Saturday, October 31, 2026
Contact Us
UdayaNews
  • ಪ್ರಮುಖ ಸುದ್ದಿ
    71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ; ನಟಿ ಬಿ. ಸರೋಜಾದೇವಿ, ನಟ ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ

    ಅದ್ದೂರಿ ದೀಪಾವಳಿ ಆಚರಿಸಿ.. ಹಸಿರು ಪಟಾಕಿ ಮಾತ್ರ ಬಳಸಿ.. ಪಟಾಕಿ ಸಿಡಿಸಲು ರಾತ್ರಿ 8ರಿಂದ 10ರವರೆಗೆ ಮಾತ್ರ ಅನುಮತಿ

    ಉತ್ತರಾಖಂಡದ ಜೋಶಿಮಠ ಬಳಿ ಹೆಲಿಕಾಪ್ಟರ್ ಪತನ: ಬೆಂಗಳೂರಿನ ಐವರು ಸೇರಿ ಆರು ಮಂದಿ ದುರ್ಮರಣ

    ಪತ್ರಕರ್ತನ ದೇಹದ ಆಕಾರದ ಬಗ್ಗೆ ಟ್ರಂಪ್ ವೈಯಕ್ತಿಕ ಟೀಕೆ: ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷರ ಅಸಭ್ಯ ವರ್ತನೆ

    ಮಾಜಿ ಸಚಿವ, ಮಾಜಿ ಸಂಸದ ಶಿವಾನಂದ ಕೌಜಲಗಿ ನಿಧನ: ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಸಂತಾಪ

    ಮೂರೂವರೆ ವರ್ಷದಲ್ಲಿ ನಾಲ್ಕನೇ ಬಾರಿ ಹಾಲಿನ ದರ ಏರಿಕೆ: “ಕನ್ನಡಿಗರಿಗೆ ದೀಪಾವಳಿ ಉಡುಗೊರೆ” ಎಂದು ಬಿಜೆಪಿ ಟೀಕೆ

    ಸಹಕಾರಿ ವಲಯದಲ್ಲಿ ಎನ್‌ಸಿಡಿಸಿ ಪಾತ್ರ ವಿಸ್ತರಣೆಗೆ 25 ವರ್ಷಗಳ ಮಾರ್ಗಸೂಚಿ ರೂಪಿಸಿ: ಅಮಿತ್ ಶಾ ಕರೆ

    SIR ವಿವಾದ: ರಾಹುಲ್ ಗಾಂಧಿ, ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ಟೀಕಾಸ್ತ್ರ

    ‘ನೀವು ಆರಂಭಿಸಿದ್ದೀರಿ, ನಾನು ಮುಗಿಸುತ್ತೇನೆ’: ಪ್ರಿಯಾಂಕ್ ವಿರುದ್ಧ ಕುಮಾರಸ್ವಾಮಿ ಗುಡುಗು

    ‘ಎಸ್‌ಐಆರ್ ಕುರಿತು ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ’: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

  • ರಾಜ್ಯ

    ರಾಜ್ಯಾದ್ಯಂತ 45 ಪ್ಯಾಕೇಜ್ಡ್ ನೀರಿನ ಘಟಕಗಳ ಪರಿಶೀಲನೆ; ನೈರ್ಮಲ್ಯ ಉಲ್ಲಂಘಿಸಿದ ಒಂದು ಘಟಕ ಬಂದ್, 24 ಘಟಕಗಳಿಗೆ ನೋಟಿಸ್

    ಮುಂದಿನ ತಿಂಗಳು ನಿಗಮ ಮಂಡಳಿಗಳಿಗೆ ಹೊಸಬರ ನೇಮಕ ಸಾಧ್ಯತೆ; ನಾಯಕರಲ್ಲಿ ಹೆಚ್ಚಿದ ನಿರೀಕ್ಷೆ

    ಕಾವೇರಿ ನೀರು ಹಂಚಿಕೆ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯದ ಸಿದ್ಧತೆ

    ಪರಿಷತ್ ಚುನಾವಣೆ ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ: ಜೆಡಿಎಸ್–ಬಿಜೆಪಿ ಮೈತ್ರಿಗೆ ಪ್ರತಿತಂತ್ರ

  • ದೇಶ

    ಆರು ರಾಜ್ಯಗಳು, ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳಾಪಟ್ಟಿ ಬದಲಿಸಿದ ಚುನಾವಣಾ ಆಯೋಗ

