Tuesday, September 22, 2026
Contact Us
UdayaNews
  • ಪ್ರಮುಖ ಸುದ್ದಿ
    ವೈದ್ಯಕೀಯ ಶಿಕ್ಷಣ ಇಲಾಖೆ ACS ವಿರುದ್ಧದ ಇಲಾಖಾ ವಿಚಾರಣೆಗೆ ತಡೆ; ಪ್ರಾಧ್ಯಾಪಕರ ಅಮಾನತು ಆದೇಶ ಮುಂದುವರಿಸಿದ ಸುಪ್ರೀಂ ಕೋರ್ಟ್‌

    ಯುಕೆಪಿ ನಿವೇಶನ ಹಂಚಿಕೆ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ಸೂಚನೆ

    ಲಂಚಕ್ಕೆ ‘ಧರ್ಮ’ದ ಹೆಸರಿಡಬೇಡಿ: ಸರ್ಕಾರದ ವಿರುದ್ಧ ಡಾ. ರವಿ ಸಿ.ಟಿ. ವಾಗ್ದಾಳಿ

    ಅ.16ಕ್ಕೆ ರಾಜ್ಯಸಭೆ ಚುನಾವಣೆ: ಯುಪಿಯಲ್ಲಿ 10, ಉತ್ತರಾಖಂಡದಲ್ಲಿ 1 ಸ್ಥಾನಕ್ಕೆ ಮತದಾನ

    ಸೀತಾರಾಮ್‌ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!

    ತಮಿಳುನಾಡಿನಲ್ಲಿ ‘ಕಾಮರಾಜರ್ ಉಪಾಹಾರ ಯೋಜನೆ’ ವಿಸ್ತರಣೆ: 15.30 ಲಕ್ಷ ಮಕ್ಕಳಿಗೆ ಲಾಭ

    ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ: ಎಸ್‌ಐಟಿ ತನಿಖೆ ಬಹುತೇಕ ಪೂರ್ಣ

    ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಸ್‌ಐಟಿ ತನಿಖೆಗೆ ಹೈಕೋರ್ಟ್ ಆದೇಶ

    ನಟಿ ಅಂಬಿಕಾ ವಿರುದ್ಧ ₹46 ಕೋಟಿ ಚೆಕ್ ವಂಚನೆ ಆರೋಪ; ಸಹೋದರಿ ರಾಧಾ ದೂರು

    ಸೆಕ್ಸಾಲಜಿಯಲ್ಲಿ ದಶಕಗಳ ಸೇವೆ: ಡಾ. ಪದ್ಮಿನಿ ಪ್ರಸಾದ್‌ಗೆ CSEPI ‘ಎಮೆರಿಟಸ್’ ಗೌರವ

  • ರಾಜ್ಯ

    ಕಸ್ತೂರಿರಂಗನ್ ವರದಿ: ಪರಿಸರವೂ ಉಳಿಯಬೇಕು, ಜನರ ಬದುಕೂ ಉಳಿಯಬೇಕು: ರಾಮಲಿಂಗಾರೆಡ್ಡಿ

    ಕಸ್ತೂರಿ ರಂಗನ್ ವಿಚಾರದಲ್ಲಿ ಪರಿಸರ–ಜನಜೀವನದ ನಡುವೆ ಮಧ್ಯಮ ಮಾರ್ಗ ಅಗತ್ಯ: ಡಾ.ಸಿ.ಟಿ.ರವಿ ಅರ್ಥಪೂರ್ಣ ಸೂತ್ರ

    ಕಸ್ತೂರಿರಂಗನ್ ವರದಿ: ಪರಿಸರ ರಕ್ಷಣೆ ಜತೆಗೆ ರೈತರು, ಅರಣ್ಯವಾಸಿಗಳ ಹಿತವೂ ಕಾಪಾಡಬೇಕು: ಹರಿಪ್ರಸಾದ್

