ಬಳ್ಳಾರಿ: ಗಣಿ ನಾಡು ಬಳ್ಳಾರಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ವಶವಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಮ್ ಅವರು ಜಯಭೇರಿ ಭಾರಿಸಿದ್ದಾರೆ.
ಬಿಜೆಪಿಯ ಪ್ರಭಾವಿ ನಾಯಕ ಮಾಜಿ ಸಚಿವ ಶ್ರೀರಾಮುಲು ಮತ್ತು ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ್ ನಡುವೆ ಭರ್ಜರಿ ಸೆಣಸಾಟಕ್ಕೆ ಸಾಕ್ಷಿಯಾಗಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಇ.ತುಕಾರಾಮ್ ಅವರು ಜಯಭೇರಿ ಭಾರಿಸಿದ್ದಾರೆ.






















