    ಸೈಬರ್ ಬೆದರಿಕೆ ಹೆಚ್ಚಳ: ಡಿಜಿಟಲ್ ಸುರಕ್ಷತೆ ಕುರಿತು ದೂರಸಂಪರ್ಕ ಇಲಾಖೆಯಿಂದ ವೆಬಿನಾರ್

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ ಶೂನ್ಯ ಸ್ಥಾನ, ಅಮಿತ್ ಶಾ ವ್ಯಂಗ್ಯ

    ಕ್ಯಾನ್ಸರ್ ರೋಗಿಗಳಿಗೆ ಬೆಲೆ ನಿಯಂತ್ರಣದ ನಿರೀಕ್ಷೆ: ಎಲ್ಲ ಔಷಧಗಳ ದರವೂ ಇಳಿಯಲ್ಲ!

    ಅರ್ನಬ್ ಅಬ್ಬರ: ದಕ್ಷಿಣ ಒಡಿಶಾದಲ್ಲಿ ಭಾರಿ ಮಳೆ, 23,827 ಜನರಿಗೆ ಪರಿಹಾರ ಕೇಂದ್ರಗಳಲ್ಲಿ ಆಶ್ರಯ

    ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 3ರಷ್ಟು ಹೆಚ್ಚಳ; ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿ

    ಅರ್ನಾಬ್ ಚಂಡಮಾರುತ: 28,000ಕ್ಕೂ ಹೆಚ್ಚು ಜನರ ಸ್ಥಳಾಂತರ; ಹಾನಿ ಪರಿಶೀಲನೆಗೆ ಕೇಂದ್ರ ತಂಡ ಕಳುಹಿಸಲು ಆಂಧ್ರ ಸಿಎಂ ಮನವಿ

  • ವಿದೇಶ

    ಇಟಲಿಯಲ್ಲಿ ಐಎನ್ಎಸ್ ತ್ರಿಶೂಲ್ ಬಂದರು ಭೇಟಿ ಮುಕ್ತಾಯ: ಭಾರತ–ಇಟಲಿ ಕಡಲ ಸಹಕಾರಕ್ಕೆ ಬಲ

    ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರಿಕೆ: ರೈಲು ನಿಲ್ದಾಣದಲ್ಲಿ ಸಾವು-ನೋವು, ಕಠಿಣ ನಿರ್ಬಂಧಕ್ಕೆ ಝೆಲೆನ್ಸ್ಕಿ ಆಗ್ರಹ

    ಬಲೂಚಿಸ್ತಾನದಲ್ಲಿ ಸರಣಿ ದಾಳಿ: 80ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹತ್ಯೆ?

    ಸ್ಪೇನ್‌ ರೈಲು ಅಪಘಾತಕ್ಕೆ68 ಮಂದಿ ಬಳಿ; ಎರಡು ಹೈಸ್ಪೀಡ್ ರೈಲುಗಳು ಒಂದೇ ಹಳಿಗೆ ಬಂದಿದ್ದೇ ಎಡವಟ್ಟು