    ಅಕ್ಟೋಬರ್ 10ರೊಳಗೆ ಗದಗ ಬರಪೀಡಿತ ಘೋಷಿಸಿ; ಇಲ್ಲದಿದ್ದರೆ ರಾಜೀನಾಮೆ: ಎಚ್.ಕೆ. ಪಾಟೀಲ

    ಬರ, ಕಸ್ತೂರಿರಂಗನ್ ವರದಿ; ಇಂದಿನಿಂದ ವಿಧಾನಮಂಡಲ ಕದನ

    ಬಂಟರ ಸಂಘ ಬೆಂಗಳೂರು ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

  • ದೇಶ

    ಸೆ 28ರಿಂದ 30ರವರೆಗೆ ಮುಷ್ಕರಕ್ಕೆ ಬ್ಯಾಂಕ್ ಸಂಘಟನೆಗಳ ಕರೆ; ಸತತ ಐದು ದಿನ ಸೇವೆಗೆ ಅಡ್ಡಿ ಸಾಧ್ಯತೆ

    ಪ್ರವೇಶ ನಿಯಂತ್ರಿತ ರಾಷ್ಟ್ರೀಯ ಹೆದ್ದಾರಿಗಳಿಗೆ ಏಕರೂಪ ವಿನ್ಯಾಸ ಮಾರ್ಗಸೂಚಿ

    ಪಿಥೋರಗಢದಲ್ಲಿ ಭಾರತ–ಮಂಗೋಲಿಯಾ ಜಂಟಿ ಸೇನಾ ಕವಾಯತು ಆರಂಭ

    ಶಾಲಾ ಮಕ್ಕಳ ಕಣ್ಣೆದುರೇ ಗುಂಡಿಕ್ಕಿ ಶಿಕ್ಷಕಿಗೆಯ ಹತ್ಯೆ; ಬಳಿಕ ಆರೋಪಿಯೂ ಆತ್ಮಹತ್ಯೆ

    ಅನಧಿಕೃತ ಸಿಮ್ ವಿತರಣೆ, IMEI ತಿರುಚಿದರೆ 3 ವರ್ಷ ಜೈಲು: DoT ಎಚ್ಚರಿಕೆ

    ಸೋನಿಯಾ ಗಾಂಧಿ ಮತದಾರರ ಪಟ್ಟಿ ವಿವಾದಕ್ಕೆ ಮರುಜೀವ; ಸೆ.29ಕ್ಕೆ ಮರು ವಿಚಾರಣೆ

    1,000 ಕಿ.ಮೀ. ದೂರದ ಗುರಿ ಧ್ವಂಸಕ್ಕೆ ದೇಶಿ ಡ್ರೋನ್‌ ‘ಕೆಎಎಲ್‌’: ಪೋಖ್ರಾನ್‌ನಲ್ಲಿ ಯಶಸ್ವಿ ಪರೀಕ್ಷೆ

  • ವಿದೇಶ
    ಮಾಧ್ಯಮಗಳೊಂದಿಗೆ ಸಂಘರ್ಷದ ನಡುವೆ ‘ಟ್ರಂಪ್ ಟಿವಿ’ ಆರಂಭಿಸಿದ ಶ್ವೇತಭವನ

    ಸುಡಾನ್‌ನಲ್ಲಿ ಚಿನ್ನದ ಗಣಿ ಕುಸಿತ: 11 ಕಾರ್ಮಿಕರು ಸಾವು

    ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ಷರತ್ತು: ವಾಣಿಜ್ಯ ಹಡಗುಗಳ ಮಾರ್ಗ ಬದಲಿಸಿದ ಅಮೆರಿಕ

    ಭಾರತ–ಈಜಿಪ್ಟ್ ಕಡಲ ಸಹಕಾರಕ್ಕೆ ಮತ್ತಷ್ಟು ಬಲ: ಅಲೆಕ್ಸಾಂಡ್ರಿಯಾದಲ್ಲಿ INS ತ್ರಿಶೂಲ್ ನೌಕಾ ತಾಲೀಮು

    ರಷ್ಯಾ ವಿರುದ್ಧ ಟ್ರಂಪ್ ‘ಆರ್ಥಿಕ ಅಸ್ತ್ರ’ ಭಾರತ, ಚೀನಾಕ್ಕೂ ಶೇ.100ರವರೆಗೆ ಸುಂಕದ ಬಿಸಿ?

