Monday, June 15, 2026
Contact Us
UdayaNews
  • ಪ್ರಮುಖ ಸುದ್ದಿ
    ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

    ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

    ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

    ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

    ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನೇರ ನೇಮಕಾತಿಗೆ UPSC ಅರ್ಜಿ ಆಹ್ವಾನ

    ಜಿ7 ಶೃಂಗಸಭೆಯಲ್ಲಿ ಮೋದಿ-ಟ್ರಂಪ್ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ

    ಅಭಿವೃದ್ಧಿ ಹೊಂದಿದ ಭಾರತದ ಹಾದಿ ಕೃಷಿಭೂಮಿ ಮತ್ತು ಹಳ್ಳಿಗಳ ಮೂಲಕ ಸಾಗುತ್ತದೆ: ಓಂ ಬಿರ್ಲಾ

    ಬಿಡದಿ ಟೌನ್‌ಶಿಪ್ ವಿವಾದ; CM ಎಂದರೆ ‘Chief Minister’ ಅಲ್ಲ, ಅದು ‘Commission Minister’ ಎಂದ ಅಶೋಕ್

  • ರಾಜ್ಯ

    ಬಿಡದಿ ಟೌನ್‌ಶಿಪ್‌ಗೆ ರೈತರ ವಿರೋಧ: ಜೂನ್ 22ರಂದು ‘ಬೈರಮಂಗಲ ಚಲೋ’ ಪ್ರತಿಭಟನೆ

    ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮರು ಅರ್ಜಿ ಕಡ್ಡಾಯ

    ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಜೈಲಿನಲ್ಲಿ ಹೃದಯಾಘಾತದಿಂದ ಸಾವು

    ₹39,000 ಕೋಟಿ ಘನತ್ಯಾಜ್ಯ ಟೆಂಡರ್ ರಾಜ್ಯದ ಅತಿದೊಡ್ಡ ಹಗರಣ: ಕುಮಾರಸ್ವಾಮಿ

    ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಮಾರ್ಗಸೂಚಿ; ಕರ್ನಾಟಕ ಒನ್, ಬೆಂಗಳೂರು ಒನ್ ನಲ್ಲಿ ಅರ್ಜಿ, ಈಗಾಗಲೇ ಪಾವತಿಸಿದ್ದಾರೆ ಹಣ ವಾಪಸ್

    ಅನುದಾನ ಹಂಚಿಕೆಯಲ್ಲಿ ತಾರತಮ್ಯ ಆರೋಪ; ಸಿದ್ದರಾಮಯ್ಯ ಸ್ಪಷ್ಟನೆ

  • ದೇಶ

    ಕರ್ನಾಟಕಕ್ಕೆ ಸಾಕಷ್ಟು ರಸಗೊಬ್ಬರ ಪೂರೈಕೆ ಖಚಿತ: ಕಾಂಗ್ರೆಸ್ ಆರೋಪಗಳಿಗೆ ಪ್ರಲ್ಹಾದ್ ಜೋಶಿ ಸ್ಪಷ್ಟನೆ

    ಉತ್ತಮ ಡಿಜಿಟಲ್ ಸಂಪರ್ಕ ಮೌಲ್ಯಮಾಪನಕ್ಕೆ TRAI ಹೊಸ ರೇಟಿಂಗ್ ಕೈಪಿಡಿ ಬಿಡುಗಡೆ

    ಮೇಕೆದಾಟು ಸೇರಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಕೇಂದ್ರದ ಅನುಮತಿ ಕೋರಿದ ಡಿಕೆಶಿ

    ಅಮರಾವತಿಯಲ್ಲಿ ₹1,235 ಕೋಟಿ ಕೇಂದ್ರ ಸರ್ಕಾರಿ ವಸತಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

