ಕಾರವಾರ: ಉತ್ತರಕನ್ನಡ ಜಿಲ್ಲೆ ಶಿರಸಿ ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.
ಶಿರಸಿ ಸಮೀಪದ ಬಂಡಲ್ ಬಳಿ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ.