Monday, September 14, 2026
Contact Us
UdayaNews
  • ಪ್ರಮುಖ ಸುದ್ದಿ
    PNG ಸಂಪರ್ಕ ವಿಸ್ತರಣೆಗೆ ಹೊಸ ಪ್ರೋತ್ಸಾಹ ಯೋಜನೆ

    ಸಾಂಪ್ರದಾಯಿಕ ಔಷಧ: ಬ್ರಿಕ್ಸ್ ತಜ್ಞರ ಕಾರ್ಯಪಡೆ ರಚನೆಗೆ ಬೆಂಬಲ

    ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ

    ಸತತ ಮೂರನೇ ಬಾರಿ ಜೂನಿಯರ್ ಮಹಿಳಾ ಹಾಕಿ ಏಷ್ಯಾ ಕಪ್ ಭಾರತಕ್ಕೆ, ವಿಶ್ವಕಪ್‌ಗೆ ಅರ್ಹತೆ

    ಏಷ್ಯಾ ಕಪ್‌ನಲ್ಲಿ ಭಾರತ ಜೂನಿಯರ್ ಹಾಕಿ ತಂಡಕ್ಕೆ ಭರ್ಜರಿ ಜಯ; ಮೋದಿ ಅಭಿನಂದನೆ

    ಸೆ.19ಕ್ಕೆ ತೀರ್ಥಹಳ್ಳಿ, ಬಾಳೆಹೊನ್ನೂರಿಗೆ ಸಿಎಂ ಡಿಕೆಶಿ; ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿ ಹೋರಾಟಗಾರರೊಂದಿಗೆ ಸಂವಾದ

    ಆಗಸ್ಟ್‌ನಲ್ಲಿ ರೈಲ್ವೆ ಇಲಾಖೆ ಸಾಧನೆ; ಸರಕು ಸಾಗಣೆ ಶೇ.5.4 ಏರಿಕೆ

    ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: ಡಿಕೆಶಿ ಆರೋಪ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಮುಂಬೈ ಸೇರಿ ದಕ್ಷಿಣ ಭಾರತದಲ್ಲಿ ಮಳೆ ಅಬ್ಬರ; ವಾಣಿಜ್ಯ ನಗರಿ ಜನರ ಪರದಾಟ

  • ರಾಜ್ಯ

    ಬಿಜೆಪಿಗೆ ಹೋಗಿ ಅವಕಾಶಕ್ಕಾಗಿ ಕಾಯಬೇಡಿ; ಕಾಂಗ್ರೆಸ್‌ನಲ್ಲಿ ತಡವಾದರೂ ಸ್ಥಾನಮಾನ ಸಿಗಲಿದೆ: ಹರಿಪ್ರಸಾದ್

    ಕರಾವಳಿ ಅಭಿವೃದ್ಧಿಗೆ ಸಮಗ್ರ ಯೋಜನೆ: ಸರ್ಕಾರಕ್ಕೆ ಡಾ. ರೊನಾಲ್ಡ್ ಕೊಲಾಸೊ ಪ್ರಸ್ತಾವನೆ

    ‘ಪೊಲೀಸ್ ಠಾಣೆಗೆ ನುಗ್ಗಿದವರನ್ನು ಜೈಲಿಗೆ ಸೇರಿಸುತ್ತೇವೆ’: ಬಿಜೆಪಿ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

    ಗಣೇಶ ಮೆರವಣಿಗೆ: ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಕಾನೂನು ರೀತ್ಯ ಉತ್ತರ ಕೊಡುತ್ತೇನೆ: ಯತ್ನಾಳ್

    ಗಣೇಶ ಮೆರವಣಿಗೆ ಕುರಿತ ಹೇಳಿಕೆ ವೈರಲ್; ಟಿ.ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ವಿರುದ್ಧ ಕ್ರಮಕ್ಕೆ ಪ್ರತಾಪ್ ಸಿಂಹ, ಜೋಶಿ ಆಗ್ರಹ