    ನ್ಯಾಯಯುತ ವ್ಯಾಪಾರಕ್ಕೆ DGTR ಬದ್ಧತೆ; ದೇಶೀಯ ಕೈಗಾರಿಕೆ, ರಫ್ತುದಾರರ ರಕ್ಷಣೆಗೆ ಒತ್ತು

    ನೌಕಾಪಡೆಗೆ ₹449 ಕೋಟಿ ಮೊತ್ತದ ಸ್ವದೇಶಿ GNSS ಜಾಮರ್‌ಗಳು ರಕ್ಷಣಾ ಉತ್ತೇಜನ

    NEP 2020 ವಿದ್ಯಾರ್ಥಿಗಳಿಗೆ ತಮ್ಮದೇ ಶಿಕ್ಷಣ ಮಾರ್ಗ ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಿದೆ: ಜಿತೇಂದ್ರ ಸಿಂಗ್

    ಸೋನಿಯಾ, ರಾಹುಲ್, ಪ್ರಿಯಾಂಕಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್

    GeM ಮೂಲಕ MSME ಖರೀದಿ ₹8.69 ಲಕ್ಷ ಕೋಟಿ ದಾಟಿದೆ; ಮಹಿಳಾ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ ಭಾಗವಹಿಸುವಿಕೆ ಹೆಚ್ಚಳ

  • ವಿದೇಶ

    ಅಮೆರಿಕ-ಇರಾನ್ ಒಪ್ಪಂದ, ಯೋಜಿತ ದಾಳಿಗಳು ರದ್ದು: ಟ್ರಂಪ್

    ಇರಾನ್ ಜೊತೆ ಒಪ್ಪಂದವಾದರೆ ತೈಲ ಬೆಲೆ ಇಳಿಕೆ: ಟ್ರಂಪ್

    ಹಾರ್ಮುಜ್ ನಲ್ಲಿ ಹೆಲಿಕಾಪ್ಟರ್ ಹೊಡೆದುರುಳಿಸಿದ ಇರಾನ್; ಟ್ರಂಪ್ ಆಕ್ರೋಶ

    ಎಬೋಲಾ ಮರಣ ಮೃದಂಗ: ಕಾಂಗೋ, ಉಗಾಂಡಾದಲ್ಲಿ ಹೆಚ್ಚಿದ ಆತಂಕ, ಅಮೆರಿಕಾ ಕಳವಳ

    ದಾಖಲೆ ಅವಧಿ ಪೂರೈಸಿದ ಮೋದಿ ಅವರಿಗೆ ವಿಶ್ವ ನಾಯಕರ ಅಭಿನಂದನೆ

    H-1B ವೀಸಾ ಮೇಲಿನ 1 ಲಕ್ಷ ಡಾಲರ್ ಶುಲ್ಕ ರದ್ದು: ಟ್ರಂಪ್ ಆಡಳಿತದ ಕ್ರಮಕ್ಕೆ ಫೆಡರಲ್ ಕೋರ್ಟ್ ತಡೆ

    ಲೆಬನಾನ್ ಮೇಲಿನ ದಾಳಿ ನಿಲ್ಲಿಸಿ; ಇಸ್ರೇಲ್‌ಗೆ ಇರಾನ್ ಕಠಿಣ ಎಚ್ಚರಿಕೆ

  • ವೈವಿಧ್ಯ
    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

  • ಸಿನಿಮಾ

    ‘ಭಾರತಿ ರಾಜ ಹೆಸರು ತಮಿಳು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ’; ರಜನಿಕಾಂತ್

    ‘ರೇಣಿಗುಂಟ 2’ ಫಸ್ಟ್ ಲುಕ್ ಬಿಡುಗಡೆ; ವಿಜಯ್ ಸೇತುಪತಿ ಶುಭ ಹಾರೈಕೆ

    ‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್

    ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

    ‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ

    ನಟಿ ರವೀನಾ ಟಂಡನ್ ತಾಯಿಯ ಮನೆಯಲ್ಲಿ ದುಬಾರಿ ಚಿನ್ನಾಭರಣ ಕಳ್ಳತನ: ಮಹಿಳೆಯ ಬಂಧನ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

