ಚಿತ್ರದುರ್ಗ: ಚಿಕ್ಕಬೆನ್ನೂರು ಗ್ರಾಮ ಬಳಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಕಾರಿಗೆ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿಲ್ಲಿದ್ದ ಮೂವರು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಗಾಯಗಳನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಬೆಂಗಳೂರಿನ ತಣಸಂದ್ರ ಮೂಲದವರೆನ್ನಲಾಗಿದೆ. ಇವರು ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದರೆನ್ನಲಾಗಿದೆ.
























































