Thursday, April 16, 2026
Contact Us
UdayaNews
  • ಪ್ರಮುಖ ಸುದ್ದಿ
    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    ‘ಷರತ್ತುಗಳನ್ನು ಒಪ್ಪದ ಇರಾನಿಗೆ ಕೆಟ್ಟ ಸುದ್ದಿ ಕಾದಿದೆ’ ಎಂದ ಅಮೇರಿಕ

  • ರಾಜ್ಯ

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ಎಲ್‌ಪಿಜಿ ಬಿಕ್ಕಟ್ಟು ವಿಚಾರದಲ್ಲಿ ರಾಜಕೀಯ ಬೇಡ: ಕೇಂದ್ರ ಪರವಾಗಿ ಕುಮಾರಸ್ವಾಮಿ ಸ್ಪಷ್ಟನೆ

  • ದೇಶ-ವಿದೇಶ

    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಅಮೆರಿಕದ ಉಲ್ಲಂಘನೆ ಮರೆತಿಲ್ಲ: ಮಾತುಕತೆ ಮಧ್ಯೆ ಇರಾನ್ ಗಟ್ಟಿನಿಲುವು

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಇರಾನ್ ಮಾತುಕತೆ ಫಲಶೂನ್ಯ: ಪಾಕಿಸ್ತಾನ ತೊರೆದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

    ಯುಪಿ ಬೋರ್ಡ್ ಪರೀಕ್ಷೆ ಹಿನ್ನೆಲೆ; ಭಾರತ್ ಜೋಡೋ ನ್ಯಾಯ್ ಯಾತ್ರೆಯು ಸಮಯ ಬದಲು

    ಸಂವಿಧಾನವನ್ನು ದುರ್ಬಲಗೊಳಿಸಲು ಆರ್‌ಎಸ್‌ಎಸ್–ಬಿಜೆಪಿ ಯತ್ನ: ರಾಹುಲ್ ಗಾಂಧಿ ಆರೋಪ

  • ಬೆಂಗಳೂರು

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Focus

ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

by Udaya News
February 17, 2024
in Focus, Update, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ
Share on FacebookShare via: WhatsApp

,ಮಂಗಳೂರು: ಕರಾವಳಿಯನ್ನು ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನಕ್ಕಿಳಿದಿರುವ ಕಾಂಗ್ರೆಸ್ ಪಕ್ಷವು ಬಂದರು ನಗರಿ ಮಂಗಳೂರಿನಲ್ಲಿ ಶನಿವಾರ ಶಕ್ತಿ ಪ್ರದರ್ಶನ ಮಾಡಿತು.

ಮಂಗಳೂರು ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇಜ್ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರದೇಶ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಕೆಪಿಸಿಸಿ ಧುರೀಣರನೇಕರು ಭಾಗವಹಿಸಿದ್ದರು.

ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆದ ಶಿವಕುಮಾರ್, ಇದು ಐತಿಹಾಸಿಕ ಭೂಮಿ. ಕೋಟಿ ಚೆನ್ನಯನವರಿಂದ, ವೀರ ಅಬ್ಬಕ್ಕ ದೇವಿ, ನಾರಾಯಣ ಗುರುಗಳ ಭೂಮಿ ಇದು. ಈ ಭೂಮಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಇತಿಹಾಸವಿದೆ ಎಂದರು.‌ ಆಸ್ಕರ್ ಫರ್ನಾಂಡೀಸ್ ಹಾಗೂ ಜನಾರ್ದನ ಪೂಜಾರಿ ಅವರು ಈ ರಾಜ್ಯದಲ್ಲಿ ಅನೇಕ ನಾಯಕರನ್ನು ಬೆಳೆಸಿ ಪಕ್ಷ ಬಲವರ್ಧನೆ ಮಾಡಿದ್ದಾರೆ. ನಾನು ವಿದ್ಯಾರ್ಥಿ ನಾಯಕನಾಗಿದ್ದ ಸಮಯದಲ್ಲಿ ಒಂದು ಬೈಕ್ ತೆಗೆದುಕೊಳ್ಳಬೇಕೆಂದರೆ ಮೂರ್ನಾಲ್ಕು ಜನರಿಂದ ಸಹಿ ಹಾಕಿಸಬೇಕಿತ್ತು. ಈ ಸಂದರ್ಭದಲ್ಲಿ ಪೂಜಾರಿ ಅವರು ಸಾಲ ಮೇಳದ ಕಾರ್ಯಕ್ರಮ ಮಾಡುತ್ತಿದ್ದರು. ಇಂದಿರಾ ಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ ಪರಿಣಾಮ ಇಂದು ಬ್ಯಾಂಕುಗಳು ನಿಮ್ಮ ಮನೆ ಬಾಗಿಲಿಗೆ ಬಂದು ಸಾಲ ನೀಡುವಂತಾಗಿದೆ ಎಂದರು.‌

