Friday, September 18, 2026
Contact Us
UdayaNews
  • ಪ್ರಮುಖ ಸುದ್ದಿ
    ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

    ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

    ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

    ಸೀತಾ ಅಪಹರಣದಿಂದ ಲಂಕಾ ದಹನದವರೆಗೆ..; ‘ಮಹಾಕಾವ್ಯ ಶ್ರೀ ರಾಮಾಯಣ ಕಥಾ’ ರೋಚಕತೆ

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕೃತಕ ಬುದ್ಧಿಮತ್ತೆ ಸವಾಲುಗಳಿಗೆ ಭಾರತೀಯ ಜ್ಞಾನಪರಂಪರೆಯಲ್ಲಿ ಉತ್ತರ: RSS ಸಹಸರಕಾರ್ಯವಾಹ ಸಿ.ಆರ್.ಮುಕುಂದ

  • ರಾಜ್ಯ

    ಸಿಎಂ ಚಿಕ್ಕಮಗಳೂರು ಭೇಟಿ ಸಂದರ್ಭದಲ್ಲಿ ಸಿ.ಟಿ.ರವಿ ಬಹಿರಂಗ ಪತ್ರ

    ಭಾರತಕ್ಕೆ ಮೋದಿ ಭಗವಂತನ ವರಪ್ರಸಾದವಾಗಿ ಬಂದವರು: ಸಿ.ಟಿ. ರವಿ

    79ನೇ ಕಲ್ಯಾಣ ಕರ್ನಾಟಕ ಉತ್ಸವ: ಸರ್ವಾಂಗೀಣ ಅಭಿವೃದ್ಧಿಯೇ ಸರ್ಕಾರದ ಸಂಕಲ್ಪ.

    ಎತ್ತಿನಹೊಳೆ ಕಾಮಗಾರಿಗೆ ಅಕ್ಟೋಬರ್ ಗಡುವು ವಿಳಂಬವಾದರೆ ಕಠಿಣ ಕ್ರಮದ ಎಚ್ಚರಿಕೆ

  • ದೇಶ
    ಬಿ.ಎಡ್‌ ಶಿಕ್ಷಕರಿಗೆ 6 ತಿಂಗಳ ಬ್ರಿಡ್ಜ್ ಕೋರ್ಸ್: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಾಠ ಬೋಧನಾ ಕೌಶಲ್ಯ ಬಲಪಡಿಸಲು ಹೊಸ ತರಬೇತಿ

    ಬಿಹಾರ ಪ್ರವಾಹ: ಮೋದಿ ಸೂಚನೆ ಮೇರೆಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವರ ಭೇಟಿ 

    ಹೊಸ ತಂತ್ರಜ್ಞಾನಗಳಲ್ಲಿ ಮುಂಚೂಣಿ ರಾಷ್ಟ್ರವಾಗಲು ಉದ್ಯಮದ ಸಹಭಾಗಿತ್ವ ಅಗತ್ಯ: ಮೋದಿ

    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಖರ್ಗೆ ಅಭಿನಂದನೆ

    ‘ಮತದಾರರ ಪಟ್ಟಿಯಿಂದ 1.07 ಕೋಟಿ ಹೆಸರುಗಳ ತೆರವು ಕುರಿತು ಪಾರದರ್ಶಕತೆ ಅಗತ್ಯ’ SIR ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಾಯಕರ ಅಸಮಾಧಾನ 

    ₹3 ಲಕ್ಷದವರೆಗಿನ ರಫ್ತು ಸರಕುಗಳಿಗೆ RCMC ಕಡ್ಡಾಯದಿಂದ ವಿನಾಯಿತಿ: MSME, ಕುಶಲಕರ್ಮಿಗಳು ಹಾಗೂ ಮೊದಲ ಬಾರಿಗೆ ರಫ್ತು ಮಾಡುವವರಿಗೆ ಅನುಕೂಲ

    EPFO ವೇತನ ಮಿತಿ ₹25 ಸಾವಿರಕ್ಕೆ ಏರಿಕೆ: 51 ಲಕ್ಷಕ್ಕೂ ಅಧಿಕ ಉದ್ಯೋಗಿಗಳು ಕಡ್ಡಾಯ ಸಾಮಾಜಿಕ ಭದ್ರತಾ ವ್ಯಾಪ್ತಿಗೆ