    30 ವರ್ಷ ಮೇಲ್ಪಟ್ಟ ಸೈನಿಕರಿಗೆ ಟೆಸ್ಟೋಸ್ಟೆರಾನ್ ತಪಾಸಣೆ; ಬೇಟೆ, ಮೀನುಗಾರಿಕೆ ನಿಯಮ ಸಡಿಲ

    ಹಾರ್ಮುಜ್‌ನಲ್ಲಿ ತೈಲ ಟ್ಯಾಂಕರ್ ತಡೆದ ಇರಾನ್; ಇಸ್ರೇಲ್ ಆಡಳಿತ ಉರುಳಿಸುವುದಾಗಿ ನೆತನ್ಯಾಹು

    ಮಿಚಿಗನ್‌ನಲ್ಲಿ ಎಫ್-16 ಯುದ್ಧವಿಮಾನ ಪತನ; ಪೈಲಟ್ ಪಾರು

    ಸಂದೀಪ್ ಕುಮಾರ್ ಅವರಿಗೆ ಕರ್ನಾಟಕ ಸಂಘ ಕತಾರ್‌ನಿಂದ ಗೌರವಪೂರ್ಣ ಬೀಳ್ಕೊಡುಗೆ

    ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ

  • ವೈವಿಧ್ಯ

    ಬ್ರಿಕ್ಸ್‌ನ ಎರಡು ದಶಕಗಳ ಪಯಣಕ್ಕೆ ಸಾಕ್ಷಿಯಾದ ಅಂಚೆ ಚೀಟಿ

    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

  • ಸಿನಿಮಾ

    ಅಲ್ಲು ಅರ್ಜುನ್‌ ‘ರಾಕಾ’ಗೆ ಗಿನ್ನೆಸ್ ದಾಖಲೆ: 37 ಕಲಾವಿದರ ಮೋಷನ್‌ ಕ್ಯಾಪ್ಚರ್!

    ‘ಕೆರೆಬೇಟೆ’ ಖ್ಯಾತಿಯ ಗೌರಿಶಂಕರ್ ‘ಕಾಮನ್ ಮ್ಯಾನ್’; ಟ್ರೇಲರ್ ಬಿಡುಗಡೆ

    ಫ್ಯಾಷನ್ ಡಿಸೈನರ್ ಪಲ್ಲವಿ ಲಕ್ಷ್ಮೀಕಾಂತ್ ದಿಢೀರ್ ನಿಧನ; ಮಲ್ಲಮ್ಮಗೆ ಆಘಾತ

    ‘ಮಹಾಭಾರತ’ದ ಭೀಮ ಬಂಧನ! ನಟ ಸೌರವ್ ಗುರ್ಜರ್ ವಿರುದ್ಧ ವಂಚನೆ ಆರೋಪ

    ರಶ್ಮಿಕಾ ‘ಮೈಸ’ ಟೀಸರ್ ರಿಲೀಸ್; ಕುತೂಹಲ ಮೂಡಿಸಿದ ಥ್ರಿಲ್ಲಿಂಗ್ ದೃಶ್ಯಗಳು

    ನಟಿ ಮಂಜು ವಾರಿಯರ್ ಮಾನಹಾನಿ ಆರೋಪ; ಸನಲ್ ಕುಮಾರ್ ಶಶಿಧರನ್ ಸೇರಿ ಮೂವರಿಗೆ ನೋಟಿಸ್

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬೆನ್ನಲ್ಲೇ ಅನಂತ್ ನಾಗ್ ಮಹತ್ವದ ನಿರ್ಧಾರ!

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

    ಕತ್ರಿನಾ ಕೈಫ್‌ ಬಾಡಿ ಶೇಮಿಂಗ್‌ಗೆ ರಮ್ಯಾ ಗರಂ

  • ಆಧ್ಯಾತ್ಮ
    ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ

    ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ.. 

    AP Govt announces free electricity for Ganesh pandals during festival

    ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ

    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

by Udaya News
February 28, 2025
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?
Share on FacebookShare via: WhatsApp

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ.

ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ.

