Friday, May 22, 2026
Contact Us
UdayaNews
  • ಪ್ರಮುಖ ಸುದ್ದಿ
    NEET, JEEE, CET ತರಬೇತಿ ಜೊತೆಗೆ ಪಿಯುಸಿ ಶಿಕ್ಷಣ; ಮಂಗಳೂರಿನ ‘ವೇದಾಂತ’ಕ್ಕೆ ಹೆಚ್ಚಿನ ಬೇಡಿಕೆ

    ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

    ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

    ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ

    ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಹಿರಿಯೂರು ಅಖಾಡದಲ್ಲಿ ಕೈ-ಕಮಲ ತೆರೆಮರೆಯ ಕಸರತ್ತು; ಟಿಕೆಟ್’ಗಾಗಿ ನಾಯಕರ ಲಾಭಿ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸಂಪುಟ ಅಸ್ತು

    ಅಡಿಕೆ ಬೆಲೆ ಭಾರೀ ಏರಿಕೆ; ಶಿವಮೊಗ್ಗದಲ್ಲಿ 94 ಸಾವಿರ ಗಡಿ ದಾಟಿದ ಸರಕು ಅಡಿಕೆ

    Marvel Studios’ The Marvels’ released

    ಅನುಮಾನಾಸ್ಪದ ಚಟುವಟಿಕೆ ಕಂಡರೆ 139ಕ್ಕೆ ಮಾಹಿತಿ ನೀಡಿ; ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ

    ಸತತ ಸೋಲು: ಐಪಿಎಲ್ ಸರಣಿಯಿಂದ ಹೊರಬಿದ್ದ ಚೆನ್ನೈ ಸೂಪರ್ ಕಿಂಗ್ಸ್

    ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ

    30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ

    ಮತದಾನದ ಹಕ್ಕು ಕಾಪಾಡಲು ಸರ್ವಪ್ರಯತ್ನ: ಸಚಿವ ಹೆಚ್.ಕೆ. ಪಾಟೀಲ್

    ಬಿಜೆಪಿಯಲ್ಲೀಗ ರಾಜೀನಾಮೆ ಪರ್ವ; ಮತ್ತೊಬ್ಬ ಶಾಸಕ ಗುಡ್ ಬೈ

    ಹಿರಿಯೂರು ಉಪಚುನಾವಣೆ ಘೋಷಣೆಗೆ ಮುನ್ನ ಭರ್ಜರಿ ವಿದ್ಯಮಾನ; ರಾಜಣ್ಣ ಬಿಜೆಪಿ ಸೇರ್ಪಡೆ

  • ರಾಜ್ಯ

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ಹಣದುಬ್ಬರ, ನಿರುದ್ಯೋಗ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

    ಖಾಸಗಿ ಹೈಟೆಕ್ ಸ್ಕೂಲ್’ಗಳನ್ನೂ ನಾಚಿಸುವಂತಿದೆ BTM ಲೇಔಟ್’ನ ಸರ್ಕಾರಿ ಶಾಲೆಗಳು..ಈ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಅವರ ಮನದಾಳದ ಮಾತು ಹೀಗಿದೆ…

    ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ

    ಖಾರಿಫ್‌ಗೂ ಮುನ್ನ ಐಸಿಎಆರ್‌ನಿಂದ ಸಮತೋಲಿತ ರಸಗೊಬ್ಬರ ಬಳಕೆ ಅಭಿಯಾನ

    ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ

    ‘ಹೊಸ ಪೀಠ ಸ್ಥಾಪನೆ ಉದ್ದೇಶ ಇಲ್ಲ’; ಹರಿಹರ ಪೀಠ ವಿವಾದಕ್ಕೆ ಪರಿಹಾರ ದಿಕ್ಕಿನಲ್ಲಿ ಹೆಜ್ಜೆ: ಯತ್ನಾಳ್