    ಪಿಎಂ ವಿಶ್ವಕರ್ಮ ಯೋಜನೆ: 30 ಲಕ್ಷ ಫಲಾನುಭವಿಗಳ ನೋಂದಣಿ ಪೂರ್ಣ

    ‘ರಾಮಾಯಣ’ದ ಮೊದಲ ಹಾಡು ‘ಜೈ ಜೈ ರಾಮ್’ ಬಿಡುಗಡೆ

    1033 ಹೆದ್ದಾರಿ ಸಹಾಯವಾಣಿ ಉನ್ನತೀಕರಣ: AI, ರಿಯಲ್‌ಟೈಮ್ ಟ್ರ್ಯಾಕಿಂಗ್

  • ವಿದೇಶ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

    ಲೈವ್ ವರದಿ ವೇಳೆ ಹೆಲಿಕಾಪ್ಟರ್ ಪತನ; ಮೂವರ ಸಾವು

    ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

    ಐಎನ್‌ಎಸ್‌ ಸುದರ್ಶಿನಿ ಇಟಲಿಯ ಲಿವೊರ್ನೊ ತಲುಪಿದ್ದು; ಭಾರತ–ಇಟಲಿ ನೌಕಾ ಬಾಂಧವ್ಯಕ್ಕೆ ಬಲ

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಆಯ್ಕೆ

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಮಂಗಳಗೌರಿ’ಯಲ್ಲಿ ಮಾಲಾಶ್ರೀ–ರುಕ್ಮಿಣಿ ವಸಂತ್

    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ದುರಾಸೆಯ ಆಧಾರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ; ಪ್ರಿಯಾಂಕ ವಾಗ್ದಾಳಿ

by Udaya News
April 25, 2023
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ದುರಾಸೆಯ ಆಧಾರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ; ಪ್ರಿಯಾಂಕ ವಾಗ್ದಾಳಿ
Share on FacebookShare via: WhatsApp

ಮೈಸೂರು: ದ್ರೋಹ, ದುರಾಸೆಯ ಆಧಾರದಲ್ಲಿ ಅಧಿಕಾರಕ್ಕೆ ಬಂದಿರುವ ರಾಜ್ಯ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಕೆಲಸ ಮಾಡಿಲ್ಲ ಅಂದು ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಟಿ.ನರಸಿಪುರದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ನಾಲ್ಕು ವರ್ಷಗಳ ಹಿಂದೆ ರಚನೆಯಾದ ಈ ಸರ್ಕಾರ ಜನರ ಬೆಂಬಲದಿಂದ ರೂಪಿತವಾದ ಸರ್ಕಾರವಲ್ಲ. ಕಳೆದ ಚುನಾವಣೆಯಲ್ಲಿ ನೀವು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಆಯ್ಕೆ ಮಾಡಿದ್ದಿರಿ. ಆದರೆ ಬಿಜೆಪಿಯು ಬೇರೆ ಪಕ್ಷಗಳ ಶಾಸಕರನ್ನು ಹಣ ಕೊಟ್ಟು ಖರೀದಿ ಮಾಡಿ ಈ ಸರ್ಕಾರವನ್ನು ರಚಿಸಿದೆ. ಆರಂಭದಿಂದಲೇ ನಿಮ್ಮ ಭರವಸೆ ಮುರಿದಿದ್ದಾರೆ. ಆರಂಭದಿಂದಲೇ ಇವರು ದ್ರೋಹ, ದುರಾಸೆಯ ಆಧಾರದ ಮೇಲೆ ಸರ್ಕಾರ ರಚನೆಯಾಗಿದ್ದು, ಇವುಗಳಿಂದಲೇ ಸರ್ಕಾರ ಬೀಳಲಿದೆ. ಇದರ ಪರಿಣಾಮವಾಗಿ ಕಳೆದ ನಾಲ್ಕು ವರ್ಷಗಳಲ್ಲಿ ಯಾವುದೇ ಕೆಲಸ ಮಾಡಲಿಲ್ಲ. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಬರಬೇಕಾದ ಅನುದಾನಗಳು ಕಡಿಮೆಯಾಗುತ್ತಾ ಬಂದಿವೆ ಎಂದರು.