RelatedPosts

ವೈದ್ಯಕೀಯ ಶಿಕ್ಷಣ ಇಲಾಖೆ ACS ವಿರುದ್ಧದ ಇಲಾಖಾ ವಿಚಾರಣೆಗೆ ತಡೆ; ಪ್ರಾಧ್ಯಾಪಕರ ಅಮಾನತು ಆದೇಶ ಮುಂದುವರಿಸಿದ ಸುಪ್ರೀಂ ಕೋರ್ಟ್‌

ಯುಕೆಪಿ ನಿವೇಶನ ಹಂಚಿಕೆ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ಸೂಚನೆ

ಲಂಚಕ್ಕೆ ‘ಧರ್ಮ’ದ ಹೆಸರಿಡಬೇಡಿ: ಸರ್ಕಾರದ ವಿರುದ್ಧ ಡಾ. ರವಿ ಸಿ.ಟಿ. ವಾಗ್ದಾಳಿ

ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ ಜನಸಂಖ್ಯೆಯ ಅನುಪಾತದಲ್ಲಿ ಕ್ಷೇತ್ರ ಮರುವಿಂಗಡಣೆ ನಡೆದರೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಕಟ್ಟಿಟ್ಟ ಬುತ್ತಿ ಎನ್ನುವುದು ನಮಗೆ ಸ್ಪಷ್ಟವಾಗಿ ಅರ್ಥವಾಗಿದೆ. ಈ ಅನ್ಯಾಯವನ್ನು ತಪ್ಪಿಸಲಿಕ್ಕಾಗಿಯೇ ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಹಿಂದಿನ ಎರಡು ಕ್ಷೇತ್ರ ಮರುವಿಂಗಡಣೆಗೆ 1971ರ ಜನಗಣತಿಯನ್ನೇ ಆಧಾರವಾಗಿಟ್ಟುಕೊಳ್ಳಲಾಗಿತ್ತು. ಕಳೆದ 50 ವರ್ಷಗಳಲ್ಲಿ ದಕ್ಷಿಣದ ರಾಜ್ಯಗಳು ಪರಿಣಾಮಕಾರಿ ಕ್ರಮಗಳ ಮೂಲಕ ಜನಸಂಖ್ಯೆಯನ್ನು ನಿಯಂತ್ರಿಸಿರುವುದು ಮಾತ್ರವಲ್ಲ, ಅಭಿವೃದ್ದಿಯ ಪಥದಲ್ಲಿ ಮುನ್ನಡೆಯುತ್ತಿವೆ. ಇದೇ ವೇಳೆ ಉತ್ತರಪ್ರದೇಶ, ಬಿಹಾರ, ಮಧ್ಯಪ್ರದೇಶದಂತಹ ಉತ್ತರದ ರಾಜ್ಯಗಳು ಜನಸಂಖ್ಯೆಯ ನಿಯಂತ್ರಣದಲ್ಲಿ ಸಂಪೂರ್ಣವಾಗಿ ವಿಫಲವಾಗಿರುವುದು ಮಾತ್ರವಲ್ಲ, ಅಭಿವೃದ್ದಿಯ ಹಾದಿಯಲ್ಲಿ ಇನ್ನೂ ಕುಂಟುತ್ತಾ ಸಾಗಿದೆ ಎಂದು ಗಮನಸೆಳೆದಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿಎಂ, ಕ್ಷೇತ್ರ ಮರುವಿಂಗಡಣೆಯನ್ನು ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆಯ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆಯ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಒಂದೋ ಕಡಿಮೆಯಾಗಲಿದೆ. ಇಲ್ಲದೆ ಇದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಾರದು. ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳೇ ನಷ್ಟ ಅನುಭವಿಸಲಿದೆ ಎನ್ನುವುದು ಗೃಹಸಚಿವ ಅಮಿತ್ ಶಾ ಅವರಿಗೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕ್ಷೇತ್ರ ಮರುವಿಂಗಡಣೆಯ ಪರಿಣಾಮಗಳ ಬಗ್ಗೆ ಹಲವಾರು ಅಧ್ಯಯನಗಳು ನಡೆದಿವೆ. ಇವುಗಳ ಪ್ರಕಾರ ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 34,… pic.twitter.com/AWOiDVYOUu

