ರಾಯ್ಬರೇಲಿ: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಉತ್ತರಪ್ರದೇಶದಲ್ಲೂ ಚುನಾವಣೆ ಎದುರಿಸಲಿದ್ದಾರೆ.
ಕೇರಳದ ವಯನಾಡಿನಲ್ಲಿ ಚನಾವಣೆ ಎದುರಿಸಿರುವ ರಾಹುಲ್ ಗಾಂಧಿ, ಪ್ರತಿಷ್ಠಿತ ರಾಯ್ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
जननायक @RahulGandhi जी ने उत्तर प्रदेश के रायबरेली से लोकसभा चुनाव का नामांकन भरा।
ये चुनाव देश में लोकतंत्र की रक्षा का चुनाव है, अन्याय को हराकर न्याय की स्थापना का चुनाव है।
हम हर कीमत पर लोकतंत्र की रक्षा करेंगे।
लड़ेंगे और जीतेंगे ✊ pic.twitter.com/Rb5fRFcLri— Congress (@INCIndia) May 3, 2024
. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.