RelatedPosts

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

ಇಂದಿರಾ ಗಾಂಧಿ ಅವರ ಕಾರ್ಯಕ್ರಮ ಗಮನದಲ್ಲಿಟ್ಟುಕೊಂಡು ಪೂಜಾರಿ ಅವರು ಈ ಸಾಲ ಮೇಳ ಕಾರ್ಯಕ್ರಮ ಮಾಡುತ್ತಿದ್ದರು. ನಾನು 1985ರ ಚುನಾವಣೆಯಲ್ಲಿ ಸೋತಿದ್ದಾಗ ನಾನು ಪೂಜಾರಿ ಅವರನ್ನು ಕರೆದುಕೊಂಡು ಹೋಗಿ ಕನಕಪುರದಲ್ಲಿ ಸಾಲ ಮೇಳ ಕಾರ್ಯಕ್ರಮ ಮಾಡಿದೆ. ಅದರ ಪರಿಣಾಮವಾಗಿ ಜಿಲ್ಲಾ ಪಂಚಾಯ್ತಿ ಸದಸ್ಯನಾದೆ. ನಂತರ ಶಾಸಕನಾಗಿ ನಂತರ ಇಲ್ಲಿಯವರೆಗೂ ನಿರಂತರವಾಗಿ ಶಾಸಕನಾಗಿದ್ದೇನೆ ಎಂದು ಡಿಕೆಶಿ ಹೇಳಿದರು.

ಕಾಂಗ್ರೆಸ್ ಶಕ್ತಿ, ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಕಾರ್ಯಕ್ರಮ ದೇಶದ ಎಲ್ಲಾ ಜನರ ಕಾರ್ಯಕ್ರಮವಾಗಿದೆ. ಈ ಭಾಗದ ಜನ ದೇಶಕ್ಕೆ ಶಕ್ತಿ ತುಂಬಿದ್ದಾರೆ. ಇದೇ ಭೂಮಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಕ್ತಿ ಯೋಜನೆಯನ್ನು ಘೋಷಣೆ ಮಾಡಿದ್ದರು. ನಮ್ಮ ಸರ್ಕಾರ ಬಂದ ನಂತರ ಜಾರಿಗೆ ಬಂದ ಮೊದಲ ಗ್ಯಾರಂಟಿ ಯೋಜನೆ ಇದಾಗಿದೆ. ಇದರಿಂದ ಕೋಟ್ಯಂತರ ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ ಎಂದ ಡಿಕೆಶಿ, ಈ ಯೋಜನೆ ಜಾರಿಯಾದ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಸರ್ಕಾರಕ್ಕೆ ಪತ್ರ ಬರೆದು ನಿಮ್ಮ ಯೋಜನೆಯಿಂದ ಈ ಭಾಗದ ಪುಣ್ಯಕ್ಷೇತ್ರಗಳಿಗೆ ಬರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದೆ. ದೇವಾಲಯಗಳಲ್ಲಿ ಮುಖ್ಯಮಂತ್ರಿಗಳ ಹೆಸರಲ್ಲಿ ಪೂಜೆ ಮಾಡಿಸಲಾಗುತ್ತಿದೆ ಎಂದು ಹೇಳಿದರು.