    ಅನುಮತಿ ಇಲ್ಲದೆ ಪ್ರಯೋಗಾಲಯ ಕಾರ್ಯಾಚರಣೆ: ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಪರಿಶೀಲನೆ

    ಗೋನೂರು ತಲುಪಿದ ಭದ್ರಾ ನೀರು: ಸೆ.24ರಂದು ಸಿಎಂ ಗಂಗಾಪೂಜೆ

    ಬಿಜೆಪಿ ಸರ್ಕಾರದ ಅವಧಿಯಲ್ಲೇ ₹1,281 ಕೋಟಿ ನೀರಾವರಿ ಯೋಜನೆ ಮಂಜೂರು: ಸಿ.ಟಿ. ರವಿ

  • ದೇಶ

    ‘ಬ್ರಿಕ್ಸ್’ ಜಾಗತಿಕ ಸಮಸ್ಯೆಗಳಿಗೆ ಪರಿಹಾರ ನೀಡುವ ಶಕ್ತಿಯಾಗಲಿ: ಮೋದಿ

    ತೆಲಂಗಾಣ ಲೋಕ್ ಅದಾಲತ್‌ನಲ್ಲಿ 1.51 ಲಕ್ಷ ಪ್ರಕರಣ ಇತ್ಯರ್ಥ

    ಆಂಧ್ರದಲ್ಲಿ ಸರಣಿ ದುರಂತ: ರಸ್ತೆ ಅಪಘಾತಗಳಿಗೆ 7 ಬಲಿ, ಸಿಡಿಲಿಗೆ ಇಬ್ಬರು ಸಾವು;

  • ವಿದೇಶ
    ಬ್ರಿಕ್ಸ್ ಶೃಂಗಸಭೆ: ಜಾಗತಿಕ ಸಂಘರ್ಷ, ವಿಶ್ವಸಂಸ್ಥೆ ಸುಧಾರಣೆ ಕುರಿತು ಗುಟೆರೆಸ್-ಮೋದಿ ಚರ್ಚೆ

    ‘ಸಮುದ್ರ ಲಕ್ಷ್ಮಣ’ 4ನೇ ಆವೃತ್ತಿ; ಮಲೇಷ್ಯಾದಲ್ಲಿ ‘ಐಎನ್‌ಎಸ್‌ ಮೈಸೂರು’ ಕಸರತ್ತು

    ಐಎನ್‌ಎಸ್‌ ಸುದರ್ಶಿನಿ ಇಟಲಿಯ ಲಿವೊರ್ನೊ ತಲುಪಿದ್ದು; ಭಾರತ–ಇಟಲಿ ನೌಕಾ ಬಾಂಧವ್ಯಕ್ಕೆ ಬಲ

    ಬಾಹ್ಯಾಕಾಶದಲ್ಲಿ ಘರ್ಷಣೆಗಿಂತ ಸಹಕಾರ ಮುಖ್ಯ: ಪ್ರಧಾನಿ ಮೋದಿ

    ಮಲೇಷ್ಯಾ, ಟಿಮೋರ್-ಲೆಸ್ಟೆ, ಮ್ಯಾನ್ಮಾರ್ ಜತೆ ಕೃಷಿ ಸಹಕಾರ ವಿಸ್ತರಣೆಗೆ ಭಾರತ ಒತ್ತು

    ನವೆಂಬರ್ ಚುನಾವಣೆ ಬಳಿಕ ಅಮೆರಿಕ-ಇರಾನ್ ಯುದ್ಧ ಅಂತ್ಯ: ಟ್ರಂಪ್ ಭವಿಷ್ಯ

    ಹಾರ್ಮುಜ್‌ನಲ್ಲಿ ಇರಾನ್‌ ರಣಕಹಳೆ: 20ಕ್ಕೂ ಹೆಚ್ಚು ಹಡಗುಗಳಿಗೆ ಗುರಿ!

