ದೆಹಲಿ: ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು ದೆಹಲಿ ಸೇರಿದಂತೆ ಹಲವು ರಾಜ್ಯಗಳು ತತ್ತರಿಸಿದೆ. ಹಲವೆಡೆ ಭೂಕುಸಿತಗಳು ಸಂಭವಿಸಿದೆ.
ಹಿಮಾಚಲ ಪ್ರದೇಶದಲ್ಲಿ ವರುಣನ ರೌದ್ರಾವತಾರಕ್ಕೆ ಹೆದ್ದಾರಿ ಕೊಚ್ಚಿಹೋಗಿದೆ. ಕುಲುವಿನಲ್ಲಿ ಬಿಯಾಸ್ ನದಿಯ ಉದ್ದಕ್ಕೂ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗವು ಕೊಚ್ಚಿ ಹೋಗಿದೆ. ಇದರಿಂದಾಗಿ ಕುಲು-ಸಿಮ್ಲಾ ನಡುವಿನ ಸಂಪರ್ಕ ಕಡಿದುಹೋಗಿದೆ.
#WATCH | Portion of National Highway 3 washed away by overflowing Beas river in Kullu, Himachal Pradesh pic.twitter.com/c8gRsvSkt5
— ANI (@ANI) July 9, 2023