ನವದೆಹಲಿ: ಲೋಕಸಭಾ ಚುನಾವಣೆಗೆ ಸೃವ ಸನ್ನದ್ದವಾಗಿರುವ ಕಾಂಗ್ರೆಸ್ ಇದೀಗ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನೂ ಬಿಡುಗಡೆ ಮಾಡಿದೆ.. ಕರ್ನಾಟಕದ ಐದು ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೈ ಹೈಕಮಾಂಡ್ ನಿರ್ಧರಿಸಿದೆ.
- ಉತ್ತರಕನ್ನಡ- ಅಂಜಲಿ ನಿಂಬಾಳ್ಕರ್,
- ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ,
- ಬಾಗಲಕೋಟೆ- ಸಂಯುಕ್ತಾ ಪಾಟೀಲ್,
- ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ,
- ದಾವಣಗೆರೆ- ಡಾ.ಪ್ರಭಾ ಮಲ್ಲಿಕಾರ್ಜುನ್
ಬಾಗಲಕೋಟೆಯಲ್ಲಿ ವೀಣಾ ಕಾಶಪ್ಪನವರ್ ಮತ್ತು ಸಂಯುಕ್ತಾ ಪಾಟೀಲ್ ನಡುವೆ ಟಿಕೆಟ್‌ಗಾಗಿ ಜಟಾಪಟಿ ನಡೆದಿದ್ದು ಅಂತಿಮವಾಗಿ ಸಂಯುಕ್ತ ಪಾಟೀಲ್ ಅವರಿಗೆ ಟಿಕೆಟ್ ಸಿಕ್ಕಿದೆ.
























































