Tuesday, September 1, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾಗವತ್ ಹೇಳಿಕೆ, RSS ಧೋರಣೆ ಕುರಿತು ಹರಿಪ್ರಸಾದ್ ಪ್ರಶ್ನೆ; ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್

    ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ

    SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

    ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ

    ‘ಬಡ ಮಕ್ಕಳು ಬರಿಗಾಲಿನಲ್ಲಿ ಶಾಲೆಗೆ, ಸಿಎಂಗೆ ದುಬಾರಿ ಶಾಲು’: ಡಿಕೆಶಿ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    ಸಾವಳಗಸಂಗದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ

    ರಾಯರೆಡ್ಡಿ ಹೇಳಿಕೆಗೆ ಆಕ್ರೋಶ: ಕ್ಷಮೆ ಕೇಳಿಸಿ, ಇಲ್ಲವೇ ಸಚಿವ ಸ್ಥಾನದಿಂದ ವಜಾ ಮಾಡಿ- ಆರ್. ಅಶೋಕ್

    ಕಾರವಾರ ಕಡಲಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; 24 ಮೀನುಗಾರರ ರಕ್ಷಣೆ

  • ರಾಜ್ಯ

    ‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ

    ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ

    ‘ಕೆಪಿಎಸ್ಸಿ ಅಕ್ರಮದ ಜಾತಕ ಜಾಲಾಡಿದರೆ ಕುಮಾರಸ್ವಾಮಿ ಕುಂಡಲಿಯೇ ಕಾಣುತ್ತದೆ’: ಪ್ರಿಯಾಂಕ್ ಖರ್ಗೆ

  • ದೇಶ

    ಅಲ್-ಹಿಂದ್ ಐಸಿಸ್ ಸಂಚು ಪ್ರಕರಣ: ಸೈಯದ್ ಫಸಿಯುರ್ ರೆಹಮಾನ್‌ಗೆ 7 ವರ್ಷ ಜೈಲು

    ಶುದ್ಧೀಕರಣದ ಕುರಿತು ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

    ಅರುಣಾಚಲದಲ್ಲಿ ಉಗ್ರರ ಶರಣಾಗತಿ ಹೆಚ್ಚಳ; ಆದರೂ, ಗಡಿಯಲ್ಲಿ ದಂಗೆ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಅಗತ್ಯ

    IAS ರಾಜೀನಾಮೆ ಸರಣಿ; 13 ವರ್ಷಗಳ ಸೇವೆಗೆ ದಿವ್ಯಾ ಮಿತ್ತಲ್ ವಿದಾಯ

     ಮೋದಿ ಕಿರ್ಗಿಸ್ತಾನ್, ಉಜ್ಬೇಕಿಸ್ತಾನ್ ಪ್ರವಾಸ; SCO ಶೃಂಗಸಭೆಯಲ್ಲಿ ಭಾಗಿ

    ಒಂದು ದಶಕದಲ್ಲಿ ಭಾರತದಲ್ಲಿ ಮಲೇರಿಯಾ ಪ್ರಕರಣ, ಸಾವು ಶೇ.80ರಷ್ಟು ಇಳಿಕೆ; 2030ಕ್ಕೆ ನಿರ್ಮೂಲನೆ ಗುರಿ

    UGC-NET ಫಲಿತಾಂಶ ಪ್ರಕಟ; 84 ವಿಷಯಗಳ ಸ್ಕೋರ್‌ಕಾರ್ಡ್ ಬಿಡುಗಡೆ, 4 ಸಾವಿರಕ್ಕೂ ಹೆಚ್ಚು ಮಂದಿಗೆ JRF

    ಸಕ್ಕರೆ ಬೆಲೆ ಶೇ.20ರಷ್ಟು ಇಳಿಕೆ; ಸಂಗ್ರಹಣೆ ತಡೆಯಲು ಸರ್ಕಾರದಿಂದ ಕಠಿಣ ಕ್ರಮ

  • ವಿದೇಶ

    ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

    ‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

    ‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

    ‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

    ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

    ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

    ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

    ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

    ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ
    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

    ಹುಟ್ಟುಹಬ್ಬ ಆಚರಣೆಗೆ ಕಿಚ್ಚ ಸುದೀಪ್ ಬ್ರೇಕ್; ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ

    ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್; ಮೊದಲ ದಿನವೇ ₹117 ಕೋಟಿ ಗಳಿಕೆ