    ಶ್ರೀಲಂಕಾ ಬಿಕ್ಕಟ್ಟಿನಲ್ಲಿ ಭಾರತ ಸದಾ ಜತೆಗಿರಲಿದೆ: ರಾಜನಾಥ್ ಸಿಂಗ್

    ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ನೀರೊಳಗಿನ ಡ್ರೋನ್ ವಶಕ್ಕೆ; ಇರಾನ್ ಹೇಳಿಕೆ

    ಐಫೆಲ್ ಟವರ್ ಸಿಬ್ಬಂದಿ ಮುಷ್ಕರ ಅಂತ್ಯ; ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ

  • ವೈವಿಧ್ಯ
    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

  • ಸಿನಿಮಾ
    ‘ಟಾಸ್’: ಕರಾವಳಿಯ ಹಾಸ್ಯ ಪಯಣ! ಕಾಮಿಡಿ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್‌ಗಳ ‘ಫ್ಯಾಮಿಲಿ ಪ್ಯಾಕೇಜ್’

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

    ಯುವ ಮನಸ್ಸುಗಳ ಪ್ರೀತಿ, ಸ್ನೇಹ ಮತ್ತು ಬದುಕಿನ ಏರಿಳಿತಗಳ ಕಥೆ ‘ಡೋಂಟ್ ಬಿ ಶೈ’

    ನಾಗ ಚೈತನ್ಯ ‘ವೃಷಕರ್ಮ’ ಡಿಸೆಂಬರ್ 4ಕ್ಕೆ ತೆರೆಗೆ

    ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡಿದ ‘418’ಗೆ ಕೊನೆಗೂ ‘ಎ’ ಸರ್ಟಿಫಿಕೇಟ್

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಬಾಲಿವುಡ್‌ ವಿರುದ್ಧ ಕರೀನಾ ಕಪೂರ್‌ ಅಸಮಾಧಾನ

    ಮೈಸೂರು ದಸರಾಗೆ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಮೆರುಗು: ಜಂಬೂಸವಾರಿಯಲ್ಲಿ 30 ತಾರೆಯರು!

    ಬ್ರಿಟಿಷರ ದೌರ್ಜನ್ಯ ವಿರುದ್ಧದ ಹೋರಾಟದ ಕಥೆ; ವಿಜಯ್-ರಶ್ಮಿಕಾ ಜೋಡಿಯ ‘ರಣಬಾಲಿ’ ಟೀಸರ್ ಬಿಡುಗಡೆ;

    ಶೈನ್ ಶೆಟ್ಟಿಗೆ ಬಸ್ ಡ್ರೈವರ್ ಅವತಾರ; ‘ಶಂಕರಾಭರಣ’ ಟೀಸರ್ ರಿಲೀಸ್

    ಬಿಗ್ ಬಾಸ್ ಕನ್ನಡ ಸೀಸನ್ 13: ಗ್ರ್ಯಾಂಡ್ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಇವರೇ..!

  • ಆಧ್ಯಾತ್ಮ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಕೆಶಿ

by Udaya News
September 1, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
Share on FacebookShare via: WhatsApp

ಬೆಂಗಳೂರು: “ರಾಜ್ಯಪಾಲರ ಹುದ್ದೆ ಸಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಧರಣಿ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು.

