Monday, August 24, 2026
Contact Us
UdayaNews
  • ಪ್ರಮುಖ ಸುದ್ದಿ
    ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

    ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

    ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

    1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್: ವಿಜಯ್ ಘೋಷಣೆ

    ನಾಗೇಂದ್ರ ರಾಜೀನಾಮೆಗೆ ಆಗ್ರಹ: ವಿಕಾಸಸೌಧದ ಗೇಟ್ ಬಳಿ ಬಿಜೆಪಿ ಹೈಡ್ರಾಮಾ

    ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಸಾಫ್ಟ್‌ವೇರ್ ಮೇಲ್ದರ್ಜೆ: ಪರಮೇಶ್ವರ್

    ಶಿವಮೊಗ್ಗದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬಿಗ್ ಶಾಕ್; 28 ಗುತ್ತಿಗೆದಾರರಿಗೆ ₹68 ಕೋಟಿ ದಂಡ

    ಕಾನೂನು ಸುವ್ಯವಸ್ಥೆ ವೈಫಲ್ಯ; ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ ಎಂದ ಬಿಜೆಪಿ

  • ರಾಜ್ಯ

  • ದೇಶ
    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

  • ವಿದೇಶ
    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ರಾಜ್ಯದಲ್ಲಿ ನೆಲೆಕಳೆದುಕೊಂಡ ಬಿಜೆಪಿ; ಅನೇಕ ಹಿರಿಯರಿಗೆ ವಿಶ್ರಾಂತಿ? ಕಾಂಗ್ರೆಸ್ ವ್ಯಂಗ್ಯ

by Udaya News
October 7, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಬೊಮ್ಮಾಯಿ, ನಳಿನ್ ಬಗ್ಗೆ ಬಿಜೆಪಿ ಕಾರ್ಯಕರ್ತರಿಗಷ್ಟೇ ಅಲ್ಲ, ಚಾಣಕ್ಯ ಕೂಡಾ ಗರಂ.. ಮಂಗಳೂರು ಆಕ್ರೋಶ ಬಗ್ಗೆ ಅಮಿತ್ ಶಾ ತರಾಟೆ.‌.
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ತನ್ನ ನೆಲೆಯನ್ನು ಕಳೆದುಕೊಂಡಿದೆ. ಆದ ಕಾರಣಕ್ಕೆ ತನ್ನ ಪಕ್ಷದ ಅನೇಕ ಹಿರಿಯ ನಾಯಕರಿಗೆ ವಿಶ್ರಾಂತಿ ನೀಡುವುದರ ಮೂಲಕ ಹೈಕಮಾಂಡ್ ಮನೆಗೆ ಕಳುಹಿಸಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರತ್ನಗಂಬಳಿ ಸ್ವಾಗತ ನೀಡಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಈಶ್ವರಪ್ಪ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ನಾಯಕರುಗಳಿಗೆ ವಿಶ್ರಾಂತಿಯ ಸೂಚನೆ ನೀಡಿದೆ ಎಂದು ವಿಶ್ಲೇಷಿಸಿದರು.

RelatedPosts

ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

ಅಭೂತಪೂರ್ವ ಜೋಡಿಗಳಾಗಿ ಕುಮಾರಸ್ವಾಮಿ ಅವರು ಮತ್ತು ಸಿ.ಪಿ.ಯೋಗಿಶ್ವರ್ ಇಬ್ಬರೂ ಸೇರಿಕೊಂಡು ಕೀಳು ಹಾಗೂ ವೈಯಕ್ತಿಕ ಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಅನಿವಾರ್ಯತೆ ಈ ಇಬ್ಬರಿಗೂ ಹೆಚ್ಚಾಗಿ ಕಾಡುತ್ತಿದೆ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರನ್ನು ಟೀಕೆ ಮಾಡಿದರೆ ಮಾತ್ರ ತಮ್ಮ ರಾಜಕೀಯ ಅಸ್ತಿತ್ವ ಉಳಿಯುತ್ತದೆ ಎಂದು ನಂಬಿದ್ದಾರೆ. ಯೋಗೇಶ್ವರ್ ಅವರು ಬಿಜೆಪಿಯಿಂದ ಒಂದು ಸಲ ಗೆಲುವು ಸಾದಿಸಿದ್ದು ಬಿಟ್ಟರೆ ಕಳೆದ 15 ವರ್ಷಗಳಲ್ಲಿ ಗೆಲುವು ಅನ್ನುವುದನ್ನೇ ಕಂಡಿಲ್ಲ ಎಂದವರು ಟೀಕಿಸಿದರು.

