ನವದೆಹಲಿ: ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಬಂಧಿತ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಾಲಯ ನ್ಯಾಯಾಂಗ ವಶಕ್ಕೆ ನೀಡಿದೆ.
ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇದೀಗ ಅವರನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಇಂದು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

























