  • ದೇಶ-ವಿದೇಶ

    ಐದು ರಾಷ್ಟ್ರಗಳ ಮೋದಿ ಪ್ರವಾಸದಿಂದ ಭಾರತಕ್ಕೆ ಹೆಚ್ಚಿದ ರಾಜತಾಂತ್ರಿಕ ಬಲ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ಎಲೆಕ್ಟ್ರಿಕ್ ಬಸ್‌, ಟ್ರಕ್ ಬಳಕೆ ಹೆಚ್ಚಿಸಲು ಕೇಂದ್ರದ ಚಿಂತನೆ

    IOS SAGAR ಕಾರ್ಯಾಚರಣೆ ಯಶಸ್ವಿ; ಕೊಚ್ಚಿಗೆ ಮರಳಿದ ಐಎನ್‌ಎಸ್ ಸುನಯನ

  • ಬೆಂಗಳೂರು
    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

  • ಸಿನಿಮಾ
    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

No Result
View All Result

Home Focus

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ; ಶೇ.46ರಷ್ಟು ಹೆಚ್ಚಿದ ಅಪರಾಧ ಚಟುವಟಿಕೆ, BJP ಆರೋಪ

by Udaya News
February 14, 2024
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Share on FacebookShare via: WhatsApp

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಗುಪ್ತಚರ ದಳ ಹಾಗೂ ಪೊಲೀಸ್ ಇಲಾಖೆಯಿಂದ ಕಾನೂನು ಕಾಪಾಡುವ ಕೆಲಸ ನಡೆಯುತ್ತಿಲ್ಲ. ಸರ್ಕಾರ ಈ ಬಗ್ಗೆ ಎಚ್ಚರ ವಹಿಸಬೇಕಿದೆ ಎಂದು ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ನಿಲುವಳಿ ಸೂಚನೆಯಡಿ ಮಾತನಾಡಿದ ಅವರು, ಮಾಜಿ ಸಚಿವ ಕೆ.ಗೋಪಾಲಯ್ಯ ಅವರಿಗೆ ಬೆದರಿಕೆ ಬಂದಿರುವುದು ಕಾನೂನು ಅವ್ಯವಸ್ಥೆಗೆ ಉದಾಹರಣೆ. ರಾತ್ರಿ 12 ಗಂಟೆಗೆ ಅವರಿಗೆ ಮಾಜಿ ಕಾರ್ಪೊರೇಟರ್ ಕರೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ದೂರು ನೀಡಿದರೂ ಪೊಲೀಸರು ಬಂಧಿಸಿಲ್ಲ. ಕೂಡಲೇ ಆತನನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

