Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಬೆಂಕಿ ಇಟ್ಟವರ ಬಿಡುಗಡೆ ಸರಿಯೇ? ಸಿದ್ದು ಸರ್ಕಾರದ ವಿರುದ್ದ ‘ರವಿ’ ಕೆಂಡ

by Udaya News
July 26, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬೆಂಕಿ ಇಟ್ಟವರ ಬಿಡುಗಡೆ ಸರಿಯೇ? ಸಿದ್ದು ಸರ್ಕಾರದ ವಿರುದ್ದ ‘ರವಿ’ ಕೆಂಡ
Share on FacebookShare via: WhatsApp

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಬೆಂಕಿ ಇಟ್ಟು ಧಗಿಸಿದವರನ್ನು ಬಂಧಮುಕ್ತಗೊಳಿಸುತ್ತಾ? ಇಂಥದ್ದೊಂದು ರಹಸ್ಯ ಪ್ರಕ್ರಿಯೆಗೆ ಕಾಂಗ್ರೆಸ್ ಸರ್ಕಾರ ಮುನ್ನುಡಿ ಬರೆದಿದೆ ಎಂದು ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಸಿ.ಟಿ.ರವಿ ಆರೋಪಿಸಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಹಿಂಸಾಚಾರದಲ್ಲಿ ಆರೋಪಿಗಳಾಗಿರುವವರ ವಿರುದ್ದದ ಪ್ರಕರಣಗಳನ್ನು ಕೈಬಿಡುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆದಿರುವಾಗಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ದಾಖಲೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರ ನಿರ್ದೇಶನದ ಈ ಪತ್ರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

RelatedPosts

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

ವರ್ಷಗಳ ಹಿಂದಿನ ಡಿ.ಜೆ.ಹಳ್ಳಿ-ಕೆ.ಜಿ.ಹಳ್ಳಿ ಹಿಂಸಾಚಾರ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಕೂಡಾ ಧಗಧಗಿಸಿ ಹೊತ್ತಿ ಉರಿದಿತ್ತು. ಈ ಪ್ರಕರಣ ಬಗ್ಗೆ ಎನ್.ಐ.ಎ. ಕೂಡಾ ತನಿಖೆ ನಡೆಸಿದ್ದು ಹಲವರು ಆರೋಪಿಗಳು ಜೈಲುಪಾಲಾಗಿದ್ದರು. ಈ ಪ್ರಕರಣದಲ್ಲಿ ಬಹುತೇಕ ಮುಸ್ಲಿಂ ಯುವಕರೇ ಬಂಧಿತರಾಗಿದ್ದು ಅವರ ವಿರುದ್ದದ ಕೇಸ್‌ಗಳನ್ನು ರದ್ದುಪಡಿಸಬೇಕೆಂದು ಕಾಂಗ್ರೆಸ್ ನಾಯಕ ತನ್ವೀರ್ ಸೇಠ್ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧದ ಮನವಿಯನ್ನು ಪುರಸ್ಕರಿಸಲು ಗೃಹ ಸಚಿವರು ಪ್ರಯತ್ನ ನಡೆಸಿದ್ದಾರೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ಈ ಕುರಿತಂತೆ ಸಚಿವ ಜಿ.ಪರಮೇಶ್ವರ್ ಅವರು ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವ ಪತ್ರವನ್ನು ಸಿ.ಟಿ.ರವಿ ಬಹಿರಂಗಪಡಿಸಿದ್ದಾರೆ.

ಪರಮೇಶ್ವರ್ ಪತ್ರದಲ್ಲಿ ಏನಿದೆ.‌‌.? 

