ಗಾಂಧಿನಗರ: ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ರ‍್ಜರಿ ಗೆಲುವು ಸಾಧಿಸಿದ್ದಾರೆ.
ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಲ್ಲಿ ಸ್ರ‍್ಧಿಸಿರುವ ಅಮಿತ್ ಶಾ ಅವರು ಕಾಂಗ್ರೆಸ್ ಹುರಿಯಾಳು ಸೋನಾಲ್ ಪಟೇಲ್ ಅವರ ವಿರುದ್ಧ ಜಯಭೇರಿ ಭಾರಿಸಿದ್ದಾರೆ. 2019 ರ ಚುನಾವಣೆಯಲ್ಲಿ ಅಮಿತ್ ಶಾ ಅವರು 5.57 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.






















































