Tuesday, August 25, 2026
Contact Us
UdayaNews
  • ಪ್ರಮುಖ ಸುದ್ದಿ
    KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

    ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

    ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

    ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

    ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

    AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

    ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

    ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

  • ರಾಜ್ಯ

    ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

    ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

  • ದೇಶ

    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

  • ವಿದೇಶ

    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಬಿಜೆಪಿ ಸರ್ಕಾರದ ‘ಅರಗ’ ಹಗರಣಗಳ ಬಗ್ಗೆ ಸಮರ್ಪಕ ತನಿಖೆಯಾಗಲಿ; ಸರ್ಕಾರಕ್ಕೆ ಆಡಳಿತ ಪಕ್ಷ‌ ಕಾಂಗ್ರೆಸ್ ಮನವಿ

by Udaya News
September 20, 2024
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
0
ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ತೀರ್ಥಹಳ್ಳಿಗೆ ಆಯುರ್ವೇದ ಆಸ್ಪತ್ರೆ ಮಂಜೂರು
Share on FacebookShare via: WhatsApp

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿವ. ಪಿಎಸ್‌ಐ ಹಗರಣದಿಂದ ಹಿಡಿದು ಕಳಪೆ ಕಟ್ಟಡ ಕಾಮಗಾರಿಗಳು ನಡೆದಿದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ಬಾಕರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷದ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಉಪಸ್ಥಿತಿಯಲ್ಲಿ  ಮಾಧ್ಯಮಗೋಷ್ಠಿಯಲ್ಲಿ ಕಿಮ್ಮನೆ ರತ್ನಾಕರ, ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿದೆ. ಪಿಎಸ್ ಐ ಹಗರಣದಿಂದ ಹಿಡಿದು ಕಳಪೆ ಕಟ್ಟಡ ಕಾಮಗಾರಿಗಳು ನಡೆದಿವೆ. ಈ ವಿಚಾರಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿ, ಗೃಹಸಚಿವರು ಹಾಗೂ ಪ್ರಿಯಾಂಕ ಖರ್ಗೆ ಅವರ ಗಮನಕ್ಕೆ ತರಲಾಗುವುದು ಹಾಗೂ ಅರಗ ಜ್ಞಾನೇಂದ್ರ ಅವರ ವಿರುದ್ಧ ವಿಶೇಷ ತನಿಖಾ ತಂಡ ರಚನೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

RelatedPosts

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್

ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

ಅರಗ ಜ್ಞಾನೇಂದ್ರ ಅವರ ಕಾಲದಲ್ಲಿ ನಡೆದ ಪಿಎಸ್ ಐ ಹಗರಣದ ತನಿಖೆ ವೇಳೆ ಇವರನ್ನು ವಿಚಾರಣೆಗೆ ಒಳಪಡಿಸಿಲ್ಲ. ಅಲ್ಲದೇ ಸ್ಯಾಂಟ್ರೋ ರವಿ ಸೇರಿದಂತೆ, ಹಗರಣದ ಪಮುಖ ಆರೋಪಿ ದಿವ್ಯಾ ಹಾಗರಗಿ ಅವರು ತೀರ್ಥಹಳ್ಳಿಗೆ ಬಂದು ಹೋಗಿದ್ದಾರೆ ಎನ್ನುವ ಮಾತಿದೆ. ಇದರ ಬಗ್ಗೆಯೂ ಸೂಕ್ತ ತನಿಖೆಯಾಗಬೇಕು ಎಂದವರು ಪ್ರತಿಪಾದಿಸಿದರು.

ಪಿಎಸ್ ಐ ಹಗರಣದ ತನಿಖೆ ವೇಳೆ ಏಕೆ ಇವರನ್ನು ವಿಚಾರಣೆ ಮಾಡಿಲ್ಲ ಎನ್ನುವುದೇ ಆಶ್ಚರ್ಯ. ಜ್ಞಾನೇಂದ್ರ ಅವರು ಅಧಿಕಾರದಲ್ಲಿ ಇದ್ದಾಗ ತೀರ್ಥಹಳ್ಳಿ ಹಾಗೂ ಸುತ್ತಮುತ್ತ ಸಾಕಷ್ಟು ಅಕ್ರಮ ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿದ್ದವು. ಇವರ ಬೆಂಬಲಿಗರು ರಿಯಲ್ ಎಸ್ಟೇಟ್ ಅಲ್ಲಿ ತೊಡಗಿಕೊಂಡಿದ್ದರು. ಇವರು ನಿರಪರಾಧಿ ಎಂದಾದರೆ ಸತ್ಯ ಹೊರಗೆ ಬರಲಿ. ಇದು ದ್ವೇಷದ ರಾಜಕಾರಣವಲ್ಲ ಎಂದರು.

