ಬೆಂಗಳೂರು: ನಾಳೆ ಸೋಮವಾರ ರಾಜ್ಯದ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ.
ಮೇ 08ರಂದು ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಸೋಮವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಘೋಷಣೆಯಾಗಲಿದ್ದು, 11 ಗಂಟೆಯ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಬ್ಯವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆ ತಿಳಿಸಿದೆ.























































