Friday, June 19, 2026
Contact Us
UdayaNews
  • ಪ್ರಮುಖ ಸುದ್ದಿ
    ಅಡ್ಡಮತದಾನ ಎಫೆಕ್ಟ್; ಯುವಕರಿಗೆ ಹೆಚ್ಚಿನ ಅವಕಾಶ ನೀಡಲು ಜೆಡಿಎಸ್ ನಿರ್ಧಾರ

    ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

    ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

    ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

    ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ

    ‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ

    ಧನುಷ್–ಮಮ್ಮೂಟ್ಟಿ ಅಭಿನಯದ ಚಿತ್ರಕ್ಕೆ ‘ಓಂ’ ಶೀರ್ಷಿಕೆ; ಅಕ್ಟೋಬರ್ 16ಕ್ಕೆ ತೆರೆಗೆ

    ಕರೀನಾ ಕಪೂರ್–ಪೃಥ್ವಿರಾಜ್ ನಟನೆಯ ‘ದೈರಾ’ ಸೆಪ್ಟೆಂಬರ್ 18ಕ್ಕೆ ಬಿಡುಗಡೆ

    ಪರಿಷತ್ ಗೆಲುವು 2028ರ ಚುನಾವಣೆಗೆ ದಿಕ್ಸೂಚಿ: ಸುರ್ಜೇವಾಲ

    ತೆಲಂಗಾಣ ಸಚಿವ ಸಂಪುಟ ಇನ್ನು ಕಾಗದರಹಿತ: ಡಿಜಿಟಲ್ ಕ್ಯಾಬಿನೆಟ್ ವ್ಯವಸ್ಥೆಗೆ ಚಾಲನೆ

  • ರಾಜ್ಯ

    ಪರಿಷತ್ ಫೈಟ್‌ನಲ್ಲಿ ಬಿಜೆಪಿಗೆ ಕ್ರಾಸ್‌ವೋಟ್ ಶಾಕ್; ಮೈತ್ರಿಗೆ ಹಿನ್ನಡೆ

    ಪರಿಷತ್ ಫೈಟ್’ನಲ್ಲಿ ಕಾಂಗ್ರೆಸ್‌ನ ಐವರ ದಿಗ್ವಿಜಯ, ಬಿಜೆಪಿಗೆ ಕ್ರಾಸ್ ವೋಟ್ ಶಾಕ್

    ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: 3.18 ಕೆಜಿ ಹೈಡ್ರೋ ಗಾಂಜಾ ವಶ, ಆರೋಪಿ ಬಂಧನ

    66 ರೌಡಿಶೀಟರ್‌ಗಳ ಹೆಸರು ಕೈಬಿಡದಂತೆ ಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

    ಜೆಡಿಎಸ್ ನಿಂದ ಡಮ್ಮಿ ಅಭ್ಯರ್ಥಿ; ಜೆಡಿಎಸ್ ನಾಯಕರ ನೈತಿಕತೆ ಪ್ರಶ್ನಿಸಿದ ಚಲುವರಾಯಸ್ವಾಮಿ

    ಆಸ್ತಿ ತನಿಖೆಗೆ ಒಳಪಡಿಸಿಕೊಳ್ಳಿ: ಹೆಚ್‌ಡಿಕೆಗೆ ಚಲುವರಾಯಸ್ವಾಮಿ ಸವಾಲು,

  • ದೇಶ

    ಡಿಆರ್‌ಡಿಒ ಸಾಧನೆ: ದೇಶೀಯ ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ

    UPSC IFS ಪ್ರಿಲಿಮ್ಸ್ 2026 ಫಲಿತಾಂಶ ಪ್ರಕಟ: 1,046 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    UPSC ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: 13,343 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹ

    ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

  • ವಿದೇಶ

    ಇರಾನ್ ಬಂದರುಗಳ ಮೇಲಿನ ನೌಕಾ ದಿಗ್ಬಂಧನ ತೆರವು: ಟೆಹ್ರಾನ್

    ಭಾರತ-ಸ್ಲೋವಾಕಿಯಾ ಸಂಬಂಧಕ್ಕೆ ಹೊಸ ಬಲ: ಸಮಗ್ರ ಪಾಲುದಾರಿಕೆಗೆ ಏರಿಕೆ

    ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ‘ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್’ ಪ್ರಶಸ್ತಿ

    ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

  • ಆಧ್ಯಾತ್ಮ
    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

HSRP ಕಬಳಿಕೆಗೆ ಮಾಫಿಯಾ ಸಂಚು? ಸಿಎಂ ಮಧ್ಯಪ್ರವೇಶಕ್ಕೆ ಆಗ್ರಹ

by Udaya News
June 29, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
HSRP ಕಬಳಿಕೆಗೆ ಮಾಫಿಯಾ ಸಂಚು? ಸಿಎಂ ಮಧ್ಯಪ್ರವೇಶಕ್ಕೆ ಆಗ್ರಹ
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ಮುನ್ನವೇ ಅಕ್ರಮದ ಸಂಚು ನಡೆದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಮಧ್ಯಪ್ರವೇಶಿಸಬೇಕೆಂದು ಬೆಂಗಳೂರು ವಿವಿ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಒತ್ತಾಯಿಸಿದೆ. ಈ ಸಂಬಂಧ ತಮ್ಮ ಒಕ್ಕೂಟವು ಸಿಎಂ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀಡಿರುವ ದೂರಿನ ಆಧಾರದಲ್ಲಿ ಸೂಕ್ತ ಕ್ರಮವಿಡಬೇಕೆಂದು ಆಗ್ರಹಿಸಿದೆ,

ಬೆಂಗಳೂರು ಪ್ರೆಸ್ ಕ್ಲಬ್’ನಲ್ಲಿ ಗುರುವಾರ (29.06.2023) ಸುದ್ದಿಗೋಷ್ಠಿ ನಡೆಸಿದ ಒಕ್ಕೂಟದ ಅಧ್ಯಕ್ಷರೂ ಆದ ಸಾಮಾಜಿಕ ಹೋರಾಟಗಾರ ಲೋಕೇಶ್ ರಾಮ್, ಕೇಂದ್ರ ಸರ್ಕಾರ ಜಾರಿಗೊಳಿಸಲುದ್ದೇಶಿಸಿರುವ ಈ ಯೋಜನೆಯನ್ನು ಲಂಚದ ಆಸೆಗಾಗಿ ಹಾದಿತಪ್ಪಿಸುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.

RelatedPosts

ಅಡ್ಡಮತದಾನ ಎಫೆಕ್ಟ್; ಯುವಕರಿಗೆ ಹೆಚ್ಚಿನ ಅವಕಾಶ ನೀಡಲು ಜೆಡಿಎಸ್ ನಿರ್ಧಾರ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

ಲೋಕೇಶ್ ರಾಮ್, ಸಾಮಾಜಿಕ ಹೋರಾಟಗಾರರು

ಏನಿದು ಅಕ್ರಮದ ಸಂಚು?

ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ನಡೆಯುವ ಕೃತ್ಯಗಳನ್ನು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ, ವಾಹನಗಳ ನಂಬರ್ ಪ್ಲೇಟ್’ನಲ್ಲಿಯೇ ಈ ತಂತ್ರಜ್ಞಾನ ಅಳವಡಿಸಲಾಗುತ್ತಿದ್ದು, ಈ ಪ್ರಕ್ರಿಯೆ ಕರ್ನಾಟಕದಲ್ಲೂ ಜಾರಿಗೆ ಬರಲಿದ್ದು ಸಾರಿಗೆ ಇಲಾಖೆಯು ನಿಯಮಗಳನ್ನು ಸಿದ್ದಪಡಿಸಿದೆ. ಇದಕ್ಕಾಗಿ HSRP ತಯಾರಕಾ ಕಂಪನಿಗಳ ಆಯ್ಕೆ ಪ್ರಕ್ರಿಯೆ ಹಳಿತಪ್ಪಿದ್ದು ಸುಮಾರು 20,000 ಹೆಚ್ಚು ಕುಟುಂಬಗಳು ಬೀದಿಗೆ ಬೀಳಲಿವೆ ಎಂಬ ಆತಂಕವೂ ಎದುರಾಗಿದೆ ಎಂದು ಲೋಕೇಶ್ ರಾಮ್ ತಿಳಿಸಿದರು.

