ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಇಂದು ಮತ್ತೆ 42 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲೂ ಅಚ್ಚರಿಯ ಹೆಸರುಗಳು ಕಾರ್ಯಕರ್ತರ ಪಾಲಿಗೆ ಕುತೂಹಲದ ಸಂಗತಿ ಎನಿಸಿದೆ.
Congress releases second list of 42 candidates for Karnataka Assembly elections pic.twitter.com/wzpumgNTf3
— ANI (@ANI) April 6, 2023


























