    ಉಕ್ರೇನ್‌ಗೆ ಹೆಚ್ಚುವರಿ £10 ಬಿಲಿಯನ್ ಬ್ರಿಟನ್ ನೆರವು: ಝೆಲೆನ್ಸ್ಕಿ

    ಯೆಮನ್‌ನಲ್ಲಿ ಹೌತಿಗಳು–ಸರ್ಕಾರಿ ಪಡೆಗಳ ಸಂಘರ್ಷ ಭುಗಿಲು

    ಸೌದಿ ರಾಜಧಾನಿ ರಿಯಾದ್ ಮೇಲೆ ಹೌತಿಗಳ ಕ್ಷಿಪಣಿ ದಾಳಿ; ಸಂಘರ್ಷ ತೀವ್ರ

    ಕಾಕ್‌ಪಿಟ್‌ನಲ್ಲಿ ಪ್ರಾಣಾಪಾಯದ ದಾಳಿ: ಭಾರತೀಯ ಪೈಲಟ್‌ನ ಸಾಹಸಕ್ಕೆ ಯುಎಇ ಸನ್ಮಾನ

    ಭಾರತ–ಇಂಡೋನೇಷ್ಯಾ ಜಂಟಿ ವಿಶೇಷ ಪಡೆಗಳ ‘ಗರುಡ ಶಕ್ತಿ’ ಸಮರಾಭ್ಯಾಸ

  • ಸಿನಿಮಾ
    ‘ಪವರ್ ಪೇಟ’ ಚಿತ್ರದಲ್ಲಿ ‘ಪದಮಟವೀಧಿ ಜಾನಕಿ’ ಯಾಗಿ ರಿತಿಕಾ ನಾಯಕ್

    ಮಕರ ಸಂಕ್ರಾಂತಿಗೆ ತೆರೆಗೆ ಬರಲಿದೆ ಮಲಯಾಳಂ ಭಕ್ತಿಪ್ರಧಾನ ಸಿನಿಮಾ ‘ಹರಿವರಾಸನಂ’

    ‘ಪ್ರೇಮದ ಊರಲಿ’ ; ಒಂದು ತಿಂಗಳಲ್ಲಿ ಕೋಟಿ ಕ್ಲಬ್‌ಗೆ ಎಂಟ್ರಿ

    ‘ಜೈಲರ್ 2’₹1,000 ಕೋಟಿ ಗಳಿಕೆಗೆ ಅಡ್ಡಿಯಾಗುತ್ತಾ ‘ರಾಮಾಯಣ’?

    ಗೋಪಿಚಂದ್ ಅಭಿನಯದ ‘ಸಿಂಗಾ’ ಚಿತ್ರದ ಶೇ. 50ರಷ್ಟು ಚಿತ್ರೀಕರಣ ಪೂರ್ಣ

    ಅನುಪಮ್ ಖೇರ್ 556ನೇ ಸಿನಿಮಾ ‘ಔಟ್ ಆಫ್ ಫ್ಯಾಷನ್’; ಸ್ವೀಡಿಷ್-ಬೆಲ್ಜಿಯಂ ಸಹನಿರ್ಮಾಣದ ಚಿತ್ರ

    ‘ರಾಮಾಯಣ’: ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ‘ಮಂಗಳ್ ರಂಗ್’ ಹಾಡು ಅಬ್ಬರ

    ಪ್ರಭಾಸ್‌ ‘ಫೌಜಿ’ ಟೀಸರ್ ಬಿಡುಗಡೆ; 1942ರ ಸ್ವಾತಂತ್ರ್ಯ ಹೋರಾಟದ ಕಥೆಯಲ್ಲಿ ರೆಬೆಲ್ ಸ್ಟಾರ್

    ವೃಂದಾವನದ ‘ಬ್ರಜರಾಜ್ ಉತ್ಸವ’ದಲ್ಲಿ ‘ಮಾತೆ ಗಂಗೆ’ಯಾಗಿ ಕಂಗೊಳಿಸಿದ ಹೇಮಾ ಮಾಲಿನಿ

    ಸೂರ್ಯ ಅಭಿನಯದ ‘ಸೀನ್’ ಚಿತ್ರದಲ್ಲಿ ಈಶ್ವರನ್ ಆಗಿ ನಸ್ಲೆನ್

  • ಕ್ರೀಡೆ
    ಕ್ರೀಡಾ ಸಾಮಗ್ರಿಗಳ ಉತ್ಪಾದನೆಗೆ ₹1,856 ಕೋಟಿ: ಖೇಲೋ ಇಂಡಿಯಾ ಯೋಜನೆಗೆ ಕೇಂದ್ರ ಅಸ್ತು

    ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಯಾದವ್ ವಿಧಿವಶ

    ಜಿಂಬಾಬ್ವೆ ವಿರುದ್ಧ ಭಾರತ ಮಹಿಳಾ ತಂಡಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

    ಬೆಂಗಳೂರಿನಲ್ಲಿ ‘ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2026’ ಬ್ಯಾಡ್ಮಿಂಟನ್ ಟೂರ್ನಿಗೆ ಚಾಲನೆ

    ಪ್ಯಾರಿಸ್‌ನಲ್ಲಿ ಬೆಳ್ಳಿ ಪದಕ: ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದ ಪಿ.ವಿ. ಸಿಂಧು