RelatedPosts

ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್

ಕಾನೂನು ಸುವ್ಯವಸ್ಥೆ ಇರುವಲ್ಲಿ ಹೂಡಿಕೆ ಹರಿದುಬರುತ್ತದೆ, ಅಭಿವೃದ್ಧಿ ಸಾಧ್ಯವಾಗುತ್ತದೆ. ಆದರೆ ಉದ್ಯೋಗ ಮತ್ತು ಹೂಡಿಕೆಯ ತಾಣವಾಗಿರುವ ಕರ್ನಾಟಕ ಈಗ ಅಪರಾಧದ ನಾಡಾಗಿ ಕುಖ್ಯಾತಿ ಪಡೆಯುತ್ತಿದೆ. NCRB ವರದಿಯ ಪ್ರಕಾರ, ಕಳೆದ ವರ್ಷ 1,80,742 ಪ್ರಕರಣ ದಾಖಲಾಗಿದೆ. ಇದು ಬಿಜೆಪಿ ಅವಧಿಗಿಂತ ಶೇ.46 ಕ್ಕೂ ಅಧಿಕ. ಹಿರಿಯ ನಾಗರಿಕರ ವಿರುದ್ಧ ನಡೆದ ಅಪರಾಧಿ ಚಟುವಟಿಕೆ 50 ಸಾವಿರದಷ್ಟು ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ *ಕರ್ನಾಟಕ 3 ನೇ ಸ್ಥಾನದಲ್ಲಿದೆ. ಬೆಂಗಳೂರು ಈಗ ಅಪರಾಧಗಳ ರಾಜಧಾನಿ, ಸೈಬರ್ ಅಪಾರಾಧಗಳ ಕೇಂದ್ರ ಎಂಬ ಕುಖ್ಯಾತಿಗೆ ಒಳಗಾಗಿದೆ. ಒಂದೇ ವರ್ಷದಲ್ಲಿ 432 ಕೋಟಿ ರೂ.ನಷ್ಟು ಸೈಬರ್ ವಂಚನೆ ನಡೆದಿದೆ. ಬಿಜೆಪಿ ಅವಧಿಯ 2020-21 ರಲ್ಲಿ 6,422 ಸೈಬರ್ ಅಪರಾಧ ಪ್ರಕರಣ ದಾಖಲಾಗಿತ್ತು. 2023 ರಲ್ಲಿ 17,623 ಪ್ರಕರಣ ದಾಖಲಾಗಿದೆ. ಬೆಂಗಳೂರು ಈಗ ಸೇಫ್ ಸಿಟಿ ಬದಲು ಕ್ರೈ ಸಿಟಿ ಎಂಬ ಹೆಸರು ಪಡೆದಿದೆ. ಕೆಎಫ್ ಡಿ ಮೊದಲಾದ ಸಂಘಟನೆಗಳ ಮೇಲಿದ್ದ ಪ್ರಕರಣ ಹಿಂಪಡೆದಿರುವುದರಿಂದ ದುಷ್ಕರ್ಮಿಗಳು ರಾಜಾರೋಷವಾಗಿ ಓಡಾಡುತ್ತಿದ್ದಾರೆ ಎಂದರು.

ಮಹಾಪುರುಷರ ಜಯಂತಿ, ರಾಜಕಾರಣಿಗಳ ಜನ್ಮದಿನದಂದು ಸಾರ್ವಜನಿಕ ಸ್ಥಳದಲ್ಲಿ ಕಟೌಟ್ ಹಾಕುತ್ತಾರೆ. ಆದರೆ ಮೊದಲ ಬಾರಿಗೆ ಕೋಲಾರದಲ್ಲಿ ಸ್ಟೀಲ್ ನಲ್ಲಿ ತಯಾರಿಸಿದ 40 ಅಡಿ ಉದ್ದದ ಲಾಂಗು, ಮಚ್ಚು ಹಾಕಲಾಗಿತ್ತು. ಎನ್ಐಎ ತಂಡ ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಎಂಟು ಶಂಕಿತ ಉಗ್ರರನ್ನು ಪತ್ತೆ ಮಾಡಿದ್ದು, ರಾಜ್ಯದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು. ಬಳ್ಳಾರಿಯಲ್ಲಿ ಬಂಧನಕ್ಕೊಳಗಾದ ಮಹಮ್ಮದ್ ಸುಲೇಮಾನ್ ಕಿಂಗ್ ಪಿನ್ ಆಗಿದ್ದ. ಈತ ಅಮಾಯಕರನ್ನು ಧರ್ಮ ಹಾಗೂ ಹಣದ ಆಮಿಷಕ್ಕೊಳಪಡಿಸುವ ತಜ್ಞನಾಗಿದ್ದ. ಬೆಂಗಳೂರಿನ ಪುಲಕೇಶಿನಗರದಲ್ಲೂ ಶಂಕಿತರನ್ನು ಬಂಧಿಸಲಾಗಿದೆ. ಇವರೆಲ್ಲರೂ ಐಸಿಸ್ ಚಿಂತನೆಗಳನ್ನು ಹೊಂದಿರುವವರು. ನಾನು ಕೂಡ ಗೃಹ ಸಚಿವನಾಗಿ ಕೆಲಸ ಮಾಡಿದ್ದು, ಈಗ ರಾಜ್ಯ ಸ್ಲೀಪರ್ ಸೆಲ್ ಗಳ ಕೇಂದ್ರವಾಗಿದೆ ಎಂದು ತಿಳಿದು ಆತಂಕವಾಗಿದೆ ಎಂದರು.