HSRP ಯೋಜನೆಗಾಗಿ ವಿಶಿಷ್ಟ ತಂತ್ರಜ್ಞಾನದ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು ರಹಸ್ಯ ತಯಾರಿ ನಡೆದಿದೆ. ಸಾರಿಗೆ ಇಲಾಖೆ ಅಧಿಕಾರಿಗಳ ಭಾರೀ ಪ್ರಮಾಣದ ಲಂಚದ ಆಸೆಯಿಂದಾಗಿ ಇಡೀ ಯೋಜನೆಯೇ ಹಾದಿ ತಪ್ಪುವ ಸಾಧ್ಯತೆಗಳಿವೆ ಎಂದು ಲೋಕೇಶ್ ರಾಮ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹೊಸ ವಾಹನಗಳಲ್ಲಿ HSRP ಗೊಂದಲ ಇಲ್ಲ. ಹಳೆಯ ವಾಹನಗಳಿಗಷ್ಟೇ HSRP ಸವಾಲು ಇರುವುದು. ದೇಶದಲ್ಲಿ ಪ್ರಸಕ್ತ ಇರುವ ಸುಮಾರು 30 ಕೋಟಿ ಹಳೆಯ ವಾಹನಗಳ ಪೈಕಿ ಕರ್ನಾಟಕದಲ್ಲೇ 2 ಕೋಟಿಗಳಷ್ಟು ವಾಹನಗಳಿವೆ ಎಂದು ಅಂದಾಜಿಸಲಾಗಿದೆ. ಈ HSRPಗೆ 400ರಿಂದ 950 ರೂಪಾಯಿ ದರ ಇದ್ದು ತಯಾರಿ ವೆಚ್ಚಕ್ಕಿಂತ ದುಪ್ಪಟ್ಟು ದರದಲ್ಲಿ ಮಾರಾಟವಾಗಲಿದೆ. ಶೇಕಡಾ 50ರಷ್ಟು ಲಾಭವಿದ್ದು ಸುಮಾರು 500 ಕೋಟಿ ರೂಪಾಯಿ ಲಾಭವನ್ನು ದೋಚಲು ಕೆಲವು ಕಂಪನಿಗಳು ಅಡ್ಡ ದಾರಿ ಹಿಡಿದಿವೆ ಎಂದು ಆರೋಪಿಸಿರುವ ಲೋಕೇಶ್ ರಾಮ್. HSRPಯನ್ನು ವಾಹನ ತಯಾರಿಕಾ ಸಂಸ್ಥೆಗಳು ಅಥವಾ ನಿರ್ದಿಷ್ಟ ಡೀಲರುಗಳೇ ವಿತರಿಸಬೇಕೆಂಬ ನಿಯಮ ಜಾರಿಗೆ ಬಂದರೆ ಕೆಲ ಮಧ್ಯವರ್ತಿ ನಿಯಂತ್ರಣಾ ಮಾಫಿಯಾ ಹುಟ್ಟಿಕೊಂಡು ಮಾರುಕಟ್ಟೆಯಲ್ಲಿ ಏಕಸ್ವಾಮ್ಯದ ಅಧಿಪತ್ಯ ಸ್ಥಾಪಿಸುತ್ತದೆ. ಇದರಿಂದ ಸಾರ್ವಜನಿಕರು ತೊಂದರೆಗೊಳಗಾಗುವುದಷ್ಟೇ ಅಲ್ಲ, ಈವರೆಗೂ ನಂಬರ್ ಪ್ಲೇಟ್ ನಿರ್ವಹಿಸುತ್ತಿರುವ ಸುಮಾರು 20 ಸಾವಿರ ಕುಟುಂಬಗಳೂ ಬೀದಿಗೆ ಬೀಳಬಹುದು ಎಂದವರು ಹೇಳಿದರು.