    ನೇಪಾಳ ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಸೋನು ಸೂದ್

    ಐಐಸಿಟಿ–ನೆಟ್‌ಫ್ಲಿಕ್ಸ್ ಸಹಯೋಗ: 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಘೋಷಣೆ

    ‘ಟಾಕ್ಸಿಕ್’ ಅಬ್ಬರ; ಮೊದಲ ದಿನವೇ ₹140 ಕೋಟಿ ಕಲೆಕ್ಷನ್

    ‘ಮಂದಾಡಿ’ ಟೀಸರ್ ಬಿಡುಗಡೆ; ನಾವಿಕನಾಗಿ ಸೂರಿ, ಸಮುದ್ರದಲ್ಲಿ ಸಾಹಸ

    ವಿಶ್ವಾದ್ಯಂತ ‘ಟಾಕ್ಸಿಕ್’ ಅಬ್ಬರ; ಎಲ್ಲೆಡೆ ಯಶ್ ಅಭಿಮಾನಿಗಳ ಸಂಭ್ರಮ

  • ಆಧ್ಯಾತ್ಮ
    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

NEP ಜಟಾಪಟಿ: ಕಾಂಗ್ರೆಸ್ ವಿರುದ್ದ ಬಿಜೆಪಿ ಆಕ್ರೋಶ

by Udaya News
November 30, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Share on FacebookShare via: WhatsApp

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಇಲ್ಲಿನ ರಾಜ್ಯ ಸರಕಾರದ ರಾಜಕೀಯಪ್ರೇರಿತ ನಿರ್ಧಾರದಿಂದ ಇಲ್ಲಿನ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಲಿದೆ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯಕ್ರಮ ಮತ್ತು ಶಿಕ್ಷಣ ನೀತಿ ಪ್ರತ್ಯೇಕ. ಇದರ ಪರಿಜ್ಞಾನ ಇಲ್ಲಿನ ಸಿಎಂ, ಶಿಕ್ಷಣ ಸಚಿವರಿಗೆ ಇದೆಯೇ ಗೊತ್ತಿಲ್ಲ. ಕಲಿಯುವಿಕೆ ಮತ್ತು ಕಲಿಸುವುದು ಇದು ರಾಷ್ಟ್ರೀಯ ಶಿಕ್ಷಣ ನೀತಿ ಎಂದು ವಿವರಿಸಿದರು.

RelatedPosts

ಭಾಗವತ್ ಹೇಳಿಕೆ, RSS ಧೋರಣೆ ಕುರಿತು ಹರಿಪ್ರಸಾದ್ ಪ್ರಶ್ನೆ; ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ

ಹಳೆಯ ನೀತಿಯಲ್ಲಿ ಇದ್ದ ನ್ಯೂನತೆಗಳನ್ನು ಹೋಗಲಾಡಿಸಿ 34 ವರ್ಷಗಳ ಬಳಿಕ ಹೊಸ ನೀತಿ ತರಲಾಗಿದೆ. ಸಮಾನತೆ, ಗುಣಮಟ್ಟದ ಶಿಕ್ಷಣ ಕೊಡಬೇಕಿದೆ. ಇದಕ್ಕಾಗಿ 3ನೇ ರಾಷ್ಟ್ರೀಯ ಶಿಕ್ಷಣ ನೀತಿ ತರಲಾಗಿದೆ. ತಯಾರಿ, ಅಧ್ಯಯನ, ಚರ್ಚೆ ಇಲ್ಲದೆ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೊನೆಗೊಳಿಸುತ್ತೇವೆ ಎನ್ನುವ, 2024ರಿಂದ ರಾಜ್ಯ ಶಿಕ್ಷಣ ನೀತಿ ತರುವ ಪ್ರಯತ್ನ ಖಂಡನೀಯ ಎಂದು ತಿಳಿಸಿದರು.

