Wednesday, February 4, 2026
Contact Us
UdayaNews
  • ಪ್ರಮುಖ ಸುದ್ದಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

    ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

    ‘ವಿದೇಶಿ ತಂತ್ರಜ್ಞಾನಗಳ ಮೇಲಿನ ಅವಲಂಬನೆ ಸಾಕು, ಸ್ಥಳೀಯ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಆದ್ಯತೆ ಸಿಗಲಿ’

    ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

    ಮಂಡ್ಯ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

  • ರಾಜ್ಯ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಬಾಂಗ್ಲಾ ನಿವಾಸಿಗಳಿಗೆ ಮನೆ ನೀಡಲು ಏಕೆ ಆತುರ, ವೋಟ್‌ ಪಾಲಿಟಿಕ್ಸ್‌ ಬೇಡ ಎಂದ ಬಿಜೆಪಿ

    ಸಾಮಾಜಿಕ ಮಾಧ್ಯಮದ ದುಷ್ಪರಿಣಾಮಕ್ಕೆ ಕಡಿವಾಣ; ಸೂಕ್ತ ಪಠ್ಯಕ್ರಮ ಆರಂಭಿಸಲು ಸರ್ಕಾರಕ್ಕೆ ಮನೋರಾಜ್ ಸಲಹೆ

    ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ವಿವಾದ: ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

    ಕೇಂದ್ರ ಬಜೆಟ್‌ ಅಭಿವೃದ್ಧಿ ಹೊಂದಿದ ಭಾರತಕ್ಕೆ ನೀಲನಕ್ಷೆ: ಪ್ರಲ್ಹಾದ್ ಜೋಶಿ

    ‘ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ’ ‘ಬ್ಯಾರಿ ಕೂಟ -2026’ರಲ್ಲಿ ಸಿಎಂ ಮಾತು

    ಅಮೃತ್ ಭಾರತ್ ರೈಲುಗಳಿಗೆ  ಪ್ರಧಾನಿ ಮೋದಿ ಹಸಿರು ನಿಶಾನೆ

    ಕೇಂದ್ರ ಬಜೆಟ್: ರೈಲ್ವೆ ವಲಯಕ್ಕೆ ವೇಗ; ಏಳು ಹೈಸ್ಪೀಡ್ ಕಾರಿಡಾರ್ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ದೇಶ-ವಿದೇಶ

    ಕೇಂದ್ರ ಬಜೆಟ್‌ ನಲ್ಲಿ ಅನಿವಾಸಿ ಭಾರತೀಯರು, ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ; ಅಮೆರಿಕದ ನೀ ತಿ ತಜ್ಞರ ವಿಶ್ಲೇಷಣೆ

    ಕೇಂದ್ರ ಬಜೆಟ್‌: ಯಾವುದು ಅಗ್ಗ? ಯಾವುದು ದುಬಾರಿ? — ಪ್ರಮುಖ ಹೈಲೈಟ್ಸ್‌

  • ಬೆಂಗಳೂರು

    ಮಹದೇಶ್ವರ ಬೆಟ್ಟ ಬಳಿಯ ಇಂಡಿಗನತ್ತ, ಕೊಕ್ಕಬರೆ ಗ್ರಾಮಗಳಲ್ಲಿ ಪಿಡಿಒ ಭಗೀರಥ ಪ್ರಯತ್ನ.. ಜೀವಜಲ ಒದಗಿಸಿದ ಅಧಿಕಾರಿ

    ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

  • ವೈವಿಧ್ಯ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result

Home Focus

ಆರೋಗ್ಯ ವಿವಿ ಹಗರಣ; ಕಳಂಕಿತ ಅಧಿಕಾರಿಗಳ ಮುಂದುವರಿಕೆ? ಸಿದ್ದು ಸರ್ಕಾರದ ಮೇಲೂ ಅನುಮಾನ.. 

by Udaya News
June 2, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಆರೋಗ್ಯ ವಿವಿ ಹಗರಣ; ಕಳಂಕಿತ ಅಧಿಕಾರಿಗಳ ಮುಂದುವರಿಕೆ? ಸಿದ್ದು ಸರ್ಕಾರದ ಮೇಲೂ ಅನುಮಾನ.. 
Share on FacebookShare via: WhatsApp

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ.

