Thursday, March 5, 2026
Contact Us
UdayaNews
  • ಪ್ರಮುಖ ಸುದ್ದಿ
    ಬಿಜೆಪಿಯ ‘ಒಂದು ಮೊಟ್ಟೆಯ ಕಥೆ’; ಜೆಪಿ ನಡ್ಡಾ, ಅಮಿತ್ ಮಾಳವೀಯ, ವಿಜಯೇಂದ್ರ ವಿರುದ್ಧ FIR

    ‘ಬಜೆಟ್ ಪುಸ್ತಕಕ್ಕೆ ಬೆಂಕಿ’: ಛಲವಾದಿ ಹೇಳಿಕೆಗೆ ರಮೇಶ್ ಬಾಬು ಆಕ್ಷೇಪ

    ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ

    ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

    ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ

    ಮಧ್ಯಪ್ರಾಚ್ಯ ಸಂಘರ್ಷ ಜಾಗತಿಕ ಕ್ರಮದ ವೈಫಲ್ಯಕ್ಕೆ ಉದಾಹರಣೆ

    ಶಾರುಖ್ ಹಾಡಿಗೆ ಪೋರನ ಡಾನ್ಸ್.. ವೀಡಿಯೋಗೆ ಸಕತ್ ಲೈಕ್ಸ್..

    RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

    ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್

    ‘ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು’; ಹೆಚ್ಡಿಕೆಗೆ ಸಿದ್ದು ಗುದ್ದು

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಕೇಂದ್ರ-ರಾಜ್ಯಗಳ ಸಂಬಂಧ ಸಮತೋಲನ; ತಮಿಳುನಾಡು ಸಿಎಂ ನಿಲುವಿಗೆ ಸಿದ್ದರಾಮಯ್ಯ ಬೆಂಬಲ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ಆಲಮಟ್ಟಿ ಅಣೆಕಟ್ಟಿಗೆ ವರ್ಣ ಚಿತ್ತಾರ ; ಜನರ ಚಿತ್ತ ಸೆಳೆದ ಜಲಾಶಯ

    ಆಲಮಟ್ಟಿ ವಿವಾದ: ಆಂಧ್ರ ಆಕ್ಷೇಪಣೆಗಳ ಪರಿಹಾರಕ್ಕೆ ಕೇಂದ್ರ ಮಧ್ಯಪ್ರವೇಶಿಸಬೇಕು: ಶಿವಕುಮಾರ್

    DHFWS: ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಗರ್ಭದಲ್ಲೇ ಅಮೆರಿಕದ B-1 ಬಾಂಬರ್ ದಾಳಿ; ‘ಎಪಿಕ್ ಫ್ಯೂರಿ’ ಕಾರ್ಯಾಚರಣೆ ಚುರುಕು

  • ರಾಜ್ಯ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮಟ್ಕಾ ಅಡ್ಡೆ ಮೇಲೆ ಶಾಸಕರ ದಾಳಿ; ಬುಕ್ಕಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ರುದ್ರಪ್ಪ ಲಮಾಣಿ

    ಮುಂದಿನ ಒಂದು ವಾರವೂ ಬಿಸಿಲಿನ ತೀವ್ರತೆ; ಹವಾಮಾನ ತಜ್ಞರ ಮುನ್ಸೂಚನೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

  • ದೇಶ-ವಿದೇಶ
    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್‌ ಮೇಲೆ 1,700ಕ್ಕೂ ದಾಳಿ: ಅಮೆರಿಕ ಹೇಳಿಕೆ

    ಮಧ್ಯಪ್ರಾಚ್ಯ ತೊರೆಯಲು ಅಮೆರಿಕನ್ನರಿಗೆ ತುರ್ತು ಸೂಚನೆ; 24/7 ಕಾರ್ಯಪಡೆ ಸಕ್ರಿಯ

    ಇರಾನ್ ಯುದ್ಧದ ಪ್ರತಿಧ್ವನಿ; H-1B ವೀಸಾಗಳ ತಕ್ಷಣದ ಸ್ಥಗಿತಕ್ಕೆ ಟೆಕ್ಸಾಸ್ ರಿಪಬ್ಲಿಕನ್ನರ ಆಗ್ರಹ

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಬದಲಾವಣೆ ಬಯಸಿದರೇ ಪ್ರಿಯಾಂಕ ಚೋಪ್ರಾ..? ಕಳಚಿತು ಪತಿಯ ಹೆಸರು..!