ಇದು ಬೇಜವಾಬ್ದಾರಿ ಸರಕಾರ ಎಂದು ಟೀಕಿಸಿದರು. ಎನ್‍ಇಪಿ ಯಶಸ್ವಿಯಾಗಿ ಅನುಷ್ಠಾನ ಆಗುತ್ತಿದೆ. ನಾಗಪುರ ಶಿಕ್ಷಣ, ಉತ್ತರ ಭಾರತದ ಶಿಕ್ಷಣ ನೀತಿ ಇದಲ್ಲ ಎಂದು ತಿಳಿಸಿದರು. ಇವರ ಸಮಿತಿಯಲ್ಲಿ ಇರುವವರು ಯಾರು? ಅಧ್ಯಕ್ಷರು ಯಾವ ಊರಿನವರು? ಶಿವಮೊಗ್ಗದವರೇ, ಮೈಸೂರಿನವರೇ? ಬೆಂಗಳೂರಿನವರೇ? ರಾಜ್ಯ ಸಮಿತಿಯಲ್ಲಿ ಇಲ್ಲಿನವರು ಎಷ್ಟು ಜನ? ಹೊರ ರಾಜ್ಯದವರು ಎಷ್ಟು ಜನ ಎಂದು ಪ್ರಶ್ನಿಸಿದರು.
ರಾಜ್ಯ ಶಿಕ್ಷಣ ನೀತಿಯ ಕಚೇರಿ ಎಲ್ಲಿದೆ? ಸಲಹೆ ಕೊಡಲು ಇಮೇಲ್ ಇದೆಯೇ? ಗೊತ್ತಿಲ್ಲ; ಎಂದ ಅವರು, ವಿನಾಕಾರಣ ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧವಾಗಿ ಹೊರಟಿದ್ದಾರೆ. ಕೇರಳವು ಯುಜಿಸಿ ಹೇಳಿದಂತೆ ನಡೆಯುವುದಾಗಿ ಹೇಳಿದೆ. ಇಲ್ಲಿನದು ಹುಡುಗಾಟಿಕೆಯ ಕ್ರಮ. ಶಿಕ್ಷಣ ರಾಜ್ಯದಡಿ ಬರುತ್ತದೆ ಎನ್ನುತ್ತಾರೆ. ರಾಜಕಾರಣಿಗಳ ಸಂಸ್ಥೆಗಳಲ್ಲಿ ಎಸ್‍ಇಪಿ ಇರುತ್ತದೆಯೇ? ಗುಣಮಟ್ಟ ಹೆಚ್ಚಳಕ್ಕೆ ಈ ಸರಕಾರದಿಂದ ಏನು ಪ್ರಯತ್ನ ಆಗಿದೆ ಎಂದು ಕೇಳಿದರು.

30 ಸಾವಿರ ಕೋಟಿಯನ್ನು ಪದವಿ ಶಿಕ್ಷಣಕ್ಕಾಗಿ ಖರ್ಚು ಮಾಡುತ್ತಿದ್ದಾರೆ. ಗುಣಮಟ್ಟ ಹೆಚ್ಚಳ ಆಗಿದೆಯೇ? ಪ್ರಸ್ತುತ ವಿಚಾರಗಳನ್ನು ಮಾತನಾಡಿಲ್ಲ. ಅಜ್ಞಾನಿ, ಅವೈಜ್ಞಾನಿಕವಾಗಿ ಭಾಷಣ ಮಾಡುತ್ತಿದ್ದಾರೆ. ವಿಶ್ವದರ್ಜೆಯ ಶಿಕ್ಷಣ ಕೊಡಲು ಒಂದೇ ಒಂದು ಸರಕಾರಿ ಸಂಸ್ಥೆ ಇದೆಯೇ? 21ನೇ ಶತಮಾನ ಜ್ಞಾನದ ಶತಮಾನ. ಸರಸ್ವತಿ ಎಲ್ಲಿದೆಯೋ ಲಕ್ಷ್ಮಿ ಅಲ್ಲಿರುತ್ತಾಳೆ. ಬಡತನ, ತಾರತಮ್ಯ ಇಲ್ಲದೆ ಉತ್ತಮ ಕನಸು ನನಸಾಗಿಸಲು ಗುಣಮಟ್ಟದ ಶಿಕ್ಷಣ, ರಾಷ್ಟ್ರೀಯ ಶಿಕ್ಷಣ ನೀತಿ ಅನಿವಾರ್ಯ. ಕೌಶಲ್ಯತೆ, ಗುಣಮಟ್ಟದ ಶಿಕ್ಷಣ ಜೊತೆಗೂಡಿ ಇದನ್ನು ಮಾಡಿದ್ದೇವೆ ಎಂದು ತಿಳಿಸಿದರು.

