ಮುಂಬೈ: ಟಿ20 ಕ್ರಿಕೆಟ್ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಮಾಜಿ ಆಟಗಾರ ಗೌತಮ್ ಗಂಭೀರ್ ಅವರನ್ನು ನೇಮಕವಾಗಿದ್ದಾರೆ.
ರಾಹುಲ್ ದ್ರಾವಿಡ್ ಅವರ ನಿರ್ಮನದಿಂದ ತೆರವಾಗಿರುವ ಮುಖ್ಯ ಕೋಚ್ ಸ್ಥಾನಕ್ಕೆ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಅಧಿಕೃತವಾಗಿ ನೇಮಕ ಮಾಡಿದೆ. ಈ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
It is with immense pleasure that I welcome Mr @GautamGambhir as the new Head Coach of the Indian Cricket Team. Modern-day cricket has evolved rapidly, and Gautam has witnessed this changing landscape up close. Having endured the grind and excelled in various roles throughout his… pic.twitter.com/bvXyP47kqJ
— Jay Shah (@JayShah) July 9, 2024