Monday, May 25, 2026
Contact Us
UdayaNews
  • ಪ್ರಮುಖ ಸುದ್ದಿ
    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

    ನಾಲ್ಕು ತಿಂಗಳ ಪರಿಶ್ರಮದಿಂದ ಲಭ್ಯವಾದ ‘ಚರಕ’ ಕೋವಿಡ್ ಆಸ್ಪತ್ರೆ

    ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

    ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

  • ರಾಜ್ಯ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

    ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

    ಹೊಸ ಕಾರ್ಮಿಕ ಸಂಹಿತೆಯಿಂದ 77 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯ: ಎಸ್‌ಬಿಐ ವರದಿ

    ಕಾರ್ಮಿಕರ ಕನಿಷ್ಠ ವೇತನದಲ್ಲಿ ಶೇ.60 ಹೆಚ್ಚಳ: ರಾಜ್ಯ ಸರ್ಕಾರದಿಂದ ಅಧಿಸೂಚನೆ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್‌; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ

  • ದೇಶ-ವಿದೇಶ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ
    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home Focus

ರೈತರು, ಕೈಗಾರಿಕೆಗಳು, ಜನಸಾಮಾನ್ಯರಿಗೆ ಹೊಡೆತ ನೀಡಿದ ಕಾಂಗ್ರೆಸ್ ಸರ್ಕಾರ

by Udaya News
July 12, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
Share on FacebookShare via: WhatsApp

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ರೈತ ವಿರೋಧಿ ಧೋರಣೆ ಹೊಂದಿದೆ. ಅಲ್ಲದೆ, ಕೈಗಾರಿಕೆಗಳಿಗೆ ಹೊಡೆತ ನೀಡುವ ನಿರ್ಧಾರಗಳನ್ನು ಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.

ಎಪಿಎಂಸಿ ಕಾನೂನು ರದ್ದು ಮಾಡುವ ಮೂಲಕ ರೈತರು ತಾವು ಬೆಳೆದಂತ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ.ದಿಂದ ವಂಚಿತರಾಗಿದ್ದಾರೆ. ಹಿಂದೆ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮೀಶನ್ ಇತರೆ ಖರ್ಚುಗಳ ಉಳಿತಾಯವಾಗುತ್ತಿತ್ತು. ಈ ಮೇಲಿನ ಅನುಕೂಲಗಳನ್ನು ರದ್ದುಪಡಿಸಿ, ಕೇವಲ ಎಪಿಎಂಸಿಗಳಲ್ಲಿ ಮಾತ್ರ ಮಾರಾಟ ಮಾಡುವ ಹಳೆಯ ಕಾನೂನು ಜಾರಿಗೆ ತರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದ್ದಾರೆ.

RelatedPosts

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

ವಿದ್ಯುತ್ ದರ ಏರಿಕೆ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಏಕಾಏಕಿ ವಿದ್ಯುತ್ ದರ ಏರಿಕೆಯಿಂದ ಬಟ್ಟೆ ಕೈಗಾರಿಕೆಗಳು, ರೈಸ್ ಮಿಲ್, ಬೆಲ್ಲ- ಸಕ್ಕರೆ ಉತ್ಪಾದನಾ ಕೈಗಾರಿಕೆಗಳು ಸೇರಿದಂತೆ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆ (ಎಂಎಸ್‍ಎಂಇ) ಇವುಗಳಿಗೆ ಬಾರಿ ಹೊಡೆತ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಗೃಹ ಬಳಕೆಯ ಪ್ರತಿ ಯುನಿಟ್‍ಗೆ ಸರಾಸರಿ 70 ಪೈಸೆ ದರ ಹೆÀಚ್ಚಳ ಹಾಗೂ ಕನಿಷ್ಠ ದರವನ್ನು 60 ರೂ ನಿಂದ 70 ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ರೀತಿ ಬೇಕಾಬಿಟ್ಟಿ ದರ ಏರಿಕೆ ಮಾಡುವ ಮೂಲಕ ಗೃಹ ಬಳಕೆದಾರರಿಗೆ, ಸಣ್ಣ ಉದ್ಯಮದಾರರಿಗೆ ಪೆಟ್ಟು ನೀಡಿರುವುದು ಯಾವ ನ್ಯಾಯ ಎಂದು ಅವರು ಟೀಕಿಸಿದ್ದಾರೆ.