ರಾಮಕೃಷ್ಣ ರೆಡ್ಡಿ ಅವರು ನಡೆಸಿರುವ ಅಕ್ರಮದ ಬಗ್ಗೆ ಸ್ವತಃ ಸರ್ಕಾರದ ಒಂದು ಇಲಾಖೆಯೇ ವರದಿ ನೀಡಿದ್ದರೂ ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿಲ್ಲ. ತಮ್ಮ ಪುತ್ರನನ್ನು ಪ್ರವೇಶ ಪರೀಕ್ಷೆ ಇಲ್ಲದೆಯೇ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆ ಮಾಡಿರುವ ಹಾಗೂ ಪರೀಕ್ಷೆಯಲ್ಲಿ ಅಕ್ರಮವಾಗಿ ತೇರ್ಗಡೆ ಮಾಡಿಸಿರುವ ಆರೋಪಗಳಿದ್ದರೂ ಈ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲ, ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದರೂ ಯಾವುದೇ ತನಿಖೆ ಆರಂಭವಾಗದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಂತಿದೆ. ಹಿಂದಿನ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸಿ ಕಾಂಗ್ರೆಸ್ ಪಕ್ಷ ಇದೀಗ, ಅಧಿಕಾರಕ್ಕೆ ಬಂದಿರುವ ಸಂದರ್ಭದಲ್ಲೇ ಸಾಮಾಜಿಕ ಹೋರಾಟಗಾರರೂ ಆದ, ಬೆಂಗಳೂರು ವಿಶ್ವವಿದ್ಯಾಲಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ನೇತೃತ್ವದಲ್ಲಿ, ಅಧ್ಯಕ್ಷ ಲೋಕೇಶ್ ರಾಮ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ಈ ಬೆಳವಣಿಗೆ ಕುತೂಹಲದ ಕೇಂದ್ರಬಿಂದುವಾಗಿದೆ.

ಏನಿದು ಪ್ರಕರಣ..?

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಾ. ರಾಮಕೃಷ್ಣ ರೆಡ್ಡಿ ಅವರು 2000 ಇಸವಿಯ ಮೇ 15ರಂದು ಬೆಂಗಳೂರು ಮೆಡಿಕಲ್ ಕಾಲೇಜ್ ಆಂಡ್ ರಿಸರ್ಚ್ ಸೆಂಟರ್’ಗೆ ಪ್ರಾಧ್ಯಾಪಕರಾಗಿ ನೇಮಕಗೊಂಡು ಅನಂತರ ಸರ್ಕಾರದ ವಿವಿಧ ಹುದ್ದೆಗಳನ್ನು ಆಲಂಕಾರಿಸಿದ್ದಾರೆ. ಪ್ರಸಕ್ತ, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ನಲ್ಲಿ ಪರೀಕ್ಷಾಂಗ ಕುಲಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರೂ ಇತರ ಇಲಾಖೆ/ ಪ್ರಾಧಿಕಾರಗಳಲ್ಲೂ ಹುದ್ದೆಗಳನ್ನು ಹೊಂದಿದ್ದಾರೆ. ಅಷ್ಟೇ ಆಗಿದ್ದರೆ ವಿವಾದ ಆಗುತ್ತಿರಲಿಲ್ಲವೇನೋ, ಅವರು ಹೆಚ್ಚುವರಿ ಹುದ್ದೆ ಹೊಂದಿರುವ ಪ್ರಾಧಿಕಾರಗಳಿಂದಲೂ ನಿಯಮಬಾಹಿರವಾಗಿ ವೇತನ, ಭತ್ಯೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

RelatedPosts

ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

ಡಾ.ರಾಮಕೃಷ್ಣ ಅವರು ಹೊಂದಿದ್ದರೆನ್ನಲಾದ ಹುದ್ದೆಗಳು:

  • ಪ್ರಾದ್ಯಾಪಕರು: ಸಮುದಾಯ ವೈದ್ಯ ಶಾಸ್ತ್ರ ವಿಭಾಗ, ಬೆಂಗಳೂರು ಮೆಡಿಕಲ್ ಕಾಲೇಜು ಆಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ (BMCRI)

  • ಸದಸ್ಯ ಕಾರ್ಯದರ್ಶಿ: ಪ್ಯಾರಾ ಮೆಡಿಕಲ್ ಬೋರ್ಡ್ 

  • ವಿಶೇಷಾಧಿಕಾರಿ : ಕರ್ನಾಟಕ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸಸ್ ಎಜುಕೇಷನ್ (REGULATION) ಅಥಾರಿಟಿ

