Sunday, April 12, 2026
Contact Us
UdayaNews
  • ಪ್ರಮುಖ ಸುದ್ದಿ
    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ಐತಿಹಾಸಿಕ ಚಂದ್ರಯಾನ ಬಳಿಕ Artemis II ಸಿಬ್ಬಂದಿ ಸುರಕ್ಷಿತ ವಾಪಸ್

    ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಮಿತ್ರರಾಷ್ಟ್ರಗಳ ಮೇಲೆ ಅಮೆರಿಕ ಒತ್ತಡ

    ಹಾರ್ಮುಜ್ ಜಲಸಂಧಿ ವಿವಾದ : ಮುಂದಿನ ವಾರ ಮಿತ್ರರಾಷ್ಟ್ರಗಳೊಂದಿಗೆ ಬ್ರಿಟನ್ ಮಾತುಕತೆ

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

  • ರಾಜ್ಯ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ದೇಶ-ವಿದೇಶ

  • ಬೆಂಗಳೂರು

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಕರ್ಮಕಾಂಡಗಳ ರಕ್ಷಣೆಗೆ RTI ಕಾರ್ಯಕರ್ತರ ಪಟ್ಟಿ, ಬೆದರಿಕೆ: ಸಿದ್ದು ಸರ್ಕಾರದ ನಡೆಗೆ ಆಕ್ಷೇಪ

by Udaya News
October 3, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
Share on FacebookShare via: WhatsApp

ಬೆಂಗಳೂರು: ಮಾಹಿತಿ ಹಕ್ಕಿನಡಿ (ಆರ್‍ಟಿಐ) ವಿವರ ಪಡೆಯುವ ಕಾರ್ಯಕರ್ತರ ಪಟ್ಟಿ ಮಾಡಲು ರಾಜ್ಯದ ಎಲ್ಲ ಇಲಾಖೆಗಳಿಗೆ ರಾಜ್ಯ ಸರಕಾರವು ಸ್ಪಷ್ಟ ಸೂಚನೆ ನೀಡಿದೆ. ಇದು ಸಂಪೂರ್ಣವಾಗಿ ಕಾನೂನಿನ ಉಲ್ಲಂಘನೆ ಮಾತ್ರವಲ್ಲ ಅಧಿಕಾರ ದುರ್ಬಳಕೆಯ ಕ್ರಮ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ|| ಸಿ.ಎನ್. ಅಶ್ವತ್ಥನಾರಾಯಣ್ ಆಕ್ಷೇಪಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, RTI ಕಾರ್ಯಕರ್ತರ ಮಾಹಿತಿ ಪಟ್ಟಿ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ತಾವು ಮಾಡುವ ಕರ್ಮಕಾಂಡ ರಕ್ಷಣೆಗಾಗಿ ಮತ್ತು ಆರ್‍ಟಿಐ ಕಾನೂನಿನ ಉದ್ದೇಶವನ್ನು ಸೋಲಿಸಲು ರಾಜ್ಯದ ಕಾಂಗ್ರೆಸ್ ಸರಕಾರ ಮುಂದಾಗಿದೆ ಎಂದು ಟೀಕಿಸಿದರು.
ಮಾಹಿತಿ ಪಡೆಯುವ ಕಾರ್ಯಕರ್ತರನ್ನು ಬೆದರಿಸುವುದು, ಹೆಸರಿಸುವುದಲ್ಲದೆ ಅಧಿಕಾರದ ದುರ್ಬಳಕೆ ಮಾಡಿ ಕೇಸುಗಳನ್ನು ಹಾಕುತ್ತಿದ್ದಾರೆ. ಕಾರ್ಯಕರ್ತರ ಚಲನವಲನ ತಪಾಸಣೆ ಮಾಡಲು, ಬೆದರಿಸಲು ಸರಕಾರ ಮುಂದಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದು ಬಾಯಿಮಾತಿನಲ್ಲಿ ಮಾತ್ರ ಪಾರದರ್ಶಕ ಸರಕಾರ ಎಂದು ದೂರಿದರು. ಹಿಂದೆ ಲೋಕಾಯುಕ್ತ ಮುಚ್ಚಿದ್ದರು. ಈಗ RTI ಕಾನೂನು ನಿಷ್ಕ್ರಿಯ ಮಾಡಲು ಪ್ರಯತ್ನ ನಡೆದಿದೆ ಎಂದು ವಿವರಿಸಿದರು.

