Thursday, April 16, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

  • ರಾಜ್ಯ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

  • ಬೆಂಗಳೂರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಮುಜರಾಯಿ ದೇಗುಲ ಅರ್ಚಕರಿಗೆ, ನೌಕರರಿಗೆ ಬಂಪರ್..

by Udaya News
October 13, 2023
in Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಮುಜರಾಯಿ ದೇಗುಲಗಳ ಹಣ ಅನ್ಯ ಧರ್ಮಗಳ ಪಾಲಾಗುತ್ತಿಲ್ಲ; ದೇಗುಲಗಳು ಎಂದರೇನು?  ಆದಾಯ ಎಲ್ಲಿಹೋಗುತ್ತೆ? ಕಾಯಿದೆ ಏನು ಹೇಳುತ್ತೆ? ಟೀಕಾಕಾರರಿಗೆ ತಿರುಗೇಟು ಕೊಟ್ಟ ರಾಮಲಿಂಗ ರೆಡ್ಡಿ..

ಸಾಂಧರ್ಭಿಕ ಚಿತ್ರ

Share on FacebookShare via: WhatsApp

ಬೆಂಗಳೂರು: ರಾಜಯದ ಮುಜರಾಯಿ ಇಲಾಖಾ ವ್ಯಾಪ್ತಿಯ ದೇಗುಲಗಳಲ್ಲಿ ಹಿರಿಯ ನಾಗರೀಕರಿಗೆ ದೇವತಾ ಕೈಕರ್ಯ ಸುಲಭವಾಗಲಿದೆ. ಮಹತ್ವದ ನಿರ್ಧಾರದಲ್ಲಿ, 65 ವರ್ಷ ಮೇಲ್ಟಟ್ಟ ಹಿರಿಯ ನಾಗರೀಕರಿಗೆ ದೇವಸ್ಥಾನಗಳಲ್ಲಿ ಸರತಿಯಲ್ಲಿ ನಿಲ್ಲದೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಹಿಂದೂ ಧಾರ್ಮಿಕ ದತ್ತಿ ಸಚಿವ ರಾಮಲಿಂಗ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಶುಕ್ರವಾರ (13.10.2023) 4ನೇ ರಾಜ್ಯ ಧಾರ್ಮಿಕ ಪರಿಷತ್ತಿನ ಪ್ರಪ್ರಥಮ ಸಭೆಯಲ್ಲಿ ಹಲವು ಜನಪರ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ದೇವಸ್ಥಾನಗಳಲ್ಲಿ ಮೊಬೈಲ್‌ ಪೋನ್‌ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆಯೂ ಧಾರ್ಮಿಕ ಪರಿಷತ್ ಒಲವು ವ್ಯಕ್ತಪಡಿಸಿದೆ.

RelatedPosts

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

ಇದೇ ವೇಳೆ, ಕಾಶಿ ಯಾತ್ರೆಯಲ್ಲಿ ಗಯಾ ವನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ರೂ.5,000/- ಇದ್ದ ಸಹಾಯ ಧನವನ್ನು ರೂ.7,500/-ಕ್ಕೆ ಹೆಚ್ಚಿಸಲಾಗಿದೆ. ಜೊತೆಗೆ ಊಟ ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ, ವೈದ್ಯರ ಸೇವೆಗಾಗಿ ಪ್ರತ್ಯೇಕ ಭೋಗಿಯನ್ನು ಕಲ್ಪಿಸಲಾಗಿದೆ.

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿ ದೇವಾಲಯ ಅಥವಾಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಹಾಗೂ ನೌಕರರು ಮೃತಪಟ್ಟಲ್ಲಿ 2 ಲಕ್ಷ ರೂಪಾಯಿ ಪರಿಹಾರನೀಡುವ ಯೋಜನೆಗೆ ಅಸ್ತು ಎಂದಿರುವ ಧಾರ್ಮಿಕ ಪರಿಷತ್ ಸಭೆ, ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ ʼಬಿʼ ಮತ್ತು ‘ಸಿ’ ಅಧಿಸೂಚಿತ ದೇವಾಲಯ ಅಥವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಾರ್ಷಿಕ ಪ್ರೋತ್ಸಾಹ ಧನವನ್ನು ವಿತರಿಸಲು ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಸಭೆಯ ಪ್ರಮುಖ ನಿರ್ಧಾರಗಳು ಹೀಗಿವೆ: 

  • ಮೈಸೂರು ಶ್ರೀ ಚಾಮುಂಡಿ ಬೆಟ್ಟಕ್ಕೆ ಪ್ರಾಧಿಕಾರವನ್ನು ರಚಿಸಲಾಗುತ್ತಿದೆ.

