ನಟ ಪ್ರಭಾಸ್ ಮತ್ತು ಪೃಥ್ವಿರಾಜ್ ಅಭಿನಯದ ಸಲಾರ್ ಚಿತ್ರ ತೀವ್ರ ಕುತೂಹಲ ಕೆರಳಿಸಿದೆ. ಈ ಸಿನಿಮಾದ ಮತ್ತೊಂದು ವಿಡಿಯೋ ಸಾಂಗ್ ಬಿಡುಗಡೆಯಾಗಿದೆ. ಈ ಹಾಡಿಗೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ಮೆಚ್ಚುಗೆ ವ್ಯಕ್ತವಾಗಿದೆ. ಪ್ರಶಾಂತ್ ನೀಲ್ ನಿರ್ದೇಶಿಸಿರುವ ಸಲಾರ್ ಚಿತ್ರ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ.
© 2020 Udaya News – Powered by RajasDigital.




































