ಗೋವಿಂದ ಕಾರಜೋಳ ಅವರು ಪತ್ರಿಕಾಗೋಷ್ಠಿ ನಡೆಸಿದಾಗ ಅವರ ಮೇಲೆ ಹಲ್ಲೆಯಾಗಿದೆ. ಗುಪ್ತಚರ ದಳ ಕೆಲಸ ಮಾಡುತ್ತಿದೆಯೋ, ಸತ್ತಿದೆಯೋ ಅಥವಾ ಐಸಿಯುನಲ್ಲಿದೆಯೋ ಎಂದು ಗೊತ್ತಾಗುತ್ತಿಲ್ಲ ಎಂದು ದೂರಿದರು.

ಚಿಕ್ಕಮಗಳೂರಿನಲ್ಲಿ ಗಲಾಟೆಯಾದಾಗ ಪೊಲೀಸರೇ ಪ್ರತಿಭಟನೆಗೆ ಕುಳಿತಿದ್ದರು. ಪೊಲೀಸ್ ಇಲಾಖೆಯಲ್ಲಿ ಏನಾಗುತ್ತಿದೆ ಎಂದು ಗುಪ್ತಚರ ದಳಕ್ಕೆ ತಿಳಿಯುತ್ತಿಲ್ಲ. ಪ್ರತಿಭಟನೆ ಮಾಡಿದವರ ವಿರುದ್ಧವೂ ಕ್ರಮ ವಹಿಸಿಲ್ಲ. ವರ್ಗಾವಣೆ ದಂಧೆಯಿಂದಾಗಿ ಪೊಲೀಸರು ನೈತಿಕ ಸ್ಥೈರ್ಯ ಕಳೆದುಕೊಂಡಿದ್ದಾರೆ ಎಂದರು.

ಬೆಳಗಾವಿಯ ವಂಟಮುರಿಯಲ್ಲಿ ನಡೆದ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಇದಕ್ಕೆ ನ್ಯಾಯಾಲಯ ಕೂಡ ಖೇದ ವ್ಯಕ್ತಪಡಿಸಿದೆ. ಈ ಘಟನೆ ಅಧಿವೇಶನದಲ್ಲಿ ಚರ್ಚೆಯೇ ಆಗದಂತೆ ಪೊಲೀಸರು ಮರೆಯಾಗಿಸಿ ಇಟ್ಟಿದ್ದರು. ಮನೆಗೆ ನುಗ್ಗಿ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಹೊಡೆದರೂ ಅದು ಪೊಲೀಸರಿಗೆ ತಿಳಿಯಲಿಲ್ಲ. ಸಿನಿಮಾದಂತೆಯೇ ಎಲ್ಲ ಘಟನೆ ನಡೆದ ನಂತರ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಇದು ಕೂಡ ಉಚಿತ ಭಾಗ್ಯವೇ ಎಂದು ಪ್ರಶ್ನಿಸಿದರು.

ಪೊಲೀಸರು ಈ ಪ್ರಕರಣದಲ್ಲಿ 13 ಜನರನ್ನು ಬಂಧಿಸಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿರಲಿಲ್ಲ. ಇದು ಸರ್ಕಾರದ ನಡೆಗೆ ಒಂದು ಕನ್ನಡಿ ಎಂದರು.

ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮಕ್ಕಳ ಕೈಯಲ್ಲಿ ಶೌಚಾಲಯ ತೊಳೆಸಲಾಗಿದೆ. ನಾನು ಅಲ್ಲಿಗೆ ಭೇಟಿ ನೀಡಿದ್ದು, ಅಲ್ಲಿಂದ ಅನಿಲ ಹೊರ ಬರುತ್ತಿರುವುದನ್ನು ಗಮನಿಸಿದ್ದೇನೆ. ಆ ವಾಸನೆಗೆ ಯಾರಾದರೂ ಮೂರ್ಛೆ ಹೋಗುತ್ತಾರೆ. ಮಕ್ಕಳ ಕೈಯಲ್ಲಿ ಶಿಕ್ಷಕರು ಆ ಕೆಲಸ ಮಾಡಿಸುವುದರೊಂದಿಗೆ ಕೈಗವಸು ಕೂಡ ನೀಡಲಿಲ್ಲ. 300-400 ವಿದ್ಯಾರ್ಥಿಗಳಿರುವ ಈ ಶಾಲೆಗೆ ಎರಡೂವರೆ ಲೀಟರ್ ಹಾಲು ಮಾತ್ರ ಬರುತ್ತಿದೆ. ಬಿದಿರು ಕಡ್ಡಿ ತರಲು ಮಕ್ಕಳನ್ನೇ ಕಳುಹಿಸುತ್ತಾರೆ. ಇಷ್ಟೆಲ್ಲ ಆದರೂ ಸರ್ಕಾರ ಕೆಲವರನ್ನು ಅಮಾನತು ಮಾಡಿ ಸುಮ್ಮನಾಯಿತು. ಇನ್ನೂ ಎಷ್ಟೋ ಶಾಲೆಗಳಲ್ಲಿ ಇದೇ ರೀತಿ ನಡೆಯುತ್ತಿದೆ ಎಂದರು.

ಬೆಂಗಳೂರಿನ ಆಂದ್ರಹಳ್ಳಿಯ ಶಾಲೆಗೂ ನಾನು ಭೇಟಿ ನೀಡಿದ್ದೆ. ಚಿಕ್ಕಿ, ಮೊಟ್ಟೆ ನೀಡುತ್ತೇವೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳುತ್ತಾರೆ. ಆದರೆ ಆ ಶಾಲೆಯಲ್ಲಿ ಚಿಕ್ಕಿ ನೀಡಿ ಮಕ್ಕಳ ಕೈಯಲ್ಲಿ ಪ್ರಾಂಶುಪಾಲರು ಶೌಚಾಲಯ ಸ್ವಚ್ಛಗೊಳಿಸುತ್ತಿದ್ದಾರೆ. ಚಿಕ್ಕಿ ಕೊಟ್ಟು ಮಕ್ಕಳ ಕೈಯಲ್ಲಿ ಸ್ವಚ್ಛ ಮಾಡಿಸುವಷ್ಟು ಸರ್ಕಾರ ಪಾಪರ್ ಆಗಿದೆಯೇ ಎಂದು ಪ್ರಶ್ನಿಸಿದರು.