    ‘ಜಗತ್ತಿನಾದ್ಯಂತ ಬಹಳಷ್ಟು ನಡೆಯುತ್ತಿದೆ… ಇದು ಕಷ್ಟ, ಇದು ಭಾರ’ ಎಂದ ‘ಪೀಸಿ’

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಬೆಂಗಳೂರು

    ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ: ಡಿ.5 ರಿಂದ 48 ಲಕ್ಷ ಮಕ್ಕಳಿಗೆ ಲಸಿಕೆ; ಶಾಲೆಗಳಲ್ಲೇ ವ್ಯವಸ್ಥೆ

    ರಾಜ್ಯದಲ್ಲಿ ಗರ್ಭಕಂಠ ಕ್ಯಾನ್ಸರ್‌ ತಡೆಯಲು ಲಸಿಕೆ ಅಭಿಯಾನಕ್ಕೆ ಚಾಲನೆ

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ಅಧಿಕಾರದ ಹೋರಾಟದಲ್ಲಿ ಸಿಎಂ-ಡಿಸಿಎಂ ತೊಡಗಿದ್ದಾರೆ; ಯುವಕರ ಸಮಸ್ಯೆ ನಿರ್ಲಕ್ಷ್ಯ: ವಿಜಯೇಂದ್ರ ಆರೋಪ

  • ವೈವಿಧ್ಯ

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

  • ಸಿನಿಮಾ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

    ಅವಾಸ್ತವಿಕ ಸೌಂದರ್ಯ ಮಾನದಂಡಗಳ ವಿರುದ್ಧ ಸಂದೀಪ ಧರ್ ಧ್ವನಿ

    ‘ಟಾಕ್ಸಿಕ್’ ಹಾಡುಗಳ ಹಕ್ಕು ₹42 ಕೋಟಿ: ಇದು ‘ಧುರಂಧರ್ 2’ಗಿಂತ ಹೆಚ್ಚು

    ‘ಕನಸುಗಳನ್ನು ಅನುಸರಿಸಬೇಕು’: ನಟಿ ಶಾಲಿನಿ ಪಾಂಡೆ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

  • ವೀಡಿಯೊ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

No Result
View All Result

Home Focus

ಕಾವೇರಿ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯದಿಂದ ರಾಜ್ಯಕ್ಕೆ ಹಿನ್ನಡೆ: ಕಾಂಗ್ರೆಸ್ ಆರೋಪ

by Udaya News
September 14, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕೊಡಗಿನಲ್ಲಿ ನಿರಂತರ ಮಳೆ; ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿದ ಒಳಹರಿವು
Share on FacebookShare via: WhatsApp

ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಮೋಸ ಹಾಗೂ ಕರ್ನಾಟಕ ಬಿಜೆಪಿ ನಾಯಕರ ಹೇಡಿತನದಿಂದ ಕರ್ನಾಟಕಕ್ಕೆ ಹಿನ್ನಡೆಯಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಉಪಸ್ಥಿತಿಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಕೆಪಿಸಿಸಿ ವಕ್ತಾರ ಸಿ.ಲಕ್ಷ್ಮಣ್, ಕಾವೇರಿ ನೀರಿನ ವಿಚಾರವಾಗಿ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಮೋಸ ಹಾಗೂ ಕರ್ನಾಟಕ ಬಿಜೆಪಿ ನಾಯಕರ ಹೇಡಿತನದಿಂದ ನಮಗೆ ಹಿನ್ನಡೆಯಾಗುತ್ತಿದೆ. ಕೆಆರ್ಎಸ್ ನೀರಿನ ಮಟ್ಟ 97 ಅಡಿ ಇದೆ. 5.10 ಟಿಎಂಸಿ ನೀರು ಕಬಿನಿಯಲ್ಲಿ, ಹಾರಂಗಿಯಲ್ಲಿ 7.54, ಹೇಮಾವತಿಯಲ್ಲಿ 18 ಟಿಎಂಸಿ ನೀರು ಲಭ್ಯವಿದ್ದು ಒಟ್ಟು 43.19 ಟಿಎಂಸಿ ನೀರಿದೆ. ಡೆಡ್ ಸ್ಟೋರೇಜ್ 12 ಟಿಎಂಸಿ ಇದೆ ಎಂದು ಗಮನಸೆಳೆದರು.

