Sunday, July 26, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

    ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

    ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

    ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

    ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

    ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

    ಬರ ನಿರ್ವಹಣೆಗೆ ವಿಶೇಷ ಕ್ರಮ, ಕುಡಿಯುವ ನೀರು, ಇ-ಖಾತೆ, ಭೂ ಬ್ಯಾಂಕ್‌ಗೆ ಒತ್ತು; : ಡಿ.ಕೆ. ಶಿವಕುಮಾರ್

    ‘ಕೈ’ ಪಾಳಯದಲ್ಲಿ ಕ್ಷಿಪ್ರ ವಿದ್ಯಮಾನ; ‘ಹೈ’ ಒಪ್ಪಿದರೆ ಬುಧವಾರವೇ ಸಂಪುಟ ವಿಸ್ತರಣೆ ಸಾಧ್ಯತೆ

    ಹಿಪ್ಪರಗಿಯಲ್ಲಿ ಕಾರು ಸ್ಫೋಟ: ನಿಗೂಢ ಘಟನೆ ಬಗ್ಗೆ ಪೊಲೀಸ್ ತನಿಖೆ

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

  • ರಾಜ್ಯ

    ಆ.24ರೊಳಗೆ ಡಿಸಿಸಿಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕ ಪೂರ್ಣ: ಕೆ.ಸಿ. ವೇಣುಗೋಪಾಲ್

    ನೀಟ್ ವಿವಾದ: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಬಗ್ಗೆ ತನಿಖೆಗೆ ಕೆ.ಸಿ. ವೇಣುಗೋಪಾಲ್ ಆಗ್ರಹ

    ‘ಬೇಟಿ ಬಚಾವೋ, ಬೇಟಿ ಪಡಾವೋ’ ಎನ್ನುವವರಿಗೆ ನೀಟ್ ಹೋರಾಟದಲ್ಲಿ ಹೆಣ್ಣುಮಕ್ಕಳ ಬಟ್ಟೆ ಹರಿದ ಘಟನೆ ಕಾಣಲಿಲ್ಲವೇ? ಪದ್ಮರಾಜ್ ಪ್ರಶ್ನೆ

  • ದೇಶ
    ಪ್ರಧಾನ್ ರಾಜೀನಾಮೆ ನಂತರ ಇದೀಗ ಅಮಿತ್ ಶಾ ವಿರುದ್ಧ ರಾಹುಲ್ ತಂತ್ರ; ಸಂಸತ್ತಿನಲ್ಲಿ ಸಮರಕ್ಕೆ ಸಿದ್ಧತೆ!

    ಸಿಜೆಪಿ ಪ್ರತಿಭಟನೆ ಕುರಿತು ಅಪಪ್ರಚಾರ: 400ಕ್ಕೂ ಹೆಚ್ಚು ಪಾಕ್‌ ಮೂಲದ ಖಾತೆ ಬ್ಲಾಕ್

    CJP ಪ್ರತಿಭಟನಾಕಾರರ ವಿರುದ್ಧ ಕ್ರಮವಿಲ್ಲ ಎಂದು ಕೇಂದ್ರ ಸರ್ಕಾರ ಭರವಸೆ

    ಪ್ರಧಾನ್ ರಾಜೀನಾಮೆ ನಂತರ ಪ್ರಲ್ಹಾದ್ ಜೋಶಿಗೆ ಶಿಕ್ಷಣ ಖಾತೆ ಹೆಚ್ಚುವರಿ ಹೊಣೆ

    ನೀಟ್ ವಿವಾದ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ನಿರ್ಧಾರ ಎಂದ ನಾಯಕ

    ಪ್ರಧಾನ್ ರಾಜೀನಾಮೆ ಸಾಕಾಗಲ್ಲ, ಇನ್ನೆರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಸಿಜೆಪಿ ಗಡುವು

    ನೀಟ್ ವಿವಾದದ ನಡುವೆ ಪ್ರಧಾನಿ ಮೋದಿ ಅವರಿಂದ ಮತ್ತೊಂದು ಮಧ್ಯರಾತ್ರಿ ವಿಡಿಯೋ

    ದೇಶದಲ್ಲಿ ಎಂಬಿಬಿಎಸ್ ಸೀಟುಗಳ ಸಂಖ್ಯೆ 1.29 ಲಕ್ಷಕ್ಕೆ ಏರಿಕೆ; ಕೇಂದ್ರದ ಮಹತ್ವದ ನಿರ್ಧಾರ

    2 ಲಕ್ಷ ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆಗೇರಿಕೆಗೆ ಕೇಂದ್ರದ ಅನುಮೋದನೆ