ಶಿಕ್ಷಣ ನೀತಿಯನ್ನು ಕೇಂದ್ರದ ಕಾನೂನಿನಡಿ ತರಲಾಗಿದೆ. ಕನ್‍ಕರೆಂಟ್ ಲಿಸ್ಟ್‍ನಡಿ ಅದನ್ನು ತರಲಾಗಿದೆ. ಸಮನ್ವಯದಿಂದ ಇದನ್ನು ತರಲಾಗುತ್ತದೆ. ಯುಜಿಸಿ ಮಾನ್ಯತೆ ಇಲ್ಲದೆ ಪದವಿ ಕೊಡಲು ಅಸಾಧ್ಯ. ಕುಲಪತಿ, ಉಪನ್ಯಾಸಕರನ್ನು ಯುಜಿಸಿ ನಿಯಮದಡಿ ನೇಮಿಸಲಾಗುತ್ತದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರದ ಧೋರಣೆ 1968ರಲ್ಲಿ ಪ್ರಥಮ ರಾಷ್ಟ್ರೀಯ ಶಿಕ್ಷಣ ನೀತಿ ಘೋಷಿಸಿ ಅನುಷ್ಠಾನಕ್ಕೆ ಬಂದಿತ್ತು. 1986ರಲ್ಲಿ ಎರಡನೇ, 34 ವರ್ಷಗಳ ನಂತರ 2020ರಲ್ಲಿ 3ನೇ ರಾಷ್ಟ್ರೀಯ ಶಿಕ್ಷಣ ನೀತಿ 2021ರಿಂದ ರಾಜ್ಯದಲ್ಲಿ ಅನುಷ್ಠಾನವಾಗಿದೆ ಎಂದು ವಿವರಿಸಿದರು. ಇದೇವೇಳೆ ಸಂತರಾದ ಕನಕದಾಸ ಜಯಂತಿಯ ಶುಭಾಶಯ ಕೋರಿದರು.
ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಮೋದಿಜೀ ಅವರ ಜನಪ್ರಿಯತೆ ಹೆಚ್ಚಾಗಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಮೋದಿಜೀ ಅವರ ನೇತೃತ್ವದಲ್ಲಿ ಬಿಜೆಪಿ ಸರಕಾರ ಬರಲಿದೆ. ಪಂಚರಾಜ್ಯ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಬಿಜೆಪಿಗೆ ಸಿಹಿ ಸುದ್ದಿ ಖಚಿತ ಎಂದು ತಿಳಿಸಿದರು. ಈ ಫಲಿತಾಂಶವು ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರುವುದಿಲ್ಲ ಎಂದು ವಿಶ್ವಾಸದಿಂದ ನುಡಿದರು. ಮೋದಿಜೀ ಅವರ ಸರಿಸಮನಾದ ನಾಯಕ ಯಾರಾದರೂ ವಿಪಕ್ಷದಲ್ಲಿ ಇದ್ದಾರಾ ಎಂದು ಕೇಳಿದರು.

ಶೌಚಾಲಯ ನಿರ್ಮಾಣ, ಸ್ವಚ್ಛತೆ, ಗ್ಯಾಸ್ ಸಿಲಿಂಡರ್ ಪೂರೈಕೆ. ರಸ್ತೆ ನಿರ್ಮಾಣ, ರಾಮಮಂದಿರ ನಿರ್ಮಾಣ ಮಾಡಿದ ಬಿಜೆಪಿಯದು ಸಮರ್ಥ ಸರಕಾರ. ಬಿಜೆಪಿಯ ಕೇಂದ್ರ ಸರಕಾರದ ವರ್ಚಸ್ಸು ಚೆನ್ನಾಗಿದೆ ಎಂದು ಅವರು ವಿಶ್ಲೇಷಿಸಿದರು.
ವಿಧಾನ ಪರಿಷತ್ತಿನ ಸದಸ್ಯ ಕೆ.ಎಸ್.ನವೀನ್ ಅವರು ಮಾತನಾಡಿ, ಅನ್ನ, ಆರೋಗ್ಯ, ಶಿಕ್ಷಣದಲ್ಲಿ ರಾಜಕೀಯ ತರಬೇಡಿ ಎಂದು ಆಗ್ರಹಿಸಿದರು. ರಾಜ್ಯವನ್ನು ದಶಕಗಳ ಕಾಲ ಹಿಂದಕ್ಕೆ ತಳ್ಳುವ ಪ್ರಯತ್ನ ರಾಜ್ಯದ ಕಾಂಗ್ರೆಸ್ ಸರಕಾರದಿಂದ ನಡೆದಿದೆ ಎಂದು ಟೀಕಿಸಿದರು.

