Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

  • ರಾಜ್ಯ

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ: ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

    ಖಾಸಗಿ ರಸ್ತೆಗಳು ಇನ್ಮುಂದೆ ಸಾರ್ವಜನಿಕ ಆಸ್ತಿ: ಏನಿದು ಹೊಸ ಕಾನೂನು?

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

  • ದೇಶ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

  • ವಿದೇಶ

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮತ್ತೊಂದು ಮಜಲಿನತ್ತ BMTC;  ‘ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್’ಗೆ ಚಾಲನೆ

by Udaya News
July 28, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಮತ್ತೊಂದು ಮಜಲಿನತ್ತ BMTC;  ‘ಎಲೆಕ್ಟ್ರಿಕ್ ಪ್ರೊಟೊಟೈಪ್ ಬಸ್’ಗೆ ಚಾಲನೆ
Share on FacebookShare via: WhatsApp

ರಾಜಧಾನಿ ಬೆಂಗಳೂರಿನ ಮಂದಿಗೆ ಆರಾಮದಾಯಕ ಪರಿಸರ- ಸ್ನೇಹಿ ಪ್ರಯಾಣ ವ್ಯವಸ್ಥೆ ಕಲ್ಪಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳನ್ನು ಸೇರ್ಪಡೆಗೊಳಿಸುತ್ತಿದೆ. ಪ್ರಯಾಣಿಕರು ಶೀಘ್ರದಲ್ಲೇ ಆರಾಮದಾಯಕ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಆನಂದಿಸಲು ಸಾಧ್ಯವಾಗಲಿದೆ.

ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಬಸ್‌‌ನ ಪ್ರಥಮ ‘ಪ್ರೊಟೊಟೈಪ್’ ಮಾದರಿಯನ್ನು ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದರು.

RelatedPosts

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

ಈ‌ ಸಂದರ್ಭದಲ್ಲಿ ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿ ಸತ್ಯವತಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್, ಸರ್ಕಾರ ಹಾಗೂ ಸಾರ್ವಜನಿಕ ವ್ಯವಹಾರ, ಗ್ಲೋಬಲ್ ಮುಖ್ಯಸ್ಥರಾದ ರೋಹಿತ್ ಶ್ರೀವಾಸ್ತವ, ಸುಶಾಂತ್ ನಾಯಕ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಟಿ.ಎಂ.ಎಲ್ ಅಸೀಮ್ ಮುಖ್ಯೋಪಾಧ್ಯಾಯ್, ಹಿರಿಯ ಪ್ರಧಾನ ವ್ಯವಸ್ಥಾಪಕರು ದಕ್ಷಿಣ ಟಿ.ಎಂ.ಎಲ್ ಕೆ.ಜಿ.ಪ್ರಸಾದ್, ಅರವಿಂದ್ ಮೋಟಾರ್ಸ್ ಪ್ರಧಾನ ವ್ಯವಸ್ಥಾಪಕ ನಿರ್ದೇಶಕ ಕಿಶೋರ್ ರಾವ್, ಬಿಎಂಟಿಸಿ ಹಾಗೂ ಟಾಟಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಬೆಂಗಳೂರಿನ ಜನತೆಯು, ಬಿ.ಎಂ.ಟಿ.ಸಿ ಯ ನೂತನ ವಿದ್ಯುತ್ ವಾಹನಗಳಲ್ಲಿ ಪ್ರಯಾಣಿಸಿ ಮಾಲಿನ್ಯ ರಹಿತ ನಗರದ ಅನುಭವವನ್ನು ಪಡೆಯಲಿದ್ದಾರೆ. ಕರ್ನಾಟಕ ಸರ್ಕಾರವು ಸಾರಿಗೆ ಸಂಸ್ಥೆಗಳಿಗೆ 4000 ಹೊಸ ವಾಹನಗಳನ್ನು ಒದಗಿಸುವ ಮತ್ತು 13000 ಸಿಬ್ಬಂದಿಗಳ ನೇಮಕಾತಿಗೆ ಅನುಮತಿ ಕೊಡುವ ಜೊತೆಗೆ ಬಜೆಟ್ ‌ನಲ್ಲಿ ರೂ.500 ಕೋಟಿಗಳನ್ನು ನಿಗಮಗಳಿಗೆ ಬಸ್ ಖರೀದಿಗಾಗಿ ವಿಸ್ತರಿಸುವುದಾಗಿ ತಿಳಿಸಿದರು.

ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರುಗಳಿಗೆ ನೂತನ ವಾಹನಗಳನ್ನು ಒದಗಿಸಲಾಗಿದ್ದು, ಇದರಿಂದ ಅವರು ಬಸ್ ನಿಲ್ದಾಣಗಳು, ಮೋಟಾರು ವಾಹನ ಇಲಾಖೆ, ಅಪಘಾತ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಬೇಡಿ ನೀಡಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬಹುದೆಂದು ತಿಳಿಸಿದರು.

ನೂತನ 921 ಎಲೆಕ್ಟ್ರಕ್ ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನ ಬಲಕ್ಕೆ ಈ ಆರ್ಥಿಕ ವರ್ಷದೊಳಗಾಗಿ ಹಂತ-ಹಂತವಾಗಿ ಸೇರ್ಪಡೆ ಮಾಡುವುದಾಗಿ ತಿಳಿಸಿದ ಸಚಿವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಈ ನೂತನ 921 ಟಾಟಾ ವಿದ್ಯುತ್ ವಾಹನಗಳನ್ನು ಭಾರತ ಸರ್ಕಾರದ ಫೇಮ್-2 ಯೋಜನೆಯಡಿಯಲ್ಲಿ ಜಿ.ಸಿ.ಸಿ ಆಧಾರದ ಮೇಲ್ ಕಾರ್ಯಾಚರಣೆ ಮಾಡಲಿದೆ ಎಂದರು.

ಕಾರ್ಯಾಚರಣೆಯ ಪ್ರಮುಖ ಅಂಶಗಳು ಹೀಗಿವೆ:

  1.  ಬಸ್ಸುಗಳು 12.0 ಮೀಟರ್ ಉದ್ದದ, low floor ಎಲೆಕ್ಟ್ರಿಕ್ ಬಸ್ಸುಗಳಾಗಿರುತ್ತದೆ ಹಾಗೂ Floor ಎತ್ತರ: 400 mm ಆಗಿರುತ್ತದೆ.

  2. ಈ ಬಸ್ 35 ಪ್ರಯಾಣಿಕರಿಗೆ ಆರಾಮದಾಯಕ ಆಸನ ಮತ್ತು ಅದರ ಕೆಳ-ಮಹಡಿ ಸಂರಚನೆಯೊಂದಿಗೆ ಸುಲಭ ಪ್ರವೇಶ ಮತ್ತು ಹೊರಹೋಗುವಿಕೆಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

  3. ಬೆಂ.ಮ.ಸಾ.ಸಂಸ್ಥೆಯು 1500 ಎಲೆಕ್ಟ್ರಿಕ್ ಬಸ್ಸುಗಳನ್ನು ತನ್ನ ವಾಹನ ಬಲಕ್ಕೆ ಸೇರ್ಪಡೆಗೊಳಿಸಲು ಗ್ರ್ಯಾಂಡ್ ಚಾಲೆಂಜ್ ನಲ್ಲಿ ಭಾಗವಹಿಸಿತ್ತು.

  4. GCC ಆಧಾರದಲ್ಲಿ ಈ ಬಸ್ಸುಗಳ ಪ್ರತಿ ಕಿ.ಮೀ ಕಾರ್ಯಾಚರಣೆಯ ದರ ರೂ.41.01 ಮೊತ್ತವಾಗಿರುತ್ತದೆ.

  5. ಭಾರಿ ಕೈಗಾರಿಕ ಸಚಿವಾಲಯ, ಕೇಂದ್ರ ಸರ್ಕಾರ ವತಿಯಿಂದ 921 ಟಾಟಾ ಎಲೆಕ್ಟ್ರಿಕ್ ಬಸ್ಸುಗಳಿಗೆ ಸಹಾಯಧನವನ್ನು ಒದಗಿಸಲಾಗಿದೆ.