ನಾನು ಚುನಾವಣೆ ಸಮಯದಲ್ಲಿ ಒಂದು ಮಾತು ಹೇಳುತ್ತಿದ್ದೆ. ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ನೀವು ಅಧಿಕಾರ ಕೊಟ್ಟ ನಂತರ ನಾವು ನುಡಿದಂತೆ ನಡೆದಿದ್ದೇವೆ. ಕೊಟ್ಟ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆಮೂಲಕ ನಿಮಗೆ ಶಕ್ತಿ ನೀಡಿದ್ದೇವೆ ಎಂದವರು ಹೇಳಿದರು.

ಇಲ್ಲಿರುವ ಕಾರ್ಯಕರ್ತರು ನಮ್ಮ ಯೋಜನೆ ಜಾರಿಯಿಂದಾಗಿ ಆತ್ಮವಿಶ್ವಾಸದಿಂದ ಜನರ ಮುಂದೆ ಹೋಗಿ ಮತ ಕೇಳಬಹುದು. ದೇಶದಲ್ಲಿ ಯಾವುದೇ ಸರ್ಕಾರ ಈ ರೀತಿ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಹಿಂದೆ ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಕಪ್ಪು ಹಣತಂದು 15 ಲಕ್ಷ ನೀಡುವುದಾಗಿ ಹೇಳಿದ್ದರು. ಎಲ್ಲಾ ರೈತರ ಆದಾಯ ಡಬಲ್ ಮಾಡುತ್ತೇವೆ, ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವರು ಹೇಳಿದ್ದನ್ನು ಮಾಡಲಿಲ್ಲ. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದ ಡಿಕೆಶಿ, ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಇದನ್ನು ನೋಡಿ ಅರಳಿದ ಕಮಲ ಉದುರಿಹೋಯಿತು, ತೆನೆಹೊತ್ತ ಮಹಿಳೆ ತೆನೆ ಎಸೆದು ಬಿಜೆಪಿ ಸೇರಿದಳು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು, ಕರ್ನಾಟಕ ಸಮೃದ್ಧಿಯಾಯಿತು, ಕರ್ನಾಟಕ ಪ್ರಗತಿಯಾಯಿತು. ಇದು ನಿಮ್ಮೆಲ್ಲರ ಶಕ್ತಿಯಲ್ಲವೇ? ಎಂದರು.

ಮಂಗಳೂರು, ಉಡುಪಿ ಸ್ನೇಹಿತರು ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ನಾವು ಕೇವಲ 2 ಸೀಟು ಮಾತ್ರ ಗೆದ್ದಿದ್ದೇವೆ ಹೆಚ್ಚು ಗೆಲ್ಲಲಾಗುವುದಿಲ್ಲ ಎಂದು ಭಾವಿಸಬೇಡಿ. ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದಾಗ ನಾವು ವಿರೋಧ ಪಕ್ಷದಲ್ಲಿದ್ದರೂ ಇದೇ ಉಡುಪಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿದ್ದೆವು. ನಮ್ಮ ಗ್ಯಾರಂಟಿ ಯೋಜನೆಗಳಿಂದ ಕರಾವಳಿ, ಮಲೆನಾಡಿನ ಮಹಿಳೆಯರು ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದ್ದಾರೆ. ನಮ್ಮ ಜನಪರ ಕಾರ್ಯಕ್ರಮಗಳಿಂದ ಲೋಕಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ರಾಜ್ಯದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲವು ಸಾಧಿಸುವ ವಿಶ್ವಾಸವಿದೆ ಎಂದು ಡಿಕೆಶಿ ಹೇಳಿದರು.

