ಚೆನ್ನೈ: ತಮಿಳುನಾಡು ರಾಜ್ಯ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಆರೋಪಿ ಪೊಲೀಸ್ ಎನ್ಕೌಂಟರ್ಗೆ ಬಲಿಯಾಗಿದ್ದಾನೆ.
ಬಂಧಿತ ಆರೋಪಿಗಳ ಪೈಕಿ ರೌಡಿ ಶೀಟರ್ ತಿರುವೆಂಗಡಂ ಎಂಬಾತ ಚೆನ್ನೈನ ಮಾಧವರಂ ಬಳಿ ಶನಿವಾರ ರಾತ್ರಿ ಪೊಲೀಸ್ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಜುಲೈ 5 ರಂದು ಚೆನ್ನೈನ ಪೆರಂಬೂರ್ ಬಳಿ ಅಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಅವರ ಹತ್ಯೆಯಾಗಿತ್ತು.