ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಆಗಿದರ. ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳಿಗೆ ಗುರುವಾರ (ಜು.4) ರಜೆ ಘೋಷಿಸಲಾಗಿದೆ.
ಬಂಟ್ವಾಳ ತಾಲೂಕಿನ ಎಲ್ಲಾ ಶಾಲೆಗಳಿಗೂ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

© 2020 Udaya News – Powered by RajasDigital.
© 2020 Udaya News - Powered by RajasDigital.