ನವದೆಹಲಿ : ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ದೆಹಲಿ ಇ ಡಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಕೇಜ್ರಿವಾಲ್’ಗೆ 8 ಬಾರಿ ಸಮನ್ಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ಕೋರ್ಟ್ ಮೊರೆ ಹೋಗಿದ್ದು,ವಿಚಾರಣೆ ನಡೆಸಿದ ದೆಹಲಿ ಇಡಿ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.