RelatedPosts

ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ

30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

ಕರ್ನಾಟಕದ ಧ್ವಜ ನಮ್ಮ ಹೆಮ್ಮೆಯ ಪ್ರತೀಕವಾಗಿದ್ದು, ಸರ್ಕಾರ ಇದನ್ನು ಅಧಿಕೃತಗೊಳಿಸಲಿಲ್ಲ. ಪದೇ ಪದೆ ನಾಯಕರ ಬದಲಾವಣೆ, ಮಂತ್ರಿ ಮಂಡಲ ವಿಸ್ತರಣೆ ಮಾಡಲಿಲ್ಲ. ಸರ್ಕಾರ ಯಂತ್ರಗಳು ದುರ್ಬಲವಾಯಿತು. ಬಹಳ ಬೇಸರದ ಸಂಗತಿ ಎಂದರೆ 40% ಸರ್ಕಾರ ರಾಜ್ಯದ ಜನರನ್ನು ಲೂಟಿ ಮಾಡಿದೆ. ನಾಚಿಕೆ ಬಿಟ್ಟು ಲಿರ್ಲಜ್ಜತೆಯಿಂದ ರಾಜ್ಯ ಲೂಟಿ ಮಾಡಿದೆ. ಗುತ್ತಿಗೆದಾರರು ಕಮಿಷನ್ ನೀಡಲಾಗದೇ ಆತ್ಮಹತ್ಯೆ ಮಾಡಿಕೊಂಡರು. ಗುತ್ತಿಗೆದಾರರ ಸಂಘ, ಶಿಕ್ಷಣ ಸಂಸ್ಥೆಗಳ ಸಂಘಗಳು ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನ, ಪರಿಹಾರ ಸಿಗಲೇ ಇಲ್ಲ ಎಂದು ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದರು.

ಪೊಲೀಸ್, ಇಂಜಿನಿಯರ್ ಸೇರಿದಂತೆ ನೇಮಕಾತಿ ಅಕ್ರಮಗಳು ನಡೆದರೂ ಯಾವುದೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಲಿಲ್ಲ. ಕಾರಣ ಇವರೆಲ್ಲರೂ ಬಿಜೆಪಿ ಜತೆ ಕೈ ಜೋಡಿಸಿದ್ದರು. ಬಿಜೆಪಿ ಶಾಸಕರ ಪುತ್ರನ ಬಳಿ 8 ಕೋಟಿ ಲಂಚದ ಹಣ ಸಿಕ್ಕಿ ಬಿದ್ದ ವಿಚಾರ ನಿಮಗೆಲ್ಲ ಗೊತ್ತಿದೆ. ಆತನ ವಿಚಾರಣೆ ನಡೆಸುವ ಬದಲು, ಶಾಸಕರು ತಲೆ ಮರೆಸಿಕೊಂಡರು. ಈ ಸರ್ಕಾರ ಕೋವಿಡ್ ಪರಿಸ್ಥಿತಿಯನ್ನೂ ಬಿಡಲಿಲ್ಲ, ಮಕ್ಕಳು ತಿನ್ನುವ ಮೊಟ್ಟೆಯನ್ನು ಬಿಡಲಿಲ್ಲ, ಎಲ್ಲದರಲ್ಲೂ ಲೂಟಿ ಮಾಡಿದರು. ಈ ಸರ್ಕಾರ 40% ಕಮಿಷನ್ ಮೂಲಕ 1.50 ಲಕ್ಷ ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ. ಈ ಹಣದಲ್ಲಿ ಜನರಿಗೆ ಎಷ್ಟು ಅನುಕೂಲ ಮಾಡಿಕೊಬಹುದಾಗಿತ್ತು ಎಂಬ ಅಂದಾಜು ಇದೆಯಾ? 2025 ಕಿ.ಮೀ ಹೆದ್ದಾರಿ, 30 ಸಾವಿರ ಸ್ಮಾರ್ಟ್ ತರಗತಿಗಳ ನಿರ್ಮಾಣ ಮಾಡಬಹುದಾಗಿತ್ತು. 750 ಕಿ.ಮೀ ಮೆಟ್ರೋ ಲೈನ್ ನಿರ್ಮಾಣ ಮಾಡಬಹುದಿತ್ತು. ಇದರಿಂದ 30 ಲಕ್ಷ ಮನೆಗಳನ್ನು ಬಡವರಿಗಾಗಿ ಕಟ್ಟಬಹುದಾಗಿತ್ತು. ನಿಮ್ಮಲ್ಲಿ ಎಷ್ಟು ಜನರಿಗೆ ಸರ್ಕಾರಿ ನೌಕರಿ ಸಿಕ್ಕಿದೆ ಪ್ರಶ್ನಿಸಿದರು.