  •  ಕುಲಸಚಿವರು : ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್

  • ಕುಲಸಚಿವರು : ಆಡಳಿತ (ಪ್ರಭಾರ), RGUHS

ಈ ವಿವಿಧ ಪ್ರಾಧಿಕಾರಗಳಲ್ಲಿ ವಿವಿಧ ಹುದ್ದೆಗಳನ್ನು ಹೊಂದಿರುವ ಕಾರಣ ಅಲ್ಲೂ ವೇತನ ಪಡೆಯುತ್ತಿರುವುದೇ ವಿವಾದದ ಕೇಂದ್ರ ಬಿಂದುವಾಗಿದೆ. ಡಾ.ರಾಮಕೃಷ್ಣ ರೆಡ್ಡಿ ಅವರು ನಿಯಮಬಾಹಿರವಾಗಿ ವೇತನ ಪಡೆದಿದ್ದಾರೆ ಎಂಬ ಬಗ್ಗೆ THE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONS ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ರವರು ಕರ್ನಾಟಕ ಲೋಕಾಯುಕ್ತರಿಗೆ 22.08.2022ರಂದು ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆದಿಲ್ಲ ಎಂದು ಲೋಕೇಶ್ ರಾಮ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಸಚಿವರು, ಹಾಗೂ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಗುರುವಾರ ದೂರು ಸಲ್ಲಿಸಿದ್ದಾರೆ.

BMCRIನಲ್ಲಿ ಪ್ರಾಧ್ಯಾಪಕರಾಗಿರುವಾಗಲೇ 12.02.2019 ರಂದು ಪ್ಯಾರಾ ಮೆಡಿಕಲ್ ಬೋರ್ಡ್’ನ ಸದಸ್ಯ ಕಾರ್ಯದರ್ಶಿಯಾಗಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದಾದ ಬಳಿಕ ಅವರಿಗೆ ಕರ್ನಾಟಕ ನರ್ಸಿಂಗ್ ಅಂಡ್ ಪ್ಯಾರಾಮೆಡಿಕಲ್ ಸೈನ್ಸಸ್ ಎಜುಕೇಷನ್ (REGULATION) ಅಥಾರಿಟಿಯ ವಿಶೇಷಾಧಿಕಾರಿ ಹುದ್ದೆ ಹೊಂದಿದ್ದಾರೆ. 07.09.2020ರಂದು ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಕುಲಸಚಿವರ ಹುದ್ದೆಗೆ ಡಾ. ರಾಮಕೃಷ್ಣ ರೆಡ್ಡಿ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಹುದ್ದೆಗಳನ್ನು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅವರು ವಿವಿಧ ವಿಭಾಗಗಳಿಂದ ವೇತನ ಹಾಗೂ ಇತರ ಆರ್ಥಿಕ ಅನುಕೂಲತೆಗಳನ್ನು ಪಡೆದಿರುತ್ತಾರೆ. ಸರ್ಕಾರದ ನಿಯಮಾನುಸಾರ ಒಬ್ಬ ಅಧಿಕಾರಿ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಹುದ್ದೆಗಳನ್ನು ಹೊಂದುವಂತಿಲ್ಲ. ಆದರೂ ಡಾ.ರಾಮಕೃಷ್ಣ ರೆಡ್ಡಿ ಅವರು ಒಂದೇ ಸಮಯದಲ್ಲಿ ನಾಲ್ಕು ಹುದ್ದೆಗಳನ್ನು ಹೊಂದುವ ಮೂಲಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಗಂಭೀರ ಆರೋಪ.

ಹಣ ದುರುಪಯೋಗ ಆರೋಪ:

RGUHS ಕುಲಸಚಿವರಾಗಿ ಪ್ರಭಾವಿ ಹುದ್ದೆಯಲ್ಲಿರುವ ಡಾ. ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಆರ್ಥಿಕ ಅವ್ಯವಹಾರದ ಆರೋಪವೂ ಕೇಳಿಬಂದಿದೆ. ಪ್ಯಾರಾಮೆಡಿಕಲ್ ಬೋರ್ಡ್ ಕುರಿತು GOVERNMENT AUDIT DEPARTMENT ನಡೆಸಿದ ಪರಿಶೀಲನೆ ಸಂದರ್ಭದಲ್ಲಿ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆಸಿರುವ ಸಂಗತಿ ದೃಢಪಟ್ಟಿದೆ.

