Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

by Udaya News
December 16, 2023
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
Share on FacebookShare via: WhatsApp

ಬೆಂಗಳೂರು: ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ,ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನಿಗೆ ಒತ್ತಾಯಿಸಲು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ ನಡೆಯಲಿದೆ ಎಂದು ರೈತ ಮುಖಂಡರು ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ರೈತ ನಾಯಕರ ಉಪಸ್ಥಿಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಮಹಾಧಿವೇಶನ ಬಗ್ಗೆ ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ ರಾಜ್ಯ ಸಮತ ದಳ ವೆಂಕಟಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ನಾರಾಯಣ ರೆಡ್ಡಿ, ರಾಜ್ಯ ಕಬ್ಬು ಬೆಳೆಗಾರ ಸಂಘದ ಹತ್ತಳ್ಳಿದೇವರಾಜ್ , ಕನ್ನಡ ಚಳುವಳಿ ಜಿ ನಾರಾಯಣ್ ಕುಮಾರ್ ಸಂಘಟನೆ ರಾಜ್ಯಾಧ್ಯಕ್ಷಗುರುದೇವ್ ನಾರಾಯಣ ಕುಮಾರ್, ವಕೀಲ ಅಮರೇಶ್ ಸಿ ಎಚ್ ಗುರುಮೂರ್ತಿ ಉಪಸ್ಥಿತರಿದ್ದರು.

RelatedPosts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

ಕುರುಬೂರ್ ಶಾಂತಕುಮಾರ್, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರು

ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಪ್ರವಾಹ ಹಾನಿ ಮಳೆಹಾನಿ, ಬರಗಾಲಕ್ಕೆ ತುತ್ತಾಗಿರುವ ರಾಜ್ಯದ ಎಲ್ಲಾ ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿ ಬೆಳೆ ನಾಶವಾಗಿದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಅದಕ್ಕಾಗಿ ಸಾಲಮನ್ನಾ ಆಗಲೇಬೇಕು, ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಎಂದು 12 ಲಕ್ಷ ಕೋಟಿ ಮನ್ನಾ ಮಾಡಿರುವ ರೀತಿ ರೈತರ ಸಾಲ ಮನ್ನಾ ಆಗಬೇಕು, ಈ ಬಗ್ಗೆ ರೈತರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ 23 ರಂದು ಕೋರಿಕೆ ಪತ್ರ ಸಲ್ಲಿಸಲಾಗುತ್ತದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು ರೈತರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ರೈತರನ್ನು ದಿಕ್ಕು ತಪ್ಪಿಸಬಾರದು, ರೈತರು ಸಾಲ ಮನ್ನಾ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷರೂ ಆದ ಕುರುಬೂರು ಶಾಂತಕುಮಾರ್ ತಿಳಿಸಿದರು.

ಇದೇ ವೇಳೆ, ಈ ರೈತ ಮುಖಂಡರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

  • ರೈತರ ಸಾಲ ಮನ್ನಾ ಆಗದಂತೆ ವಂಚಿಸಲು ಬ್ಯಾಂಕುಗಳು ಬಡ್ಡಿ ದುಪ್ಪಟ್ಟುಆಗುತ್ತದೆ ಎಂದು ಹೆದರಿಸಿ ಖಾಲಿಪತ್ರಕ್ಕೆ ರೈತರ ಸಹಿ ಪಡೆದು ಸಾಲ ನವೀಕರಣ ಮಾಡುತ್ತಿದ್ದಾರೆ ಈ ಬಗ್ಗೆ ರೈತರು ಜಾಗೃತರಾಗಿರಬೇಕು.

  • ಪ್ರಕೃತಿಯ ಮುನಿಸಿನಿಂದ ಭತ್ತ ಕಬ್ಬು ತೊಗರಿ ಜೋಳ ರಾಗಿ ಉತ್ಪಾದನೆ ಶೇಕಡ 50ರಷ್ಟು ಕಡಿಮೆಯಾಗಿರುವ ಕಾರಣ ಹೊರದೇಶಕ್ಕೆ ಹೋಗುವ ಆಹಾರಧಾನ್ಯಗಳನ್ನು ರಫ್ತು ನಿಷೇಧ ಮಾಡಿದ್ದಾರೆ ಈಗಲಾದರೂ ರೈತರ ಶಕ್ತಿ, ಶ್ರಮದ ಬಗ್ಗೆ ಸರ್ಕಾರಗಳು ವಿಶೇಷ ಕಾಳಜಿ ವಹಿಸಲಿ.

  • ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ ಆಗಬೇಕು ಸ್ವಾಮಿನಾಥನ್ ಆಯೋಗದ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು ಪ್ರಧಾನಿಯವರು ರೈತರಿಗೆ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ಕೂಡಲೇ ಈ ಕಾನೂನು ಜಾರಿ ಮಾಡಬೇಕು.

  • ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ, ರಾಜ್ಯ ಸರ್ಕಾರ 2000ರೂ ಭಿಕ್ಷಾ ರೂಪದ ಪರಿಹಾರ ನೀಡುವುದು ಬೇಡ,ರೈತರ ನೆರವಿಗೆ ಬಾರದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜಕೀಯ ಚೆಲ್ಲಾಟ ಆಡುತ್ತಿದ್ದಾರೆ, ಸಂಪೂರ್ಣ ಬರ ಪರಿಹಾರ ನಷ್ಟ ಎಕರೆಗೆ ಕನಿಷ್ಠ 25,000 ರೂ ಬಿಡುಗಡೆ ಮಾಡಬೇಕು.

  • ಕೇಂದ್ರ ಸರ್ಕಾರ ಸಕ್ಕರೆ ರಪ್ತು ನಿಷೇಧ ,ಯಥನಾಲ್ ಉತ್ಪಾದನೆಗೆ ತಡೆ ಹಾಕಿರುವುದು ಕಬ್ಬು ಬೆಳೆಯುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರೈತರಿಗೆ ಆತಂಕ ಸೃಷ್ಟಿಯಾಗುತ್ತಿದೆ ಕೇಂದ್ರ ಸರ್ಕಾರ ಮರುಪರಿಶೀಲನೆ ನಡೆಸಲಿ.

  • ಪಂಜಾಬ್ ರಾಜ್ಯದಲ್ಲಿ ಟನ್ ಕಬ್ಬಿಗೆ 4000 ನಿಗದಿ ಮಾಡಿದ್ದಾರೆ, ರಾಜ್ಯದಲ್ಲಿ ಎರಡು ಮೂರು ಸಭೆಗಳಾದರೂ ಸಕ್ಕರೆ ಕಾರ್ಖಾನೆಗಳನ್ನು ಮಣಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ತೂಕದಲ್ಲಿ ಮೋಸ ಇಳುವರಿಯಲ್ಲಿ ಮೋಸ ಹಣ ಪಾವತಿಯಲ್ಲಿ ಮೋಸ ಮಾಡುತ್ತಿದ್ದರೂ ಸರ್ಕಾರ ಕಾರ್ಖಾನೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ.

  • ರಾಜ್ಯ ಸರ್ಕಾರ ಕಬ್ಬು ಉತ್ಪಾದನೆ ವೆಚ್ಚ ಕಡಿಮೆ ಮಾಡಲು ಕಬ್ಬು ಬೇಸಾಯ ಕೂಲಿ ಕಾರ್ಮಿಕರ ಸಮಸ್ಯೆ ತಪ್ಪಿಸಲು ಎನ್ ಆರ್ ಇ ಜಿ ಯೋಜನೆಯನ್ನು ಲಿಂಕ್ ಮಾಡಬೇಕು, ಬಾಳೆ ಬೇಸಾಯಕ್ಕೆ ನೀಡಿರುವ ರೀತಿ ಎಲ್ಲಾ ಕೃಷಿ ಬೆಳೆಗಳಿಗೂ ಕಬ್ಬಿನ ಬೆಳೆಗೂ ಕಡ್ಡಾಯವಾಗಿ ಬೆಳೆ ವಿಮೆಯನ್ನು ಜಾರಿಗೊಳಿಸಬೇಕು.

  • ಬೆಳೆ ವಿಮೆ ಸರಳೀಕರಣಗೊಳಿಸಬೇಕು ಅತಿವೃಷ್ಟಿ ಬರ ನಷ್ಟ ಪರಿಹಾರ ಬೆಳೆ ವಿಮೆ ವ್ಯಾಪ್ತಿಯಲ್ಲಿ ನಷ್ಟ ಪರಿಹಾರ ನೀಡಬೇಕು.

  • ದೇಶದ 140 ಕೋಟಿ ಜನರಿಗೆ ಆಹಾರ ಉತ್ಪಾದಿಸಲು ತಮ್ಮ ಜೀವನವನ್ನೆ ತ್ಯಾಗ ಮಾಡುತ್ತಿರುವ 60 ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ 5000 ಪಿಂಚಣಿ ನೀಡುವ ಯೋಜನೆ ಜಾರಿಗೆ ತರಬೇಕು.

  • ಕೃಷಿ ಪಂಪ್ ಸೆಟ್’ಗಳಿಗೆ ನೀಡುವ ಉಚಿತ ವಿದ್ಯುತ್ ತಪ್ಪಿಸುವಂತ ವಿದ್ಯುತ್ ಖಾಸಗೀಕರಣ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು.

  • ಕೃಷಿ ಪಂಪ್ ಸೆಟ್’ಗಳಿಗೆ ಹಗಲು ವೇಳೆ ನಿರಂತರ 10 ಗಂಟೆಗಳ ವಿದ್ಯುತ್ ನೀಡಬೇಕು.