  • ಆಧ್ಯಾತ್ಮ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

‘ಗ್ಯಾರೆಂಟಿ’ಯ ಮೊದಲ ತಿಂಗಳಲ್ಲಿ 16 ಕೋಟಿ ಲಕ್ಷ ನಾರಿ ‘ಶಕ್ತಿ’; ಇದು KSRTC ಯಶೋಗಾಥೆ

by Udaya News
July 11, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಮಹಿಳೆಯರ ‘ಉಚಿತ ರಥ’ಗಳು ಹೀಗಿವೆ; ‘ಶಕ್ತಿ’ ಯೋಜನೆ ಪರಿಪೂರ್ಣ ಯಶಸ್ಸಿಗೆ KSRTC ಕಾರ್ಯತಂತ್ರ..
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಜಾರದ ಗ್ಯಾರೆಂಟಿ ಯೋಜನೆಗಳಲ್ಲೊಂದಾಗಿರುವ ‘ಶಕ್ತಿ’ ಇದೀಗ ಕೆಎಸ್ಸಾರ್ಟಿಸಿಯ ಯಶೋಗಾಥೆಗೆ ಮುನ್ನುಡಿ ಬರೆದಿದೆ. ಉಚಿತ ಪ್ರಯಾಣ ಸೌಲಭ್ಯ ಆರಂಭವಾದ ಮೊದಲ ತಿಂಗಳಲ್ಲೇ ಬರೋಬ್ವರಿ 16.73 ಕೋಟಿ ಮಹಿಳೆಯರು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದು ಸಾರಿಗೆ ನಿಗಮಕ್ಕೂ ‘ಶಕ್ತಿ’ ತುಂಬಿದ್ದಾರೆ.

ರಾಜ್ಯ ಸರ್ಕಾರದಿಂದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಯನ್ನು ಜೂನ್.11ರಂದು ಜಾರಿಗೊಳಿಸಿತ್ತು. ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಇಂದಿಗೆ ಒಂದು ತಿಂಗಳು ಕಳೆದಿದ್ದು, ಬರೋಬ್ಬರಿ 16.73 ಕೋಟಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ಮೂಲಕ ಜೀವ ತುಂಬಿದ್ದಾರೆ.

RelatedPosts

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ‌, ದಿನಾಂಕ 11.06.2023 ರಂದು ಚಾಲನೆಗೊಂಡ ಕರ್ನಾಟಕ ಸರ್ಕಾರದ
ಮಹತ್ವಾಕಾಂಕ್ಷೆಯ ಯೋಜನೆಯಾದ “ಶಕ್ತಿ” ಯೋಜನೆಯು ಇಂದಿಗೆ ಒಂದು ತಿಂಗಳು ಪೂರೈಸಿದ್ದು, ಸಾರಿಗೆ ಸಂಸ್ಥೆಗಳಲ್ಲಿ ಮಹತ್ತರವಾದ ಬದಲಾವಣೆಗೆ ಕಾರಣವಾಗಿ, ಮಹಿಳಾ ಪ್ರಯಾಣಿಕರಿಂದ ಅಭೂತಪೂರ್ವ ಯಶಸ್ಸನ್ನು ಗಳಿಸಿದೆ ಎಂದಿದ್ದಾರೆ.

ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸಹಕರಿಸಿದ ನಾಲ್ಕು ಸಾರಿಗೆ ಸಂಸ್ಥೆಗಳ ಎಲ್ಲಾ ಅಧಿಕಾರಿ/ಸಿಬ್ಬಂದಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಯಾಣಿಕರು, ಅದರಲ್ಲಿಯೂ ಮಹಿಳಾ ಪ್ರಯಾಣಿಕರು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರತಿದಿನ ಪ್ರಯಾಣಿಸಿ ‘ಸಾರಿಗೆ ಬಸ್ಸುಗಳು ಜನರ ಜೀವನಾಡಿಯೂ ಹೌದು ಹಾಗೂ ಮಹಿಳೆಯರ ಪಯಣದ ಸಾರಥಿಯೂ ಹೌದು” ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದವರು ಹೇಳಿದ್ದಾರೆ.

