ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಆರೋಪದಲ್ಲಿ ಸಿಲುಕಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಹೊಸದಾಗಿ ಸಮನ್ಸ್ ಜಾರಿ ಮಾಡಿದೆ
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ). ಇದೀಗ ಹೊಸದಾಗಿ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅದಾಗಲೇ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣ ಆರೋಪದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದು, ಇದೀಗ ಹೊಸ ಸಮನ್ಸಿಗೆ ರೀತಿ ಸ್ಪಂಧಿಸುತ್ತಾರೆ ಎಂಬುದೇ ಕುತೂಹಲಕಾರಿ ಸಂಗತಿ.