  6. ಈ ಸಹಾಯಧನದ ಅನ್ವಯ ಬೆಂ.ಮ..ಸಾ.ಸಂಸ್ಥೆಯು ಒಟ್ಟು 921 ಎಲೆಕ್ಟ್ರಿಕ್ ಬಸ್ಸುಗಳನ್ನು Gross Cost Contract (GCC) Model ಆಧಾರದ ಮೇಲೆ ಕಾರ್ಯಾಚರಣೆ ಮಾಡಬಹುದಾಗಿರುತ್ತದೆ.

  7. ಪ್ರತಿ ಬಸ್ಸನ್ನು45 ನಿಮಿಷ Opportunity Charging ಮಾಡಲಾಗುವುದು.

  8. ಈ ಎಲೆಕ್ಟ್ರಿಕ್ ಬಸ್ಸುಗಳನ್ನು ಕಾರ್ಯಾಚರಣೆಗಾಗಿ  ಶಾಂತಿನಗರ, ಜಯನಗರ, ಹೆಣ್ಣೂರು, ದೀಪಾಂಜಲಿನಗರ, ರಾಜರಾಜೇಶ್ವರಿನಗರ, ಪೀಣ್ಯ 2ನೇ ಹಂತ, ಜಿಗಣಿ, ಕೆ.ಆರ್.ಪುರಂ, ಸೀಗೇಹಳ್ಳಿ, ಹೊಸಕೋಟೆ ಸಹಿತ 10 ಘಟಕಗಳನ್ನು ಗುರುತಿಸಲಾಗಿದೆ..

  9. ಪ್ರಾಯೋಗಿಕವಾಗಿ ಕಾರ್ಯಚರಣೆ ಮಾಡುವ ಮಾರ್ಗ: 96-ಎ (ಮಾರ್ಗ: ಕೆಂಪೇಗೌಡ ಬಸ್ ನಿಲ್ದಾಣ, ಸುಜಾತ ಟಾಕೀಸ್, ಇಂಡಸ್ಟ್ರಿಯಲ್ ಟೌನ್ ರಾಜಾಜಿನಗರ, ಹಾವನೂರು ವೃತ್ತ, ಮೋದಿ ಆಸ್ಪತ್ರೆ, ಹರಿಶ್ಚಂದ್ರ ಘಾಟ್, ಸೆಂಟ್ರಲ್, ಕೆಂಪೇಗೌಡ ಬಸ್ ನಿಲ್ದಾಣ) ಏಕ ದುಂಡು ಸುತ್ತುವಳಿ ಕಿ.ಮೀ. 14.7 ಕಿ.ಮೀ, ಒಟ್ಟು ಅನುಸೂಚಿ ಕಿ.ಮೀ-202.4 ಕಿ.ಮೀ.

ShareSendTweetShare
Previous Post

ನವೋದಯ ವಿದ್ಯಾಲಯ ಸಮಿತಿ ಹೈದರಾಬಾದ್ ವಲಯದ 34ನೇ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ

Next Post

ಶೌಚಾಲಯದಲ್ಲಿ ಮೊಬೈಲ್ ಮೂಲಕ ಚಿತ್ರೀಕರಣ ಪ್ರಕರಣ ಮುಚ್ಚಿಹಾಕಲು ಪ್ರಯತ್ನ: ಕೋಟ ಶ್ರೀನಿವಾಸ ಪೂಜಾರಿ

Related Posts

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

August 22, 2026 06:08 PM
ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ
ಪ್ರಮುಖ ಸುದ್ದಿ

ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

August 22, 2026 04:08 PM
ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
ಪ್ರಮುಖ ಸುದ್ದಿ

ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

August 22, 2026 04:08 PM
ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ
ದೇಶ

ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

August 22, 2026 04:08 PM
KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ
ಪ್ರಮುಖ ಸುದ್ದಿ

KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

August 22, 2026 01:08 PM
ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ
ದೇಶ

ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

August 22, 2026 12:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In