RelatedPosts

PNG ಸಂಪರ್ಕ ವಿಸ್ತರಣೆಗೆ ಹೊಸ ಪ್ರೋತ್ಸಾಹ ಯೋಜನೆ

ಸಾಂಪ್ರದಾಯಿಕ ಔಷಧ: ಬ್ರಿಕ್ಸ್ ತಜ್ಞರ ಕಾರ್ಯಪಡೆ ರಚನೆಗೆ ಬೆಂಬಲ

ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ

ನಂತರ ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ “ರಾಜಭವನ ಚಲೋ” ಪ್ರತಿಭಟನೆ ಮೂಲಕ ರಾಜಭವನಕ್ಕೆ ಕಾಲ್ನಡಿಗೆ ಮೂಲಕ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು, ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಅರ್ಜಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು “ರಾಜ್ಯಪಾಲರು ನಮಗೆ ಟೀ, ಕಾಫಿ ಮತ್ತು ಉಪಹಾರವನ್ನು ಕೊಟ್ಟು ಉಪಚರಿಸಿದರು. ಎಲ್ಲದಕ್ಕಿಂತ ಮುಖ್ಯವಾಗಿ ನಿಮಗೆ ನ್ಯಾಯ ನೀಡುತ್ತೇವೆ ಎಂದು ಭರವಸೆ ನೀಡಿದರು” ಎಂದು ತಿಳಿಸಿದರು.

“ಲೋಕಾಯುಕ್ತ, ಎಸ್ ಐಟಿ ಅವರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರಮಂತ್ರಿ ಕುಮಾರಸ್ವಾಮಿ ಹಾಗೂ ಮೂರು ಜನ ಮಾಜಿ ಮಂತ್ರಿಗಳ ಅಕ್ರಮಗಳ ವಿರುದ್ಧ ನ್ಯಾಯಾಲಯದ ಸೂಚನೆಯಂತೆ ಸಂಪೂರ್ಣ ತನಿಖೆ ನಡೆಸಿ ವರದಿ ನೀಡಿದ್ದಾರೆ. ಆದರೂ ಏನೂ ಕ್ರಮ ತೆಗೆದುಕೊಂಡಿಲ್ಲ. ಆದರೆ ನಮ್ಮ ಮುಖ್ಯಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗುವ ರಾಜ್ಯಪಾಲರು, ಅವರ ಮೇಲೆ ಏಕೆ ಕ್ರಮ ತೆಗೆದುಕೊಂಡಿಲ್ಲ?” ಎಂದು ಹೇಳಿದರು.

“ನಾಲ್ಕು ಜನರ ವಿರುದ್ಧ ಭ್ರಷ್ಟಾಚಾರ ವಿರೋಧಿ ಕಾಯ್ದೆ, 197 ಸಿಪಿಸಿ ಕಾಯ್ದೆಯಡಿ ಸೆಕ್ಷನ್ 17 ಎ ಪ್ರಕಾರ ಲೋಕಾಯುಕ್ತವು ಅನುಮತಿ ಕೇಳಿತ್ತು. ಆದರೂ ರಾಜ್ಯಪಾಲರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಯಾರೋ ಅರ್ಜಿ ಕೊಟ್ಟರು ಎಂದು ಒಂದೇ ದಿನದಲ್ಲಿ ತೀರ್ಮಾನ ತೆಗೆದುಕೊಂಡರು. ಆದರೆ ಮಾಜಿ ಮುಖ್ಯಮಂತ್ರಿ, ಮಾಜಿ ಮಂತ್ರಿಗಳ ವಿಚಾರದಲ್ಲಿ ಲೋಕಾಯುಕ್ತ ಸಂಸ್ಥೆ ಮನವಿ ಮಾಡಿದ ಎಂಟತ್ತು ದಿನಗಳಲ್ಲಿ ತನಿಖೆಗೆ ಅನುಮತಿ ನೀಡುವ ತೀರ್ಮಾನ ಮಾಡಬಹುದಿತ್ತು. ಆದರೂ ತೀರ್ಮಾನ ತೆಗೆದುಕೊಳ್ಳದೆ ಪಕ್ಷಪಾತ ಮಾಡಿದ್ದಾರೆ” ಎಂದು ಹೇಳಿದರು.

