Monday, May 18, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

    ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

    ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

    ಅಮೆರಿಕದ ‘ಕಡಲ್ಗಳ್ಳತನ’ಕ್ಕೆ ಇರಾನ್ ಎಚ್ಚರಿಕೆ: ಶೀಘ್ರ ಪ್ರತಿಕ್ರಿಯೆ ಬಗ್ಗೆ ಸುಳಿವು

    ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ದಾಳಿ; ಭಾರತದಿಂದ ತೀವ್ರ ಖಂಡನೆ

  • ರಾಜ್ಯ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ದೇಶ-ವಿದೇಶ

  • ಬೆಂಗಳೂರು

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result

Home Focus

ಡಿಎಂಕೆ ಏಜೆಂಟರಂತೆ ಕಾಂಗ್ರೆಸ್ ಸರ್ಕಾರದ ವರ್ತನೆ: ಬಿ.ಎಸ್.ಯಡಿಯೂರಪ್ಪ ಟೀಕೆ

by Udaya News
September 27, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಡಿಎಂಕೆ ಏಜೆಂಟರಂತೆ ಕಾಂಗ್ರೆಸ್ ಸರ್ಕಾರದ ವರ್ತನೆ: ಬಿ.ಎಸ್.ಯಡಿಯೂರಪ್ಪ ಟೀಕೆ
Share on FacebookShare via: WhatsApp

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರದ ಸಂಪೂರ್ಣ ವೈಫಲ್ಯವನ್ನು ಖಂಡಿಸಿ ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿಯಿಂದ ನಡೆದ ಧರಣಿ ಸತ್ಯಾಗ್ರಹದ ಸಂದರ್ಭದಲ್ಲಿ ಮಾತನಾಡಿದ ಅವರು, ಡಿಎಂಕೆ ಜೊತೆ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಈ ಸತ್ಯಾಗ್ರಹದಲ್ಲಿ ಜೆಡಿಎಸ್ ಮುಖಂಡರೂ ಭಾಗವಹಿಸಿದ್ದರು.

RelatedPosts

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

ರಾಜ್ಯದ ಜನರು ಬೀದಿಗಿಳಿದು ಹೋರಾಡುತ್ತಿದ್ದು, ಬಿಜೆಪಿ- ಜೆಡಿಎಸ್ ಇದಕ್ಕೆ ಎಲ್ಲ ರೀತಿಯ ಬೆಂಬಲ ಕೊಡುತ್ತದೆ ಎಂದು ಪ್ರಕಟಿಸಿದರು. ಈಗಲಾದರೂ ಇದನ್ನು ಸರಿಪಡಿಸಿ ಎಂದು ಆಗ್ರಹಿಸಿದರು. ಇಲ್ಲವಾದರೆ ಕಾನೂನು- ಸುವ್ಯವಸ್ಥೆ ಹದಗೆಡಲಿದೆ. ಅದಕ್ಕೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.

ಜನಹಿತ ಮರೆತ ಸರಕಾರ- ನಳಿನ್‍ಕುಮಾರ್ ಕಟೀಲ್ :

ರಾಜ್ಯದ ಸರಕಾರ ಕೇವಲ ಕಾಂಗ್ರೆಸ್, ವಿಪಕ್ಷ ಮೈತ್ರಿಕೂಟದ ಹಿತ ಕಾಪಾಡುತ್ತಿದೆ. ಜನಹಿತವನ್ನು ಅದು ಮರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಕಾವೇರಿ ನದಿ ಬಗ್ಗೆ ತಮಿಳುನಾಡಿದ ಸಚಿವರ ಹೇಳಿಕೆಯನ್ನು ಖಂಡಿಸಿದ ಅವರು, ರಾಜ್ಯ ಸರಕಾರವು ಡಿಎಂಕೆ, ಸ್ಟಾಲಿನ್ ಅವರ ಜೊತೆ ಮಾತನಾಡಲು ಸಿದ್ಧವಿಲ್ಲ ಎಂದು ಟೀಕಿಸಿದರು.
ಸ್ಟಾಲಿನ್, ಸೋನಿಯಾ ಗಾಂಧಿ ಜೊತೆ ಮಾತನಾಡಲು ಸಿದ್ರಾಮಣ್ಣ, ಡಿ.ಕೆ.ಶಿವಕುಮಾರರಿಗೆ ಧೈರ್ಯವಿಲ್ಲ. ಅವರ ಭಯದಿಂದ ನೀರು ಬಿಡುತ್ತಿದ್ದಾರೆ ಎಂದು ದೂರಿದರು. ಇದನ್ನು ಖಂಡಿಸುವುದಾಗಿ ಹೇಳಿದರು.

ನೀರಿನ ಹಕ್ಕಿಗಾಗಿ, ರಾಜ್ಯ ಸರಕಾರದ ನಿಲುವನ್ನು ಖಂಡಿಸಿ ಎಲ್ಲ ಜನಪ್ರತಿನಿಧಿಗಳು ಈ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದೇವೆ. ನೀರು ಉಳಿಸುವ ವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ನಾಡಿಗೆ ದ್ರೋಹ ಬಗೆದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ

ನಾಡಿಗೆ ದ್ರೋಹ ಬಗೆಯುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಜೆಡಿಎಸ್ ಮುಖಂಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಮೈತ್ರಿ ಸರಕಾರ ಇದ್ದಾಗ ಉತ್ತಮ ಆಡಳಿತ ನೀಡಿದ್ದನ್ನು ನೆನಪಿಸಿಕೊಂಡರು.