RelatedPosts

ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಕಾನೂನು- ಸುವ್ಯವಸ್ಥೆ ಕುಸಿಯುತ್ತದೆ. ಜನರ ರಕ್ಷಣೆ ಮಾಡುವಲ್ಲಿ ಹಾಗೂ ಪೊಲೀಸರ ರಕ್ಷಣೆಯಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಶಿವಮೊಗ್ಗದಲ್ಲಿ ಐಪಿಎಸ್ ಅಧಿಕಾರಿಯ ಮೇಲೆ ಕಲ್ಲು ತೂರಾಟ ನಡೆದಿದೆ. ರಾಜ್ಯದ ಇತರ ಕಡೆಯೂ ಇಂಥ ಘಟನೆಗಳು ನಡೆದಿವೆ ಎಂದು ವಿವರಿಸಿದರು.

ದೇವಸ್ಥಾನಗಳ ನಾಶ, ಹಿಂದೂಗಳಿಗೆ ಚಿತ್ರಹಿಂಸೆ ನೀಡಿದ ಔರಂಗಜೇಬನನ್ನು ಔರಂಗಜೇಬ್ ದಿ ಗ್ರೇಟ್ ಎಂದು ಚಿತ್ರಿಸಲಾಗಿದೆ. ಟಿಪ್ಪು ಸುಲ್ತಾನನು ಒಂದು ಕೋಮಿನ ವ್ಯಕ್ತಿಯನ್ನು ಕೊಲ್ಲುವುದರ ಚಿತ್ರಣ, ಇಡೀ ಭಾರತಕ್ಕೆ ಹಸಿರು ಬಣ್ಣ ಕೊಟ್ಟು, ಕತ್ತಿಗಳನ್ನು ತೂಗಿಸುವುದು ಏನು ಸಂದೇಶ ಕೊಡುತ್ತದೆ ಎಂದು ಪ್ರಶ್ನಿಸಿದರು.

ಸರಕಾರವು ಏನೂ ನಡೆದಿಲ್ಲ ಎಂಬಂತೆ ಮಾತನಾಡುತ್ತದೆ. ಗೃಹಸಚಿವರು ಉಡುಪಿಯದು ಮಕ್ಕಳಾಟ ಎಂದಿದ್ದರು. ಈಗ ಶಿವಮೊಗ್ಗದ್ದು ಸಣ್ಣ ಘಟನೆ ಎನ್ನುತ್ತಾರೆ. ಡಿಸಿಎಂರವರು ಭಯೋತ್ಪಾದಕರು ತಮ್ಮ ಸೋದರರು ಎನ್ನುತ್ತಾರೆ. ಸಿಎಂರಿಂದ ಟಿಪ್ಪು ಜಯಂತಿ ನಡೆಯುತ್ತದೆ ಎಂದು ಆಕ್ಷೇಪಿಸಿದರು.

ಎದ್ದರೆ ಕೂತರೆ ರಾಜಕೀಯ ನಡೆದಿದೆ. ಕಾವೇರಿ ವಿಚಾರದಲ್ಲೂ ವಿಫಲವಾಗಿದ್ದಾರೆ. ಹಿಂದೂಗಳನ್ನು ಎರಡನೇ ದರ್ಜೆ ನಾಗರಿಕರಾಗಿ ನೋಡುತ್ತಿದ್ದಾರೆ. ದಸರಾ, ಹಂಪಿ ಉತ್ಸವಕ್ಕೆ ಹಣ ಇಲ್ಲ. ಆತ್ಮಹತ್ಯೆ ಮಾಡಿಕೊಂಡ, ಬೆಳೆ ನಷ್ಟದ ಸಂಬಂಧ ರೈತರ ಕುಟುಂಬಕ್ಕೆ ಹಣ ಕೊಡುತ್ತಿಲ್ಲ ಎಂದು ಟೀಕಿಸಿದರು. ಅಭಿವೃದ್ಧಿಗೆ ದುಡ್ಡಿಲ್ಲ; ಅಲ್ಪಸಂಖ್ಯಾತರಿಗೆ ವಿಶೇóಷ ಹಣ ಕೊಡುವುದಾಗಿ ಹೇಳಿಕೊಂಡು ಬರುತ್ತಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ತಮ್ಮ ಆಡಳಿತ ವಿಫಲತೆ ಕಾರಣಕ್ಕಾಗಿ ರಾಜೀನಾಮೆ ನೀಡಿ ಸರಕಾರವನ್ನು ವಿಸರ್ಜಿಸಬೇಕು. ಸಿಎಂ, ಡಿಸಿಎಂ, ಗೃಹ ಸಚಿವರು ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಪೊಲೀಸ್ ವರ್ಗಾವಣೆಯಲ್ಲೂ ವಿಫಲತೆ ಕಾಣುತ್ತಿದೆ ಎಂದು ದೂರಿದರು.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಅವರು ಮಾತನಾಡಿ, ಅತಿ ಹೆಚ್ಚಿನ ಮಾಹಿತಿ ಅರ್ಜಿ ಹಾಕುವವರ ವಿವರ ಕೊಡಿ ಎಂದು ಸರಕಾರದ ಉಪ ಕಾರ್ಯದರ್ಶಿ ಸೂಚಿಸಿದ್ದಾರೆ. ಮಾಹಿತಿ ಹಕ್ಕು ಕಾನೂನಿಗೆ ವ್ಯತಿರಿಕ್ತವಾಗಿ ಸರಕಾರ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು.
ಸರಕಾರವು ಮಾಹಿತಿ ಹಕ್ಕು ಕಾರ್ಯಕರ್ತರನ್ನು ಪರೋಕ್ಷವಾಗಿ ಬೆದರಿಸುತ್ತಿದೆ. ಸರಕಾರ ಮಾಹಿತಿಗಳನ್ನು ಹಂಚಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಇದು ಕಾಯ್ದೆಗೆ ವಿರುದ್ಧವಾಗಿದೆ. ಹಗರಣಗಳು ಬಹಿರಂಗ ಆಗಬಾರದೆಂಬ ಉದ್ದೇಶ ಇದರಡಿ ಇದ್ದಂತಿದೆ ಎಂದು ತಿಳಿಸಿದರು.