HSRP ಪೂರೈಸುವ ಅವಕಾಶವನ್ನು ಕೆಲವೇ ಕಂಪನಿಗಳಿಗಷ್ಟೇ ಸೀಮಿತಗೊಳಿಸುವ ಕ್ರಮ ಸರಿಯಾದುದಲ್ಲ. ಎಲ್ಲಾ ಅನುಮೋದಿತ ಕಂಪನಿಗಳೂ ತಮ್ಮ ಉತ್ಪನ್ನಗಳನ್ನು ನೀಡುವ ಅವಕಾಶ ಸಿಗಬೇಕಿದೆ. ಒಂದು ವೇಳೆ ಸರ್ಕಾರ ಅಥವಾ ಅಧಿಕಾರಿಗಳು ಒಳ ಒಪ್ಪಂದ ಮಾಡಿ ನಿರ್ದಿಷ್ಟ ಕಂಪೆನಿಗಳಿಗಷ್ಟೇ HSRP ಪೂರೈಸುವ ಅವಕಾಶ ನೀಡಿದಲ್ಲಿ, ಸ್ಪರ್ಧಾತ್ಮಕ ದರದಲ್ಲಿ ಉತ್ತಮ ಸಾಧನವನ್ನು ಖರೀದಿಸುವ ಗ್ರಾಹಕನ ಆಯ್ಕೆ ಸ್ವಾತಂತ್ರವನ್ನೂ ಮೊಟಕುಗೊಳಿಸಿದಂತಾಗುತ್ತದೆ. ಭ್ರಷ್ಟಾಚಾರ ಮುಕ್ತವಾಗಿ ಯೋಜನೆ ಜಾರಿಯಾಗಬೇಕಾದರೆ, ಎಲ್ಲಾ ಅನುಮೋದಿತ ಕಂಪನಿಗಳ HSRP ವಿತರಣೆಗೆ ರಾಜ್ಯದಲ್ಲಿ ಅವಕಾಶ ಸಿಗಬೇಕು, ಜನಸ್ನೇಹಿ ವ್ಯವಸ್ಥೆಯಲ್ಲಿ ಸ್ವಉದ್ಯೋಗಾಕಾಂಕ್ಷಿಗಳಿಗೂ ಅವಕಾಶ ಸಿಗುವಂತೆ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸಿಎಂ ಹಾಗೂ ಸರ್ಕಾರವನ್ನು ಆಗ್ರಹಿಸಿದ್ದಾರೆ.

ವಾಹನ ತಯಾರಕರು-ವಿತರಕರಷ್ಟೇ HSRP ಪೂರೈಸುವ ನಿಯಮ ಸೀಮಿತವಾದಲ್ಲಿ, ಈ ನಂಬರ್ ಪ್ಲೇಟ್ ಹಾಳಾದ ಸಂದರ್ಭದಲ್ಲಿ ವಾಹನ ಮಾಲೀಕರು ಬದಲಿ HSRPಗಾಗಿ ತಾವು ಹಿಂದೆ ಖರೀದಿಸಿದ ಸ್ಥಳಕ್ಕೆ ಹೋಗಬೇಕಾಗುತ್ತದೆ. ಇದರಿಂದಾಗಿ 500 ರೂಪಾಯಿಯ HSRP ಖರೀದಿಸಲು ಸಾವಿರಾರು ರೂಪಾಯಿ ಖರ್ಚುಮಾಡಬೇಕೆ ಎಂಬ ಪ್ರಶ್ನೆ ಮೂಡಿದೆ. ಈ ನಡುವೆ ವರ್ಷದ ಹಿಂದಷ್ಟೇ, ತಪ್ಪುಗಳನ್ನು ಸರಿಪಡಿಸುವುದಾಗಿ ಸರ್ಕಾರವು ಹೈಕೋರ್ಟಿಗೆ ತಿಳಿಸಿದೆ. ಆದರೆ, ಪ್ರಭಾವಿಗಳ ಗುಂಪು ನಿಗೂಢವಾಗಿ ಯೋಜನೆಯನ್ನು ಕಬಳಿಸಲು ಪ್ರಯತ್ನವನ್ನು ಮುಂದುವರಿಸಿದೆ. ಹಾಗಾಗಿ ಈಗಿನ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಲೋಕೇಶ್ ರಾಮ್ ಅವರು ಸರ್ಕಾರದ ಗಮನಸೆಳೆದಿದ್ದಾರೆ.

HSRP ಹೋರಾಟಕ್ಕೆ ವಿವಿಧ ಸಂಘಟನೆಗಳ ಸಾಥ್

ಇದೇ ವೇಳೆ, HSRP ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಈ ಯೋಜನೆ ಹಳಿತಪ್ಪಲು ನಡೆದಿರುವ ಸಂಚನ್ನು ವಿಫಲಗೊಳಿಸುವಂತೆ ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಡಾ.V.S.ವೆಂಕಟಾಚಲ ಆಗ್ರಹಿಸಿದ್ದಾರೆ, ಈ ಹಿಂದಿನ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಈ HSRP ಯೋಜನೆಯು ಮಾಫಿಯಾಗಳ ಹಿಡಿತಕ್ಕೆ ಸೇರದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಡಾ.V.S.ವೆಂಕಟಾಚಲ ಮತ್ತು ಜಿ.ಗೋಪಾಲ್