ಕನ್ನಡಿಗರ ಮಕ್ಕಳ ಭವಿಷ್ಯವನ್ನು ಕತ್ತಲಿಗೆ ನೂಕುವ ಕೆಲಸ ನಡೆಯಲಿದೆ. ಸಮಾಲೋಚನೆ ಮಾಡಿ; ಚರ್ಚೆಗಳನ್ನು ಮಾಡಿ. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರ ಕೂಗು ಎನ್‍ಇಪಿ ಪರವಾಗಿದೆ. ಐಸಿಎಸ್‍ಇ, ಸಿಬಿಎಸ್‍ಇ ಶಾಲೆಗಳಲ್ಲಿ ಎನ್‍ಇಪಿ ಸಿಗುತ್ತದೆ. ಸರಕಾರಿ ಶಾಲೆಗಳ ಮಕ್ಕಳ ಪರಿಸ್ಥಿತಿ ಏನು? ಎಂದು ಕೇಳಿದರು.

ವಿಧಾನ ಪರಿಷತ್ತಿನ ಸದಸ್ಯ ಹನುಮಂತ ನಿರಾಣಿ ಅವರು ಮಾತನಾಡಿ, ಸರಕಾರ ಬದಲಾದೊಡನೆ ರಾಜ್ಯ ಶಿಕ್ಷಣ ನೀತಿ ತರಲು ಕಾಂಗ್ರೆಸ್ ಮುಂದಾಗಿದೆ. ಇದು ಪೂರ್ವಾಗ್ರಹಪೀಡಿತ ಕ್ರಮ ಎಂದು ಟೀಕಿಸಿದರು. ಇದರಿಂದ ಶಿಕ್ಷಣ ಕ್ಷೇತ್ರ ಮತ್ತು ಮಕ್ಕಳಿಗೆ ಪ್ರಯೋಜನ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಶಿಕ್ಷಣ ವ್ಯವಸ್ಥೆ ವಿಷಯದಲ್ಲಿ ಚೆಲ್ಲಾಟ ಮಾಡದಿರಿ ಎಂದು ಅವರು ಒತ್ತಾಯಿಸಿದರು. ಶಿಕ್ಷಣದ ವ್ಯವಸ್ಥೆ ಬದಲಾವಣೆ ಕ್ರಮವನ್ನು ಖಂಡಿಸುವುದಾಗಿ ಹೇಳಿದರು. ಸರಕಾರದ ನಿರ್ಧಾರ ಖಂಡಿಸಿ ಕೋಟಿ ಸಹಿ ಸಂಗ್ರಹ ಈಗಾಗಲೇ ಪ್ರಾರಂಭವಾಗಿದೆ ಎಂದು ವಿವರಿಸಿದರು.

ShareSendTweetShare
Previous Post

ಈಗ ವಿಧಾನಸಭಾ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟ್ ಸಹ ಬರಲ್ಲ

Next Post

ಗುತ್ತಿಗೆದಾರ ಅಂಬಿಕಾಪತಿ ಸಾವಿನ ಪ್ರತಿಧ್ವನಿ; ಆ ಪ್ರಭಾವಿ ಸಚಿವರ ಬಗ್ಗೆ ತನಿಖೆಗೆ ಬಿಜೆಪಿ ಆಗ್ರಹ

Related Posts

ಭಾಗವತ್ ಹೇಳಿಕೆ, RSS ಧೋರಣೆ ಕುರಿತು ಹರಿಪ್ರಸಾದ್ ಪ್ರಶ್ನೆ; ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ
ಪ್ರಮುಖ ಸುದ್ದಿ

September 01, 2026 08:09 AM
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್
ದೇಶ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ; ಗೃಹಬಳಕೆ ಸಿಲಿಂಡರ್‌ಗೆ ರಿಲೀಫ್

September 01, 2026 08:09 AM
ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ
ಪ್ರಮುಖ ಸುದ್ದಿ

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಬಂಧನ

August 31, 2026 04:08 PM
SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ
ಪ್ರಮುಖ ಸುದ್ದಿ

SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

August 31, 2026 04:08 PM
ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
ಪ್ರಮುಖ ಸುದ್ದಿ

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

August 31, 2026 01:08 PM
ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ
ದೇಶ

ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ

August 31, 2026 01:08 PM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    0 shares
    Share 0 Tweet 0
  • ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In