  • ತಸ್ತಿಕ್‌ ಹಣವನ್ನು ನೇರವಾಗಿ ಅರ್ಚಕರುಗಳ ಖಾತೆಗೆ ಡಿಬಿಟಿ ವರ್ಗಾಯಿಸಲು ಕ್ರಮ ವಹಿಸಿದ್ದು, ಇದರಿಂದ ಅರ್ಚಕರು ಜಿಲ್ಲಾಧಿಕಾರಿ ಕಛೇರಿ/ ತಹಶೀಲ್ದಾರ್‌ ಕಚೇರಿಗಳಿಗೆ ಅನಗತ್ಯವಾಗಿ ಓಡಾಡುವುದನ್ನು ನಿವಾರಿಸಲಾಗುತ್ತಿದೆ.

  • ಶಿವಾರಪಟ್ಟಣ, ಕೋಲಾರದಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭ.

  • 65 ವರ್ಷ ಮೇಲ್ಟಟ್ಟ ಹಿರಿಯ ನಾಗರೀಕರಿಗೆ ದೇವಸ್ಥಾನಗಳಲ್ಲಿ ಸರತಿಯಲ್ಲಿ ನಿಲ್ಲದೆ ನೇರವಾಗಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

  • ಈಗಾಗಲೇ ಮೊಬೈಲ್‌ ಪೋನ್‌ ಬಳಕೆಯನ್ನು ನಿಷೇದಿಸಲಾಗಿದ್ದು, ಸಂಪೂರ್ಣ ನಿಷೇದಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು.

  • ಕಾಶಿ ಯಾತ್ರೆಯಲ್ಲಿ ಗಯಾ ವನ್ನು ಸೇರ್ಪಡೆಗೊಳಿಸಲಾಗಿದೆ. ಪ್ರಸ್ತುತ ರೂ.5,000/- ಇದ್ದ ಸಹಾಯ ಧನವನ್ನು ರೂ.7,500/-ಕ್ಕೆ ಹೆಚ್ಚಿಸಲಾಗಿದೆ., ಊಟ ತಿಂಡಿಗಾಗಿ ಪ್ರತ್ಯೇಕ ವ್ಯವಸ್ಥೆ, ವೈದ್ಯರ ಸೇವೆಗಾಗಿ ಪ್ರತ್ಯೇಕ ಭೋಗಿಯನ್ನು ಕಲ್ಪಿಸಲಾಗಿದೆ.

  • ಕಾಶಿ ಯಾತ್ರೆ, ಚಾರ್‌ದಾಮ್‌ ಯಾತ್ರೆ ಮತ್ತು ಮಾನಸ ಸರೋವರ ಯಾತ್ರೆಗೆ ತೆರಳುವ ಕರ್ನಾಟಕದ ಯಾತ್ರಿಗಳಿಗೆ ಹೊಸದಾಗಿ ಮೊಬೈಲ್‌ ಆಪ್‌ ಸಿದ್ದಗೊಳಿಸಿದ್ದು, ಜಿಪಿಎಸ್ ಮೂಲಕ ಯಾತ್ರಿಗಳು ತಮ್ಮ ಫೋಟೋ ಅಪ್‌ಲೋಡ್‌ ಮಾಡಿದರೆ ಸದರಿಯವರ ಖಾತೆಗೆ ಕ್ರಮವಾಗಿ ಕಾಶಿಯಾತ್ರೆಗೆ ರೂ.5,000/-,  ಚಾರ್‌ದಾಮ್‌ ಯಾತ್ರೆಗೆ ರೂ. 20,000/- ಹಾಗೂ ಮಾನಸ ಸರೋವರ ಯಾತ್ರೆಗೆ ರೂ.30,000/- ಗಳನ್ನು ನೇರವಾಗಿ  ಖಾತೆಗೆ ಡಿಬಿಟಿ ಮೂಲಕ ಸಂದಾಯ ಮಾಡಲಾಗುತ್ತದೆ.

  • ರಾಜ್ಯದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ಸಮಾಜದ ಹಲವು ಕ್ಷೇತ್ರಗಳ ಮುಖಂಡರುಗಳನ್ನು ಒಳಗೊಂಡ ತಂಡ Vision Group ರಚಿಸಲು ತೀರ್ಮಾನಿಸಲಾಗಿದೆ.

  • ಪ್ರಮುಖ ದೇವಸ್ಥಾನಗಳಲ್ಲಿ ಮಕ್ಕಳಿಗೆ ಹಾಲುಣಿಸಲು ಪ್ರತ್ಯೇಕ ಕೊಠಡಿಯನ್ನು ನಿರ್ಮಿಸಲಾಗುತ್ತದೆ.