  • ಅಕ್ರಮ ಫಿಕ್ಸೆಡ್ ಡಿಪಾಸಿಟ್ ರಿನೀವಲ್ : 21 ಲಕ್ಷ 
  • ಅಕ್ರಮ ಫಿಕ್ಸೆಡ್ ಡಿಪಾಸಿಟ್ ರಿನೀವಲ್ : 41.96 ಕೋಟಿ
  •  ಅಕ್ರಮ ನಗದೀಕರಣ : 6.8 ಲಕ್ಷ 
  • ಸಿಬ್ಬಂದಿಗೆ ಅಕ್ರಮ ಪಾವತಿ : 69.75 ಲಕ್ಷ 
  • ದಾಖಲೆಗಳಿಲ್ಲದೆ ಹಣ ಬಳಕೆ : 1.41 ಲಕ್ಷ
  • ಪರೀಕ್ಷಾ ಶುಲ್ಕ, ದಂಡ ವಸೂಲಿ ಹಣ : 14.02 ಕೋಟಿ 
  • ಕೌನ್ಸೆಲಿಂಗ್ & ಪರೀಕ್ಷೆ ಹೆಸರಲ್ಲಿ ಅಕ್ರಮ ಪಾವತಿ : 3.92 ಲಕ್ಷ 
  • ವಿಶೇಷ ಭತ್ಯೆ ಹಾಗೂ ಇತರ ಭತ್ಯೆ : 29.54 ಲಕ್ಷ 
  • ಯಾವುದೇ ಬಿಲ್ ಇಲ್ಲದೆ ಪಾವತಿ : 3.53 ಕೋಟಿ

ಪುತ್ರನಿಗಾಗಿ ಅಧಿಕಾರ ದುರುಪಯೋಗ:

ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS)ನ ಕುಲಸಚಿವರಾಗಿರುವ ಡಾ.ರಾಮಕೃಷ್ಣ ಅವರು ತಮ್ಮ ಪುತ್ರ ತರುಣ್ ರೆಡ್ಡಿಗೆ ಅಕ್ರಮವಾಗಿ ವೈದ್ಯಕೀಯ ಶಿಕ್ಷಣದ ಪ್ರವೇಶ ಕಲ್ಪಿಸುವ ಸಂಬಂಧ ಅಧಿಕಾರ ದುರುಪಯೋಗ ಮಾಡಿರುವ ಆರೋಪವೂ ಕೇಳಿಬಂದಿದೆ. ಪ್ರಸ್ತುತ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುತ್ತಿರುವ ತರುಣ್ ರೆಡ್ಡಿ, ಪ್ರವೇಶ ಪರೀಕ್ಷೆ ಪಾಸಾಗದೆ ಪ್ರವೇಶ ಪಡೆದಿದ್ದಾರೆ. CET ಪರೀಕ್ಷೆ ಬರೆಯದೆ 2018-19ರಲ್ಲಿ ಸಪ್ತಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್ ನಲ್ಲಿ ಎಂಬಿಬಿಎಸ್ ಪ್ರವೇಶ ಪಡೆದಿದ್ದರು. ಆ ಸಂದರ್ಭದಲ್ಲಿ RGUHS 129 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮೋದನೆ ನೀಡಿತ್ತಾದರೂ ಅದರಲ್ಲಿ ತರುಣ್ ರೆಡ್ಡಿ ಹೆಸರು ಇರಲಿಲ್ಲ. ಆ ವೇಳೆ, RGUHS ಕುಲಸಚಿವರಾಗಿರುವ ರಾಮಕೃಷ್ಣ ರೆಡ್ಡಿಯವರು ತಮ್ಮ ಪುತ್ರನಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 21 ವಿದ್ಯಾರ್ಥಿಗಳ ಪಟ್ಟಿಗೆ ಅಕ್ರಮವಾಗಿ ಅನುಮೋದನೆ ಮಾಡಿದ್ದಾರೆ ಎಂದು ಲೋಕಾಯುಕ್ತರಿಗೆ ಸಲ್ಲಿಕೆಯಾಗಿರುವ ಒಂದು ದೂರಿನಲ್ಲಿ ಉಲ್ಲೇಖವಿದೆ.

ನ್ಯಾಷನಲ್ ಮೆಡಿಕಲ್ ಕಮಿಷನ್ ಆದೇಶಕ್ಕೂ ಬೆಲೆ ಇಲ್ಲ?