“ಸಾರ್ವಜನಿಕ ಜೀವನದಲ್ಲಿರುವ ರಾಜ್ಯಪಾಲರು ಎಚ್ಚರಿಕೆಯಿಂದ ಕೆಲಸ ಮಾಡಬೇಕಿತ್ತು. ಅವರು ಸಂವಿಧಾನದ ಪ್ರತಿನಿಧಿಯಾಗಿ ಕೆಲಸ ಮಾಡಬೇಕಿತ್ತೇ ಹೊರತು ಪಕ್ಷದ ಪ್ರತಿನಿಧಿಯಾಗಿ ಕೆಲಸ ಮಾಡಬಾರದಿತ್ತು. ಸಂವಿಧಾನಿಕ ಹುದ್ದೆಯನ್ನು ಸಂವಿಧಾನದ ರಕ್ಷಣೆಗೆ ಬಳಸಿಕೊಳ್ಳಬೇಕು ಎಂಬುದು ಸಾಮಾನ್ಯ ಜನರ ಅಭಿಪ್ರಾಯ” ಎಂದರು.

“ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಪ್ರಾಥಮಿಕ ತನಿಖೆ ಹಾಗೂ ಯಾವುದೇ ಪೂರಕ ದಾಖಲೆಗಳಿಲ್ಲ. ಕುಮಾರಸ್ವಾಮಿ ಅವರು ಸೇರಿದಂತೆ ಮೂರು ಜನ ಮಂತ್ರಿಗಳ ವಿರುದ್ಧ ತನಿಖಾ ವರದಿ ಹಾಗೂ ದಾಖಲೆ ಇದ್ದರೂ ರಾಜ್ಯಪಾಲರು ಪಕ್ಷಪಾತ ಏಕೆ ಮಾಡಿದರು. ರಾಜ್ಯಪಾಲರ ಕಚೇರಿ ಸಮಾನತೆ ಹೆಸರಾಗಿರಬೇಕು. ಸಾಂವಿಧಾನಿಕ ಪೀಠಕ್ಕೆ ಇರುವ ಗೌರವ ಉಳಿಯಬೇಕು ಎಂದು ನಾವು ರಾಜಭವನ ಚಲೋ ಹೋರಾಟ ಮಾಡಿದ್ದೇವೆ. ನ್ಯಾಯದ ಪರವಾಗಿ ಧ್ವನಿ ಎತ್ತಲು ನಾವು ಮುಂದಾಗಿದ್ದೇವೆ.” ಎಂದು ಹೇಳಿದರು.

“ನಾವ್ಯಾರು ಇಲ್ಲಿ ಶಾಶ್ವತವಲ್ಲ. ರಾಜ್ಯಪಾಲರ ಭವನ ರಾಜಕೀಯ ಕಚೇರಿ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ. ರಾಜ್ಯಪಾಲರ ಸ್ಥಾನ ನ್ಯಾಯಯುತವಾದ ಪೀಠ. ಸರ್ಕಾರವನ್ನು ರಚನೆ ಮಾಡುವ ಪೀಠ. ನ್ಯಾಯಾಲಯದ ಸ್ಥಾನಮಾನ ಹೊಂದಿರುವ ಪೀಠ. ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ” ಎಂದರು.

“ನಾಲ್ಕು ಜನರ ವಿರುದ್ಧ ವಿಚಾರಣೆಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿ ಘನತೆಯನ್ನು ಉಳಿಸಿಕೊಳ್ಳಬೇಕು. ಕಾನೂನನ್ನು ಉಳಿಸಬೇಕು, ರಾಜ್ಯಪಾಲರ ಹುದ್ದೆಗೆ ಇರುವ ಘನತೆ, ಗೌರವವನ್ನು ಉಳಿಸಬೇಕು. ಪಕ್ಷಪಾತ ಧೋರಣೆ ಮಾಡದೆ ಕೆಲಸ ಮಾಡಬೇಕು ಎಂದು ಮನದಟ್ಟು ಮಾಡಿದ್ದೇವೆ” ಎಂದರು.

