Sunday, August 30, 2026
Contact Us
UdayaNews
  • ಪ್ರಮುಖ ಸುದ್ದಿ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ಗ್ರ್ಯಾಂಡ್ ಮದರ್ಸ್ ಡೇ: ಹನೂರಿನ ಕ್ರಿಸ್ತರಾಜ ಶಾಲೆಯಲ್ಲಿ ಅಜ್ಜಿ-ಮೊಮ್ಮಕ್ಕಳ ಅಪೂರ್ವ ಸಮ್ಮಿಲನ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

  • ರಾಜ್ಯ

    ಅಂತರರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರಿಂದ ಸಭಾಪತಿ ಸಲೀಂ ಅಹ್ಮದ್ ಭೇಟಿ

    ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರ ರಾಜೀನಾಮೆ ಮೂಲಕ ಸರ್ಕಾರ ನುಣುಚಿಕೊಳ್ಳಲು ಯತ್ನ: ಕುಮಾರಸ್ವಾಮಿ

    ಬರ ಪರಿಹಾರಕಾಗಿ ಮುಂದಿನ ವಾರದಲ್ಲಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ; ಪರಮೇಶ್ವರ್

    ರಾಜ್ಯದಲ್ಲಿ ಮೋಡ ಬಿತ್ತನೆಗೆ ಎರಡು ಸಮಿತಿಗಳ ರಚನೆ

    ‘ನಾಗೇಂದ್ರ ರಾಜೀನಾಮೆ ಬಿಜೆಪಿಯ ಗೆಲುವಲ್ಲ, ದಲಿತ ನಾಯಕನ ವಿರುದ್ಧದ ಷಡ್ಯಂತ್ರಕ್ಕೆ ಸಿಕ್ಕ ಗೆಲುವು’; ಬಿ.ಕೆ. ಹರಿಪ್ರಸಾದ್

    NSG ಸಹಯೋಗದಲ್ಲಿ ಕರ್ನಾಟಕ ಪೊಲೀಸರಿಗೆ ವಿಶೇಷ ತರಬೇತಿ; ಪ್ರಿಯಾಂಕ್ ಖರ್ಗೆ

    ಚಿಕ್ಕನಾಯಕನಹಳ್ಳಿಯಲ್ಲಿ ಭೀಕರ ಅಪಘಾತ: ಮಗು ಸೇರಿ ನಾಲ್ವರ ಸಾವು

    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಜನತಾ ನ್ಯಾಯಾಲಯಕ್ಕೆ ಬರುವಂತೆ ಬಿಜೆಪಿ ನಾಯಕರಿಗೆ ಸವಾಲು

  • ದೇಶ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

    ಸಂಚಾರ್ ಸಾಥಿ ಮೂಲಕ ಒಂದೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮೊಬೈಲ್‌ಗಳ ಪತ್ತೆ

    ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಯಿಂದ ಹಿಂದೆ ಸರಿದ ಪೆಂಗ್ವಿನ್ ಇಂಡಿಯಾ

    ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಸಾವು

    ಸೆಪ್ಟೆಂಬರ್‌ನಲ್ಲಿ ಸಾಲು ಸಾಲು ಬ್ಯಾಂಕ್ ರಜೆ: ಗ್ರಾಹಕರು ದಿನಾಂಕ ಗಮನಿಸಿ

    ‘ಜನ್ ಧನ್ ‘ ಯಶೋಗಾಥೆ; 12 ವರ್ಷಗಳಲ್ಲಿ 59 ಕೋಟಿ ಖಾತೆಗಳು, ಮಹಿಳಾ ಫಲಾನುಭವಿಗಳೇ 32.92 ಕೋಟಿ

  • ವಿದೇಶ

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

  • ವೈವಿಧ್ಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

  • ಆಧ್ಯಾತ್ಮ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಶಿವಕುಮಾರ್, ಸುರೇಶ್, ಅಶೋಕ್.. ಇವರಲ್ಲಿ ಮೂವರೂ ಸೇಫ್..❗ ಏನಿದು ಲೆಕ್ಕಾಚಾರ❓

by Udaya News
April 14, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಶಿವಕುಮಾರ್, ಸುರೇಶ್, ಅಶೋಕ್.. ಇವರಲ್ಲಿ ಮೂವರೂ ಸೇಫ್..❗ ಏನಿದು ಲೆಕ್ಕಾಚಾರ❓
Share on FacebookShare via: WhatsApp

ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ಆಡಳಿತಾರೂಢ ಬಿಜೆಪಿ ವಿರುದ್ದ ರಣವ್ಯೂಹ ರಚಿಸಿರುವ ಕಾಂಗ್ರೆಸ್ ಈ ಬಾರಿಯ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುವ ಪ್ರಯತ್ನದಲ್ಲಿದೆ‌ .

ರಾಜ್ಯ ರಾಜಕೀಯದಲ್ಲಿ ಇದೀಗ ಅಭ್ಯರ್ಥಿಗಳ ಆಯ್ಜೆಯ ಕ್ಲೈಮ್ಯಾಕ್ಸ್. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿಗಳೆಂದೇ ತಮ್ಮ ಬಳಗದಲ್ಲಿ ಗುರುತಿಸಿಕೊಂಡು ಬಿಜೆಪಿಗೆ ಸೆಡ್ಡುಹೊಡೆದು ಅಖಾಡಕ್ಕೆ ಧುಮುಕಿರುವ ಸಿದ್ದರಾಮಯ್ಯ ಹಾಗೂ ಡಿ‌.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಗಳನ್ನು ಘೋಷಿಸಿದೆ . ಸಿದ್ದರಾಮಯ್ಯ ವಿರುದ್ದ ವರುಣಾದಲ್ಲಿ ಸಚಿವ ವಿ.ಸೋಮಣ್ಣಗೆ ಬಿಹೆಪಿ ಟಿಕೆಟ್ ಘೋಷಣೆಯಾಗಿದ್ದರೆ, ಡಿಕೆಶಿ ಪ್ರತಿನಿಧಿಸುತ್ತಿರುವ ಕನಕಪುರಕ್ಕೆ ಹಿರಿಯ ನಾಯಕ ಆರ್‌.ಅಶೋಕ್ ಅವರಿಗೆ ಟಿಕೆಟ್ ಪ್ರಕಟವಾಗಿದೆ.

RelatedPosts

ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

ಅಶೋಕ Vs ಸುರೇಶ್..?

  • ಪ್ರಸ್ತುತ ಪರಿಸ್ಥಿತಿಯಲ್ಲಿ ಕನಕಪುರ ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳು ತೀವ್ರ ಜಿದ್ದಾಜಿದ್ದಿನ ಅಖಾಡವೆನಿಸುವ ಲಕ್ಷಣಗಳು ಗೋಚರಿಸುತ್ತಿದೆ. ಬಿಜೆಪಿ ವಿರುದ್ದ ರಣಕಹಳೆ ಮೊಳಗಿಸಿರುವ ಪ್ರತಿಪಕ್ಷ ಕಾಂಗ್ರೆಸ್‌ನ ಅಧ್ಯಕ್ಷರನ್ನೇ ಕಟ್ಟಿಹಾಕಲು ರಣತಂತ್ರ ರೂಪಿಸಿರುವ ಕಮಲ ಸೈನ್ಯ ಡಿ‌.ಕೆ.ಶಿವಕುಮಾರ್ ಸ್ಪರ್ಧಿಸುವ ಕನಕಪುರಕ್ಕೆ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ಪದ್ಮನಾಭನಗರ ಹಾಗೂ ಕನಕಪುರ ಕ್ಷೇತ್ರಗಳಲ್ಲಿ ಆರ್.ಅಶೋಕ್ ಸ್ಪರ್ಧಿಸಲಿದ್ದಾರೆ.