ರೈತ ವಿದ್ಯಾನಿಧಿ ಯೋಜನೆ ರದ್ದು ಮಾಡಲಾಗಿದೆ. 11 ಲಕ್ಷ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ 438.69 ಕೋಟಿ ರೂಪಾಯಿಗಳ ರೈತ ವಿದ್ಯಾನಿಧಿ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಡ ರೈತನ ಮಕ್ಕಳಿಗೆ ಅನ್ಯಾಯವೆಸಗುತ್ತಿರುವುದು ಎಷ್ಟು ಸರಿ ಎಂದಿರುವ ಅವರು, ಜಿಲ್ಲೆಗೊಂದು ಗೋಶಾಲೆ ಯೋಜನೆ ರದ್ದು ಮಾಡಿದ್ದು ಸರಿಯಲ್ಲ ಎಂದಿದ್ದಾರೆ. ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆಗೊಂದು ಗೋಶಾಲೆಯನ್ನು ಸ್ಥಾಪಿಸಲು ಬಿಜೆಪಿ ಸರ್ಕಾರ ತಿರ್ಮಾನಿಸಿತ್ತು. ಅಂತಹ ಪೂಜನೀಯ ಗೋಮಾತೆಯನ್ನು ಅಕ್ರಮ ಗೋ ಸಾಗಾಣೆಕಾರರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭೂ ಸಿರಿ ಯೋಜನೆ ರದ್ದು ಮಾಡಿದ್ದಾರೆ. ರಾಜ್ಯದ ಸುಮಾರು 50 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂ ಸಿರಿ ಎಂಬ ಯೋಜನೆಯಲ್ಲಿ 10,000 ರೂ. ಹೆಚ್ಚುವರಿ ಸಹಾಯಧನ ನೀಡುವ ಹಿಂದಿನ ಸರ್ಕಾರದ ನಿರ್ಣಯವನ್ನು ರದ್ದು ಪಡಿಸಲಾಗುತ್ತಿದೆ. ಇದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆ ರದ್ದು ಮಾಡಲಾಗಿದೆ. ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರ ಕೂಡ ಸುಮಾರು 51 ಲಕ್ಷ ರೈತರಿಗೆ (ವಾರ್ಷಿಕ ಎರಡು ಕಂತುಗಳಲ್ಲಿ 4000 ರೂ.) ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದಿದ್ದನ್ನು ತಡೆ ಹಿಡಿಯಲು ಯೋಚಿಸುತ್ತಿದೆ. ಇದು ಸರಿಯಾದ ನಿರ್ಧಾರವಲ್ಲ ಎಂದು ಕಿವಿಮಾತು ಹೇಳಿದ್ದಾರೆ.