“ನನ್ನ ಬಳಿ ಯಾವುದೇ ಪ್ರಕರಣಗಳ ಬಾಕಿ ಇಲ್ಲ ಎಂದು ರಾಜ್ಯಪಾಲರು ತಿಳಿಸಿದ್ದಾರೆ. ರಾಜ್ಯಪಾಲರು ಏಕೆ ಹೀಗೆ ಹೇಳುತ್ತಿದ್ದಾರೆ ಎಂದು ಮತ್ತೊಮ್ಮೆ ಪರಿಶೀಲನೆ ಮಾಡಲಾಗುವುದು. ಇದು ನಿಜವೋ ಸುಳ್ಳೋ ಕಳಿಸಿರುವುದು ನಿಜವೋ, ಸುಳ್ಳು ಎಂದು ಪರಿಶೀಲಿಸಲಾಗುವುದು. ಅಥವಾ ಒಂದಷ್ಟು ವಿಚಾರದಲ್ಲಿ ಅವರು ಸ್ಪಷ್ಟನೆ ಕೇಳಿರಬಹುದು ಇದನ್ನು ಸಹ ನಾವು ಪರಿಶೀಲಿಸುತ್ತೇವೆ” ಎಂದು ತಿಳಿಸಿದರು.

“ಸಿದ್ದರಾಮಯ್ಯ ಅವರ ಪ್ರಕರಣ ನ್ಯಾಯಾಲಯದಲ್ಲಿ ಇದ್ದು. ಅಲ್ಲಿ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ. ಹೀಗಾಗಿ ನಮ್ಮ ಈ ರಾಜಭವನ ಚಲೋ ಹೋರಾಟ ಸಿದ್ದರಾಮಯ್ಯ ಅವರ ಪ್ರಕರಣಕ್ಕೆ ಸಂಬಂಧಿಸಿಲ್ಲ. ನ್ಯಾಯಾಲಯದಲ್ಲಿ ತೀರ್ಮಾನವಾದ ನಂತರ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತೇವೆ” ಎಂದರು.

ರಾಜ್ಯಪಾಲರ ಸ್ಪಂದನೆಯಿಂದ ನ್ಯಾಯ ದೊರೆಯುತ್ತದೆ ಎನ್ನುವ ಭರವಸೆ ಮೂಡಿದೆಯೇ ಎಂದು ಕೇಳಿದಾಗ “ನಾವು ನಮ್ಮ ಕರ್ತವ್ಯವನ್ನು ಮಾಡಿದ್ದೇವೆ. ನಾವು ರಾಜ್ಯದ ಜನತೆಯ ಹಿತಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ರಾಜ್ಯಪಾಲರ ಬಳಿ ಪರ್ಯಾಯ ದಾರಿಗಳಿಲ್ಲ. ಅವರು ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲೇಬೇಕು” ಎಂದರು.

ಅರ್ಜಿಗಳು ಇತ್ಯರ್ಥ ಆಗಿದ್ದಾವೆ ಎಂದು ರಾಜ್ಯಪಾಲರು ನಿಮಗೆ ತಿಳಿಸಿದ್ದಾರೆಯೇ ಎಂದಾಗ “ಒಳಗಿನ ವಿಚಾರವನ್ನು ನಾನು ನಿಮ್ಮ ಬಳಿ ಚರ್ಚೆ ಮಾಡುವುದಿಲ್ಲ. ಅವರು ನನ್ನ ಬಳಿ ಯಾವುದೇ ಅರ್ಜಿಗಳಿಲ್ಲ ಎಂದು ಹೇಳಿದ್ದಾರೆ ಅದನ್ನು ನಾವು ಪರಿಶೀಲಿಸುತ್ತೇವೆ” ಎಂದರು.

ShareSendTweetShare
Previous Post

ವಾಯುಭಾರ ಕುಸಿತ; ಗುಜರಾತ್‌, ಮಹಾರಾಷ್ಟ್ರ, ಕರ್ನಾಟಕ, ಕೇರಳ ಕೇರಳ ರಾಜ್ಯಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

Next Post

13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Related Posts

PNG ಸಂಪರ್ಕ ವಿಸ್ತರಣೆಗೆ ಹೊಸ ಪ್ರೋತ್ಸಾಹ ಯೋಜನೆ
ದೇಶ

September 14, 2026 08:09 AM
ಸಾಂಪ್ರದಾಯಿಕ ಔಷಧ: ಬ್ರಿಕ್ಸ್ ತಜ್ಞರ ಕಾರ್ಯಪಡೆ ರಚನೆಗೆ ಬೆಂಬಲ
ದೇಶ