ಈಗ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದೇಕೆ? ಈ ಹಿಂದೆ ದೇವೇಗೌಡರು, ಮೋದಿ ಪ್ರಧಾನಮಂತ್ರಿಯಾದರೆ ದೇಶಬಿಟ್ಟು ಹೋಗುತ್ತೇವೆ ಎಂದಿದ್ದರು. ಅದಕ್ಕೆ ಮೋದಿ ಅವರು ನಮ್ಮ ಮನೆಗೆ ಬನ್ನಿ ಜಾಗ ಕೊಡುತ್ತೇನೆ ಎಂದಿದ್ದರು. ಆದರೆ ಇಂದು ದೇವೇಗೌಡರು, ನಾನೇ ನನ್ನ ಮಗನ್ನ್ನು ಬಿಜೆಪಿ ಜತೆ ಹೋಗಲು ಹೇಳಿದ್ದೇನೆ ಎನ್ನುತ್ತಿದ್ದಾರೆ ಎಂದು ಟೀಕಿಸಿದ ಡಿಕೆಶಿ, ರಾಜಕಾರಣದಲ್ಲಿ ಯಾರು ಯಾವುದೇ ನಿರ್ಧಾರ ಮಾಡಿಕೊಳ್ಳಲಿ. ಯಾರೇ ಒಂದಾಗಲಿ, ನಾವು ಚಿಂತೆ ಮಾಡುವುದು ಬೇಡ. ನಮ್ಮ ಸಿದ್ಧಾಂತ, ನಂಬಿಕೆ, ತತ್ವ, ನೀತಿ ಮೇಲೆ ಕೆಲಸ ಮಾಡೋಣ. ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಎಲ್ಲಾ ವರ್ಗದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕಾಂಗ್ರೆಸ್ ಸಿದ್ಧಾಂತ ನಾವು ಉಳಿಸಿಕೊಳ್ಳಬೇಕು ಎಂದರು.

ನಿನ್ನೆ ನಮ್ಮ ಸರ್ಕಾರ ಐತಿಹಾಸಿಕ ಬಜೆಟ್ ಮಂಡನೆ ಮಾಡಿದೆ. ನಾನು 35 ವರ್ಷಗಳಿಂದ ವಿಧಾನಸಭೆಯಲ್ಲಿದ್ದೇನೆ. ಯಾವುದೇ ಸಂದರ್ಭದಲ್ಲಿ ವಿರೋಧ ಪಕ್ಷಗಳು ಬಜೆಟ್ ಅನ್ನು ಧಿಕ್ಕರಿಸಿ ಹೊರನಡೆದಿರಲಿಲ್ಲ. ಆದರೆ ನಿನ್ನೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬಜೆಟ್ ಧಿಕ್ಕರಿಸಿದ್ದಾರೆ. ಇದು ಅವರು ಬಜೆಟ್ ಗೆ ಮಾಡಿದ ಅಪಮಾನವಲ್ಲ, ಈ ರಾಜ್ಯದ ಜನರಿಗೆ ಮಾಡಿದ ಅಪಮಾನ. ವಿರೋಧ ಪಕ್ಷದವರು ಏನೇ ತಂತ್ರ ಮಾಡಿದರೂ ಕಾಂಗ್ರೆಸ್ ಸರ್ಕಾರ ಐದು ವರ್ಷ ಅಧಿಕಾರ ನಡೆಸಲಿದೆ. ನಂತರ ಮತ್ತೆ ಐದು ವರ್ಷ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮ ವಿಶ್ವಾಸ ನನಗಿದೆ. ಹೀಗಾಗಿ ನೀವು ನಮಗೆ ಶಕ್ತಿ ನೀಡಬೇಕು. ಈ ದೇಶವನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದರು.

Tags: Congress Convention in Mangalore -Kharge- Siddaramaiah-Dks
ShareSendTweetShare
Previous Post

KSRTCಗೆ ಮತ್ತೆ 6 ಪ್ರಶಸ್ತಿಗಳ ಗರಿಮೆ; 8 ತಿಂಗಳಲ್ಲಿ ಬರೋಬ್ಬರಿ 51 ಪುರಸ್ಕಾರ ಗಳಿಸಿದ ಹೆಮ್ಮೆ 

Next Post

ಕುಂಡಯಿರುಪ್ಪು ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 10 ಮಂದಿ ಬಲಿ

Related Posts

ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM
ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ
Focus

ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

April 12, 2026 01:04 PM
ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ
Focus

ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

April 12, 2026 01:04 PM
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ
Focus

ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

April 12, 2026 01:04 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

April 12, 2026 12:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In