    UPSC: ಎಂಜಿನಿಯರಿಂಗ್ ಸೇವೆಗಳ ಮುಖ್ಯ ಪರೀಕ್ಷೆ–2026 ಫಲಿತಾಂಶ ಪ್ರಕಟ

  • ವಿದೇಶ
    ಭಾರತ–ಇಸ್ರೇಲ್ ಮುಕ್ತ ವ್ಯಾಪಾರ ಒಪ್ಪಂದ: ವ್ಯಾಪಾರ, ಹೂಡಿಕೆ ವೃದ್ಧಿಗೆ ಹೊಸ ನಿರೀಕ್ಷೆ

    ಇರಾನ್ ಮೇಲೆ ಮತ್ತಷ್ಟು ಅಮೆರಿಕ ದಾಳಿ; ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ

    ಮಧ್ಯಪ್ರಾಚ್ಯ ಸಂಘರ್ಷ ಮತ್ತಷ್ಟು ಉಲ್ಬಣ; ವೈಮಾನಿಕ ದಾಳಿ ಜೊತೆ ಇರಾನ್ ಗೆ ಟ್ರಂಪ್ ಕಠಿಣ ಎಚ್ಚರಿಕೆ

    ಇರಾನ್ ಮೇಲೆ ಅಮೆರಿಕದ ಹೊಸ ದಾಳಿ; ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರ

    ಬ್ರಿಟನ್ ನೂತನ ಪ್ರಧಾನಿಯಾಗಿ ‘ಕಿಂಗ್ ಆಫ್ ದಿ ನಾರ್ತ್’ ಖ್ಯಾತಿಯ ಆ್ಯಂಡಿ ಬರ್ನ್‌ಹ್ಯಾಮ್

    ಅಮೆರಿಕ ವೈಮಾನಿಕ ದಾಳಿಯಲ್ಲಿ 50 ಸಾವು; ಟ್ರಂಪ್ ಶಾಂತಿ ಒಪ್ಪಂದ ‘ನಿಷ್ಪ್ರಯೋಜಕ’ ಎಂದ ಇರಾನ್‌

    ಚೀನಾದಲ್ಲಿ ಭೂಕುಸಿತ: ಭಾರೀ ಸಾವು-ನೋವು, ನಾಪತ್ತೆಯಾದವರಿಗಾಗಿ ಮುಂದುವರಿದ ಹುಡುಕಾಟ

    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಪೈರಸಿ ಪೆಟ್ಟು; ‘ಜನ ನಾಯಗನ್’ ಮೊದಲ ದಿನ 78.27 ಕೋಟಿ ರೂ. ಗಳಿಕೆ

    ನೀಟ್ ವಿವಾದ: ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ಎಂದ ನಟ ಸಲ್ಮಾನ್ ಖಾನ್

    ‘ಆಪರೇಷನ್ ಸಫೇದ್ ಸಾಗರ್’ ; ಕಾರ್ಗಿಲ್ ಯುದ್ಧದ ಪ್ರತಿಬಿಂಬ?

    ಸಾಮಾಜಿಕ ಜಾಲತಾಣದಲ್ಲಿ ನಟಿ ಐಶ್ವರ್ಯ ಸಿಂದೋಗಿಗೆ ಕಿರುಕುಳ; ಪೊಲೀಸರಿಂದ FIR

    ‘ರಾಮಾಯಣ’ದಿಂದ ಹಿಂದಿ ಕಲಿಯುವ ಅವಕಾಶ ಸಿಕ್ಕಿತು: ನಟ ಯಶ್

    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

  • ಆಧ್ಯಾತ್ಮ

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಅಂದು ವೈರಿಗಳು, ಇಂದು ಸಮ್ಮಿತ್ರರು; ಹೆಚ್ಡಿಕೆ-ಯೋಗೇಶ್ವರ್ ಬಗ್ಗೆ ಕೈ ನಾಯಕರ ಟೀಕಾಸ್ತ್ರ

by Udaya News
October 6, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ನೀತಿಸಂಹಿತೆ ಉಲ್ಲಂಘಿಸಿ ‘ನೇಮಕಾತಿ ಕಣ್ಣಾಮುಚ್ಚಾಲೆ’! ಜನಪದ ವಿಶ್ವವಿದ್ಯಾಲಯ ಅಕ್ರಮದಲ್ಲಿ ರಾಜಕೀಯ ಕರಿನೆರಳು?