ಚಿಂತಾಮಣಿಯ ಮೆಟ್ರಿಕ್ ಪೂರ್ವ ಹಾಸ್ಟೆಲ್ ನಲ್ಲಿ ಊಟದ ಬಗ್ಗೆ ದೂರು ದಾಖಲಾಗಿತ್ತು. ಮಕ್ಕಳು ಪ್ರತಿಭಟಿಸಿದ್ದಕ್ಕೆ ಕೋಪಗೊಂಡ ವಾರ್ಡನ್ ಊಟದಲ್ಲಿ ಮಲ ಬೆರೆಸಿ, 24 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಲಿತ ಸಂಘರ್ಷ ಸಮಿತಿ ಈ ಕುರಿತು ಹೋರಾಟ ನಡೆಸಿದೆ. ನಂತರ ತನಿಖೆ ನಡೆದು ಸಾಬೀತಾಗಿದ್ದರೂ ಏನೂ ಕ್ರಮ ವಹಿಸಿಲ್ಲ. ಅನ್ನ ಬೆಂದಿದೆ ಎಂದು ನೋಡಲು ಒಂದು ಅಗುಳು ಸಾಕು. ಹಾಗೆಯೇ ರಾಜ್ಯದ ಎಲ್ಲ ಸರ್ಕಾರಿ ಹಾಸ್ಟೆಲ್ ಗಳ ಬಗ್ಗೆ ಎಚ್ಚರ ವಹಿಸಬೇಕಿದೆ‌. ಊಟದಲ್ಲಿ ಹಣ ಹೊಡೆಯುವವರು ಇದ್ದಾರೆ. ಇದಕ್ಕಾಗಿ ಹಿರಿಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಹಾವೇರಿಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಪುರುಷನನ್ನು ಹಿಂಬಾಲಿಸಿದ ಗ್ಯಾಂಗ್ ಅಲ್ಲಿಗೆ ದಾಳಿ ಮಾಡಿ, ಮಹಿಳೆಯನ್ನು ಅಪಹರಿಸಿ ಏಳು ಮಂದಿ ಅತ್ಯಾಚಾರ ಎಸಗಿದ್ದಾರೆ. ನಂತರ ಅವರನ್ನು ಬಸ್ಸು ಹತ್ತಿಸಿ ಕಳುಹಿಸಿದ್ದಾರೆ. ಇಷ್ಟಾದರೂ ಪೊಲೀಸರಿಗೆ ಏನೂ ಗೊತ್ತಾಗಲಿಲ್ಲ. ನಂತರ ಪೊಲೀಸರು ತನಿಖೆ ನಡೆಸದೆ 500 ರೂಪಾಯಿಗೆ ಕಾಂಪ್ರಮೈಸ್ ಮಾಡಿದ್ದಾರೆ. ಮಾಧ್ಯಮದಲ್ಲಿ ವಿವಾದವಾದಾಗ ಪೊಲೀಸರು ಸಾಮೂಹಿಕ ಅತ್ಯಾಚಾರ ಎಂದು ಪ್ರಕರಣ ದಾಖಲಿಸಿದ್ದಾರೆ. ದೂರು ಹಿಂಪಡೆಯಲು ಹಣದ ಆಮಿಷ ಒಡ್ಡಲಾಗಿದೆ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ. ಈ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ನಡೆದಾಗ ಅವರು ನಮ್ಮ ಬದ್ರರ್ಸ್ ಎಂದರು. ಹಾಗಾದರೆ ಈ ಸಿಸ್ಟರ್ ಕಥೆ ಏನು ಎಂದು ಪ್ರಶ್ನಿಸಿದರು.

ಕರಸೇವಕರನ್ನು ಬಂಧಿಸಿದ್ದಕ್ಕೆ ಪೊಲೀಸರು ನನ್ನ ಮೇಲೆ ಅವಾಚ್ಯ ಶಬ್ದ ಬಳಕೆ ಎಂದು ಪ್ರಕರಣ ದಾಖಲಿಸಿದ್ದಾರೆ. ಅಯೋಧ್ಯೆಯಲ್ಲಿ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಸಮಯ ನೋಡಿ ಕರಸೇವಕರಿಗೆ ಆರೋಗ್ಯ ಸರಿ ಇಲ್ಲದಿದ್ದರೂ ಜಾಮೀನು ಸಿಗದಂತೆ ಬಂಧಿಸಲಾಗಿದೆ. 31 ವರ್ಷ ಬಿಟ್ಟ ಪೊಲೀಸರು ಇನ್ನೂ ಒಂದು ವಾರ ಸುಮ್ಮನಿದ್ದರೆ ಏನಾಗುತ್ತಿತ್ತು ಎಂದು ಪ್ರಶ್ನೆ ಮಾಡಿದರು.

ಕರಸೇವಕ ಶ್ರೀಕಾಂತ್ ಪೂಜಾರಿ ಅಪರಾಧಿ ಎಂದು ನ್ಯಾಯಾಂಗ ತೀರ್ಮಾನಿಸುತ್ತದೆ. ಆತನ ಮೇಲಿನ ಪ್ರಕರಣ ವಜಾಗೊಂಡಿರುವ ದಾಖಲೆ ನನ್ನ ಬಳಿ ಇದೆ. ಪ್ರತಿ ದಿನ ಆಟೋರಿಕ್ಷಾ ಚಲಾಯಿಸುತ್ತಾ ಅಲ್ಲೇ ಇರುವ ವ್ಯಕ್ತಿಯನ್ನು ಬಂಧಿಸುವುದು ಪೊಲೀಸ್ ದೌರ್ಜನ್ಯ ಎಂದರು.