ಬಿಟ್ ಕಾಯಿನ್ ಹಗರಣದಲ್ಲಿ ಜ್ಞಾನೇಂದ್ರ ಅವರ ಸ್ನೇಹಿತರು ಭಾಗಿಯಾಗಿದ್ದರು ಎನ್ನುವ ಅಂಶ ಬೆಳಕಿಗೆ ಬಂದಿದೆ. ಇವರ ಸ್ನೇಹಿತರನ್ನು ತನಿಖೆಗೆ ಒಳಪಡಿಸಿಲ್ಲ, ಆದ ಕಾರಣಕ್ಕೆ ಸರ್ಕಾರ ಕೂಡಲೇ ಇದರ ಬಗ್ಗೆ ಗಮನ ಹರಿಸಬೇಕು. ಇವರ ಸ್ನೇಹಿತರೊಬ್ಬರು ಜೈಲಿಗೆ ಹೋಗಿ ಹೊರಬಂದಿದ್ದಾರೆ. ಅವರನ್ನು ಕೂಲಂಕುಷವಾಗಿ ಎಸ್ ಐಟಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಕಿಮ್ಮನೆ ರತ್ನಾಕರ, ತೀರ್ಥಹಳ್ಳಿ ಸುತ್ತ ಮುತ್ತವಿರುವ ಸರ್ಕಾರಿ ಜಮೀನು ಹಾಗೂ ಮಠಗಳಿಗೆ ಸೇರಿದ ಜಮೀನುಗಳನ್ನು ಮಾಜಿ ಗೃಹ ಸಚಿವರ ಕಡೆಯವರು ಖರೀದಿ ಮಾಡಿರುವ ಬಗ್ಗೆ ಉಪನೋಂದಣಾಧಿಕಾರಿ ಕಚೇರಿಯಲ್ಲಿ ದಾಖಲೆಗಳಿವೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಭೂಮಿ ಖರೀದಿ ಬಗ್ಗೆ ತನಿಖೆಯಾಗಬೇಕು. ಈ ಬೇನಾಮಿ ಹಣ ಎಲ್ಲಿಂದ ಬಂದಿದೆ ತಿಳಿಯಬೇಕು ಎಂದರು.

ಅರಗ ಜ್ಞಾನೇಂದ್ರ ಅವರ ಮನೆಯಿಂದ ಒಂದು ಕಿಲೋಮೀಟರ್ ದೂರದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆಯಾಗುತ್ತದೆ. ಆತ ಬೆಳಗಿನ ಜಾವದ ತನಕ ಬದುಕಿರುತ್ತಾನೆ. ಆನಂತರ ಜ್ಞಾನೇಂದ್ರ ಅವರ ಸಂಬಂಧಿಕರೇ ಆಸ್ಪತ್ರೆಗೆ ಸೇರಿಸುತ್ತಾರೆ. ಆ ವ್ಯಕ್ತಿ ಮೃತನಾಗುತ್ತಾನೆ. ಈ ಪ್ರಕರಣದ ಬಗ್ಗೆ ಪೊಲೀಸರು ಎಂಟು ದಿನಗಳು ಕಳೆದರೂ ಕ್ರಮ ತೆಗೆದುಕೊಳ್ಳುವುದಿಲ್ಲ. ಮೃತ ವ್ಯಕ್ತಿಯ ಕುಟುಂಬದವರು ನನ್ನ ಬಳಿ ಮನವಿ ಮಾಡಿದಾಗ ಇದರ ಬಗ್ಗೆ ಸೂಕ್ತ ತನಿಖೆಗೆ ಒತ್ತಾಯಿಸಿದೆ ಎಂದ ಅವರು, ಈ ಪ್ರಕರಣದಲ್ಲಿ ಅರಗ ಅವರ ರಕ್ತಸಂಬಂಧಿಗಳು ಶಾಮೀಲಾಗಿದ್ದಾರೆ ಎನ್ನುವ ಮಾತು ಹರಿದಾಡುತ್ತಿದೆ. ಆದರೆ ಪೊಲೀಸರು ಇದನ್ನು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಮೃತ ವ್ಯಕ್ತಿಯ ಅತ್ತಿಗೆ ದೂರು ನೀಡಿದ್ದಾರೆ. ಈಕೆ ಜ್ಞಾನೇಂದ್ರ ಅವರ ಮನೆಗೆ ಕೆಲಸಕ್ಕೆ ಹೋಗುತ್ತಾರೆ. ಈ ಪ್ರಕರಣದ ವಿರುದ್ಧ ಸೂಕ್ತ ತನಿಖೆಯಾಗಲಿ ಎಂದರು.

