ದರ್ಶನ್-ಪ್ರೇಮ್ ಕಾಂಬಿನೇಷನ್’ನ ‘ಜೈಶ್ರೀರಾಮ್’ ಚಿತ್ರಕ್ಕೆ ತಯಾರಿ ನಡೆದಿದೆ. ಈ ಬಾರಿ ಹಿಟ್ ಸಿನಿಮಾ ನೀಡಲು ಕಸರತ್ತು ನಡೆಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿರ್ದೇಶಕ ಪ್ರೇಮ್ ಕಾಂಬಿನೇಷನ್ ಅವರು ‘ಜೈಶ್ರೀರಾಮ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಬಿಡುಗಡೆಯಾಗಲಿದೆಯಂತೆ. ಇದೀಗ ಈ ಚಿತ್ರದ ಕುರಿತಂತೆ ಮೋಷನ್ ಟೀಸರ್ ಬಿಡುಗಡೆಯಾಗಿದ್ದು ಚಿತ್ರ ರಸಿಕರಲ್ಲಿ ಕುತೂಹಲ ಸೃಷ್ಟಿಸಿದೆ.
© 2020 Udaya News – Powered by RajasDigital.