RelatedPosts

‘ಬಜೆಟ್ ಪುಸ್ತಕಕ್ಕೆ ಬೆಂಕಿ’: ಛಲವಾದಿ ಹೇಳಿಕೆಗೆ ರಮೇಶ್ ಬಾಬು ಆಕ್ಷೇಪ

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ಇರಾನ್‌ ಮೇಲೆ 1,700ಕ್ಕೂ ದಾಳಿ: ಅಮೆರಿಕ ಹೇಳಿಕೆ

ಕೆ.ಆರ್‌ಎಸ್ ಅಣೆಕಟ್ಟಿನ ಒಳಹರಿವು 2,881 ಕ್ಯೂಸೆಕ್ಸ್ ಇದ್ದು, ಹೊರ ಹರಿವು 1,681 ಕ್ಯೂಸೆಕ್ಸ್ ಇದೆ. ಕೇರಳದಲ್ಲಿ ಸ್ವಲ್ಪ ಮಳೆಯಾಗುತ್ತಿರುವ ಕಾರಣ ಕಬಿನಿಯ ಒಳಹರಿವು 4229 ಕ್ಯೂಸೆಕ್ಸ್ ಇದ್ದು ಹೊರಹರಿವು 1,100 ಕ್ಯೂಸೆಕ್ಸ್ ಇದೆ. ಎರಡು ಅಣೆಕಟ್ಟುಗಳ ಒಳಹರಿವು 7,114 ಕ್ಯೂಸೆಕ್ಸ್ ಮತ್ತು ಹೊರ ಹರಿವು 2,781 ಕ್ಯೂಸೆಕ್ಸ್ ಇದೆ. ಇದುವರೆಗು ಕರ್ನಾಟಕದಿಂದ ತಮಿಳುನಾಡಿಗೆ ಹರಿಸಿರುವ ನೀರಿನ ಪ್ರಮಾಣ 37 ಟಿಎಂಸಿ. ಒಟ್ಟು 123 ಟಿಎಂಸಿ ನೀರನ್ನು ಹರಿಸಬೇಕಿತ್ತು ಸೆಪ್ಟೆಂಬರ್ ಕೊನೆಯ ವರೆಗೆ 42 ಟಿಎಂಸಿ ನೀರು ಹರಿಸಲಾಗಿದೆ ಎಂದರು.

ಕೇಂದ್ರ ಜಲ ನಿಯಂತ್ರಣ ಆಯೋಗ (CWRC) ಅಡಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೆಲಸ ಮಾಡುತ್ತದೆ. 16.06.2018 ರಂದು ಸುಪ್ರೀಂ ಕೋರ್ಟ್ ತನ್ನ ಅಂತಿಮ ತೀರ್ಪನ್ನು ಕಾವೇರಿ ನೀರಿನ ವಿಚಾರವಾಗಿ ನೀಡಿತು. 18.05.2018 ರಲ್ಲಿ ನರೇಂದ್ರ ಮೋದಿ ಸರ್ಕಾರ ಕ್ಯಾಬಿನೆಟ್ ಸಭೆಯಲ್ಲಿ ಕಾವೇರಿ ನೀರಿನ ವಿಚಾರವಾಗಿ ಗೆಜೆಟ್ ನೋಟಿಫಿಕೇಶನ್ ಮಾಡಿ, ಕರ್ನಾಟಕಕ್ಕೆ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡದೆ 01.06.2018 ರಲ್ಲಿ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ರಚನೆ ಮಾಡುತ್ತದೆ. ಲೋಕಸಭೆಯಲ್ಲಿ ಯಾವುದೇ ಚರ್ಚೆಗ ಅವಕಾಶ ನೀಡದೆ ಕರ್ನಾಟಕದ ಕೈ ಕಟ್ಟಿ ಹಾಕಲಾಗುತ್ತದೆ ಎಂದು ಅಸಮಾಧಾನ ಹೊರಹಾಕಿದರು.