  • ಸಾಮಾಜಿಕ ಜಾಲತಾಣಗಳಲ್ಲಿ ದೇವಸ್ಥಾನಕ್ಕೆ ಬರುತ್ತಿರುವ ದೇಣಿಗೆ ಹಣವನ್ನು ಬೇರೆ ಧಾರ್ಮಿಕ ಕಾರ್ಯಗಳಿಗೆ ಬಳಸಲಾಗುತ್ತಿದೆ ಎಂದು ಅಪಪ್ರಚಾರ ನಡೆಯುತ್ತಿದ್ದು, 2003ರಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರವಿದ್ದಾಗಲೇ ಆಯಾ ದೇವಸ್ಥಾನಗಳಿಂದ ಬರುವ ಆದಾಯವನ್ನು ಆ ದೇವಸ್ಥಾನ ಅಭಿವೃದ್ಧಿಗಾಗಿ ಮೀಸಲಿರಿಸಲಾಗಿದೆ. ಶೇ 10 ರಷ್ಟು (Common Pool Grant) ಮೀಸಲಿಟ್ಟ ಹಣವನ್ನು ಮುಜರಾಯಿ ಇಲಾಖೆಯಿಂದ ‘ಸಿ’ ದರ್ಜೆ ದೇವಸ್ಥಾನವನ್ನು ಅಭಿವೃದ್ಧಿಗಾಗಿ ಹಾಗೂ ‘ಸಿ’ ದರ್ಜೆ ದೇವಸ್ಥಾನದ ಅರ್ಚಕರು/ ನೌಕರರು/ ಆಗಮಿಕರ ಶ್ರೇಯೋಭಿವೃದ್ಧಿಗಾಗಿ ಬಳಕೆ. 

  • 2003ರಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗ Architectural Committee ಯನ್ನು ರಚಿಸಿ ಪುರಾತನ ದೇವಾಲಯಗಳನ್ನು ಅಭಿವೃದ್ಧಿಪಡಿಸಲು ರೂಪಿಸಲಾಗಿದ್ದು, ಆದರೆ ಈ ಸಮಿತಿಯು ಯಾವುದೇ ಧನಾತ್ಮಕ ಕಾರ್ಯವನ್ನು ಮಾಡದ ಕಾರಣ, ಈ ಸಮಿತಿಯನ್ನು ಹೊಸದಾಗಿ ರಚಿಸುವ ಮೂಲಕ ಸಕ್ರಿಯೆಗೊಳಿಸಿ, ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಯೋಜನೆ.

  • ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳ ಮಾಹಿತಿಗಳನ್ನು ಭಕ್ತಾಧಿಗಳಿಗೆ/ ಸಾರ್ವಜನಿಕರಿಗೆ ಒದಗಿಸಲು ಕಾಲ್‌ ಸೆಂಟರ್‌ (Call Centre) ಅನ್ನು ತೆರೆಯಲು ಇಂದಿನ ಸಭೆಯಲ್ಲಿ ಅನುಮೋದಿಸಲಾಗಿದೆ. ಇದರಿಂದ ಭಕ್ತಾಧಿಗಳಿಗೆ ದೇವಸ್ಥಾನಗಳಲ್ಲಿ ಸೇವೆಗಳನ್ನು/ ತಂಗುವ ಕೊಠಡಿಗಳನ್ನು ಕಾಯ್ದಿರಿಸಲು ಹಾಗೂ ದರ್ಶನದ ಸಮಯದ ಕುರಿತು ಮಾಹಿತಿ ಪಡೆಯಲು ಅನುಕೂಲ ವ್ಯವಸ್ಥೆ.

  • ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಡಿಸೆಂಬರ್-2023 ರವರೆಗೆ ಕೊನೆಗೊಳ್ಳುವ ಎಲ್ಲಾ ದೇವಾಲಯದ ವ್ಯವಸ್ಥಾಪನ ಸಮಿತಿಗಳಿಗೆ ಈ ಕೂಡಲೇ ಅಧಿಸೂಚನೆ ಹೊರಡಿಸಿ ಸದಸ್ಯರುಗಳನ್ನು ನೇಮಕ ಮಾಡುವ ಪ್ರಕ್ರಿಯೆಗೆ ಚಾಲನೆ.

  • ರಾಜ್ಯ ಧಾರ್ಮಿಕ ಪರಿಷತ್ತಿನ ಎಲ್ಲಾ ಸದಸ್ಯರುಗಳಿಗೆ ಐಡಿ ಕಾರ್ಡು ನೀಡಲು ನಿರ್ಧಾರ.

  • ಮೃತ ಅರ್ಚಕರ ಕುಟುಂಬಕ್ಕೆ ಪರಿಹಾರ: ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ನೌಕರರು ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ 2 ಲಕ್ಷ ರೂ ಪರಿಹಾರ. 