ಮಂಡ್ಯದ ಕೆರೆಗೋಡಿನಲ್ಲಿ ರಾಷ್ಟ್ರೀಯ ಹಬ್ಬಗಳಂದು ರಾಷ್ಟ್ರಧ್ವಜ ಹಾರಿಸುತ್ತಾರೆ. ಉಳಿದ ದಿನಗಳಲ್ಲಿ ಹನುಮ ಧ್ವಜ ಹಾರಿಸುತ್ತಾರೆ. ಜನರೇ ಹಣ ಸಂಗ್ರಹಿಸಿ ಕಂಬ ಅಳವಡಿಸುವಾಗ ಸರ್ಕಾರ ಏನೂ ಮಾಡಲಿಲ್ಲ. ನಾನು ಅಲ್ಲಿಗೆ ಭೇಟಿ ನೀಡಿದಾಗ ಪೊಲೀಸರು ರಾಷ್ಟ್ರಧ್ವಜ ಹಾರಿಸಿದ್ದಾರೆ. ನಾನು ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ, ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಧ್ವಜ ಹಾರಿಸಿದಾಗ ಕಾಂಗ್ರೆಸ್ ವಿರೋಧಿಸಿತ್ತು. ಹನುಮ, ಶ್ರೀರಾಮನ ಮೇಲಿನ ದ್ವೇಷಕ್ಕೆ ಸರ್ಕಾರ ಗೂಂಡಾಗಿರಿ ಮಾಡಿದೆ ಎಂದು ಆಕ್ರೋಶ ಹೊರಹಾಕಿದರು.

ShareSendTweetShare
Previous Post

ನಮ್ಮ ಭೂಮಿ, ನಮ್ಮ ಭಾಷೆಗೆ ಮೊದಲ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

Next Post

ಸರ್ಕಾರ ತುಳಿತಕ್ಕೊಳಗಾದವರ ಪರವಾದರೆ ದಲಿತರ ಹಣ ಬೇರೆಡೆ ಬಳಸಿದ್ದೇಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

Related Posts

NEET, JEEE, CET ತರಬೇತಿ ಜೊತೆಗೆ ಪಿಯುಸಿ ಶಿಕ್ಷಣ; ಮಂಗಳೂರಿನ ‘ವೇದಾಂತ’ಕ್ಕೆ ಹೆಚ್ಚಿನ ಬೇಡಿಕೆ
Focus

ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

May 22, 2026 03:05 AM
ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ
Focus

ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

May 22, 2026 03:05 AM
ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ
Focus

ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್

May 22, 2026 03:05 AM
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Focus

ಹಿರಿಯೂರು ಅಖಾಡದಲ್ಲಿ ಕೈ-ಕಮಲ ತೆರೆಮರೆಯ ಕಸರತ್ತು; ಟಿಕೆಟ್’ಗಾಗಿ ನಾಯಕರ ಲಾಭಿ

May 22, 2026 03:05 AM
ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು
Focus

ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸಂಪುಟ ಅಸ್ತು

May 22, 2026 02:05 AM
ಅಡಿಕೆ ಬೆಲೆ ಭಾರೀ ಏರಿಕೆ; ಶಿವಮೊಗ್ಗದಲ್ಲಿ 94 ಸಾವಿರ ಗಡಿ ದಾಟಿದ ಸರಕು ಅಡಿಕೆ
Focus

ಅಡಿಕೆ ಬೆಲೆ ಭಾರೀ ಏರಿಕೆ; ಶಿವಮೊಗ್ಗದಲ್ಲಿ 94 ಸಾವಿರ ಗಡಿ ದಾಟಿದ ಸರಕು ಅಡಿಕೆ

May 22, 2026 01:05 AM

Popular Stories

  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ಬೋರಿಮಾರ್ ಚರ್ಚ್ ನೂತನ ಚರ್ಚ್ ಪಾಲನ ಸಮಿತಿಯ ಪದಗ್ರಹಣ ಸಮಾರಂಭ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In