    ಜಿಂಬಾಬ್ವೆ ವಿರುದ್ಧ 121 ರನ್‌ಗಳ ಭರ್ಜರಿ ಜಯ; ಏಕದಿನ ಸರಣಿ ವಶಪಡಿಸಿಕೊಂಡ ಭಾರತ

    ಕೋಝಿಕ್ಕೋಡ್‌ನ ಎನ್‌ಐಟಿಯಲ್ಲಿ ಕೇರಳ ರಾಜ್ಯ ಶಾಲಾ ಕ್ರೀಡಾಕೂಟಕ್ಕೆ ಚಾಲನೆ

    ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ, ಸಾಧಕರಿಗೆ ಉದ್ಯೋಗ ಮೀಸಲಾತಿ: ಡಿ.ಕೆ. ಶಿವಕುಮಾರ್

    ಏಷ್ಯನ್ ಪ್ಯಾರಾ ಗೇಮ್ಸ್‌: 100ರ ಗಡಿ ದಾಟಿದ ಭಾರತದ ಪದಕಗಳ ಸಂಖ್ಯೆ

  • ವೈವಿಧ್ಯ
    ಚಹಾದಲ್ಲಿ ಕೀಟನಾಶಕ ಅವಶೇಷ ಮಿತಿ ಪ್ರಸ್ತಾಪಿಸಿದ FSSAI; ಪಿಪಿಎಂ ಮಿತಿ ನಿಗದಿ

    ವಿಶ್ವ ಋತುಬಂಧ ದಿನ 2026: ಸಮಗ್ರ ಮಹಿಳಾ ಆರೋಗ್ಯ ರಕ್ಷಣೆಗೆ ಆಯುಷ್ ಸಚಿವಾಲಯ ಒತ್ತು

    ಆರು ತಿಂಗಳೊಳಗಿನ ಶಿಶುಗಳ ಆಹಾರದಲ್ಲಿ ಸುಕ್ರೋಸ್, ಫ್ರಕ್ಟೋಸ್ ನಿಷೇಧಕ್ಕೆ FSSAI ಪ್ರಸ್ತಾವನೆ

    ವಿಮಾನದಲ್ಲೇ ಡಿಜಿಟಲ್ ಡಿಟಾಕ್ಸ್ ಅಭಿಯಾನ: ಕೈಬರಹದ ಪತ್ರಗಳಿಗೆ ಮರುಜೀವ ನೀಡಿದ ಇಂಡಿಯಾ ಪೋಸ್ಟ್, ಇಂಡಿಗೋ

    ಹಂಪಿ, ತಾಜ್ ಮಹಲ್, ಬೇಕಲ್ ಕೋಟೆ ಸಂರಕ್ಷಣೆಗೆ HALನಿಂದ ₹23.60 ಕೋಟಿ ನೆರವು

    ಚರ್ಮರೋಗಗಳ ನಿರ್ವಹಣೆಗೆ ಆಯುಷ್ ಸಚಿವಾಲಯದಿಂದ ಪ್ರಮಾಣಿತ ಚಿಕಿತ್ಸಾ ಮಾರ್ಗಸೂಚಿ ಬಿಡುಗಡೆ

    ಪ್ರಧಾನಿಯ ಸ್ಮರಣಿಕೆಗಳ ಹರಾಜಿನಲ್ಲಿ ಕರ್ನಾಟಕದ ವೈವಿಧ್ಯಮಯ ಪರಂಪರೆಯ ಅನಾವರಣ

    ಮಕ್ಕಳಲ್ಲಿ ಹಾಸಿಗೆ ಒದ್ದೆ ಸಮಸ್ಯೆ: ಆಯುರ್ವೇದ-ಯೋಗ ಸಂಯೋಜನೆಯಿಂದ ಆಶಾದಾಯಕ ಫಲಿತಾಂಶ

    ಕ್ಯಾನ್ಸರ್ ಜಾಗೃತಿ: CMTI ಮಹಿಳಾ ಉದ್ಯೋಗಿಗಳಿಗೆ ‘ಭರವಸೆ’ ಫೌಂಡೇಶನ್‌ನಿಂದ ಆರೋಗ್ಯ ಶಿಬಿರ

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

  • ಆಧ್ಯಾತ್ಮ

    ನ. 1ರಿಂದ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ದರ್ಶನ ಸಮಯ ಬದಲಾವಣೆ

    ಮೈಸೂರು ದಸರಾದಲ್ಲಿ ಕರಾಮತ್ತು ಪ್ರದರ್ಶಿಸಿದ ಪಂಜಿನ ಕವಾಯತು

    2027ರ ಸಿಂಹಸ್ಥ ಕುಂಭಮೇಳಕ್ಕೆ ಭರ್ಜರಿ ತಯಾರಿ; ರಾಷ್ಟ್ರಪತಿಗೆ ಮಹಾ ಸರ್ಕಾರ ಆಹ್ವಾನ

    ರತ್ನಗಿರಿ ಶರನ್ನವರಾತ್ರಿ: ಸಜ್ಜನ ಶಕ್ತಿಯ ವಿಜಯವೇ ಸನಾತನ ಪರಂಪರೆಯ ಸಂದೇಶ ಎಂದ ಡಾ. ರವಿ ಸಿ.ಟಿ.