  • ಇದಕ್ಕೆ ಪ್ರತಿತಂತ್ರ ರೂಪಿಸಿರುವ ಡಿಕೆಶಿ, ಕನಕಪುರದಲ್ಲಿ ತಮ್ಮ ವಿರುದ್ದ ಸ್ಪರ್ಧಿಸಲಿರುವ ಆರ್. ಅಶೋಕ್ ಅವರಿಗೆ ಪದ್ಮನಾಭನಗರದಲ್ಲಿ ಟಕ್ಕರ್ ಕೊಡುವ ಸಲುವಾಗಿ ಸಹೋದರ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ಪದ್ಮನಾಭನಗರ ಕ್ಷೇತ್ರಕ್ಕೆ ಕೈ ಅಭ್ಯರ್ಥಿಯಾಗಿ ರಘುನಾಥ್ ನಾಯ್ಕ್ ಅವರನ್ನು ಘೋಷಿಸಲಾಗಿದೆಯಾದರೂ ತರಾತುರಿಯಲ್ಲಿ ಬಿಫಾರಂ ನೀಡುವುದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಇದಕ್ಕೆ ಸಹಮತ ವ್ಯಕ್ತಪಡಿಸಿರುವ ರಘುನಾಥ್ ನಾಯ್ಡು, ಡಿ‌ಕೆ.ಸುರೇಶ್ ಸ್ಪರ್ಧಿಸುವುದಾದರೆ ಕ್ಷೇತ್ರವನ್ನು ಬಿಟ್ಟುಕೊಡುವುದಾಗಿ ಹೇಳಿಕೊಂಡಿರುವುದು‌ ಕಾಂಗ್ರೆಸ್ ಪಕ್ಷದ್ದೇ ಆದ ಬೆಳವಣಿಗೆ.

ಡಿಕೆಶಿ, ಅಶೋಕ್, ಸುರೇಶ್ ಸೇಫ್..?

ಸದ್ಯದ ಈ ಬೆಳವಣಿಗೆಯನ್ನು ಗಮನಿಸಿದರೆ, ಈ ಕ್ಷೇತ್ರಗಳಲ್ಲಿ ಆಶೋಕ್ ಹಾಗೂ ಡಿಕೆಶಿಗೆ ಯಾವುದೇ ತೊಂದರೆ ಆಗದು ಎಂಬುದು ರಾಜಕೀಯ ಪಂಡಿತರ ಅಭಿಮತ. ಕನಕಪುರರದಲ್ಲಿ ಆರ್.ಅಶೋಕ್ ಗೆಲ್ಲುವ ಹಠ ತೋರಿದ್ದೇ ಆದಲ್ಲಿ, ಪದ್ಮನಾಭನಗರದಲ್ಲಿ ಅಶೋಕ್‌ ಗೆಲುವಿಗೆ ತೊಂದರೆಯಾಗುವುದು ಖಚಿತ. ಹಾಗಾಗಿ ಅಶೋಕ್ ಅವರು ಕನಕಪುರಕ್ಕೆ ಒತ್ತು ನೀಡುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಡಿಕೆಶಿ ವಿರುದ್ದದ ಸ್ಪರ್ಧೆಗೆ ಆದ್ಯತೆ ನೀಡದಿದ್ದಲ್ಲಿ ಪದ್ಮನಾಭನಗರದಲ್ಲಿ ಡಿ.ಕೆ.ಸುರೇಶ್ ಅವರು ಗೆಲುವಿಗೆ ಪಣತೊಡಲಾರರು ಎಂಬ ಸಾಧ್ಯಾಸಾಧ್ಯತೆಗಳ ಮಾತುಗಳೂ ಕೇಳಿಬರುತ್ತಿವೆ. ಹಾಗೊಂದು ವೇಳೆ ಉಭಯ ನಾಯಕರು ರಹಸ್ಯ ನಿಲುವು ತಳೆದದ್ದೇ ಆದಲ್ಲಿ ಡಿಕೆಶಿ ಹಾಗೂ ಅಶೋಕ್ ಇಬ್ಬರೂ ಸೇಫ್. ಡಿ.ಕೆ.ಸುರೇಶ್ ಅವರು ಪದ್ಮನಾಭನಗರದಲ್ಲಿ ಸೋಲೊಪ್ಪಿಕೊಂಡರೂ ಅವರು ಇನ್ನೂ ಒಂದು ವರ್ಷ ಸಂಸದರಾಗಿ ಇರುವುದರಿಂದ ರಾಜಕೀಯ ನಷ್ಟವೇನೂ ಆಗದು.