ರಮೇಶ್ ಬಾಬು, ಕೆಪಿಸಿಸಿ ವಕ್ತಾರರು

Share on FacebookShare via: WhatsApp

ಬೆಂಗಳೂರು: ಬಿಜೆಪಿ -ಜೆಡಿಎಸ್ ಮೈತ್ರಿಯನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕರು, ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರನ್ನು ಕಟ್ಟಿಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್ ಅವರ ನಡೆ ಬಗ್ಗೆ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಾದ ರಾಮಚಂದ್ರಪ್ಪ ಮತ್ತು ಜಿ.ಸಿ.ರಾಜು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಜನರಿಗೆ ಪುಕ್ಕಟೆ ಮನರಂಜನೆಯನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ತಮ್ಮ ರಾಜಕೀಯದ ಅಸ್ತಿತ್ವಕ್ಕಾಗಿ ಒಬ್ಬರ ಹೆಗಲ ಮೇಲೆ ಇನ್ನೊಬ್ಬರು ಕೈ ಹಾಕಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ರವರನ್ನು ಟೀಕಿಸುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು. .

RelatedPosts

‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

೧೯೯೯ ರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಕಾಂಗ್ರೆಸ್ ವಿರುದ್ಧ ಆಯ್ಕೆಯಾದ ಸಿ.ಪಿ.ಯೋಗೀಶ್ವರ್ ಅದೇ ಕ್ಷೇತ್ರದಲ್ಲಿ ೨೦೦೪ ಮತ್ತು ೨೦೦೮ರಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದರು. ಮಂತ್ರಿ ಆಸೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ೨೦೦೯ ರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಮತ್ತು ಕನಕಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪರಾಭವಗೊಂಡರು. ೨೦೧೧ರ ಉಪಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಆಯ್ಕೆಯಾದುದನ್ನು ಹೊರತುಪಡಿಸಿದರೆ ಇಲ್ಲಿಯವರೆಗೆ ಯೋಗೀಶ್ವರ್‌ರವರು ಯಾವುದೇ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದಿರುವುದಿಲ್ಲ ಎಂದು ರಮೇಶ್ ಬಾಬು ಬೆಳಕುಚೆಲ್ಲಿದರು.

೧೯೯೯ರಲ್ಲಿ ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್‌ರವರ ವಿರುದ್ಧ ಸೋಲನ್ನು ಕಂಡ ಹೆಚ್.ಡಿ.ಕುಮಾರಸ್ವಾಮಿ ಯಾವುದೇ ಸಿದ್ದಾಂತವಿಲ್ಲದೆ ಕಾಂಗ್ರೆಸ್ ಮತ್ತು ಡಿ.ಕೆ.ಶಿವಕುಮಾರ್ ಕುಟುಂಬವನ್ನು ಅವಕಾಶ ಸಿಕ್ಕಾಗಲೆಲ್ಲ ಟೀಕಿಸುವ ಪ್ರವೃತ್ತಿಗೆ ಮುಂದಾಗಿದ್ದಾರೆ. ಮುಖ್ಯಮಂತ್ರಿ ಪದವಿಯ ಕನಸಿನಿಂದ ವಂಚಿತರಾಗಿರುವ ಕುಮಾರಸ್ವಾಮಿ, ರಾಜಕೀಯವಾಗಿ ನೆಲೆಯನ್ನು ಕಳೆದುಕೊಂಡಿರುವ ಸಿ.ಪಿ.ಯೋಗೀಶ್ವರ್, ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್‌ರವರನ್ನು ಟೀಕಿಸಲು ಪರಸ್ಪರ ಕೈಜೋಡಿಸಿದ್ದು, ಸರ್ಕಾರವನ್ನು ಉರುಳಿಸುವ ಮಾತನಾಡುತ್ತಿದ್ದಾರೆ. ೨೦೧೯ರಲ್ಲಿ ಕುಮರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ವಾಮ ಮಾರ್ಗದಲ್ಲಿ ತೆಗೆದ ಕಾರಣಕ್ಕಾಗಿ ಬಿಜೆಪಿ ಸಿ.ಪಿ.ಯೋಗೀಶ್ವರ್‌ರವರಿಗೆ ವಿಧಾನಪರಿಷತ್ತಿನ ಸದಸ್ಯರನ್ನು ಮಾಡಿ, ರಾಮನಗರ ಜಿಲ್ಲೆಯಲ್ಲಿ ಕುಮಾರಸ್ವಾಮಿಯನ್ನು ಹಣಿಯಲು ಮಂತ್ರಿ ಸ್ಥಾನ ನೀಡಿತ್ತು ಎಂದವರು ಹೇಳಿದರು.