    ನವರಾತ್ರಿ ಸಂಭ್ರಮ: ಅವಧೂತ ವಿನಯ್ ಗುರೂಜಿಯಿಂದ ವಿಶೇಷ ದೇವಿ ಪೂಜೆ: ಉತ್ತರಹಳ್ಳಿ ಬಳಿಯ ಆಶ್ರಮದ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

    ತೀರ್ಥೋದ್ಭವ ಸಂಭ್ರಮ: ಕುಂಡಿಕೆಯಿಂದ ತೀರ್ಥರೂಪಿಣಿಯಾಗಿ ಉದ್ಭವಿಸಿದ ಕಾವೇರಿ ಮಾತೆ

    ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಮಹೋತ್ಸವ; ‘ಲೌಕಿಕ ಲಾಭಗಳಿಗಾಗಿ ಗಾಯತ್ರಿ ಮಂತ್ರ ಪಠಣ ಸರಿಯಲ್ಲ’ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಪ್ರತಿಪಾದನೆ

    ಗಂಗಾರತಿ ಮಾದರಿಯಲ್ಲಿ ಕಾವೇರಿ ಮಾತೆಗೆ ದೀಪ ನಮನ: ಕೆಆರ್‌ಎಸ್‌ನಲ್ಲಿ ಭಕ್ತಿ ವೈಭವ

    ಕೆಆರ್‌ಎಸ್‌ನ ಬೃಂದಾವನ ಉದ್ಯಾನವನದಲ್ಲಿ ‘ಕಾವೇರಿ ಆರತಿ’: ನಾಡಿನ ಸಮೃದ್ಧಿ, ರೈತರ ಸುಖ-ಸಂತೋಷಕ್ಕಾಗಿ ಪ್ರಾರ್ಥನೆ

    ಮುದ್ದೇನಹಳ್ಳಿಯ ಸತ್ಯ ಸಾಯಿ ನವರಾತ್ರಿ ಉತ್ಸವದಲ್ಲಿ ಮೇಧಾ ದಕ್ಷಿಣಾಮೂರ್ತಿ ಯಾಗ, ಸರಸ್ವತಿ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Others

‘ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!!’ ಏನಂತೀರಿ? ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ ಜೆಡಿಎಸ್

by Udaya News
January 7, 2024
in Others
1 min read
0
ಸೋಲಿನ ‌ಪ್ರತಿಧ್ವನಿ.. ಕದನ ಮುಗಿದರೂ ನಿಲ್ಲದ ಜಟಾಪಟಿ
Share on FacebookShare via: WhatsApp

ಬೆಂಗಳೂರು: ಬಿಜೆಪಿ ಜೊತೆಗಿನ ಜೆಡಿಎಸ್ ಸಖ್ಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಮಾಡಿರುವ ಟೀಕೆಗೆ ಜೆಡಿಎಸ್ ಎದಿರೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಮಾಜಿ ಪ್ರಧಾನಿ ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ವ್ಯಾಖ್ಯಾನಿಸಿದೆ.

ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ.ಅದು ಆಶೀರ್ವಾದ,ಅನುಗ್ರಹದ ದ್ಯೋತಕ.ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಎಂದಿರುವ ಜೆಡಿಎಸ್, ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ ಎಂದು ಜರಿದಿದೆ.

RelatedPosts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ.3/11

— Janata Dal Secular (@JanataDal_S) January 7, 2024

ದೇವೇಗೌಡರು ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ, ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ತಿರುಗೇಟು ನೀಡಿರುವ ಜೆಡಿಎಸ್, ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ.

ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ ಎಂದಿದೆ.

