ಭೋಪಾಲ್ : ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಡಾ.ಮೋಹನ್ ಯಾದವ್ ಅಧಿಕಾರ ಸ್ವೀಕರಿಸಿದ್ದಾರೆ. ರಾಜ್ಯಪಾಲ ಮಂಗುಭಾಯಿ ಸಿ.ಪಟೇಲ್ ಪ್ರಮಾಣವಚನ ಬೋಧಿಸಿದರು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದಿಯೋರಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
देश के हृदयस्थल मध्य प्रदेश के मुख्यमंत्री पद की शपथ लेने पर डॉ. मोहन यादव जी और उप मुख्यमंत्री जगदीश देवड़ा जी एवं राजेंद्र शुक्ला जी को हार्दिक बधाई! मुझे विश्वास है कि आपके नेतृत्व में राज्य में डबल इंजन सरकार दोगुने जोश के साथ काम करेगी और विकास के नए प्रतिमान गढ़ेगी। इस… pic.twitter.com/wCkscH0l2M
— Narendra Modi (@narendramodi) December 13, 2023


















