ಸಿ.ಪಿ.ಯೋಗೀಶ್ವರ್ ಬೆಟ್ಟಿಂಗ್ ದಂದೆ ಮಾಡುವ ಕೆಲವರ ಜೊತೆ ಸೇರಿಕೊಂಡು ತಮ್ಮ ಸರ್ಕಾರ ಉರುಳಿಸಿದರು ಎಂದು ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು ಮತ್ತು ಇದೇ ಕಾರಣಕ್ಕಾಗಿ ಸಾರ್ವಜನಿಕವಾಗಿ ಏಕವಚನದಲ್ಲಿ ಇಬ್ಬರೂ ಪರಸ್ಪರ ನಿಂದಿಸಿಕೊಂಡಿದ್ದರು. ಸರ್ಕಾರ ತೆಗೆದವರು ಮತ್ತು ತೆಗೆಸಿಕೊಂಡವರು ಒಬ್ಬರಿಗೊಬ್ಬರು ಅಪ್ಪಿಕೊಂಡು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರ್ಕಾರ ತೆಗೆಯುವ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರ ಅಶ್ಲೀಲ ಸಿಡಿಗಳನ್ನು ಬಳಸಿಕೊಂಡು ಯೋಗೀಶ್ವರ್ ಬ್ಲಾಕ್‌ಮೇಲ್ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿದ್ದಾರೆ ಎಂದು ಯತ್ನಾಳ್, ರೇಣುಕಾಚಾರ್ಯ ಮತ್ತು ಇತರೆ ನಾಯಕರು ಆರೋಪ ಮಾಡಿದ್ದರು ಎಂದು ರಮೇಶ್ ಬಾಬು ಅವರು ಜೆಡಿಎಸ್-ಬಿಜೆಪಿ ಮೈತ್ರಿ ಕಸರತ್ತು ಬಗ್ಗೆ ತಮ್ಮದೇ ದಾಟಿಯಲ್ಲಿ ಟೀಕಿಸಿದರು.

ಅಕ್ಟೋಬರ್ ೨೦೨೨ರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಮಗರಿಗಳ ಶಂಕುಸ್ಥಾಪನೆ/ ಪೂಜಾ ಕಾರ್ಯಕ್ರಮದ ಸಂಬAಧ ಒಬ್ಬರಿಗೊಬ್ಬರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ಜೆಡಿಎಸ್ ಕಾರ್ಯಕರ್ತರು ಯೋಗೀಶ್ವರ್ ಕಾರಿನ ಮೇಲೆ ಮೊಟ್ಟೆ ಎಸೆದು ಅಡ್ಡಿಪಡಿಸಿದ್ದನ್ನು ಬಸವರಾಜ್ ಬೊಮ್ಮಾಯಿರವರೇ ಖಂಡಿಸಿದ್ದರು. ಇದೇ ಯೋಗೀಶ್ವರ್ ಬಿಜೆಪಿ ನಾಯಕ ಅಮಿತ್ ಷಾರವರನ್ನು ಗೂಂಡಾ ಎಂದು ಕರೆದ ಆಡಿಯೋ ಜನವರಿ ೨೩ರಲ್ಲಿ ಸದ್ದು ಮಾಡಿತ್ತು. ಕುಮಾರಸ್ವಾಮಿ ಹೊಂದಾಣಿಕೆ ರಾಜಕೀಯ ಕುರಿತು ಹಲವು ಬಾರಿ ಆರೋಪ ಮಾಡಿ, ಜೋಕರ್ ಎಂದು ಕರೆದಿದ್ದರು. ಯೋಗೀಶ್ವರ್‌ರವರನ್ನು ಒಬ್ಬ ಬಚ್ಚಾ ಎಂದು ಕರೆದು ನೀಚತನದಲ್ಲಿ ಮಂತ್ರಿ ಆಗಿದ್ದಾನೆ ಎಂದು ಕುಮಾರಸ್ವಾಮಿ ನಿಂದಿಸಿದ್ದರು. ಆದರೆ ಇದೀಗ ರಾಜಕೀಯ ಅಸ್ತಿತ್ವಕ್ಕಾಗಿ ಈ ಇಬ್ಬರೂ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ ಎಂದು ರಮೇಶ್ ಬಾಬು ಲೇವಡಿ ಮಾಡಿದರು.