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಮನವಿ ಹಿನ್ನೆಲೆಯಲ್ಲಿ ಸೂಕ್ತ ಕ್ರಮಕ್ಕಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ಒಳಾಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದಾರೆ. ಶಾಸಕ ತನ್ವೀರ್ ಸೇಠ್ ಅವರು ತಮ್ಮ ಮನವಿ ಸಲ್ಲಿಸಿದ್ದು, ‘ಬೆಂಗಳೂರು ನಗರದ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ, ಶಿವಮೊಗ್ಗ, ಹುಬ್ಬಳ್ಳಿ ಮತ್ತು ಇತರ ಕಡೆಗಳಲ್ಲಿ ನಡೆದ ಪ್ರತಿಭಟನೆ ಹಾಗೂ ಗಲಭೆಗಳಲ್ಲಿ ಅಮಾಯಕ ಯುವಕರು ಹಾಗೂ ವಿದ್ಯಾರ್ಥಿಗಳು ಸುಳ್ಳು ಮೊಕದ್ದಮೆಗಳಲ್ಲಿ ಬಂಧಿತರಾಗಿದ್ದು, ಸದರಿ ಮೊಕದ್ದಮೆಗಳನ್ನು ಮರುಪರಿಶೀಲಿಸಿ ನಿಯಮಾನುಸಾರ ಹಿಂಪಡೆಯಲು ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ” ಎಂದು ಸಚಿವ ಪರಮೇಶ್ವರ್ ಅವರು ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವ ಪತ್ರದಲ್ಲಿ ತಿಳಿಸಿದ್ದಾರೆ.

"ಸರ್ವ ಜನಾಂಗದ ಶಾಂತಿಯ ತೋಟ"ವನ್ನು ತನ್ನ ಓಲೈಕೆ ರಾಜಕಾರಣದಿಂದ

"ಏಕ ಜನಾಂಗದ ಅಶಾಂತಿಯ ಕೂಟ"ವನ್ನಾಗಿ
ಮಾಡಲು ಹೊರಟಿದೆ ಕಾಂಗ್ರೆಸ್ ಸರಕಾರ. pic.twitter.com/B5WfR4w2jW

— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) July 26, 2023

ಗೃಹ ಸಚಿವರ ಈ ನಿರ್ದೇಶನದ ಪತ್ರವನ್ನು ಬಹಿರಂಗಪಡಿಸಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಸರ್ಕಾರದ ಪ್ರಕ್ರಿಯೆಗೆ ಬಲವಾದ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಸರ್ವ ಜನಾಂಗದ ಶಾಂತಿಯ ತೋಟ’ವನ್ನು ತನ್ನ ಓಲೈಕೆ ರಾಜಕಾರಣದಿಂದ ಕಾಂಗ್ರೆಸ್ ಸರ್ಕಾರವು ‘ಏಕ ಜನಾಂಗದ ಅಶಾಂತಿಯ ಕೂಟ’ವನ್ನಾಗಿ ಮಾಡಲು ಹೊರಟಿದೆ ಎಂದು ದೂರಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೂ ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Karnataka High Court had termed the DJ Halli riots as an "ACT OF TERROR" in which the rioters set the Police Station on fire, Policemen were injured, a DCP Vehicle was attacked and Congress Dalit MLA's house was set on fire. (Congress Should not term it as "Prank" as Akhanda… https://t.co/CrF4tqleNo

— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) July 26, 2023

ShareSendTweetShare
Previous Post

ಈ ‘ಚಿನ್ನದ ಹುಡುಗಿ’ ಬಿಎಂಟಿಸಿ ಚಾಲಕನ ಪುತ್ರಿ.. ನಿಗಮದ ಪಾಲಿಗೂ ಹೆಮ್ಮೆಯ ಕುವರಿ..!

Next Post

ದೇಶದ ಮೇಲೆ ದ್ವೇಷ ರಾಜಕಾರಣದ ಕರಿ ಛಾಯೆ;  ‘ಪ್ರೀತಿಯ ಭಾರತ’ ಮರು ಸೃಷ್ಟಯಾಗಬೇಕಿದೆ; ಸಿಎಂ 

Related Posts

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM
ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ
ಪ್ರಮುಖ ಸುದ್ದಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

August 22, 2026 04:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In