ರಾಜ್ಯದ ರೈತರಿಗೆ ಪ್ರತಿ ಎಕರೆಗೆ 250 ರೂ. ನಂತೆ, 5 ಎಕರೆಗೆ 1250 ರೂ.ಗಳ ಡೀಸೆಲ್ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಯನ್ನು ಪ್ರಸ್ತುತ ಸರ್ಕಾರ ರದ್ದುಪಡಿಸುತ್ತಿದೆ. ಇದಲ್ಲದೆ, ನೀರಾವರಿ ಯೋಜನೆಗಳ ನಿರ್ಲಕ್ಷ ಮುಂದುವರಿದಿದೆ. ಬಿಜೆಪಿ ರಾಜ್ಯ ಸರ್ಕಾರದಲ್ಲಿ ನೀರಾವರಿ ಯೋಜನೆಗಳಿಗೆ 23 ಸಾವಿರ ಕೋಟಿ ಅನುದಾನ ಒದಗಿಸಿದ್ದು ಅದನ್ನು ಈಗ 19 ಸಾವಿರ ಕೋಟಿ ರೂ.ಗೆ ಇಳಿಸಿ, ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಎಂಬುವುದನ್ನು ನಿರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು ಮಾಡಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ. ಈ ಹಿಂದೆ ಕೃಷಿ ಭೂಮಿ ಕೊಳ್ಳುವವರು ಕೃಷಿಕನಾಗಿರಬೇಕು ಅಥವಾ ಕೃಷಿ ಕೂಲಿಕಾರನಾಗಿರಬೇಕು ಎಂಬ ನಿಯಮವಿತ್ತು. ಹೀಗಾಗಿ ರೈತರ ಜಮೀನುಗಳಿಗೆ ಯೋಗ್ಯದರ ಸಿಗುತ್ತಿರಲಿಲ್ಲ. ಇದನ್ನು ಬಿಜೆಪಿ ಸರ್ಕಾರ ಇದ್ದಾಗ ಕೃಷಿ ಭೂಮಿ ಮಾರಾಟ ಕಾಯ್ದೆ ಎಂಬ ಕಾನೂನನ್ನು ತರಲಾಯಿತು ಈ ಕಾಯ್ದೆಯಲ್ಲಿ ಯಾರು ಬೇಕಾದರೂ ಕೃಷಿ ಜಮೀನನ್ನು ಕೊಂಡುಕೊಳ್ಳಬಹುದು ಎಂಬ ನಿಯಮವನ್ನು ಜಾರಿ ಮಾಡಲಾಯಿತು. ಇದರಿಂದ ಕೃಷಿ ಜಮೀನುಗಳ ಮೌಲ್ಯ ಹೆಚ್ಚಾಗಿತ್ತು ಮತ್ತು ಇದರಿಂದ ಕೃಷಿ ಪದವೀಧರ ವಿದ್ಯಾರ್ಥಿಗಳು ಕೂಡ ಜಮೀನನ್ನು ಖರೀದಿಸುವ ಮೂಲಕ ಹೊಸ ಕೃಷಿ ಪದ್ಧತಿಗಳ ಮೂಲಕ ಕೃಷಿಯನ್ನು ಮಾಡಲಾಯಿತು. ಇಂದು ಸಿದ್ದರಾಮಯ್ಯ ಸರ್ಕಾರ ಈ ಕೃಷಿ ಭೂಮಿ ಮಾರಾಟ ಕಾಯ್ದೆಯನ್ನು ರದ್ದುಗೊಳಿಸಿದೆ. ಇದು ಕೃಷಿ ಭೂಮಿಯ ದರ ಕುಸಿದು ಕೃಷಿಕರಿಗೆ ಹೊಡೆತ ನೀಡಲಿದೆ ಎಂದು ಅವರು ಆಕ್ಷೇಪಿಸಿದ್ದಾರೆ.
ಈ ಜನವಿರೋಧಿ ನೀತಿಗಳಿಂದ ರೈತರು ಮತ್ತು ಬಡವರ್ಗದ ಜನರು ಮತ್ತು ಕೂಲಿ ಕಾರ್ಮಿಕರುಗಳಿಗೆ ಕೈಗಾರಿಕೋದ್ಯಮಿಗಳಿಗೆ ತೊಂದರೆಯಾಗಲಿದ್ದು ಈ ಸರ್ಕಾರ ಈ ನಿರ್ಣಯಗಳಿಂದ ಹಿಂದೆ ಸರಿಯದಿದ್ದಲ್ಲಿ. ಈ ಜನ ವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯ ರೈತ ಮೋರ್ಚಾ ದಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ರೈತ ಮೋರ್ಚ ರಾಜ್ಯಾಧ್ಯಕ್ಷರಾದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.

ShareSendTweetShare
Previous Post

ಜೈನಮುನಿ, ಬ್ರಿಗೇಡ್ ಮುಖಂಡನ ಸಾವಿನ ಪ್ರತಿಧ್ವನಿ; ಸತ್ಯಶೋಧನೆಗಿಳಿದ ಬಿಜೆಪಿ

Next Post

ಜೈನಮುನಿ ಹತ್ಯೆ ಪ್ರಕರಣ: ಸಿಬಿಐ ತನಿಖೆಯ ಅಗತ್ಯವಿಲ್ಲ ಎಂದ ಸರ್ಕಾರ

Related Posts

ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ
Focus

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

May 25, 2026 08:05 AM
Focus

ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

May 25, 2026 03:05 AM
ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು
Focus

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

May 25, 2026 02:05 AM
ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ
Focus

ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

May 25, 2026 12:05 AM
ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ
Focus

ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

May 25, 2026 12:05 AM
ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
Focus

ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

May 24, 2026 06:05 PM

Popular Stories

  • BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In