ಬಿಜೆಪಿ ಬಗ್ಗೆ ಜೆಡಿಎಸ್‌ಗೆ ಅನುಮಾನ?

ಆರ್.ಅಶೋಕ್ ಅವರನ್ನು ಪದ್ಮನಾಭನಗರದ ಜೊತೆಗೆ ಡಿ.ಕೆ.ಶಿವಕುಮಾರ್ ವಿರುದ್ದ ಕನಕಪುರದಲ್ಲೂ ಕಣಕ್ಕಿಳಿಸಿರುವ ಬಿಜೆಪಿ ವರಿಷ್ಠರ ನಡೆ ಬಗ್ಗೆ ಜೆಡಿಎಸ್ ಲೇವಡಿ ಮಾಡಿದೆ. ಕನಕಪುರದಲ್ಲಿ ಅಶೋಕ್ ಅವರನ್ನು ಕಣಕ್ಕಿಳಿಸಿ ಪ್ರಬಲ ಸ್ಪರ್ಧೆಯ ನಾಟಕವಾಡಿ ಡಿಕೆಶಿಯನ್ನು ಗೆಲ್ಲಿಸುವ ಒಳ ಒಪ್ಪಂದ ಕಾಂಗ್ರೆಸ್-ಬಿಜೆಪಿಯದ್ದಾಗಿದೆ ಎಂದು ಜೆಡಿಎಸ್ ನಾಯಕರು ಟೀಕಿಸಿದ್ದಾರೆ. ಆರ್.ಅಶೋಕ್ ಅವರು ಬಿಜೆಪಿಯ ಪ್ರಬಲ ನಾಯಕೇ ಆಗಿದ್ದಲ್ಲಿ, ಅವರನ್ನು ಕನಕಪುರ ಕ್ಷೇತ್ರವೊಂದರಲ್ಲೇ ಕಣಕ್ಕಿಳಿಸಬಹುದಿತ್ತಲ್ಲ? ಎಂಬ ಪ್ರಶ್ನೆ ಜೆಡಿಎಸ್ ನಾಯಕರದ್ದು. 

ShareSendTweetShare
Previous Post

ಗೌಡರು ಒಪ್ಪಿಕೊಂಡರೆ ಜೆಡಿಎಸ್ ಪಕ್ಷವನ್ನು ಅಪ್ಪಿಕೊಳ್ತಾರ ಬಿಎಸ್‌ವೈ ಆಪ್ತ..?

Next Post

ಲಕ್ಷ್ಮಣ ಸವದಿ ಜೊತೆ ಬಿಜೆಪಿಯ ಇನ್ನೂ ಅನೇಕರು ಕಾಂಗ್ರೆಸ್ ಸೇರ್ಪಡೆ

Related Posts

ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ
ಪ್ರಮುಖ ಸುದ್ದಿ

August 30, 2026 11:08 AM
IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ
ದೇಶ

IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

August 30, 2026 11:08 AM
ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ
ಪ್ರಮುಖ ಸುದ್ದಿ

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

August 30, 2026 10:08 AM
‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್
ಪ್ರಮುಖ ಸುದ್ದಿ

‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

August 30, 2026 10:08 AM
‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್
ಪ್ರಮುಖ ಸುದ್ದಿ

‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

August 30, 2026 10:08 AM
KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ
ಪ್ರಮುಖ ಸುದ್ದಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

August 30, 2026 09:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In