ನಿಮ್ಮಂಥ ಆತ್ಮಸಾಕ್ಷಿಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ 'ಸಿದ್ದಾರಮೆ ಆಟ' ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? @JanataDal_S ಅಂತ್ಯ ನಿಮ್ಮ ಕನಸು ಅಷ್ಟೇ.6/11

— Janata Dal Secular (@JanataDal_S) January 7, 2024

ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? 9/11

— Janata Dal Secular (@JanataDal_S) January 7, 2024

ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ಪಾಯಂಟಿಗೇ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ ಕಾರಣ ಎಂದಿರುವ ಜೆಡಿಎಸ್, ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ‘ಅತೀಂದ್ರ ಶಕ್ತಿ’ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಪಟ್ಟುಹಿಡಿದಿದೆ.

ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ 'ಅತೀಂದ್ರ ಶಕ್ತಿ' ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ.11/11

— Janata Dal Secular (@JanataDal_S) January 7, 2024

ShareSendTweetShare
Previous Post

ರಾಮ ಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ರಾಜ್ಯದಲ್ಲೂ ಹಬ್ಬ; ಮುಜರಾಯಿ ದೇಗುಲಗಳಿಗೆ ಸಚಿವರ ಸೂಚನೆ.

Next Post

ಪದೇ ಪದೇ ಅವೈಜ್ಞಾನಿಕ ಸುತ್ತೋಲೆ..! ಶಿಕ್ಷಣ ಇಲಾಖೆ ನಡೆ ಬಗ್ಗೆ ರಮೇಶ್ ಬಾಬು ಆಕ್ಷೇಪ; ಶಾಲೆಗಳ ರಕ್ಷಣೆಗೆ ಧಾವಿಸಿ ಎಂದು ಸಿಎಂಗೆ ಮನವಿ

Related Posts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?
Others

June 01, 2026 12:06 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Others

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

May 31, 2026 08:05 PM
ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ
Others

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

May 29, 2026 09:05 AM
ʼಎಮರ್ಜೆನ್ಸಿʼಯಲ್ಲಿ ಇಂದಿರಾಗಾಂಧಿಯಾಗಿ ಕಮಲ ಸಂಸದೆ ಕಂಗನಾ; ಬಿಜೆಪಿ ನಾಯಕರ ಪ್ರತಿಕ್ರಿಯೆ ಬಗ್ಗೆಯೇ ಹೆಚ್ಚಿದ ಕುತೂಹಲ
Others

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

May 29, 2026 01:05 AM
ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ

May 28, 2026 12:05 PM
ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
Others

ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

May 28, 2026 12:05 AM

Popular Stories

  • ಸಾಮಾನ್ಯ ಸ್ವಯಂಸೇವಕ, ಹಿರಿಯ ಸೇನಾನಿ, ಸಂಘ ಕಾರ್ಯಕರ್ತರ ಪ್ರೀತಿಯ ಶೆಣೈ ಮಾಮ್ ಇನ್ನಿಲ್ಲ, ಸಹ ಸರಕಾರ್ಯವಾಹ ಮುಕುಂದ್ ಜೀ ಭಾವುಕ ನುಡಿ

    ಸಾಮಾನ್ಯ ಸ್ವಯಂಸೇವಕ, ಹಿರಿಯ ಸೇನಾನಿ, ಸಂಘ ಕಾರ್ಯಕರ್ತರ ಪ್ರೀತಿಯ ಶೆಣೈ ಮಾಮ್ ಇನ್ನಿಲ್ಲ, ಸಹ ಸರಕಾರ್ಯವಾಹ ಮುಕುಂದ್ ಜೀ ಭಾವುಕ ನುಡಿ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಪೊಳಲಿ ಕ್ಷೇತ್ರದಲ್ಲಿ ₹1.50 ಕೋಟಿ ವೆಚ್ಚದ ಗೋಶಾಲೆ ನಿರ್ಮಾಣಕ್ಕೆ ಸಿದ್ಧತೆ-ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ .

    0 shares
    Share 0 Tweet 0
  • ಆಶಾ ಕಾರ್ಯಕರ್ತೆಯರ ಗೌರವಧನ ₹15 ಸಾವಿರಕ್ಕೆ ಹೆಚ್ಚಿಸಿ: ಸೇವಾ ಭದ್ರತೆ, ಆರೋಗ್ಯ ವಿಮೆ, ಪಿಂಚಣಿ ಸೌಲಭ್ಯಕ್ಕೂ ಡಾ. ರವಿ ಸಿ.ಟಿ. ಆಗ್ರಹ; ಸಿಎಂಗೆ ಪತ್ರ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಕ್ರೀಡೆ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In