕೆಯೂ ಆಗಿತ್ತು. 2019ರಲ್ಲಿ ರಚನೆಯಾಗಿದ್ದ ನ್ಯಾ. ನಾಗಮೋಹನ್‌ ದಾಸ್‌ ಅವರ ಸಮಿತಿ 2020ರಲ್ಲಿ ವರದಿ ನೀಡಿತ್ತು, ವರದಿ ಬಂದು 3 ವರ್ಷ ಕಳೆದರೂ ಸರ್ಕಾರ ನಿದ್ದೆ ಮಾಡುತ್ತಿತ್ತು. ವಾಲ್ಮೀಕಿ ಶ್ರೀಗಳು 257 ದಿನಗಳ ಕಾಲ ಧರಣಿ ಮಾಡಿದರು, ಸದನದಲ್ಲಿ ನಮ್ಮ ಎಸ್‌,ಸಿ ಹಾಗೂ ಎಸ್‌,ಟಿ ಮತ್ತು ಹಿಂದುಳಿದ ಜಾತಿಗಳ ಶಾಸಕರು ಪ್ರತಿಭಟನೆ ಮಾಡಿದರು, ಪ್ರತೀ ಬಾರಿ ಸರ್ಕಾರ ನೆಪಗಳನ್ನು ಹೇಳಿ ಮುಂದಕ್ಕೆ ಹಾಕಿತ್ತು, ಆಗ ಯಾವುದೇ ತೀರ್ಮಾನ ಕೈಗೊಳ್ಳದೆ ಕೊನೆಗೆ ವಿಧಿಯಿಲ್ಲದೆ ಸರ್ವಪಕ್ಷ ಸಭೆಯನ್ನು ಕರೆದರು. ಈ ಸಭೆಯಲ್ಲಿ ನಾವು ಸರ್ಕಾರಕ್ಕೆ “ಮೀಸಲಾತಿ ಪ್ರಮಾಣ 56% ಆಗುತ್ತಿದೆ, ಇದು ಸಂವಿಧಾನ ಮತ್ತು ಇಂದಿರಾ ಸಹಾನಿ ಪ್ರಕರಣದ ತೀರ್ಪಿಗೆ ವಿರುದ್ಧವಾಗುತ್ತದೆ ಹೀಗಾಗಿ ಈ ಬಗ್ಗೆ ಸಂವಿಧಾನ ತಿದ್ದುಪಡಿ ಮಾಡಬೇಕು ಮತ್ತು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರಿಸಬೇಕು” ಎಂದು ನಾವು ಸ್ಪಷ್ಟವಾಗಿ ಹೇಳಿದ್ದೆವು. ಇದಾದ ನಂತರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತು, ಆ ನಂತರ ರಾಜ್ಯಪಾಲರು ಅದಕ್ಕೆ ಸಹಿ ಮಾಡಿದರು. 2022ರಲ್ಲಿ ಸರ್ಕಾರ ಕಾಯ್ದೆ ತಂದಿತು, ಆ ನಂತರ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒಂದು ಪತ್ರ ಬರೆದಿದೆಯಾ? ಎರಡು ಲೋಕಸಭಾ ಅಧಿವೇಶನಗಳು ನಡೆದವು, ಅಲ್ಲಿ ಚರ್ಚೆಗೆ ಬಂತಾ? ಕೇಂದ್ರ ಸರ್ಕಾರಕ್ಕೆ ಇದನ್ನು 9ನೇ ಶೆಡ್ಯೂಲ್‌ ಗೆ ಸೇರಿಸುವಂತೆ ಒತ್ತಾಯ ಮಾಡಿದೆಯಾ? ನಾವು ಪ್ರತಿಭಟನೆ ಮಾಡುತ್ತೇವೆ ಎಂಬುದು ಗೊತ್ತಾದ ಮೇಲೆ ಮೊನ್ನೆ 23ನೇ ತಾರೀಖಿನ ಸಂಜೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಚುನಾವಣೆ ಇನ್ನೇನು ಎರಡ್ಮೂರು ದಿನದೊಳಗೆ ಘೋಷಣೆ ಆಗುತ್ತದೆ ಎಂಬುದು ಗೊತ್ತಿದ್ದರೂ 24ರ ಸಂಜೆ ಈ ಮೀಸಲಾತಿ ಪರಿಷ್ಕರಣೆ ನೀತಿ ತಂದಿರುವುದರ ಹಿಂದಿನ ಉದ್ದೇಶ ಏನು? ಇದು ರಾಜಕೀಯ ಗಿಮಿಕ್‌ ಅಲ್ಲವೇ? ಯಾರಿಗೂ ನ್ಯಾಯ ಕೊಡಬೇಕು ಎಂಬುದು ಸರ್ಕಾರಕ್ಕೆ ಇಲ್ಲ ಎಂದು ಪ್ರತಿಪಕ್ಷ ನಾಯಕರು ಆಕ್ರೋಶ ಹೊರಹಾಕಿದರು.

ಸಮಿತಿಯ ಶಿಫಾರಸಿಗೆ ವಿರುದ್ಧವಾಗಿ ಮೀಸಲಾತಿ ಪರಿಷ್ಕರಣೆ ಮಾಡಿರುವ ರಾಜ್ಯ ಸರ್ಕಾರವನ್ನು ವಜಾ ಮಾಡುವಂತೆ ಆಗ್ರಹಿಸುತ್ತೇನೆ ಎಂದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಈ ಸರ್ಕಾರಕ್ಕೆ ಸಂವಿಧಾನಾತ್ಮಕವಾಗಿ ಮುಂದುವರೆಯುವ ಹಕ್ಕು ಇಲ್ಲ ಎಂದು ಪ್ರತಿಪಾದಿಸಿದರು.

ShareSendTweetShare
Previous Post

ಮೀಸಲಾತಿ ವಿಚಾರದಲ್ಲಿ ಜನರಿಗೆ ವಂಚನೆ ಆರೋಪ; 420 ಬೊಮ್ಮಾಯಿ ಸರ್ಕಾರ ಎಂದ ಕಾಂಗ್ರೆಸ್

Next Post

ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷವನ್ನು ಕ್ಷಮಿಸುವುದಿಲ್ಲ: ಅರುಣ್ ಸಿಂಗ್

Related Posts

ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

February 10, 2026 06:02 PM
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್
Focus

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

February 10, 2026 06:02 PM
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

February 09, 2026 09:02 PM
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ
Focus

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

February 09, 2026 05:02 PM
ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ
Focus

ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

February 08, 2026 02:02 PM
ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ
Focus

ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

February 08, 2026 01:02 PM

Popular Stories

  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • “ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In