ತಮ್ಮ ಕುಟುಂಬವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ, ಚನ್ನಪಟ್ಟಣವನ್ನು ಉಳಿಸಿಕೊಳ್ಳುವ ಸಲುವಾಗಿ ಕುಮಾರಸ್ವಾಮಿ ಈ ರೀತಿಯ ರಾಜಕಾರಣ ಮಾಡುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆ, ಪರಸ್ಪರ ಅವಹೇಳನ ಮಾಡಿಕೊಂಡು ರಾಮನಗರದಲ್ಲಿ ಕೆಟ್ಟ ಸಂಸ್ಕೃತಿಯನ್ನು ಹುಟ್ಟು ಹಾಕಿದವರು, ಈಗ ಅಭೂತಪೂರ್ವ ಜೋಡಿಗಳಾಗಿ ಪಕ್ಷ ಕಟ್ಟುತ್ತಾರೆ ಎಂದರೆ ಕಟ್ಟಲಿ ಇದೊಂದು ಸಂತಸದ ವಿಚಾರ ಎಂದು ರಮೇಶ್ ಬಾಬು ಹೇಳಿದರು.

ರಮೇಶ್ ಬಾಬು, ವಿಧಾನಪರಿಷತ್ ಮಾಜಿ ಸದಸ್ಯರು

ಪದೇ ಪದೇ ಡಿ.ಕೆ.ಸಹೋದರರನ್ನು ವಿನಾಕಾರಣ ಟೀಕೆ ಮಾಡುತ್ತಾ, ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ರಾಜಕಾರಣ ಮಾಡಲು ಮುಂದಾಗಿದ್ದಾರೆ. 2020 ರಲ್ಲಿ ಏಕೆ ಕುಮಾರಸ್ವಾಮಿ ಅವರ ಸರ್ಕಾರ ಬಿದ್ದು ಹೋಯಿತು. ಸಿಂಗಾಪುರ, ಶ್ರೀಲಂಕಾದಲ್ಲಿ ಕುಳಿತು ಕುತಂತ್ರ ಮಾಡಿದವರಿಂದ ಹಾಗೂ ಜೂಜಿನ ಹಣ ಬಳಸಿಕೊಂಡು ಸರ್ಕಾರ ಬೀಳಿಸಿದರು ಎಂದು ಸ್ವತಃ ಕುಮಾರಸ್ವಾಮಿ ಅವರೇ ಹಲವಾರು ಸಂದರ್ಭದಲ್ಲಿ ಆರೋಪ ಮಾಡಿದ್ದರು. ಸಿ.ಪಿ.ಯೋಗಿಶ್ವರ್ ಅವರು ಸಹ ಅನೇಕ ಬಾರಿ ಕುಮಾರಸ್ವಾಮಿ ಅವರ ವಿರುದ್ದ ಆರೋಪ ಮಾಡಿದ್ದರು ಎಂದು ನೆನಪಿಸಿದ ರಮೇಶ್ ಬಾಬು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸಿದ ಇದೇ ಯೋಗಿಶ್ವರ್ ಅವರು ಈ ಕೆಲಸಕ್ಕೆ ಸಾಕಷ್ಟು ಬಹುಮಾನ ಪಡೆದಿದ್ದಾರೆ. ಎಂಎಲ್ಸಿಯಾದರು, ಸಚಿವರಾದರು. ಇವರ ಮೇಲೆ ಅವರದೇ ಪಕ್ಷದ ಬಸನಗೌಡ ಪಾಟೀಲ್ ಯತ್ನಾಳ್, ರೇಣೂಕಾಚಾರ್ಯ ಅವರು ಸಿ.ಡಿ ಮಾಡಿಕೊಂದು ಬ್ಲಾಕ್ಮೇಲ್ ಮಾಡಿ ಸಚಿವರಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಇದೇ ಕುಮಾರಸ್ವಾಮಿ ಅವರು “ಯೋಗಿಶ್ವರ್ ರಾಜಕೀಯದಲ್ಲಿ ಬಚ್ಚಾ” ಎಂದು ಜರಿದಿದ್ದರು ಎಂದೂ ಸ್ಮರಿಸಿದರು.