ಇದುವರೆಗು 2018 ಕೇಂದ್ರ ಜಲ ಆಯೋಗ 86, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 26 ಸಭೆಗಳನ್ನು ನಡೆಸಿದ್ದಾರೆ. ಇಲ್ಲಿಯ ತನಕ ಈ ಆಯೋಗದವರು ಎಷ್ಟು ಪ್ರಮಾಣದ ನೀರನ್ನು ಬಿಡಬೇಕು ಎನ್ನುವ ಮಾರ್ಗದರ್ಶಿಯನ್ನೇ ತಿಳಿಸಿಲ್ಲ. ಸಾಮಾನ್ಯ ವರ್ಷದಲ್ಲಿ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ನಿರ್ಣಯ ಮಾಡಲಾಗಿದೆ ಅಷ್ಟೇ ಎಂದ ಲಕ್ಷ್ಮಣ್,  ಮಳೆ ಕಡಿಮೆಯಾದ ವರ್ಷದಲ್ಲಿ ಎಷ್ಟು ನೀರು ಬಿಡಬೇಕು ಎನ್ನುವ ಕುರಿತು ಸುಪ್ರೀಂಕೋರ್ಟ್ ಹೀಗೆ ಹೇಳಿದೆ. 4 ರಾಜ್ಯಗಳು ಒಂದು ಒಪ್ಪಂದಕ್ಕೆ ಬಂದು ಮಳೆ ಪ್ರಮಾಣ ನೋಡಿಕೊಂಡು ನೀರು ಹರಿಸಬಹುದು ಎಂದು ಹೇಳಿದೆ. 12 ನೇ ತಾರಿಕಿನ ನಂತರ ನಮ್ಮ ಬಳಿ ನೀರಿಲ್ಲ ಎಂದು ನೀರನ್ನು ಹರಿಸುತ್ತಿಲ್ಲ ಎಂದರು.

ಇಂತಹ ಸಂಕಷ್ಟದ ಸಂದರ್ಭದಲ್ಲಿ ಕರ್ನಾಟಕದ ಪರವಾಗಿ ನಿಲ್ಲಬೇಕಿರುವುದು ಬಿಜೆಪಿಯವರು. ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಇವರುಗಳು ತುರ್ತು ಸಭೆಗೆ ಬರದೆ ತಪ್ಪಿಸಿಕೊಂಡರು. ಸಭೆ ನಡೆಸದೆ ಇದ್ದರೆ ತುರ್ತು ಸಭೆ ಮಾಡಿ ಎನ್ನುತ್ತೀರ, ಸಭೆ ನಡೆಸಿದರೆ ತುರ್ತು ಸಬೆ ಮಾಡಿದಿರಿ ಅದಕ್ಕೆ ಬರಲು ಆಗುವುದಿಲ್ಲ ಎನ್ನುತ್ತೀರ. ನಿಮ್ಮ ನಿಲುವುಗಳನ್ನು ಸರಿಯಾಗಿ ತಿಳಿಸಿ ಎಂದ ಅವರು, ಲೋಕಸಭಾ ಚುನಾವಣೆಗೆ ಕಾವೇರಿ ನೀರಿನ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವ ನಿಮಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಅವರು ಕೇಂದ್ರ ನೀರಾವರಿ ಸಚಿವರು ಹಾಗೂ ನಿಯಂತ್ರಣ ಸಮಿತಿಗೆ ಪತ್ರ ಬರೆದು ತಮಿಳುನಾಡಿನ ಮೋಸವನ್ನು ಬಯಲಿಗೆ ಎಳೆದಿದ್ದಾರೆ. ಇದುವರೆಗು ತಮಿಳುನಾಡು 99.01 ಟಿಎಂಸಿ ನೀರು ಬಳಕೆ ಮಾಡಿಕೊಂಡಿದೆ. ಕರ್ನಾಟಕ ಬಳಕೆ ಮಾಡಿಕೊಂಡಿರುವುದು ಕೇವಲ 24 ಟಿಎಂಸಿ ಮಾತ್ರ ಎಂದರು.

ತಮಿಳುನಾಡಿನ ಬೆಳೆ ವಿಸ್ತೀರ್ಣ 1.08 ಲಕ್ಷ ಹೆಕ್ಟೇರ್ ಆದರೆ 5.26 ಲಕ್ಷ ಹೆಕ್ಟೇರ್ಗೆ ವಿಸ್ತರಣೆ ಮಾಡಿಕೊಂಡು ಹೆಚ್ಚುವರಿ ನೀರು ಬಳಕೆ ಮಾಡಲಾಗುತ್ತಿದೆ. ಇಷ್ಟೆಲ್ಲಾ ಮೋಸ ನಡೆಯುತ್ತಿದ್ದರೂ ಕೇಂದ್ರ ನೀರು ನಿಯಂತ್ರಣ ಆಯೋಗ ಏಕೆ ಸ್ಥಳ ವೀಕ್ಷಣೆಗೆ ಬರುತ್ತಿಲ್ಲ. ಬಿಜೆಪಿಯವರು ನೀರಾವರಿ ಸಮಿತಿಯವರಿಗೆ ನಿರ್ದೇಶನ ನಿಡುತ್ತಿದ್ದಾರೆ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ನೀಡಿ ಎಂದು. ಆದರೆ ಕರ್ನಾಟಕದ ಬಿಜೆಪಿ ನಾಯಕರು ನೀರು ಬಿಡಬೇಡಿ ಎಂದು ನಾಟಕ ಮಾಡುತ್ತಿದ್ದಾರೆ ಎಂದವರು ಹೇಳಿದರು.

ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಪತ್ರ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ಗೆ ಬರೆಯುತ್ತಾರೆ, ಅದು ಕೂಡಲೇ ನೀರು ನಿಯಂತ್ರಣ ಪ್ರಾಧಿಕಾರಕ್ಕೆ, ಕಾವೇರಿ ನೀರು ನಿರ್ವಹಣಾ ಆಯೋಗಕ್ಕೂ ಬರುತ್ತದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದ ಪತ್ರ ಎಲ್ಲಿಗೂ ಹೋಗುವುದಿಲ್ಲ, ಕೇಂದ್ರ ಸಂಸ್ಥೆಗಳು ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡುತ್ತಿವೆ ಎಂದ ಲಕ್ಷ್ಮಣ್, ನಮ್ಮ ಬಳಿ ಒಟ್ಟು 43 ಟಿಎಂಸಿ ನೀರಿದ್ದು 33 ಟಿಎಂಸಿ ಕುಡಿಯಲು, 70 ಟಿಎಂಸಿ ಕೃಷಿಗೆ ಮತ್ತು 3 ಟಿಎಂಸಿ ನೀರು ಕೈಗಾರಿಕೆಗೆ ಬೇಕಾಗಿದೆ. ಹೀಗಿರುವಾಗ ಕರ್ನಾಟಕದ ಬಳಿ ಹರಿಸಲು ನೀರಿಲ್ಲ. 1.85 ಕೋಟಿ ಜನಸಂಖ್ಯೆ ಕುಡಿಯುವ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಹಿಂಗಾರು ಮಳೆ ಇನ್ನೇನು ಪ್ರಾರಂಭ ಆಗಲಿದ್ದು 60 ಟಿಎಂಸಿ ನೀರು ತಮಿಳುನಾಡಿಗೆ ಕೇವಲ ಮಳೆಯಿಂದ ಬರಲಿದೆ ಎಂದರು.

ಕುಮಾರಸ್ವಾಮಿ ಅವರೇ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಬೇಡಿ. ಮಾನ್ಯ ಬಸವರಾಜ ಬೊಮ್ಮಾಯಿ ಅವರೇ ನೀವು ನೀರಾವರಿ ಸಚಿವರಾಗಿದ್ದವರು. ಬಹಿರಂಗ ಚರ್ಚೆಗೆ ಬಂದು ಕಾವೇರಿ ನೀರಿನ ವಿಚಾರವಾಗಿ ತಮ್ಮ, ಸಲಹೆ ಸೂಚನೆಗಳನ್ನು ನೀಡಿ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸವನ್ನು ಹೀಗೆ ನೀರಿನ ವಿಚಾರದ ಮೂಲಕ ಮಾಡಬಾರದು ಎಂದು ಎದುರಾಳಿ ಪಕ್ಷಗಳ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಅವರು, ಬಿಜೆಪಿ- ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಹೋಗುತ್ತಿದ್ದಾರೆ. ಪಕ್ಷಗಳ ಶೇಕಡವಾರು ಮತಗಳಿಕೆ ಪ್ರಮಾಣ ಬಿಜೆಪಿ ಶೇ 36, ಜೆಡಿಎಸ್ 13, ಇತರೇ 6, ಕಾಂಗ್ರೆಸ್ ಪಕ್ಷ 42. ಯಾರೇ ಒಂದಾದರೂ ನಮ್ಮ ಕಾಂಗ್ರೆಸ್ ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚಾಗುತ್ತದೆ. ಜೆಡಿಎಸ್ಗೆ ಮತ ಹಾಕಿದ ಶೇ 6 ರಷ್ಟು ಅಲ್ಪಸಂಖ್ಯಾತರು, ದಲಿತ, ಹಿಂದುಳಿದ ವರ್ಗದ ಮತದಾರರು ಕಾಂಗ್ರೆಸ್ಗೆ ಮತಹಾಕಲಿದ್ದಾರೆ ಎಂದರು.

