ಉಡುಪಿ: ಕಾರ್ಕಳ ಪೊಲೀಸ್ ಠಾಣೆಯ ಸಿಬಂದಿ ಪ್ರಶಾಂತ್ ಎಂಬವರು ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಸುದ್ದಿ ಪೊಲೀಸ್ ಪಾಳಯದಲ್ಲಿ ದುಃಖ ಮಡುಗಟ್ಟುವಂತೆ ಮಾಡಿದೆ.
ಕಾರ್ಕಳ ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಎಚ್ ಸಿ ಪ್ರಶಾಂತ್ ಅವರು, ಮಿಯ್ಯಾರಿನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸಿದ್ದಾರೆ.




























