ಇನ್ನೊಂದೆಡೆ, ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಕೂಡಾ HSRP ಹೋರಾಟದಲ್ಲಿ ಕೈಜೋಡಿಸಿದೆ. ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಮತಾ ಸೈನಿಕ ದಳ ವಿದ್ಯಾರ್ಥಿ ಘಟಕದದ ಅಧ್ಯಕ್ಷ ಜಿ.ಗೋಪಾಲ್ ಮಾತನಾಡಿ, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕರ್ನಾಟಕ ಸರ್ಕಾರ ಕೂಡಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷಿಸಿದರೆ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

Tags: Activist Llokesh RamArjun Gopalaiah President Samatha Sainika Dal vidyarthi ghatakaDr venkatachala VS - Brastachara virodhi Yuva VedikeDr.VS venkatachalaG Gopalaiah President Samatha Sainika Dal vidyarthi ghatakaHSRP issueHSRP ISSUE in Karnataka Transport Departmentsiddaramaiahಕರ್ನಾಟಕ ಸಾರಿಗೆ ಇಲಾಖೆಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಡಾ.V.S.ವೆಂಕಟಾಚಲಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಜಿ.ಗೋಪಾಲ್ಸಾಮಾಜಿಕ ಹೋರಾಟಗಾರ ಲೋಕೇಶ್ ರಾಮ್ಸಿದ್ದರಾಮಯ್ಯ
ShareSendTweetShare
Previous Post

ಮಂಗಳೂರು, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ

Next Post

‘ಗ್ಯಾರೆಂಟಿ’ ಫೈಟ್; ಸಿದ್ದು ಸರ್ಕಾರಕ್ಕೆ ಬಿಜೆಪಿ ಗುದ್ದು

Related Posts

ಅಡ್ಡಮತದಾನ ಎಫೆಕ್ಟ್; ಯುವಕರಿಗೆ ಹೆಚ್ಚಿನ ಅವಕಾಶ ನೀಡಲು ಜೆಡಿಎಸ್ ನಿರ್ಧಾರ
ಪ್ರಮುಖ ಸುದ್ದಿ

June 19, 2026 12:06 PM
ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ
ಪ್ರಮುಖ ಸುದ್ದಿ

ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಬಲ ಹೆಚ್ಚಳ: 39ಕ್ಕೆ ಏರಿಕೆ, ಬಿಜೆಪಿ 28ಕ್ಕೆ, ಜೆಡಿಎಸ್ 6ಕ್ಕೆ ಕುಸಿತ

June 19, 2026 12:06 PM
ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ
ಪ್ರಮುಖ ಸುದ್ದಿ

ಅಮೆರಿಕಾದಲ್ಲಿ ಮತ್ತೆ ಬಂದೂಕುದಾರಿಯ ಅಟ್ಟಹಾಸ; ಟೈಮ್ಸ್ ಸ್ಕ್ವೇರ್‌ನಲ್ಲಿ ರಾದ್ದಾಂತಕ್ಕೆ ಬೆಚ್ಚಿದ ಜನ

June 19, 2026 12:06 PM
ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ
ಪ್ರಮುಖ ಸುದ್ದಿ

ಇರಾನ್ ಬಂದರುಗಳ ಮೇಲಿನ ದಿಗ್ಬಂಧನ ತೆರವು: ಅಮೆರಿಕ ಸೇನೆ ಘೋಷಣೆ

June 19, 2026 12:06 PM
ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ
ಪ್ರಮುಖ ಸುದ್ದಿ

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ; ಬಿಡಿಎ ಆಯುಕ್ತ ಮನಿವಣ್ಣನ್’ಗೆ ಹೆಚ್ಚುವರಿ ಜವಾಬ್ಧಾರಿ

June 19, 2026 01:06 AM
‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ
ಪ್ರಮುಖ ಸುದ್ದಿ

‘ಪರಿಷತ್ ಫಲಿತಾಂಶ ರಾಜ್ಯದ ಅಭಿವೃದ್ಧಿಕಾರ್ಯಕ್ರಮಗಳ ಮೇಲಿನ ವಿಶ್ವಾಸದ ಪ್ರತೀಕ’; ಡಿಕೆಶಿ

June 19, 2026 01:06 AM

Popular Stories

  • ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • KSRTC ಮೋಜು ಮಸ್ತಿ ಬಯಸಿಲ್ಲ; ‘ಶಕ್ತಿ’ಯಾಗಿ ನಿಂತಿದೆ; ಮಾಜಿ ಸಿಎಂ ಟೀಕೆಗೆ ಸಾರಿಗೆ ಮಂತ್ರಿ ಎದಿರೇಟು ಹೀಗಿದೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In