ShareSendTweetShare
Previous Post

ಜನ ಜಾನವಾರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಕರ್ನಾಟಕ ಸ್ಪಷ್ಟನೆ

Next Post

BSY ಅವರನ್ನು ಮೂಲೆಗುಂಪಾಗಿಸಲು JDS ಜೊತೆ ಮೈತ್ರಿಗೆ BJP ನಾಯಕರಿಂದ ಮುದ್ರೆ; ರಮೇಶ್ ಬಾಬು

Related Posts

ಬಿಜೆಪಿಯ ‘ಒಂದು ಮೊಟ್ಟೆಯ ಕಥೆ’; ಜೆಪಿ ನಡ್ಡಾ, ಅಮಿತ್ ಮಾಳವೀಯ, ವಿಜಯೇಂದ್ರ ವಿರುದ್ಧ FIR
Focus

‘ಬಜೆಟ್ ಪುಸ್ತಕಕ್ಕೆ ಬೆಂಕಿ’: ಛಲವಾದಿ ಹೇಳಿಕೆಗೆ ರಮೇಶ್ ಬಾಬು ಆಕ್ಷೇಪ

March 04, 2026 02:03 PM
ಯಶ್ ಅಭಿನಯದ ಹೊಸ ಚಿತ್ರ ‘ಟಾಕ್ಸಿಕ್’; ಟೈಟಲ್ ಅನಾವರಣ
Focus

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

March 04, 2026 02:03 PM
ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ
Focus

ಇರಾನ್‌ ಮೇಲೆ 1,700ಕ್ಕೂ ದಾಳಿ: ಅಮೆರಿಕ ಹೇಳಿಕೆ

March 04, 2026 08:03 AM
ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ
Focus

ಮಧ್ಯಪ್ರಾಚ್ಯ ಸಂಘರ್ಷ ಜಾಗತಿಕ ಕ್ರಮದ ವೈಫಲ್ಯಕ್ಕೆ ಉದಾಹರಣೆ

March 04, 2026 07:03 AM
ಶಾರುಖ್ ಹಾಡಿಗೆ ಪೋರನ ಡಾನ್ಸ್.. ವೀಡಿಯೋಗೆ ಸಕತ್ ಲೈಕ್ಸ್..
Focus

RTE ಶುಲ್ಕ ಮರುಪಾವತಿ: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

March 04, 2026 07:03 AM
ಬಿಜೆಪಿಯ ಮತ್ತೊಂದು ವಿಕೆಟ್ ಪತನ: ‘ಕೈ’ ಹಿಡಿದ ಮಾಜಿ ಸಚಿವ ನಾಗೇಶ್
Focus

‘ತಮ್ಮ ಕುತಂತ್ರ ಬುದ್ದಿಯಿಂದಲೇ ದೇವೇಗೌಡರು ಪ್ರಧಾನಿ ಹುದ್ದೆ ಕಳೆದುಕೊಂಡಿದ್ದು’; ಹೆಚ್ಡಿಕೆಗೆ ಸಿದ್ದು ಗುದ್ದು

March 04, 2026 07:03 AM

Popular Stories

  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0
  • ‘ನುಡಿದಂತೆ ನಡೆಯಿರಿ..!’; ಸರ್ಕಾರವನ್ನು ಎಚ್ಚರಿಸಲು ಆಶಾ ಕಾರ್ಯಕರ್ತೆಯರಿಂದ ಫೆ.27ರಂದು ಮತ್ತೊಮ್ಮೆ ಬೃಹತ್ ಪ್ರತಿಭಟನೆ

    0 shares
    Share 0 Tweet 0
  • ದಕ್ಷಿಣಕನ್ನಡ: ನಾರಳದಲ್ಲಿ ಮಾತೃಧ್ಯಾನ–ಮಾತೃವಂದನಾ ಕಾರ್ಯಕ್ರಮ; ಯೋಗ ಬಂಧುಗಳ ಸಮಾಗಮ

    0 shares
    Share 0 Tweet 0
  • ಅನರ್ಹತೆ ಆದೇಶಕ್ಕೆ ಸುಪ್ರೀಂ ತಡೆ; ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಸದ್ಯಕ್ಕೆ ಸೇಫ್

    0 shares
    Share 0 Tweet 0
  • ಭಾರತ–ಇಸ್ರೇಲ್ FTA ಮೊದಲ ಸುತ್ತಿನ ಮಾತುಕತೆ ಯಶಸ್ವಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In