ರಾಜ್ಯ ಸರ್ಕಾರದಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳ ಖಾಲಿ ಇದ್ದರೂ ನೀವು ನಿರುದ್ಯೋಗಿಗಳಿದ್ದು, ಇದರ ಅರ್ಥವೇನು? ನಿಮ್ಮ ಉದ್ಯೋಗಗಳನ್ನು ನೀಡುತ್ತಿಲ್ಲ. ಸರ್ಕಾರ ಎಷ್ಟು ಬರವಸೆಗಳನ್ನು ನೀಡಿದ್ದರೋ ಅಷ್ಟನ್ನು ಮುರಿದಿದ್ದಾರೆ. ಬಿಜೆಪಿ ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಎಂಬ ಪ್ರಣಾಳಿಕೆ ಕೊಟ್ಟಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಬಿಜೆಪಿ ನಿಮ್ಮ ಹತ್ತಿರ ಇದೆಯಾ ಉತ್ತರ ಎಂದು ಕೇಳುತ್ತಿದೆ. ನಾವು ಎಷ್ಟೇ ಪ್ರಶ್ನೆ ಕೇಳಿದರೂ ಬಿಜೆಪಿ ಸರ್ಕಾರ ಯಾವುದಕ್ಕೂ ಉತ್ತರ ನೀಡುತ್ತಿಲ್ಲ. ಬಿಜೆಪಿಯವರು ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದರೂ ಅದರಲ್ಲೂ ಮೋಸ ಮಾಡಿದೆ. ಕೇಂದ್ರದಲ್ಲಿ ಇವರದೇ ಸರ್ಕಾರವಿದೆ. ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸಬೇಕು, ಆದರೆ ಅದನ್ನೂ ಈ ಸರ್ಕಾರ ಮಾಡುತ್ತಿಲ್ಲ. ನಿಮ್ಮ ಮುಂದೆ ಬಂದು ಅವರು ಮೀಸಲಾತಿ ಹೆಚ್ಚಳದ ಬಗ್ಗೆ ಭಾಷಣ ಮಾಡುತ್ತಾರೆ. ಆದರೆ ಮೀಸಲಾತಿ ಹೆಚ್ಚಳಕ್ಕೆ ಅಗತ್ಯ ಕೆಲಸ ಮಾಡಿಯೇ ಇಲ್ಲ ಎಂದರು.

ನಂದಿನಿ ವಿಚಾರವಾಗಿ ಮಾತನಾಡುವುದಾದರೆ, ನಂದಿನಿ ಕರ್ನಾಟಕದ ಹೆಮ್ಮೆಯಾಗಿದ್ದು, ಈ ಸಹಕಾರಿ ಸಂಸ್ಥೆಯನ್ನು ನಾಶ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಮೊದಲು 99 ಲಕ್ಷ ಲೀಟರ್ ಹಾಲು ರಾಜ್ಯದಲ್ಲಿ ಉತ್ಪಾದನೆ ಆಗುತ್ತಿತ್ತು. ಆದರೆ ಇಂದು 70 ಲಕ್ಷ ಲವೀಟರ್ ಮಾತ್ರ ಹಾಲು ಉತ್ಪಾದನೆಯಾಗುತ್ತಿದೆ. ಉದ್ದೇಶಪೂರ್ವಕವಾಗಿ ಹಾಲಿನ ಉತ್ಪಾದನೆ ಕಡಿಮೆ ಮಾಡಿದ್ದಾರೆ. ಗುಜರಾತಿನ ಸಹಕಾರಿ ಸಂಸ್ಥೆ ಅಮೂಲ ಅನ್ನು ರಾಜ್ಯಕ್ಕೆ ಪರಿಚಯಿಸುವ ಷಡ್ಯಂತ್ರ ರೂಪಿಸಿದ್ದಾರೆ. ನಿಮಗೆ ನೆನಪಿದ್ದರೆ, ಕಾಂಗ್ರೆಸ್ ಅವಧಿಯಲ್ಲಿ ಅತಿ ಹೆಚ್ಚಿನ ಹಾಲು ಉತ್ಪಾದನೆಯಾಗಿ ಶಾಲಾ ಮಕ್ಕಳಿಗೆ ಹಾಲು ನೀಡುವ ಕ್ಷೀರ ಭಾಗ್ಯ ಯೋಜನೆಯನ್ನು ಪರಿಚಯಿಸಲಾಯಿತು. ಕ್ಷೀರಧಾರೆ ಕಾರ್ಯಕ್ರಮದ ಮೂಲಕ ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ನೀಡಲಾಗುತ್ತಿತ್ತು. ಇದರಿಂದ ಹೆಚ್ಚಿನ ಹಾಲು ಉತ್ಪಾದನೆಯಾಗುತ್ತಿತ್ತು. ನಿಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಬಿಜೆಪಿ ಯಾವ ರೀತಿ ಲೂಟಿ ಮಾಡಿದ್ದಾರೆ ಎಂದು ನಿಮಗೆ ಗೊತ್ತಿರಲಿ ಎಂದವರು ಹೇಳಿದರು.