  • ಗುರುತಿನ ಚೀಟಿ:  ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ, ಬರುವ ದೇವಾಲಯ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ ನೌಕರರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಏಕರೂಪದ ಗುರುತಿನ ಚೀಟಿಯನ್ನು ನೀಡಲು, ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.

  • ಆಯುಷ್ಮಾನ್ ಭಾರತ್ ಯೋಜನೆ: ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯ/ ಸಂಸ್ಥೆಗಳಲ್ಲಿ ನಿರ್ವಹಿಸುತ್ತಿರುವ ಅರ್ಚಕರು/ ನೌಕರರಿಗೆ ಆಯುಷ್ಮಾನ್ ಭಾರತ್‌ ಯೋಜನೆಯಡಿಯಲ್ಲಿ ಆರೋಗ್ಯ ಕಾರ್ಡ್ ಅನ್ನು ಜಿಲ್ಲಾ ಕೇಂದ್ರಗಳಲ್ಲಿ ವಿತರಿಸಲು ಹಾಗೂ ಇದಕ್ಕೆ ಅಗತ್ಯವಿರುವ ನೋಂದಣಿ ಶುಲ್ಕವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲಾಗುವುದು.

  • ಉಚಿತವಾಗಿ ಕಾಶಿ ಯಾತ್ರೆ: ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ ʼಬಿʼ ಮತ್ತು ‘ಸಿ’ ಅಧಿಸೂಚಿತ ದೇವಾಲಯ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು, 1200 ಜನ (ವಾರ್ಷಿಕವಾಗಿ) ಅರ್ಚಕ/ನೌಕರರನ್ನು   ಕರ್ನಾಟಕ ಭಾರತ್ ಗೌರವ್ ಕಾಶಿ-ಗಯಾ ದರ್ಶನ್ ಯೋಜನೆಯಡಿ ಯಾತ್ರೆಗೆ ಪ್ರತಿ ವರ್ಷ ಉಚಿತವಾಗಿ ಕಳುಹಿಸುವುದು. ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸುವುದು.

  • ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯಧನ : ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ ʼಬಿʼ ಮತ್ತು ‘ಸಿ’ ಅಧಿಸೂಚಿತ ದೇವಾಲಯ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ವಾರ್ಷಿಕ ಪ್ರೋತ್ಸಾಹ ಧನವನ್ನು ವಿತರಿಸಲು ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಭರಿಸಲು ತೀರ್ಮಾನಿಸಿದೆ. ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ) ವಿದ್ಯಾರ್ಥಿಗಳಿಗೆ ರೂ. 5,000, ಐ.ಟಿ.ಐ/ಜೆ ಒ ಸಿ/ಡಿಪ್ಲೋಮ ವಿದ್ಯಾರ್ಥಿಗಳಿಗೆ ರೂ. 5,000, ಪದವಿ ವಿದ್ಯಾರ್ಥಿಗಳಿಗೆ ರೂ. 7,000, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರೂ 15,000, ಆರ್ಯುವೇದಿಕ್/ ಹೋಮಿಯೋಪತಿ ಪದವಿ ವಿದ್ಯಾರ್ಥಿಗಳಿಗೆ ರೂ.  25,000, ವೈದ್ಯಕೀಯ, ಡೆಂಟಲ್ ಶಿಕ್ಷಣ  ವಿದ್ಯಾರ್ಥಿಗಳಿಗೆ ರೂ. 50,000, ವಿದೇಶ ವ್ಯಾಸಂಗ ವಿದ್ಯಾರ್ಥಿಗಳಿಗೆ (ಒಂದು ಬಾರಿ ಮಾತ್ರ) ರೂ. 1,00,000 ಪ್ರೋತ್ಸಾಹ ಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್ ಸಭೆ ತೀರ್ಮಾನಿಸಿದೆ. 

ShareSendTweetShare
Previous Post

ಐಟಿ ದಾಳಿ ವೇಳೆ ‘ಕೈ’ ಆಪ್ತನ ಮನೆಯಲ್ಲಿ 42 ಕೋಟಿ ರೂ ಪತ್ತೆ..! ಇದು ಯಾರಿಗೆ ಸೇರಿದ್ದು ಎಂದು ಸಿದ್ದು-ಡಿಕೆಗೆ ರವಿ ಪ್ರಶ್ನೆ

Next Post

ಮೈಸೂರು ದಸರಾ ಮತ್ತು ರಜೆಗಳ ಪ್ರಯುಕ್ತ KSRTC ವಿಶೇಷ ವ್ಯವಸ್ಥೆ

Related Posts

‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ
Focus

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

April 16, 2026 10:04 AM
Focus

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

April 16, 2026 10:04 AM
ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು
Focus

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

April 16, 2026 09:04 AM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

April 16, 2026 04:04 AM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In