ಬೆಂಗಳೂರು: ಲೋಕಸಭಾ ಚುನಾವಣೆಗೆ ಭರ್ಜರಿ ರಣರಂತ್ರ ರೂಪಿಸಿರುವ ಕಾಂಗ್ರೆಸ್ ಇದೀಗ ಕರ್ನಾಟಕದ 8 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.
ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದೆ.
-
ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್,
-
ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್,
-
ತುಮಕೂರು- ಎಸ್.ಪಿ. ಮುದ್ದಹನುಮೇಗೌಡ,
-
ಮಂಡ್ಯ- ವೆಂಕಟರಾಮೇಗೌಡ (ಸ್ಟಾರ್ ಚಂದ್ರು),
-
ಹಾಸನ- ಶ್ರೇಯಸ್ ಪಟೇಲ್,
-
ವಿಜಯಪುರ- ಎಚ್ಆರ್ ಅಲ್ಗೂರ್,
-
ಹಾವೇರಿ: ಆನಂದ್ ಸ್ವಾಮಿ ಗಡ್ಡ ದೇವರಮಠ.






















