ನಮ್ಮ ನಾಡಿನ ರೈತರ ಕುರಿತು ಈ ಸರಕಾರ ನಿರ್ಲಕ್ಷ್ಯ ತೋರಿದೆ. ಸರಕಾರ ಕಾವೇರಿ ವಿಚಾರದಲ್ಲಿ ನಿರಂತರವಾಗಿ ಎಡವಿದೆ. ಇದು ಖಂಡನೀಯ ಎಂದು ತಿಳಿಸಿದರು. ಹಿಂದಿನ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರದ ನಮ್ಮ ತೀರ್ಮಾನದಿಂದ ಕರ್ನಾಟಕಕ್ಕೆ ಹೆಚ್ಚು ನೀರು ಲಭಿಸಿದೆ ಎಂದು ತಿಳಿಸಿದರು.

ನೀರಿನ ಲಭ್ಯತೆಗೆ ಅನುಗುಣವಾಗಿ ಕಾವೇರಿ ನೀರು ಬಿಡುವ ಕುರಿತು ನಿರ್ಧಾರ ಆಗಬೇಕು. ಪ್ರಾಧಿಕಾರದ ಮುಂದೆ ವಾಸ್ತವಾಂಶಗಳನ್ನು ಇಟ್ಟು ಎರಡೂ ರಾಜ್ಯಗಳಿಗೆ ಅನ್ಯಾಯ ಆಗದಂತೆ ಪರಿಹಾರ ಲಭಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂಬುದು ಕಾಂಗ್ರೆಸ್ ಸಣ್ಣತನವನ್ನು ತೋರಿಸುತ್ತದೆ ಎಂದು ಟೀಕಿಸಿದರು. ಜವಾಬ್ದಾರಿಯಲ್ಲಿ ಸರಕಾರ ವಿಫಲವಾಗಿದೆ ಎಂದು ನುಡಿದರು. ಇದು ರೈತರ ಬದುಕಿನ ಪ್ರಶ್ನೆ ಎಂದು ತಿಳಿಸಿದರು.

ಸರ್ವಪಕ್ಷ ಸಭೆಯ ಸಲಹೆ ಕಡೆಗಣನೆ: ಡಿ.ವಿ.ಸದಾನಂದಗೌಡ

ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಮಾತನಾಡಿ, ಸರ್ವಪಕ್ಷ ಸಭೆಯ ಸಲಹೆಗಳನ್ನು ರಾಜ್ಯ ಸರಕಾರ ಪಾಲಿಸದೆ ಕಡೆಗಣಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ನಮ್ಮ ಕಾನೂನು ತಂಡಕ್ಕೆ ಸರಿಯಾದ ಮಾಹಿತಿ ಕೊಡುತ್ತಿಲ್ಲವೇ? ಅಥವಾ ಕಾನೂನು ಹೋರಾಟ ತಂಡವು ಸರಿಯಾಗಿ ಪ್ರತಿಪಾದನೆ ಮಾಡುತ್ತಿಲ್ಲವೇ? ಇಲ್ಲವಾದರೆ ಇಂಥ ಕೆಟ್ಟ ತೀರ್ಪು ಬರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರವು ಇನ್ನಾದರೂ ಎಚ್ಚತ್ತುಕೊಳ್ಳಲಿ. ಜನರ ಜೀವನದಲ್ಲಿ ಚೆಲ್ಲಾಟ ಆಡದಿರಿ. ಜನಜೀವನದಲ್ಲಿ ರಾಜಕಾರಣವನ್ನು ಬೆರೆಸದಿರಿ ಎಂದು ಅವರು ಎಚ್ಚರಿಕೆ ನೀಡಿದರು. ಬೆಂಗಳೂರಿನಂಥ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಆದರೆ, ಅದರಿಂದ ರಾಜ್ಯ ಮಾತ್ರವಲ್ಲದೆ ದೇಶಕ್ಕೇ ತೊಂದರೆ ಆಗಲಿದೆ. ಹಿನ್ನಡೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವರು, ಬಿಜೆಪಿಯ ಸಂಸದರು, ಬಿಜೆಪಿ- ಜೆಡಿಎಸ್ ಪಕ್ಷಗಳ ಶಾಸಕರು, ವಿಧಾನಪರಿಷತ್ ಸದಸ್ಯರು, ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು.

ShareSendTweetShare
Previous Post

ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

Next Post

‘ಕಾವೇರಿ ಸಂಕಷ್ಟಕ್ಕೆ ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದು ಪರಿಹಾರ ಸೂತ್ರ ಕಂಡುಕೊಳ್ಳಿ’; ಸರ್ಕಾರಕ್ಕೆ ಜಲ ಸಂರಕ್ಷಣಾ ಸಮಿತಿ ಆಗ್ರಹ

Related Posts

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ
Focus

May 18, 2026 03:05 AM
VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?
Focus

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

May 18, 2026 03:05 AM
ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್
Focus

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

May 18, 2026 03:05 AM
ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ
Focus

ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

May 18, 2026 01:05 AM
ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ
Focus

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

May 18, 2026 01:05 AM
ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ
Focus

ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

May 18, 2026 12:05 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In