ಕೆಲವು ಸರ್ಕಾರ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತವೆ. ನಿಮ್ಮ ಸಮುದಾಯ, ಸಂಸ್ಕೃತಿಯನ್ನು ಗೌರವಿಸುತ್ತವೆ. ಆದರೆ ಈ ಸರ್ಕಾರ ಬಸವಣ್ಣ, ನಾರಾಯಣಗುರುಗಳಂತಹ ಮಹನೀಯರಿಗೆ ಅಪಮಾನ ಮಾಡಿದೆ. ಕನ್ನಡಿಗರು ತಮ್ಮ ಪರಿಶ್ರಮದಿಂದ ದುಡಿದು ಬೆಳೆದಿದ್ದು, ಬಿಜೆಪಿ ನಾಯಕರು ಚುನಾವಣೆ ವೇದಿಕೆ ಮೇಲೆ ನಿಂತು ನೀವು ಮೋದಿ ಅವರಿಗೆ ಮತ ಹಾಕದಿದ್ದರೆ, ಮೋದಿ ಅವರ ಆಶೀರ್ವಾದ ಸಿಗುವುದಿಲ್ಲ ಎಂಬ ಧಮಕಿ ಹಾಕುತ್ತಾರೆ. ಬಸವಣ್ಣ, ನಾರಾಯಣ ಗುರು, ಕುವೆಂಪು ಅವರು ಆಶೀರ್ವಾದ ನೀಡಿದ್ದಾರೆ, ಅಂತಹ ಜನರಿಗೆ ಈಗಿನ ಯಾವುದೇ ರಾಜಕೀಯ ನಾಯಕರ ಆಶೀರ್ವಾದ ಬೇಕಿಲ್ಲ. ಮೋದಿ ಅವರ ಆಶೀರ್ವಾದ ಬೇಕು ಎಂದು ಹೇಳಿರುವುದು ಈ ರಾಜ್ಯಕ್ಕೆ ಮಾಡಿರುವ ದೊಡ್ಡ ಅಪಮಾನ. ನಿಮ್ಮ ಆಲೋಚನೆ, ಪರಿಶ್ರಮದಿಂದ ಈ ರಾಜ್ಯ ನಿರ್ಮಾಣವಾಗಿದೆ. ನೀವು ಅದೆಷ್ಟು ಬಾರಿ ಅಸಾಧ್ಯವಾದುದನ್ನು ಸಾಧ್ಯ ಮಾಡಿದ್ದೇವೆ ಎಂದರು.

ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಅದನ್ನು ತುಂಬುತ್ತಿಲ್ಲ, ಈ ಭಾಗದ ಯುವಕರು ನಿರುದ್ಯೋಗಿಗಳಾಗಿರುವುದನ್ನು ಕೇಳಿದರೆ ಮನಸ್ಸಿಗೆ ನೋವುಂಟಾಗುತ್ತದೆ. ಈ ಹುದ್ದೆಗಳು ದರ ನೀಗದಿಯಾಗಿದೆ ಎಂದು ಗೊತ್ತಾದರೆ ನಮ್ಮ ಮನಸ್ಸು ಛಿದ್ರವಾಗುತ್ತದೆ. ಸಹಾಯಕ ಪ್ರಾದ್ಯಾಪಕ, ಕಿರಿಯ ಇಂಜಿನಿಯರ್ ಹುದ್ದೆಗಳಿಗೆ 30-30 ಲಕ್ಷ ನಿಗದಿ ಮಾಡಲಾಗಿದೆ ಎಂದರು.