ವಿವಿ ಅಕ್ರಮಗಳ ಆರೋಪಗಳ ಬಗ್ಗೆ,THE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONS ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ಆವರು 01.08.2022ರಂದು ನ್ಯಾಷನಲ್ ಮೆಡಿಕಲ್ ಕಮಿಷನ್ ರವರಿಗೆ ದೂರು ನೀಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ 27.10.2022 ರಂದು ಆದೇಶ ನೀಡಿತ್ತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮ, ಆರೋಗ್ಯ- ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಬಿ.ಎಲ್.ಸುಜಾತ ರಾಥೋಡ್, ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ಕುಲಪತಿ ಡಾ.ಎಂ.ಕೆ. ರಮೇಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರನ್ನೊಳಗೊಂಡ ಸಮಿತಿಗೆ ನ್ಯಾಷನಲ್ ಮೆಡಿಕಲ್ ಕಮಿಷನ್ ಈ ಆದೇಶವನ್ನು ನೀಡಿತ್ತು. ಆದರೆ ಡಾ.ರಾಮಕೃಷ್ಣ ರೆಡ್ಡಿ ರವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಸೂಕ್ತ ರೀತಿಯ ತನಿಖೆ ನಡೆದಿರುವುದಿಲ್ಲ ಎಂದು ಲೋಕೇಶ್ ರಾಮ್ ಅವರು ಈ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಡಾ.ರಾಮಕೃಷ್ಣ ರೆಡ್ಡಿ ಅವರು ಪ್ರಭಾವಿ ಅಧಿಕಾರಿಯಾಗಿದ್ದರು. ಹಾಗಾಗಿ ಈ ಅಕ್ರಮಗಳನ್ನು ಬಹಿರಂಗಪಡಿಸಲು ಜನರು ಭಯಪಡುತ್ತಿದ್ದರು. ಇದೀಗ ಸರ್ಕಾರ ಬದಲಾಗಿರುವುದರಿಂದ ಅವರ ಅಕ್ರಮಗಳ ವಿರುದ್ಧ ಸರ್ಕಾರಕ್ಕೆ ಮತ್ತೊಮ್ಮೆ ದೂರು ಸಲ್ಲಿಕೆಯಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಸಂಕಲ್ಪದೊಂದಿಗೆ ಅಧಿಕಾರಕ್ಕೆ ಬಂದಿರುವ ಸರ್ಕಾರ ಇದೀಗ ಡಾ.ರಾಮಕೃಷ್ಣ ರೆಡ್ಡಿ ವಿಚಾರದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಎಂಬುದೇ ಕುತೂಹಲ.

Tags: CET ಪರೀಕ್ಷೆComplaint Against Rajiv Gandhi University Registrar Dr.ramaksrishna ReddyRajarajeswari Medical CollegeRajiv Gandhi University of Health SciencesSapthagiri Medical collegeTHE KARNATAKA STATE ASSOCIATION OF THE MANAGEMENT OF NURSING AND ALLIED HEATH SCIENCE INSTITUTIONSಡಾ.ತರುಣ್ ರೆಡ್ಡಿನ್ಯಾಷನಲ್ ಮೆಡಿಕಲ್ ಕಮಿಷನ್ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUH ಕುಲಸಚಿವ ಡಾ.ರಾಮಕೃಷ್ಣಶ್ರೀ ಹರ್ಷಸಪ್ತಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸೆಸ್
ShareSendTweetShare
Previous Post

ಲೈಂಗಿಕ ಕಿರುಕುಳದ ಆರೋಪ ಹಿನ್ನೆಲೆ; ಬ್ರಿಜ್ ಭೂಷಣ್ ಸಿಂಗ್‌ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

Next Post

ಸೋಮೇಶ್ವರ ಬೀಚ್ ಹಲ್ಲೆ ಪ್ರಕರಣ; ಐವರ ಸೆರೆ, ನೈತಿಕ ಪೊಲೀಸ್‌ಗಿರಿ ಆರೋಪದ ಬಗ್ಗೆ ತನಿಖೆ

Related Posts

Focus

ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

February 03, 2026 06:02 PM
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ
Focus

ಅಬಕಾರಿ ಅಕ್ರಮ: ಸಚಿವ ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಪಟ್ಟು 

February 03, 2026 06:02 PM
ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ
Focus

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

February 03, 2026 09:02 AM
ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?
Focus

ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

February 03, 2026 09:02 AM
ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..
Focus

ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

February 03, 2026 08:02 AM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

February 03, 2026 08:02 AM

Popular Stories

  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0
  • ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    0 shares
    Share 0 Tweet 0
  • ರಥಸಪ್ತಮಿ; ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸಾಮೂಹಿಕ 108 ಸೂರ್ಯನಮಸ್ಕಾರ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In