— Siddaramaiah (@siddaramaiah) February 27, 2025

ಕ್ಷೇತ್ರ ಮರುವಿಂಗಡಣೆಯ ಪರಿಣಾಮಗಳ ಬಗ್ಗೆ ಹಲವಾರು ಅಧ್ಯಯನಗಳು ನಡೆದಿವೆ. ಇವುಗಳ ಪ್ರಕಾರ ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಮರುವಿಂಗಡಣೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಇದೇ ರೀತಿ ಆಂಧ್ರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 42ರಿಂದ 34, ಕೇರಳದ ಸಂಖ್ಯೆ 20ರಿಂದ 12ಕ್ಕೆ, ತಮಿಳುನಾಡಿನ ಸಂಖ್ಯೆ 39ರಿಂದ 31ಕ್ಕೆ ಇಳಿಯಲಿದೆ.
ಇದೇ ವೇಳೆ ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80ರಿಂದ 91, ಬಿಹಾರದ ಸಂಖ್ಯೆ 40ರಿಂದ 50, ಮಧ್ಯಪ್ರದೇಶದ ಸಂಖ್ಯೆ 29ರಿಂದ 33ಕ್ಕೆ ಏರಿಕೆಯಾಗಲಿದೆ. ಇದನ್ನು ಅನ್ಯಾಯ ಎನ್ನದೆ ನ್ಯಾಯ ಎನ್ನಲು ಸಾಧ್ಯವೇ? ಎಂದವರು ಹೇಳಿದ್ದಾರೆ.

ಈ ಅನ್ಯಾಯವನ್ನು ಖಂಡಿತ ಸಹಿಸಲು ಸಾಧ್ಯವಿಲ್ಲ. ಕ್ಷೇತ್ರ ಮರುವಿಂಗಡಣೆಯಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಬಾರದೆಂದರೆ ಒಂದೋ 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಜನಸಂಖ್ಯೆಯ ಮಾನದಂಡವನ್ನು ಕೈಬಿಟ್ಟು ಈಗಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಅನುಪಾತಕ್ಕನುಗುಣವಾಗಿ ಹೆಚ್ಚಿಸಬೇಕು ಎಂದು ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಕ್ಷೇತ್ರ ಮರುವಿಂಗಡಣೆಗೆ ತೋರುತ್ತಿರುವ ಅತ್ಯುತ್ಸಾಹವನ್ನು ನೋಡಿದರೆ ತಮ್ಮ ಪಕ್ಷದ ಕೀರ್ತಿಪತಾಕೆ ಹಾರಿಸುವುದಕ್ಕೆ ಪ್ರತಿರೋಧ ಒಡ್ಡುತ್ತಿರುವ ದಕ್ಷಿಣದ ರಾಜ್ಯಗಳ ಜನತೆಗೆ ಶಿಕ್ಷಿಸುವ ದುರುದ್ದೇಶ ಇರುವಂತೆ ಕಾಣಿಸುತ್ತಿದೆ. ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸದೆ ಇದ್ದರೆ ರಾಜ್ಯಕ್ಕೆ ನರೇಂದ್ರ ಮೋದಿ ಅವರ ಆಶೀರ್ವಾದ ಇರುವುದಿಲ್ಲ ಎಂದು ವಿಧಾನಸಭಾ ಚುನಾವಣಾ ಪ್ರಚಾರದ ಕಾಲದಲ್ಲಿ BJP ಅಧ್ಯಕ್ಷ ಜೆಪಿ ನಡ್ಡಾ ಅವರು ನೀಡಿದ್ದ ಎಚ್ಚರಿಕೆ ನಮ್ಮ ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಒಂದೊಂದು ಕ್ರಮದಲ್ಲಿಯೂ ನಿಜವಾಗುತ್ತಿದೆ ಎಂದು ಸಿಎಂ ವಿಶ್ಲೇಷಿಸಿದ್ದಾರೆ.

