Sunday, August 23, 2026
Contact Us
UdayaNews
  • ಪ್ರಮುಖ ಸುದ್ದಿ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

    ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

    ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

    ಓಂ ಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

    ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

    KIA ಪ್ರಯಾಣಿಕರಿಗೆ ಸೆ.1ರಿಂದ ಹೊಸ UDF ಶುಲ್ಕ

  • ರಾಜ್ಯ

    ಮಂಗಳೂರು ರೈಲ್ವೆ ಪ್ರದೇಶ ಅಕ್ಟೋಬರ್ 1ರಿಂದ ಮೈಸೂರು ವಿಭಾಗದ ವ್ಯಾಪ್ತಿಗೆ: ಸಂಸದ ಬ್ರಿಜೇಶ್ ಚೌಟ

    ಸನ್ನಡತೆ ಆಧಾರದಲ್ಲಿ ರಾಜ್ಯದ 28 ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಗ್ರೀನ್ ಸಿಗ್ನಲ್

    ಭವಿಷ್ಯದ ಭಾರತ ನಿರ್ಮಾಣಕ್ಕೆ ದೀರ್ಘಾವಧಿಯ ಚಿಂತನೆ ಅಗತ್ಯ: ಪ್ರಧಾನಿ ಮೋದಿ

  • ದೇಶ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

  • ವಿದೇಶ
    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

by Udaya News
February 7, 2025
in Focus, Update Videos, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..
Share on FacebookShare via: WhatsApp

ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು..

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ.

ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ CRF ಮುಖ್ಯಸ್ಥ ಕೆ.ಎ.ಪಾಲ್ ದೂರು ಸಲ್ಲಿಸಿದ್ದಾರೆ.

RelatedPosts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

10.12.2024 ರಂದು ನಡೆದ RGUHS ಸೆನೆಟ್ ಸದಸ್ಯರ ಚುನಾವಣೆಯಲ್ಲಿ ಭಾರೀ ಅಕ್ರಮಗಳು ನಡೆದಿದ್ದು ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಈ ಚುನಾವಣೆಯಲ್ಲಿ ಹಲವಾರು ಅಭ್ಯರ್ಥಿಗಳು ಅರ್ಹ ಶಿಕ್ಷಣತಜ್ಞರು, “ಪ್ರಾಧ್ಯಾಪಕರಲ್ಲದ ಶಿಕ್ಷಕರು” ವಿಭಾಗದಲ್ಲಿ ಸ್ಪರ್ಧಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಅರ್ಹ ವ್ಯಕ್ತಿಗಳ ಸ್ಪರ್ಧೆಗೆ ಹಿನ್ನಡೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಸಾಂಸ್ಥಿಕ ಆಡಳಿತದಲ್ಲಿ ಸಾರ್ವಜನಿಕ ನಂಬಿಕೆ ಉಳಿಯಬೇಕಾದರೆ ತನಿಖೆಯನ್ನು CBIಗೆ ವಹಿಸುವುದು ಸೂಕ್ತ ಎಂದು ಕೆ.ಎ.ಪಾಲ್ ಅವರು ಸರ್ಕಾರದ ಗಮನಸೆಳೆದಿದ್ದಾರೆ.

RGUHS ಕಾಯಿದೆಯ (ಇನ್ನು ಮುಂದೆ ‘ಶಾಸನ’ ಎಂದು ಉಲ್ಲೇಖಿಸಲಾಗುತ್ತದೆ) ಶಾಸನ 5.5 ರ ಉಲ್ಲಂಘನೆ ಆಗಿರುವುದು ಕಂಡುಬಂದಿದೆ. ಮತದಾರರ ಪಟ್ಟಿಯಲ್ಲಿನ ಗೊಂದಲಗಳು, ಹೆಸರುಗಳ ಅಕ್ರಮ ಸೇರ್ಪಡೆ ನಡೆದಿದೆ ಎನ್ನಲಾಗುತ್ತಿದ್ದು, ನಾಮಪತ್ರ ಸಲ್ಲಿಕೆ ಗಡುವು ಮುಕ್ತಾಯದ ನಂತರವೂ ಪೂರಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿರುವ ನಡೆ ಅನೇಕಾನೇಕ ಅನುಮಾನಗಳನ್ನು ಹುಟ್ಟುಹಾಕಿದೆ.

ಪೂರ್ಣಕಾಲಿಕ ಶಿಕ್ಷಕರು ಮಾತ್ರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಅರ್ಹರು ಎಂದು ಷರತ್ತು ವಿಧಿಸಲಾಗಿದೆ. ಆದರೆ ಮಾನದಂಡಗಳನ್ನು ಪೂರೈಸದ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಸೇರಿಸಲಾಗಿದೆ. ಸುಮಾರು 4,715 ಮಂದಿ ನರ್ಸಿಂಗ್ ವರ್ಗದ ಬೋಧಕರನ್ನು ಅರ್ಹ ಮತದಾರರು ಎಂದು ಪರಿಗಣಿಸಲಾಗಿದೆ. ಫಾರ್ಮಸಿ ಮತ್ತು ಯುನಾನಿ ವಿಭಾಗಗಳ ಬೋಧಕರನ್ನು ಹೊರಗಿಡಲಾಯಿತು. ಈ ಮೂಲಕ ನಿಸ್ಪಕ್ಷಪಾತ ಚುನಾವಣೆಗೆ ಅಪವಾದ ಎಂಬಂತೆ ಪ್ರಕ್ರಿಯೆ ನಡೆದಿದೆ ಎಂದು ಕೆ.ಎ.ಪಾಲ್ ದೂರಿದ್ದಾರೆ.