  • ಕೃಷಿ ಪಂಪ್ ಸೆಟ್’ಗಳಿಗೆ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರ ನೀಡುವ 60% ಸಹಾಯಧನ ಕುಸುಮ ಯೋಜನೆಗೆ ರಾಜ್ಯ ಸರ್ಕಾರ ಶೇಕಡ 30ರಷ್ಟು ಸೇರಿಸಿ ಸಹಾಯಧನ ನೀಡಲಿ ಇದರಿಂದ ರೈತರಿಗೆ ಹಗಲು ವೇಳೆ ಯಾವುದೇ ಸಮಸ್ಯೆ ಇಲ್ಲದೆ ವಿದ್ಯುತ್ ಸಿಗುತ್ತದೆ. 

  • ರೈತನ ಮಗನ ಮದುವೆಯಾಗುವ ವಧುವಿಗೆ ಸರ್ಕಾರಿ ಕೆಲಸದಲ್ಲಿ ಶೇಕಡ 10 ಮೀಸಲಾತಿ ನೀಡುವ ನೀತಿ ಜಾರಿಗೆ ತರಬೇಕು ರೈತರ ಮಕ್ಕಳನ್ನು ಅಪಾಯದಿಂದ ಪಾರುಮಾಡಬೇಕು.

  • ದೆಹಲಿಯಲ್ಲಿ ವರ್ಷ ಕಾಲ ಹೋರಾಟ ಮಾಡಿದ ರೈತರ ಮೇಲೆ ಹಾಕಿರುವ ಪೊಲೀಸ್ ಮೊಖದಮೆಗಳನ್ನು ವಾಪಸ್ ಪಡೆಯಬೇಕು.

  • ದೇಶದ ರೈತರನ್ನು ಸಂರಕ್ಷಿಸಲು ವಿಶ್ವ ವ್ಯಾಪಾರ ಒಪ್ಪಂದದಿಂದ ಭಾರತ ಸರ್ಕಾರ ಹೊರ ಬರಬೇಕು.

  • ಬಗರ್ ಹುಕುಂ ಸಾಗುವಳಿ ರೈತರಿಗೆ ಅಡೆತಡೆಗಳನ್ನು ನಿವಾರಿಸಿ ಕೂಡಲೇ ಸಾಗುವಳಿ ಪತ್ರ ನೀಡಬೇಕು.

ಈ ಎಲ್ಲಾ ಒತ್ತಾಯಗಳ ಬಗ್ಗೆ ರಾಜ್ಯದ ಸಹಸ್ರಾರು ರೈತರ ಸಮ್ಮುಖದಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೆತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡರ ನೇತೃತ್ವದಲ್ಲಿ ಬೆಂಗಳೂರಿನ ಅಧಿವೇಶನದಲ್ಲಿ ಚರ್ಚೆ ನಡೆಸಿ ರೈತರನ್ನು ಜಾಗೃತಿ ಮಾಡಿ ದೇಶದ ಎಲ್ಲಾ ರೈತರು ರಾಜಕೀಯೇತರವಾಗಿ ಹೋರಾಟ ನಡೆಸಲು ತೀರ್ಮಾನಿಸಲಾಗುವುಧು ಈ ಕಾರಣಕ್ಕಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 23 ರಂದು ಫ್ರೀಡಂ ಪಾರ್ಕಲ್ಲಿ ರೈತರ ಬೃಹತ್ ರೈತ ಮಹಾಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.

ರಾಜ್ಯಾದ್ಯಂತ ಎಲ್ಲಾ ರೈತ ಸಂಘಟನೆಗಳ ಮುಖಂಡರು, ರೈತರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಾಲ ಮನ್ನಾ ಆಗಲೇಬೇಕು ಎಂಬ ಕೋರಿಕೆ ಪತ್ರವನ್ನು ಅರ್ಜಿ ಸಲ್ಲಿಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

Tags: ರೈತರ ರಾಷ್ಟ್ರೀಯ ಮಹಾಧಿವೇಶನ
ShareSendTweetShare
Previous Post

ಸಿದ್ದರಾಮಯ್ಯ ಅವರದ್ದು ಸ್ತ್ರೀ ವಿರೋಧಿ ಸರ್ಕಾರ ; ರಾಜಧಾನಿಯಲ್ಲಿ ಮಹಿಳಾ ಮೋರ್ಚಾ ಭಾರೀ ಪ್ರತಿಭಟನೆ

Next Post

KSRTC ಸೇವೆಗೆ ಭೀಮಬಲ; ಕಾರ್ಗೋ ಪಾರ್ಸೆಲ್-ಕೊರಿಯರ್ ಸೇವೆ ಆರಂಭಕ್ಕೆ ಕ್ಷಣಗಣನೆ, ಸಚಿವರಿಂದ ಟ್ರಕ್ ಪರಿಶೀಲನೆ

Related Posts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಪ್ರಮುಖ ಸುದ್ದಿ

August 23, 2026 07:08 PM
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In