ತೆರಿಗೆ ಹಂಚಿಕೆ, ಜಿಎಸ್ ಟಿ ಮತ್ತು ಪ್ರಕೃತಿ ವಿಕೋಪ ಪರಿಹಾರದಲ್ಲಿ ಅನ್ಯಾಯ, ರಾಜ್ಯಕ್ಕೆ ಕಂಟಕವಾಗಿರುವ ಹೊಸ ಶಿಕ್ಷಣ ನೀತಿ ಮತ್ತು ಯುಜಿಸಿ ನಿಯಮಾವಳಿಗಳಿಗೆ ತಿದ್ದುಪಡಿಯೂ ಸೇರಿದಂತೆ ಕೇಂದ್ರ ಸರ್ಕಾರದ ಪ್ರತಿಯೊಂದು ಕ್ರಮವೂ ರಾಜ್ಯವನ್ನು ಶಿಕ್ಷಿಸುವ ದುರುದ್ದೇಶದಿಂದ ಕೂಡಿದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಈ ಎಲ್ಲ ಅನ್ಯಾಯದ ವಿರುದ್ಧ ರಾಷ್ಟ್ರಮಟ್ಟದಲ್ಲಿ ದನಿ ಎತ್ತದಂತೆ ಮಾಡಲು ಸಂಸತ್ ನಲ್ಲಿ ದಕ್ಷಿಣದ ರಾಜ್ಯಗಳ ದನಿಯನ್ನು ಇನ್ನಷ್ಟು ಕ್ಷೀಣಗೊಳಿಸುವ ದುರುದ್ದೇಶದಿಂದ ಕೇಂದ್ರದ ಬಿಜೆಪಿ ಸರ್ಕಾರ ಈಗ ಕ್ಷೇತ್ರ ಮರುವಿಂಗಡಣೆಯ ಹೊಸ ಅಸ್ತ್ರವನ್ನು ಎತ್ತಿಕೊಂಡು ಹೊರಟಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ರಾಜ್ಯಕ್ಕೆ ಆಗುತ್ತಿರುವ ಸರಣಿ ಅನ್ಯಾಯಗಳನ್ನು ನೋಡಿಯೂ ರಾಜ್ಯದಿಂದ ಲೋಕಸಭೆಗೆ ಆರಿಸಿಹೋಗಿರುವ ಹದಿನೇಳು ಬಿಜೆಪಿ ಮತ್ತು ಇಬ್ಬರು ಜೆಡಿಎಸ್ ಸದಸ್ಯರು ಜೀತದಾಳುಗಳಂತೆ ಬಾಯಿಗೆ ಬೀಗಹಾಕಿಕೊಂಡು ಕೂತಿದ್ದಾರೆ. ರಾಜ್ಯದ BJP ನಾಯಕರು ಪರಸ್ಪರ ಕೆಸರೆರಚಾಟ ನಡೆಸುತ್ತಾ ಬೀದಿ ಜಗಳದಲ್ಲಿ ಮಗ್ನರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜಾತಿ-ಧರ್ಮ ಪಕ್ಷ -ಪಂಥಗಳ ಭೇದವನ್ನು ಮರೆತು ಕನ್ನಡಿಗರೆಲ್ಲರೂ ಒಂದಾಗಿ ಒಂದೇ ದನಿಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ದನಿ ಎತ್ತಬೇಕಾಗಿದೆ. ಈ ಅನ್ಯಾಯದ ವಿರುದ್ದ ಸಮಗ್ರ ರೂಪದ ಹೋರಾಟವನ್ನು ನಡೆಸಲು ನೆರೆಯ ದಕ್ಷಿಣದ ರಾಜ್ಯಗಳ ಜೊತೆಯಲ್ಲಿಯೂ ಮಾತುಕತೆ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅನ್ಯಾಯಕ್ಕೀಡಾಗಿರುವ ಎಲ್ಲ ರಾಜ್ಯಗಳ ಜೊತೆಗೂಡಿ ಸಂಘಟಿತವಾದ ಹೋರಾಟ ನಡೆಸಲಾಗುವುದು ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ.

Tags: India Political Mapudaya newsUdaya News EnglishUdaya Tv NewsUdayanews
ShareSendTweetShare
Previous Post

ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

Next Post

ಪುಣೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿ ಬಂಧನ

Related Posts

ವೈದ್ಯಕೀಯ ಶಿಕ್ಷಣ ಇಲಾಖೆ ACS ವಿರುದ್ಧದ ಇಲಾಖಾ ವಿಚಾರಣೆಗೆ ತಡೆ; ಪ್ರಾಧ್ಯಾಪಕರ ಅಮಾನತು ಆದೇಶ ಮುಂದುವರಿಸಿದ ಸುಪ್ರೀಂ ಕೋರ್ಟ್‌
ಪ್ರಮುಖ ಸುದ್ದಿ

September 22, 2026 06:09 PM
ಯುಕೆಪಿ ನಿವೇಶನ ಹಂಚಿಕೆ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ಸೂಚನೆ
ಪ್ರಮುಖ ಸುದ್ದಿ