ನಾನು ಪ್ರಾಥಮಿಕ ಹಾಗೂ ಫ್ರೌಡ ಶಿಕ್ಷಣ ಸಚಿವನಾಗಿದ್ದಾಗ ತೀರ್ಥಹಳ್ಳಿಯಲ್ಲಿ ಶಾಲಾ ಬಾಲಕಿಯೊಬ್ಬಳ ಸಾವಾಯಿತು. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಯಿತು. ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಆ ಬಾಲಕಿಯ ಮೃತದೇಹ ಮೆರವಣಿಗೆ ಮಾಡಬೇಕು ಎಂದು ಹೇಳಲಾಯಿತು. ಆಗ ಅರಗ ಅವರು ಆ ಶಾಲಾ ಬಾಲಕಿಯ ದೇಹವನ್ನು ಮಸಿದೀಯ ಮುಂದೆ ತೆಗೆದುಕೊಂಡು ಹೋಗಬೇಕು ಎಂದು ಹಠ ಮಾಡುತ್ತಿದ್ದರು. ಮಸೀದಿಯ ಮುಂದೆ ಹೋದರೆ ಮಾತ್ರ ಬಿಜೆಪಿಯವರಿಗೆ ಸ್ವರ್ಗ ಸಿಗುತ್ತದೆ ಎಂದೆನಿಸುತ್ತದೆ. ಚುನಾವಣೆಗಾಗಿ ಆ ಮಗುವಿನ ವೈಕುಂಠ ಸಮಾರಾಧನೆಯನ್ನು ಮಾಡಿದರು. ಗೆದ್ದ ಮೇಲೆ ಆ ಬಾಲಕಿಯನ್ನು ಮರೆಯಲಾಯಿತು. ಅಮಿತ್ ಶಾ ಅವರೇ ನಿಮಗೆ ತಾಕತ್ ಇದ್ದರೆ ಇದನ್ನು ಸಿಬಿಐ ತನಿಖೆಗೆ ನೀಡಿ ಎಂದವರು ಹೇಳಿದರು.

ಅರಗ ಜ್ಞಾನೇಂದ್ರ ಅವರ ಅವಧಿಯಲ್ಲಿ ಅವರೇ ಉದ್ಘಾಟನೆ ಮಾಡಿರುವ ಅಷ್ಟೂ ಕಟ್ಟಡಗಳು ಸೋರುತ್ತಿವೆ. ಗ್ರಾಮೀಣ ಅಭಿವೃದ್ಧಿ ಇಲಾಖೆಯ ಕಟ್ಟಡ ಉದ್ಘಾಟನೆಯ ದಿನವೇ ಸೋರುತ್ತಿತ್ತು. ಒಂದು ಕಟ್ಟಡದಲ್ಲಿ ಲಿಫ್ಟ್ ಅಳವಡಿಕೆ ಮಾಡಲಾಗಿತ್ತು. ಅದರಲ್ಲಿ ಸ್ವತಃ ಅವರೇ ಸಿಲುಕಿಕೊಂಡಿದ್ದರು. ಇದರ ಬಗ್ಗೆ ರಾಜ್ಯ ಸರ್ಕಾರ ಅರಗ ಜ್ಞಾನೇಂದ್ರ ಅವರ ವಿರುದ್ಧ ಎಸ್ ಐಟಿ ರಚನೆ ಮಾಡಬೇಕು ಎಂದರು.

ShareSendTweetShare
Previous Post

ಸಾಹಿತಿ ಹಂ.ಪ.ನಾಗರಾಜಯ್ಯ ಅವರಿಂದ ಮೈಸೂರು ದಸರಾ ಉದ್ಘಾಟನೆ

Next Post

ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

Related Posts

KPSC ನೇಮಕಾತಿ ಹಗರಣ: 329 ಪಶುವೈದ್ಯಾಧಿಕಾರಿ ಅಭ್ಯರ್ಥಿಗಳಿಗೆ CID ನೋಟಿಸ್
ಪ್ರಮುಖ ಸುದ್ದಿ

August 25, 2026 12:08 PM
ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ
ಪ್ರಮುಖ ಸುದ್ದಿ

ಚಾಮರಾಜನಗರ ಶೂಟೌಟ್ ಪ್ರಕರಣ ಸಿಐಡಿಗೆ ಹಸ್ತಾಂತರ; 4 ಎಫ್‌ಐಆರ್‌ಗಳ ತನಿಖೆ

August 25, 2026 11:08 AM
ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು
ಪ್ರಮುಖ ಸುದ್ದಿ

ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

August 25, 2026 11:08 AM
ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ
ದೇಶ

ಶಿಕ್ಷಕರ ದಿನದಂದು 21 ಉನ್ನತ ಶಿಕ್ಷಣ ಶಿಕ್ಷಕರಿಗೆ ರಾಷ್ಟ್ರೀಯ ಪ್ರಶಸ್ತಿ; ರಾಷ್ಟ್ರಪತಿ ಮುರ್ಮು ಪ್ರದಾನ

August 25, 2026 11:08 AM
ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ
ದೇಶ

ರೈಲು ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಟ್ಯಾಂಕ್, ಫಿಲ್ಟರ್‌ಗಳ ಸ್ವಚ್ಛತೆಗೆ ವಿಶೇಷ ಅಭಿಯಾನ

August 25, 2026 11:08 AM
AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ
ದೇಶ

AIIA ‘ಗರ್ಭಿಣಿ ಮಿತ್ರ’ ಕೋರ್ಸ್ ಆರಂಭ; ತಾಯಂದಿರ ಯೋಗಕ್ಷೇಮ ಬೆಂಬಲಕ್ಕೆ ತರಬೇತಿ

August 25, 2026 11:08 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In