ಈ ಒಂದು ತಿಂಗಳ ಅವಧಿಯಲ್ಲಿ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ ದಿನ :

  • ದಿನಾಂಕ 04.07.2023 ರಂದು ಒಟ್ಟು 1,20,04,725 ಪ್ರಯಾಣಿಕರು ಸಂಚರಿಸಿದ್ದು, ಈ ಪೈಕಿ ದಾಖಲೆ ಪ್ರಮಾಣದಲ್ಲಿ ಅಂದರೆ 70,15,397 ಮಹಿಳಾ ಪ್ರಯಾಣಿಕರು ಶೇ.58.43 ಪ್ರಮಾಣದಲ್ಲಿ ಸಂಚರಿಸಿರುತ್ತಾರೆ.

  • ದಿನಾಂಕ 11-06-2023 ರಿಂದ 10-07-2023ರವರೆಗಿನ ಒಂದು ತಿಂಗಳ ಅವಧಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳಲ್ಲಿ ಒಟ್ಟು 9.69 ಕೋಟಿ ಪ್ರಯಾಣಿಕರು ಸಂಚರಿಸಿದ್ದರೇ, ಅವರಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 5.09 ಕೋಟಿಯಾಗಿದೆ. ಬಿಎಂಟಿಸಿಯಲ್ಲಿ 11.17 ಕೋಟಿ ಪ್ರಯಾಣಿಕರು ಸಂಚರಿಸಿದ್ದರೇ, ಇವರಲ್ಲಿ 5.38 ಕೋಟಿ ಮಹಿಳೆಯರು.

  • ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 7.24 ಕೋಟಿ ಪ್ರಯಾಣಿಕರಲ್ಲಿ 4.02 ಕೋಟಿ ಮಹಿಳೆಯರು ಸಂಚರಿಸಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 4.77 ಕೋಟಿ ಪ್ರಯಾಣಿಕರು ಸಂಚರಿಸಿದ್ದರೇ, ಇವರಲ್ಲಿ 2.23 ಕೋಟಿ ಮಹಿಳೆಯರು.

  • ಒಟ್ಟು ಕಳೆದ ಒಂದು ತಿಂಗಳಿನಂದ ನಾಲ್ಕು ಸಾರಿಗೆ ನಿಗಮಗಳ ವಾಹನದಲ್ಲಿ 32.89 ಕೋಟಿ ಪ್ರಯಾಣಿಕರು ಸಂಚರಿಸಿದ್ದಾರೆ. ಇವರಲ್ಲಿ 16.73 ಕೋಟಿ ಮಹಿಳಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿ, ಪ್ರಯೋಜನ ಪಡೆದಿದ್ದಾರೆ..

  • ದಿನಾಂಕ 11-06-2023ರಿಂದ ದಿನಾಂಕ 10-07-2023ರವರೆಗೆ ಒಂದು ತಿಂಗಳ ಅವಧಿಯಲ್ಲಿ ಕೆ ಎಸ್ ಆರ್ ಟಿ ಸಿ ನಿಗಮದ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಟಿಕೇಟ್ ಮೌಲ್ಯ ರೂ.151.25 ಕೋಟಿ ಆಗಿದೆ. ಬಿಎಂಟಿಸಿ ಸಂಸ್ಥೆ 69.56 ಕೋಟಿಯಾದ್ರೇ, ವಾಕರಸಾ ಸಂಸ್ಥೆ ರೂ.103.51 ಕೋಟಿಯಾದ್ರೇ, ಕೆಕೆರಸಾ ನಿಗಮದ ಮಹಿಳಾ ಪ್ರಯಾಣಿಕರ ಟಿಕೆಟ್ ಮೌಲ್ಯ ರೂ.77.62 ಕೋಟಿಯಾಗಿದೆ ಒಟ್ಟು ನಾಲ್ಕು ಸಾರಿಗೆ ನಿಗಮಗಳ ವಾಹನಗಳಲ್ಲಿ ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ಟಿಕೇಟ್ ಮೌಲ್ಯ ರೂ.401.94 ಕೋಟಿಯಾಗಿದೆ.