ಮೋದಿ ಅವರ ಆತ್ಮೀಯ ಸ್ನೇಹಿತರಾದ ಅಧಾನಿ, ಅಂಬಾನಿ ಅವರು ಸಾವಿರಾರು ಕೋಟಿ ಹಣವನ್ನು ಸಂಪಾದಿಸುತ್ತಿದ್ದು, ಜಮೀನಿನಲ್ಲಿ ಬೆವರು ಸುರಿಸಿ ದುಡಿಯುವ ರೈತರಿಗೆ ಸೂಕ್ತವಾಗಿ ಹಣ ಸೀಗುತ್ತಿಲ್ಲ. ದೊಡ್ಡ ಉದ್ಯೋಗಪತಿಗಳಿಗೆ ಬ್ಯಾಂಕುಗಳಿಂದ ಸುಲಭ ಸಾಲ ಸಿಗುತ್ತವೆ. ಅವರಿಂದ ಜಿಎಸ್ ಟಿ ಕೂಡ ಸಂಗ್ರಹಿಸುವುದಿಲ್ಲ. ಆದರೆ ಜನಸಾಮಾನ್ಯರಿಂದ ಜಿಎಸ್ ಟಿ ಸುಲಿಗೆ ಮಾಡುತ್ತಾರೆ. ಅಡುಗೆ ಅನಿಲಕ್ಕೆ 1100 ರೂ ನೀಡಬೇಕಾದ ಪರಿಸ್ಥಿತಿ ಬಂದಿದೆ. ಅಡುಗೆ ಎಣ್ಣೆ, ಬೇಳೆ ಕಾಳುಗಳ ಬೆಲೆ ಗಗನಕ್ಕೇರಿದೆ. ನಿಮ್ಮಿಂದ ಸುಲಿಗೆ ಮಾಡಿದ ಹಣವನ್ನು ತಮ್ಮ ಉದ್ಯಮಿ ಸ್ನೇಹಿತರಿಗೆ ನೀಡಲಾಗುತ್ತಿದೆ. ನಿಮ್ಮ ಸಹಾಯಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ. ನೀವು ಬಡತನದಲ್ಲಿ ಸಿಲುಕಿದ್ದು, ನಿಮ್ಮನ್ನು ಬಡತನದಿಂದ ಮೇಲೆತ್ತಲು ಅವರಿಗೆ ಇಷ್ಟವಿಲ್ಲ. ನಿಮ್ಮನ್ನು ಬಡತನದಿಂದ ಮೇಲೆತ್ತಿದರೆ, ನೀವು ಅವರ ವಿರುದ್ಧ ನಿಂತು ಪ್ರಶ್ನಿಸುತ್ತೀರಿ ಎಂದು ಅವರು ನಿಮ್ಮನ್ನು ಮೇಲೆತ್ತಲು ಬಯಸುವುದಿಲ್ಲ. ಹೀಗಾಗಿ ನಿಮ್ಮನ್ನು ತುಳಿದು ಹಾಕುತ್ತಾರೆ ಎಂದರು.

ಕಾಂಗ್ರೆಸ್ ಸರ್ಕಾರ ಇದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಪಶುಭಾಗ್ಯ, ಕೃಷಿ ಭಾಗ್ಯ, ವಿದ್ಯಾ ಸಿರಿ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ಜಾರಿಗೆ ತಂದಿತ್ತು. ಈ ಎಲ್ಲ ಯೋಜನೆಗಳು ಜನಸಾಮಾನ್ಯರ ಅನುಕೂಲಕ್ಕಾಗಿ ಮಾಡಲಾಗಿತ್ತು. ನೆರೆ, ಬರ ಬಂದು ಬೆಳೆಗಳು ನಾಶವಾದರೂ ಬಿಜೆಪಿ ಸರ್ಕಾರ ನಿಮ್ಮ ನೆರವಿಗೆ ಬರುವುದಿಲ್ಲ. ಇಲ್ಲಿನ ಆಣೆಕಟ್ಟು, ನೀರಾವರಿ ಯೋಜನೆ ಜಾರಿಗೆ ತಂದಿದ್ದು, ಕಾಂಗ್ರೆಸ್ ಸರ್ಕಾರ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ನಮ್ಮ ಸರ್ಕಾರ ಬಂದ ನಂತರ ರೈತರ ಸಾಲ ಮನ್ನಾ ಮಾಡಲಾಗಿತ್ತು. ಛತ್ತೀಸಘಡದಲ್ಲಿ ಅಥಿ ಹೆಚ್ಚು ಬೆಂಬಲ ಬೆಲೆ ನೀಡಲಾಗಿದೆ. ಹಿಮಾಚಲದಲ್ಲಿ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೆ ತರುತ್ತೇವೆ ಎಂದು ಹೇಳಿದ್ದು, ಅದನ್ನು ಜಾರಿಗೊಳಿಸುತ್ತಿದ್ದೇವೆ. ಕರ್ನಾಟಕದಲ್ಲಿ ನಾವು ಕೇವಲ ಮಾತು ನೀಡುತ್ತಿಲ್ಲ. ಗ್ಯಾರಂಟಿ ನೀಡುತ್ತಿದ್ದೇವೆ. ನಾವು ಇಲ್ಲಿ ಶೇ.100 ರಷ್ಟು ಅಭಿವೃದ್ಧಿ ತರುವ ಗ್ಯಾರಂಟಿ ನೀಡುತ್ತಿದ್ದೇವೆ. 2.50 ಲಕ್ಷ ಹುದ್ದೆಗಳ ಭರ್ತಿ ಮಾಡುತ್ತೇವೆ. 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ಬಡವರಿಗೆ 10 ಕೆ.ಜಿ ಅಖ್ಕಿ ಉಚಿತವಾಗಿ ನೀಡುತ್ತೇವೆ. ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ಮನೆಯೊಡತಿಯರಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ನಂದಿನಿ ಸಂಸ್ಥೆಯನ್ನು ಸಧೃಡಗೊಳಿಸುತ್ತೇವೆ. ಬೇರೆ ಸಹಕಾರಿ ಸಂಸ್ಥೆಗಳ ದಾಳಿಯಿಂದ ರಕ್ಷಣೆ ಮಾಡುತ್ತೇವೆ ಎಂದವರು ಹೇಳಿದರು.