ಹಿಂದೆ ಲೋಕಾಯುಕ್ತವನ್ನು ನಿರ್ನಾಮ ಮಾಡಿದ್ದರು. ಈಗ ದಾಖಲೆ ಕೇಳುವವರ ಮೇಲೆ ಪ್ರಹಾರ ಮಾಡುವ ಪ್ರಯತ್ನ ನಡೆದಿದೆ. ಈಗಿನ ಸರಕಾರದ ಸೂಚನೆ ಭ್ರಷ್ಟಾಚಾರಕ್ಕೆ ಪೂರಕ ಎಂದು ನುಡಿದರು. ಆರ್‍ಟಿಐ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ ಮತ್ತು ಕೊಲೆ ತಡೆಯಬೇಕಾದ ಸರಕಾರ ಅದಕ್ಕೆ ತದ್ವಿರುದ್ಧವಾಗಿ ನಡೆಯುತ್ತಿದೆ ಎಂದು ವಿವರಿಸಿದರು.
ಮುಖಂಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ಅವರು ಮಾತನಾಡಿ, ಅತ್ಯಂತ ಕಡಿಮೆ ಸಮಯದಲ್ಲಿ ಸರಕಾರ ಜನರ ವಿಶ್ವಾಸ ಕಳೆದುÀಕೊಂಡಿದೆ ಎಂದರು. ಸಾಮಾಜಿಕ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ. ಶಿವಮೊಗ್ಗ ಪ್ರಕರಣ ಮೂಲಕ ಹಿಂದೂಗಳ ಮೇಲೆ ದೌರ್ಜನ್ಯ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆತ್ತ ಹಿಡಿದು ಬರುವ ಸ್ಥಿತಿ ಬಂದಿದೆ ಎಂದರೆ, ಅವರಿಗೇ ಕಲ್ಲು ಹೊಡೆಯುವ ಸ್ಥಿತಿ ಬಂದರೆ ಇದೇನು ಕಡಲೆಕಾಯಿ ವ್ಯಾಪಾರವೇ ಎಂದು ಪ್ರಶ್ನಿಸಿದರು.

ಆರ್‍ಟಿಐ ಕಾರ್ಯಕರ್ತರ ವಿವರ ಪಡೆಯುವ ಮೂಲಕ ಪ್ರಶ್ನೆ ಕೇಳುವವರನ್ನು ಹತ್ತಿಕ್ಕುವ ಉದ್ದೇಶವಿದೆ ಎಂದು ದೂರಿದರು. ಈ ಸರಕಾರವು ಜನವಿರೋಧಿಯಾಗಿ ಪರಿವರ್ತನೆ ಹೊಂದಿದೆ ಎಂದು ತಿಳಿಸಿದರು. ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಾಘಟ್ಟ ಅವರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ShareSendTweetShare
Previous Post

ಸಾರಿಗೆ ಬಸ್ ಅವಾಂತರ; ವಿದ್ಯಾರ್ಥಿಗಳ ರೊಚ್ಚು, ಭಾರೀ ಪ್ರತಿಭಟನೆ

Next Post

ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

Related Posts

ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು
Focus

April 12, 2026 09:04 AM
‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ
Focus

‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

April 12, 2026 09:04 AM
‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ
Focus

ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

April 12, 2026 09:04 AM
ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ
Focus

ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

April 12, 2026 09:04 AM
ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು
Focus

ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

April 12, 2026 08:04 AM
‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ
Focus

‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

April 11, 2026 11:04 AM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In