ಬೆಂಗಳೂರು: ದೊಡ್ಡಬಳ್ಳಾಪುರದ ನಗರ ಠಾಣೆ ಒಳಗೊಂಡಂತೆ ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದ ಎಎಸ್ಐ ದೇವರಾಜು ಗುರುವಾರ ನಿವೃತ್ತರಾದರು. ನಿವೃತ್ತ ಅಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿ ಬಿಳ್ಕೊಟ್ಟರು.
© 2020 Udaya News – Powered by RajasDigital.