ವಿಜಯಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದೆ. ಮಲೆನಾಡು ಉತ್ತರ ಕರ್ನಾಟಕದ ಹಲವೆಡೆ ಮಳೆಯಾಗಿದ್ದು, ರಾಜ್ಯದ 12 ಜಿಲ್ಲೆಗಳಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಇದೇ ವೇಳೆ, ವಿಜಯಪುರ ಜಿಲ್ಲೆಯಲ್ಲಿ ಭೀಕರ ಸಿಡಿಲಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

© 2020 Udaya News – Powered by RajasDigital.
© 2020 Udaya News - Powered by RajasDigital.