ಬಿಜೆಪಿ ನಾಯಕರು ಇಲ್ಲಿಗೆ ಬಂದು ವಿಚಿತ್ರವಾಗಿ ಮಾತನಾಡುತ್ತಿದ್ದಾರೆ, ಪ್ರಧಾನಿಗಳು ಬಂದು ವಿರೋಧ ಪಕ್ಷಗಳು ನನ್ನ ಸಮಾಧಿ ತೋಡಲು ಬಯಸುತ್ತಿವೆ ಎಂದು ಹೇಳಿದ್ದಾರೆ. ಇದು ಎಂತಹ ಮಾತುಗಳು. ಈದೇಶದಲ್ಲಿ ಯಾರೊಬ್ಬರೂ ಈ ರೀತಿ ಆಲೋಚನೆ ಮಾಡುವುದಿಲ್ಲ. ನಮ್ಮ ಪ್ರಧಾನಿಗಳ ಆರೋಗ್ಯ ಉತ್ತಮವಾಗಿರಲಿ ಎಂದು ನಾವು ಆಶೀಸುತ್ತೇವೆ. ಆದರೆ ಇದು ಚುನಾವಣೆಯ ವಿಚಾರವೇ? ಇಂತಹ ವಿಚಿತ್ರ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು, ನಿರುದ್ಯೋಗ, ಬೆಲೆ ಏರಿಕೆಯಂತಹ ಪ್ರಮುಖ ವಿಚಾರಗಳ ಬಗ್ಗೆ ಯಾಕೆ ಮಾತನಾಡುವುದಿಲ್ಲ? ಈಚುನಾವಣೆಯಲ್ಲಿ ನಿಮ್ಮ ಸಾಧನೆಗಳ ವಿಚಾರಗಳ ಮೇಲೆ ನೀವು ಹೆಚ್ಚು ಮಾತನಾಡಬೇಕು. ಇದು ನಿಮ್ಮ ಜವಾಬ್ದಾರಿ. ಈ ಚುನಾವಮೆ ಮೋದಿಯವರ ಬಗ್ಗೆ ಅಲ್ಲ, ಇದು ಯಾವುದೇ ರಾಜಕೀಯ ನಾಯಕರ ಬಗ್ಗೆ ಅಲ್ಲ. ಈ ಚುನಾವಣೆ ಕರ್ನಾಟಕ ರಾಜ್ಯದ ವಿಚಾರವಾಗಿದೆ. ಕನ್ನಡಿಗರ ಅಸ್ಮಿತೆ, ಭವಿಷ್ಯದ ಬಗ್ಗೆ ಈ ಚುನಾವಣೆ ನಡೆಯುತ್ತಿದೆ. ನಿಮಗೆ ಎಲ್ಲಾ ರೀತಿಯ ಸಹಾಯ ಮಾಡಬೇಕಿದ್ದ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದ ಪ್ರಿಯಾಂಕಾ, ಈ ಚುನಾವಣೆ ನಿಮ್ಮ ಚುನಾವಣೆ, ನಿಮ್ಮ ಮಕ್ಕಳ ಭವಿಷ್ಯ, ನಿಮ್ಮ ಪ್ರದೇಶ ಹಾಗೂ ಸಂಸ್ಕೃತಿಯ ರಕ್ಷಣೆಯ ಚುನಾವಣೆ ಎಂದು ನೀವು ಅರ್ಥಮಾಡಿಕೊಳ್ಳದಿದ್ದರೆ ದೊಡ್ಡ ಪ್ರಮಾದವೇ ಆಗುತ್ತದೆ. ನಾನು ನಿಮ್ಮ ಪರಿಸ್ಥಿತಿ ಬಗ್ಗೆ ಹೇಳಿದ್ದನ್ನು ನಂಬದಿದ್ದರೆ, ನಿಮ್ಮ ಅನುಭವದ ಆಧಾರದ ಮೇಲೆ ನೀವು ಆಲೋಚನೆ ಮಾಡಿ. ಈ ಸರ್ಕಾರ ಬಂದ ನಂತರ ನಿಮ್ಮ ಜೀವನದಲ್ಲಿ ಬದಲಾವಣೆಯಾಗಿದೆಯೇ ಇಲ್ಲವೇ ಎಂದು ಆಲೋಚಿಸಿ. ನಿಮ್ಮ ಜೀವನದಲ್ಲಿ ಸುಧಾರಣೆ ಬಂದಿದೆಯಾ? ಬೆಲೆ ಏರಿಕೆಯಾಗಿದೆಯೋ ಇಲ್ಲವೋ? ಬದುಕಿನಲ್ಲಿ ಕಷ್ಟಗಳು ಹೆಚ್ಚಾಗಿವೆಯೋ ಇಲ್ಲವೋ? ನಿಮ್ಮ ಈ ಅನುಭವಗಳ ಆಧಾರದ ಮೇಲೆ ಆಲೋಚಿಸಿ ಮತ ಚಲಾಯಿಸಿ. ಲೂಟಿ ಮಾಡುವ ಸರ್ಕಾರ ಕಿತ್ತೊಗೆಯಿರಿ. ನಿಮ್ಮ ಹಿತ ಕಾಯುವ ಸರ್ಕಾರ ಆಧಿಕಾರಕ್ಕೆ ತನ್ನಿ. ಕರ್ನಾಟಕದ ಸಂಸ್ಕೃತಿ ಅರ್ಥಮಾಡಿಕೊಂಡು ನಿಮ್ಮ ಹೆಮ್ಮೆ ಹೆಚ್ಚಿಸುವ ಸರ್ಕಾರ ತನ್ನಿ ಎಂದು ಕರೆ ನೀಡಿದರು.