ಯುಕೆಪಿ ನಿವೇಶನ ಹಂಚಿಕೆ ಅಕ್ರಮ: ತಪ್ಪಿತಸ್ಥರನ್ನು ಮುಲಾಜಿಲ್ಲದೆ ಜೈಲಿಗಟ್ಟಿ – ಸಚಿವ ಎನ್. ಚಲುವರಾಯಸ್ವಾಮಿ ಖಡಕ್ ಸೂಚನೆ

September 22, 2026 06:09 PM
ಲಂಚಕ್ಕೆ ‘ಧರ್ಮ’ದ ಹೆಸರಿಡಬೇಡಿ: ಸರ್ಕಾರದ ವಿರುದ್ಧ ಡಾ. ರವಿ ಸಿ.ಟಿ. ವಾಗ್ದಾಳಿ
ಪ್ರಮುಖ ಸುದ್ದಿ

ಲಂಚಕ್ಕೆ ‘ಧರ್ಮ’ದ ಹೆಸರಿಡಬೇಡಿ: ಸರ್ಕಾರದ ವಿರುದ್ಧ ಡಾ. ರವಿ ಸಿ.ಟಿ. ವಾಗ್ದಾಳಿ

September 22, 2026 06:09 PM
ಅ.16ಕ್ಕೆ ರಾಜ್ಯಸಭೆ ಚುನಾವಣೆ: ಯುಪಿಯಲ್ಲಿ 10, ಉತ್ತರಾಖಂಡದಲ್ಲಿ 1 ಸ್ಥಾನಕ್ಕೆ ಮತದಾನ
ದೇಶ

September 22, 2026 03:09 PM
ಸೀತಾರಾಮ್‌ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!
ಪ್ರಮುಖ ಸುದ್ದಿ

ಸೀತಾರಾಮ್‌ ಅವರ ‘ಮುಂದಿನ ಅಧ್ಯಾಯ’ ಶುರು: ‘ಮಗಳು ಜಾನಕಿ’ ಕಥೆ ಮತ್ತೆ ತೆರೆಗೆ!

September 22, 2026 02:09 PM
ತಮಿಳುನಾಡಿನಲ್ಲಿ ‘ಕಾಮರಾಜರ್ ಉಪಾಹಾರ ಯೋಜನೆ’ ವಿಸ್ತರಣೆ: 15.30 ಲಕ್ಷ ಮಕ್ಕಳಿಗೆ ಲಾಭ
ದೇಶ

ತಮಿಳುನಾಡಿನಲ್ಲಿ ‘ಕಾಮರಾಜರ್ ಉಪಾಹಾರ ಯೋಜನೆ’ ವಿಸ್ತರಣೆ: 15.30 ಲಕ್ಷ ಮಕ್ಕಳಿಗೆ ಲಾಭ

September 22, 2026 02:09 PM

Popular Stories

  • ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    ಬರದಿಂದ ತತ್ತರಿಸಿದ ರೈತರಿಗೆ ಪರಿಹಾರ ಬಿಡುಗಡೆ ಮಾಡಿ; ಸರ್ಕಾರದಲ್ಲಿ ಹಣ ಇಲ್ಲವಾದರೆ ಶಾಸಕರು, ಮಂತ್ರಿಗಳು ವೇತನ ಬಿಟ್ಟುಕೊಡಿ ಎಂದ ಕುರುಬೂರು

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ತುಳು ಭಾಷೆಗೆ ಮಾನ್ಯತೆ, ಮೂಲಸೌಕರ್ಯ ಮತ್ತು ಪ್ರವಾಸೋದ್ಯಮಕ್ಕೆ ಒತ್ತು’; ರಾಜ್ಯ ಸಂಪುಟ ನಿರ್ಧಾರಗಳನ್ನು ‘ಕರಾವಳಿ ಜನರ ಬದುಕಿಗೆ ನವೋದಯ’ ಎಂದ ಪದ್ಮರಾಜ್ ಪೂಜಾರಿ

    0 shares
    Share 0 Tweet 0
  • ಬಂಟರ ಸಂಘ ಬೆಂಗಳೂರು ಚುನಾವಣೆ: ಅಧ್ಯಕ್ಷರಾಗಿ ದೀಪಕ್ ಶೆಟ್ಟಿ, ಉಪಾಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In