ShareSendTweetShare
Previous Post

ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ: ಸಿಎಂ ಸಿದ್ದರಾಮಯ್ಯ ವಾಗ್ಬಾಣ

Next Post

ಕಾವೇರಿ ಸಂಕಷ್ಟ: ಜಲ ಸಂರಕ್ಷಣ ಸಮಿತಿಯಿಂದ ರಾಷ್ಟ್ರಪತಿಗೆ ಮೊರೆ

Related Posts

‘ರಾಜಕೀಯ ಕಲುಷಿತವಾಗಿದೆ’ ಎನ್ನುತ್ತಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

July 26, 2026 07:07 PM
ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ
ಪ್ರಮುಖ ಸುದ್ದಿ

ಸಿನಿರಸಿಕರನ್ನು ರಂಜಿಸುತ್ತಿದೆ ‘ವಿಶ್ವನಾಥ್ & ಸನ್ಸ್’ ಚಿತ್ರದ ‘ದಿ ವೆಡ್ಡಿಂಗ್ ಸಾಂಗ್’; ಆಗಸ್ಟ್ 14ರಂದು ಈ ಸಿನಿಮಾ ತೆರೆಗೆ

July 26, 2026 01:07 PM
ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ
ಪ್ರಮುಖ ಸುದ್ದಿ

ಮೇಕೆದಾಟು ಸೇರಿ ಕಾವೇರಿ ವಿವಾದಕ್ಕೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಿ: ತಮಿಳುನಾಡು ಸಿಎಂಗೆ ಕುರುಬೂರು ಮನವಿ

July 26, 2026 12:07 PM
ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ
ಪ್ರಮುಖ ಸುದ್ದಿ

ಬಿಜೆಪಿ ರಾಜ್ಯ ಅಧ್ಯಕ್ಷರ ಹೇಳಿಕೆ ನಾಚಿಕೆಗೇಡಿನ ಪರಮಾವಧಿ; ರಮೇಶ್ ಬಾಬು ಟೀಕಾಸ್ತ್ರ

July 26, 2026 12:07 PM
ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.
ಪ್ರಮುಖ ಸುದ್ದಿ

ಪಾರ್ವತಿ ನಟನೆಯ ‘ಪ್ರಧಮ ದೃಷ್ಟಿಯ ಕುಟ್ಟಕ್ಕರ್’ ಫಸ್ಟ್ ಲುಕ್ ಹೀಗಿದೆ.

July 26, 2026 12:07 PM
ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಪ್ರಧಾನ್ ತಲೆದಂಡ ಸಾಕಾಗದು; ಮೋದಿ ನಿರ್ಗಮಿಸುವವರೆಗೂ ಹೋರಾಟ ಮುಂದುವರಿಯಲಿ ಎಂದ ಸಿದ್ದರಾಮಯ್ಯ

July 26, 2026 11:07 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ರಾಹುಲ್ ಗಾಂಧಿ ಬಂಧನವು ‘ಪ್ರಜಾಪ್ರಭುತ್ವದ ಮೇಲಿನ ದಾಳಿ’; ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಒಂದು ವರ್ಷ ಶೂನ್ಯ ಸಾಧನೆ ಮಾಡಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ರಾಜ್ಯಪಾಲರು ಸರ್ಕಾರ ವಜಾಗೊಳಿಸಲಿ: ಅಶೋಕ್ ಆಗ್ರಹ

    0 shares
    Share 0 Tweet 0
  • ವಾರ ಭವಿಷ್ಯ (ಜೂನ್ 30 – ಜುಲೈ 6, 2025)

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In