ShareSendTweetShare
Previous Post

ಮುಸ್ಲಿಂ ಮೀಸಲಾತಿ ಕಡಿತ ನಿರ್ಧಾರಕ್ಕೆ ಸುಪ್ರೀಂ ಬ್ರೇಕ್ ಹಿನ್ನೆಲೆ; ಶಾ, ಬೊಮ್ಮಾಯಿ ಕ್ಷಮೆಯಾಚನೆಗೆ ಕಾಂಗ್ರೆಸ್ ಆಗ್ರಹ

Next Post

140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ; ನಳಿನ್ ವಿಶ್ವಾಸ

Related Posts

ಮಂಗಳೂರು ಜೈಲು ಜಾಮ್ಮರ್‌ನಿಂದ ಮೊಬೈಲ್ ನೆಟ್‌ವರ್ಕ್ ಸಮಸ್ಯೆ; ತಾಂತ್ರಿಕ ಕ್ರಮ
ಪ್ರಮುಖ ಸುದ್ದಿ

September 18, 2026 10:09 AM
30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ
ಪ್ರಮುಖ ಸುದ್ದಿ

30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

September 18, 2026 10:09 AM
ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು
ಪ್ರಮುಖ ಸುದ್ದಿ

ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

September 18, 2026 10:09 AM
SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ
ಪ್ರಮುಖ ಸುದ್ದಿ

SIR ಪರಿಷ್ಕರಣೆಯಲ್ಲಿ ಲೋಪ: ರಾಜ್ಯಾದ್ಯಂತ ಪರಿಶೀಲನೆಗೆ KPCC ಆಗ್ರಹ

September 18, 2026 09:09 AM
ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ
ಪ್ರಮುಖ ಸುದ್ದಿ

ಯಶವಂತಪುರ ರೈಲು ನಿಲ್ದಾಣ ₹480 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿ: ಸೋಮಣ್ಣ

September 18, 2026 09:09 AM
ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ
ಪ್ರಮುಖ ಸುದ್ದಿ

ಎತ್ತಿನಹೊಳೆ : ನವೆಂಬರ್ ಅಂತ್ಯದೊಳಗೆ ತುಮಕೂರಿಗೆ, ಒಂದೂವರೆ ವರ್ಷದಲ್ಲಿ ಕೋಲಾರ–ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಗುರಿ

September 18, 2026 09:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    0 shares
    Share 0 Tweet 0
  • ಶೋಷಿತರು, ಕಲ್ಯಾಣ ಕರ್ನಾಟಕದ ಹಕ್ಕಿಗಾಗಿ ನಡೆದ ‘ಬಳ್ಳಾರಿ ಚಲೋ’: ಸಿ.ಟಿ. ರವಿ

    0 shares
    Share 0 Tweet 0
  • ಹೊಸ ಆಶಯ, ನೂತನ ಕಾಯಕಲ್ಪದೊಂದಿಗೆ ಕತಾರ್‌ನಲ್ಲಿ ಕನ್ನಡ ಪಾಠಶಾಲೆ ಪುನರಾರಂಭ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In