ಅನೇಕ ವೈಯಕ್ತಿಕ ಆರೋಪಗಳನ್ನು ಇಬ್ಬರೂ 1999 ರಿಂದ ಮಾಡುತ್ತಲೇ ಬಂದಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸಿ.ಪಿ.ಯೋಗೇಶ್ವರ್ ಅವರು “ಕುಮಾರಸ್ವಾಮಿ ಅವರು ಕೂಡ ರಾಜಕೀಯದಲ್ಲಿ ಬಚ್ಚಾ, ಚನ್ನಪಟ್ಟಣಕ್ಕೆ ಹವಾಯಿ ಚಪ್ಪಲಿ ಧರಿಸಿಕೊಂಡು ಬಂದವರು” ಎಂದು ಗೇಲಿ ಮಾಡಿದ್ದರು. ಈ ರೀತಿಯ ವೈಯಕ್ತಿಕ ನಿಂದನೆಗಳಿಗೆ ಹೆದರುವ ನೀವು ಯಾವ ನೈತಿಕತೆ ಇಟ್ಟುಕೊಂಡು ಡಿ.ಕೆ.ಸಹೋದರರ ಮೇಲೆ ವೈಯಕ್ತಿಕ ದಾಳಿ ಮಾಡುತ್ತೀರಿ? ಎಂದು ಪ್ರಶ್ನಿಸಿದರು.

ಯೋಗೇಶ್ವರ್ ಅವರು 1999 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾದತ್ ಅಲಿ ಅವರ ವಿರುದ್ದ ಬಾಲಗಂಗಾದರನಾಥ ಸ್ವಾಮೀಜಿಗಳ ಹೆಸರು ಬಳಸಿಕೊಂಡು ಗೆದ್ದರು. ಇದೇ ವೇಳೆ ಕುಮಾರಸ್ವಾಮಿ ಅವರು ಸಾತನೂರು ವಿಧಾನಸಭಾ ಕ್ಷೇತ್ರದಲ್ಲಿ ಡಿ.ಕೆ,ಶಿವಕುಮಾರ್ ಅವರ ವಿರುದ್ದ ಸೋತರು. ಅಂದಿನಿಂದ ಇವರಿಗೆ ಡಿ.ಕೆ.ಶಿವಕುಮಾರ್ ಅವರ ಮೇಲೆ ಅಸಮಾಧಾನ ಇದ್ದರೂ ಇಬ್ಬರೂ ಬೇರೆ, ಬೇರೆ ಸಹಾಯಗಳನ್ನು ಪಡೆದುಕೊಂಡಿದ್ದಾರೆ. ಇದೇ ಯೋಗೇಶ್ವರ್ ಅವರು ವೆಗಾಸಿಟಿ ಹಗರಣದಲ್ಲಿ ಸುಮಾರು 9000 ಸಾವಿರ ಅರ್ಜಿದಾರರಿಗೆ ನಿವೇಶನ ನೀಡಿಲ್ಲ, ಇದರ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಕುಮಾರಸ್ವಾಮಿ ಅವರು ಅನೇಕ ಬಾರಿ ಆರೋಪ ಮಾಡಿದ್ದಾರೆ ಎಂದರು.

