ಕೇಂದ್ರ ಸರಕಾರ ನೀಡದಿದ್ದರೂ ನಾವು 10 ಕೆ.ಜಿ ಅಕ್ಕಿ ನೀಡುತ್ತೇವೆ. ಅನ್ನ ಭಾಗ್ಯ ಯೋಜನೆ ಜಾರಿ ಆಗಲಿದೆ.
ಇದು ಒಕ್ಕೂಟ ವ್ಯವಸ್ಥೆ. ದೇಶದಲ್ಲಿ ಈಗಾಗಲೇ ಇರುವ ವ್ಯವಸ್ಥೆ ಹಾಗೂ ಪ್ರಕ್ರಿಯೆ ಮೂಲಕ ಅಕ್ಕಿ ಖರೀದಿಗೆ ಮನವಿ ಮಾಡಿದ್ದೆವು.
ದಾಸ್ತಾನು ಇದ್ದರೂ ಅಕ್ಕಿ ನೀಡಲು ನಿರಾಕರಿಸಿದ್ದಾರೆ. ಕೇಂದ್ರದ ಈ ಧೋರಣೆ ಪ್ರತಿಭಟಿಸಿ, ಜನರಿಗೆ ಅರಿವು… pic.twitter.com/wiNfobBM5i
— Karnataka Congress (@INCKarnataka) June 16, 2023
© 2020 Udaya News – Powered by RajasDigital.




















