ಸಾಂಪ್ರದಾಯಿಕ ಔಷಧ: ಬ್ರಿಕ್ಸ್ ತಜ್ಞರ ಕಾರ್ಯಪಡೆ ರಚನೆಗೆ ಬೆಂಬಲ

September 14, 2026 07:09 AM
ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ
ದೇಶ

ಜಾಗತಿಕ ಲಸಿಕೆ ನಾಯಕನಾಗಿ ಭಾರತ: 100ಕ್ಕೂ ಹೆಚ್ಚು ದೇಶಗಳಿಗೆ ಲಸಿಕೆ ಪೂರೈಕೆ

September 14, 2026 07:09 AM
ಸತತ ಮೂರನೇ ಬಾರಿ ಜೂನಿಯರ್ ಮಹಿಳಾ ಹಾಕಿ ಏಷ್ಯಾ ಕಪ್ ಭಾರತಕ್ಕೆ, ವಿಶ್ವಕಪ್‌ಗೆ ಅರ್ಹತೆ
ದೇಶ

ಸತತ ಮೂರನೇ ಬಾರಿ ಜೂನಿಯರ್ ಮಹಿಳಾ ಹಾಕಿ ಏಷ್ಯಾ ಕಪ್ ಭಾರತಕ್ಕೆ, ವಿಶ್ವಕಪ್‌ಗೆ ಅರ್ಹತೆ

September 14, 2026 07:09 AM
ಏಷ್ಯಾ ಕಪ್‌ನಲ್ಲಿ ಭಾರತ ಜೂನಿಯರ್ ಹಾಕಿ ತಂಡಕ್ಕೆ ಭರ್ಜರಿ ಜಯ; ಮೋದಿ ಅಭಿನಂದನೆ
ದೇಶ

ಏಷ್ಯಾ ಕಪ್‌ನಲ್ಲಿ ಭಾರತ ಜೂನಿಯರ್ ಹಾಕಿ ತಂಡಕ್ಕೆ ಭರ್ಜರಿ ಜಯ; ಮೋದಿ ಅಭಿನಂದನೆ

September 14, 2026 07:09 AM
ಸೆ.19ಕ್ಕೆ ತೀರ್ಥಹಳ್ಳಿ, ಬಾಳೆಹೊನ್ನೂರಿಗೆ ಸಿಎಂ ಡಿಕೆಶಿ; ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿ ಹೋರಾಟಗಾರರೊಂದಿಗೆ ಸಂವಾದ
ಪ್ರಮುಖ ಸುದ್ದಿ

ಸೆ.19ಕ್ಕೆ ತೀರ್ಥಹಳ್ಳಿ, ಬಾಳೆಹೊನ್ನೂರಿಗೆ ಸಿಎಂ ಡಿಕೆಶಿ; ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿ ಹೋರಾಟಗಾರರೊಂದಿಗೆ ಸಂವಾದ

September 14, 2026 01:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    0 shares
    Share 0 Tweet 0
  • ಶೋಷಿತರು, ಕಲ್ಯಾಣ ಕರ್ನಾಟಕದ ಹಕ್ಕಿಗಾಗಿ ನಡೆದ ‘ಬಳ್ಳಾರಿ ಚಲೋ’: ಸಿ.ಟಿ. ರವಿ

    0 shares
    Share 0 Tweet 0
  • ಮೋದಿಯ 25 ವರ್ಷಗಳ ಸಾರ್ವಜನಿಕ ಸೇವೆ; ಸೆ.17ರಿಂದ ಅ.17ರವರೆಗೆ ಬಿಜೆಪಿಯಿಂದ ‘ಸೇವಾ ಸಂಕಲ್ಪ ಅಭಿಯಾನ’

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In