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣವನ್ನು ಉಳಿಸಿಕೊಳ್ಳಬೇಕು, ಯೋಗೇಶ್ವರ್ ಅವರಿಗೆ ಮನವರಿಕೆಯಾಗಿದೆ, ನನಗೆ ಎಲ್ಲೂ ಸಹ ನೆಲೆ ದೊರೆಯುವುದಿಲ್ಲ ಆದ ಕಾರಣ ಬೆಂಗಳೂರು ಗ್ರಾಮಾಂತರದಲ್ಲಿ ಹೇಗಾದರೂ ಮಾಡಿ ಲೋಕಸಭಾ ಟಿಕೆಟ್ ಪಡೆಯಬೇಕು ಎಂದು ರಾಜಕೀಯ ಆಸರೆಗೆ ಈಗ ರೀತಿಯ ಅಪವಿತ್ರ ಮೈತ್ರಿಗೆ ಮುಂದಾಗಿದ್ದಾರೆ ಎಂದು ಟೀಕಿಸಿದ ರಮೇಶ್ ಬಾಬು, ಈ ಇಬ್ಬರು ನಾಯಕರು ಸಹ ರಾಜಕೀಯ ಹೇಳಿಕೆಗಳನ್ನು ನೀಡುವಾಗ ವೈಯಕ್ತಿಕವಾಗಿ ಟೀಕೆ ಮಾಡದೆ, ಸೈದ್ಧಾಂತಿಕವಾಗಿ ಹಾಗೂ ವಿಷಯಾಧಾರಿತವಾಗಿ ಟೀಕೆ ಮಾಡಬೇಕು. ಈ ರೀತಿ ಮಾಡಿದರೆ ಸಮಾಜ ಸ್ವೀಕಾರ ಮಾಡಿದ್ದಾರೆ. ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಗಳಾಗಿದ್ದವರು. ಮಂಡ್ಯ ಸಂಸದರಾದ ಸುಮಲತಾ ಅವರು ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದ್ದರು “ನೀವು ನಿಮ್ಮದೇ ಪಕ್ಷದ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಹೇಗೆ ಮಾತನಾಡಬೇಕು ಎಂಬುದನ್ನು ಕಲಿಯಿರಿ” ಎಂದು ಕಿವಿಮಾತು ಹೇಳಿದ್ದರು ಎಂದು ಬೊಟ್ಟುಮಾಡಿದರು. ಯೋಗಿಶ್ವರ್ ಅವರು ಮತ್ತು ಯಡಿಯೂರಪ್ಪ ಅವರ ಸಂಬಂಧ ಏನಾಗಿದೆ ಎಂದು ಇವರಿಬ್ಬರೇ ಹೇಳಬೇಕು. ಇವರು ಅಮಿತ್ ಶಾ ಅವರೊಬ್ಬರು ರೌಡಿ ಎಂದು ಹೇಳಿದ್ದರು ಎಂದು ರಮೇಶ್ ಬಾಬು ವಾಗ್ದಾಳಿ ನಡೆಸಿದರು.

ShareSendTweetShare
Previous Post

ಬೆಂಗಳೂರು ವಿವಿ: ತತ್ವಶಾಸ್ತ್ರ ವಿಭಾಗದಿಂದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ

Next Post

ಹೇಮಾವತಿ ನದಿಗೆ ಹಾರಿ ಗುತ್ತಿಗೆದಾರ ಸಾವಿಗೆ ಶರಣು

Related Posts

ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ
ಪ್ರಮುಖ ಸುದ್ದಿ

August 24, 2026 04:08 PM
ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ
ಪ್ರಮುಖ ಸುದ್ದಿ

ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

August 24, 2026 04:08 PM
ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ
ಪ್ರಮುಖ ಸುದ್ದಿ

ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

August 24, 2026 03:08 PM
ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ
ಪ್ರಮುಖ ಸುದ್ದಿ

ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

August 24, 2026 03:08 PM
ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ
ಪ್ರಮುಖ ಸುದ್ದಿ

ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

August 24, 2026 01:08 PM
1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್: ವಿಜಯ್ ಘೋಷಣೆ
ಪ್ರಮುಖ ಸುದ್ದಿ

1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್: ವಿಜಯ್ ಘೋಷಣೆ

August 24, 2026 01:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In