ಹೆಚ್ಚುವರಿ ಬಸ್ ಸಂಚಾರ

ಶಕ್ತಿ ಯೋಜನೆ ಆರಂಭಗೊಂಡ ನಂತರ ಕಳೆದ ಒಂದು ತಿಂಗಳಲ್ಲಿ ಸಂಸ್ಥೆಗಳು ಹೆಚ್ಚುವರಿ ಬಸ್ಸುಗಳ ಸೇವೆಯನ್ನು ಒದಗಿಸಲಾಗುತ್ತಿದೆ. ಕೆ ಎಸ್ ಆರ್ ಟಿಸಿಯಿಂದ 423, ಬಿಎಂಟಿಸಿಯಿಂದ 238, ವಾಕರಸಾ ಸಂಸ್ಥೆಯಿಂದ 986 ಹಾಗೂ ಕೆಕೆರಸಾ ನಿಗಮದಿಂದ 1500 ಬಸ್ಸುಗಳು ಸೇರಿದಂತೆ ಒಟ್ಟು 3147 ಪ್ರತಿ ದಿನ ಹೆಚ್ಚುವರಿ ಟ್ರಿಪ್ ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. .

ಪ್ರತಿ ದಿನ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುತ್ತಿರುವ ಮಹಿಳಾ ಪ್ರಯಾಣಿಕರ ಸರಾಸರಿ ಸಂಖ್ಯೆ ಒಟ್ಟು 55.77 ಲಕ್ಷವಾದ್ರೇ, ಪ್ರತಿ ದಿನ ಪ್ರಯಾಣಿಸುತ್ತಿರುವ ಮಹಿಳಾ ಪ್ರಯಾಣಿಕರ ಸರಾಸರಿ ಟಿಕೇಟ್ ಮೌಲ್ಯ 13.40 ಕೋಟಿಯಾಗಿದೆ ಎಂದು ಅವರು ವಿವರಿಸಿದ್ದಾರೆ.

ShareSendTweetShare
Previous Post

ಉತ್ತರ ಭಾರತದಲ್ಲಿ ನಿಲ್ಲದ ಮಳೆ ಅವಾಂತರ; ಭಾರೀ ಸಾವು ನೋವು

Next Post

ಜೈನಮುನಿ, ಬ್ರಿಗೇಡ್ ಮುಖಂಡನ ಸಾವಿನ ಪ್ರತಿಧ್ವನಿ; ಸತ್ಯಶೋಧನೆಗಿಳಿದ ಬಿಜೆಪಿ

Related Posts

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು
ಪ್ರಮುಖ ಸುದ್ದಿ

June 14, 2026 06:06 PM
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

June 14, 2026 01:06 PM
ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ
ಪ್ರಮುಖ ಸುದ್ದಿ

ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

June 14, 2026 01:06 PM
ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ
ಪ್ರಮುಖ ಸುದ್ದಿ

ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

June 14, 2026 01:06 PM
ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ
ಪ್ರಮುಖ ಸುದ್ದಿ

ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

June 14, 2026 10:06 AM
ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ
ಆಧ್ಯಾತ್ಮ

ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

June 14, 2026 09:06 AM

Popular Stories

  • ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ

    ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • SIR ಪ್ರಕ್ರಿಯೆಗೆ ಅನುಕೂಲ ಕಲ್ಪಿಸಲು 2002ರ ಮತದಾರರ ಪಟ್ಟಿ ಒದಗಿಸಿ; ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In