ಅಧ್ಯಾಪಕರ ಸೋಗಿನಲ್ಲಿ ಮೋಸದ ಮತ ಚಲಾಯಿಸಿದ ನಿದರ್ಶನಗಳು ವರದಿಯಾಗಿವೆ. ಮತಕೇಂದ್ರದಲ್ಲಿ ಬೋಧನಾ ಸಿಬ್ಬಂದಿಯ ಸೋಗಿನಲ್ಲಿದ್ದ ವಿದ್ಯಾರ್ಥಿಗಳ ಗುಂಪೊಂದು ಸಿಕ್ಕಿಬಿದ್ದ ಸನ್ನಿವೇಶವೇ ಇದಕ್ಕೆ ಉದಾಹರಣೆಯಾಗಿದೆ.

ಮತದಾರರ ಗುರುತಿನ ಚೀಟಿಗಳನ್ನುಅಸುರಕ್ಷಿತ ಪಿಡಿಎಫ್ ಸ್ವರೂಪಗಳಲ್ಲಿ ನೀಡುವುದರಿಂದ ಚುನಾವಣಾ ಪ್ರಕ್ರಿಯೆ ಹಳಿತಪ್ಪಿದೆ. ಇದು ನಕಲಿ ಮತದಾನಕ್ಕೆ ಅನುಕೂಲ ಕಲ್ಪಿಸಿದ್ದು, ಚುನಾವಣಾ ಅಧಿಕಾರಿಗಳೂ ಕರ್ತವ್ಯವನ್ನು ಪರಿಪೂರ್ಣಗೊಳಿಸುವಲ್ಲಿ ವಿಫಲಾರಾಗಿದ್ದಾರೆ. ಮತದಾರರ ಗುರುತಿನ ಚೀಟಿಗೆ ಬದಲಾಗಿ ನಕಲಿ ಆಧಾರ್ ಕಾರ್ಡ್‌ಗಳ ಬಳಕೆಯಾಗಿದ್ದು, ಅನಧಿಕೃತ ವ್ಯಕ್ತಿಗಳು ಚುನಾವಣೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಟ್ಟಿತು. ಈ ಮೂಲಕ ಶಾಸನಬದ್ಧ ಆದೇಶಗಳನ್ನು ಜಾರಿಗೊಳಿಸುವಲ್ಲಿ ಆಗಿರುವ ವೈಫಲ್ಯವು ಚುನಾವಣಾ ಫಲಿತಾಂಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಸಿಆರ್‌ಎಫ್ ತನ್ನ ದೂರಿನಲ್ಲಿ ಬೆಳಕುಚೆಲ್ಲಿದೆ.

ಈ ವ್ಯಾಪಕ ಅಕ್ರಮಗಳ ಕುರಿತಂತೆ ಬಾಧಿತ ಅಭ್ಯರ್ಥಿಗಳ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲರು, ಚುನಾವಣಾ ಚುನಾವಣಾ ಫಲಿತಾಂಶಗಳನ್ನು ತಡೆಹಿಡಿಯುವಂತೆ RGUHS ಗೆ ನಿರ್ದೇಶಿಸಿದ್ದಾರೆ. (ಇದನ್ನು ವಿಶ್ವವಿದ್ಯಾಲಯವು ದಿನಾಂಕ 03.01.2025 ರ ಅಧಿಸೂಚನೆಯಲ್ಲಿ ತಿಳಿಸಿದೆ). ಈ ಚುನಾವಣಾ ಅಕ್ರಮವು ಶಾಸನಬದ್ದ ನಿಯಮಗಳ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಸಿಬಿಐ ತನಿಖೆ ನಡೆದಲ್ಲಿ ಮಾತ್ರ ಸತ್ಯಾಂಶ ಹೊರಬೀಳಲಿದೆ ಎಂದು ಸಿಆರ್‌ಎಫ್ ಅಧ್ಯಕ್ಷ ಕೆ.ಎ.ಪಾಲ್ ಅವರು ದೂರಿನಲ್ಲಿ ಹೇಳಿದ್ದಾರೆ.

Tags: Dr. Sharan Prakash PatilRajiv Gandhi University of Health Sciencesರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ - RGUHS
ShareSendTweetShare
Previous Post

ಹಂಪಿ ಕನ್ನಡ ವಿವಿ: ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

Next Post

ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್​, ಆದರೆ ಪ್ರಕರಣ ರದ್ದು ಇಲ್ಲ

Related Posts

ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್
ಪ್ರಮುಖ ಸುದ್ದಿ

August 23, 2026 07:08 PM
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಪ್ರಮುಖ ಸುದ್ದಿ

ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು

August 23, 2026 02:08 PM
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್

August 23, 2026 02:08 PM
ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ
ದೇಶ

ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

August 23, 2026 02:08 PM
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಪ್ರಮುಖ ಸುದ್ದಿ

‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ

August 23, 2026 12:08 PM
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ಪ್ರಮುಖ ಸುದ್ದಿ

ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

August 22, 2026 06:08 PM

Popular Stories

  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0
  • ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In